Ezekiel · chapter 21 · verse 17
Ezekiel 21:17 in Kannada
ನಾನು ಸಹ ಕೈತಟ್ಟಿ ನನ್ನ ರೋಷವನ್ನು ತೀರಿಸಿಕೊಳ್ಳುವೆನು ಎಂದು ಕರ್ತನಾದ ನಾನು ಹೇಳಿದ್ದೇನೆ.
Naanu saha kaitatti nanna roshavannu teerisikolluvenu endu kartanaada naanu heliddene.
Ezekiel 21:17 in English
- King James Version (KJV)
- I will also smite mine hands together, and I will cause my fury to rest: I the LORD have said [it].
- World English Bible (WEB)
- I will also strike my hands together, and I will cause my wrath to rest. I, the LORD, have spoken it.”
- American Standard Version (ASV)
- I will also smite my hands together, and I will cause my wrath to rest: I, Jehovah, have spoken it.
- Bible in Basic English (BBE)
- And I will put my hands together with a loud sound, and I will let my wrath have rest: I the Lord have said it.
- Darby Translation (DBY)
- And I myself will smite my hands together, and I will satisfy my fury: I Jehovah have spoken [it].
- Webster's Bible (WBS)
- I will also smite my hands together, and I will cause my fury to rest: I the LORD have said [it] .
- Young's Literal Translation (YLT)
- And I also, I smite My hand on my hand, And have caused My fury to rest; I, Jehovah, have spoken.'
Read in context
- 15ಅವರ ಹೃದಯವು ಕುಂದುವ ಹಾಗೆಯೂ ಅವರ ಎಲ್ಲಾ ಬಾಗಿಲುಗಳಲ್ಲಿ ಬೀಳೋಣವು ಹೆಚ್ಚಾಗುವ ಹಾಗೆಯೂ ಕತ್ತಿಯ ಮೊನೆಯನ್ನಿಟ್ಟಿದ್ದೇನೆ; ಹಾ, ಅದು ಥಳಥಳಿಸುತ್ತಿದೆ, ಕೊಲೆ ಮಾಡುವದಕ್ಕೆ ಮಸಿಯಲ್ಪಟ್ಟಿದೆ.
- 16ನೀನು ಯಾವ ಕಡೆಗಾದರೂ ಹೋಗು ಎಡಗಡೆ ಅಥವಾ ಬಲಗಡೆ ನೀನು ನಿನ್ನ ಮುಖವು ಇರುವ ಕಡೆಗೆ ಹೋಗು.
- 17ನಾನು ಸಹ ಕೈತಟ್ಟಿ ನನ್ನ ರೋಷವನ್ನು ತೀರಿಸಿಕೊಳ್ಳುವೆನು ಎಂದು ಕರ್ತನಾದ ನಾನು ಹೇಳಿದ್ದೇನೆ.
- 18ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇ ನಂದರೆ--
- 19ಮನುಷ್ಯಪುತ್ರನೇ, ಬಾಬೆಲಿನ ಅರಸನ ಕತ್ತಿಯು ಬರುವ ಹಾಗೆ ನೀನು ಎರಡು ಮಾರ್ಗಗ ಳನ್ನು ನೇಮಿಸಿಕೋ; ಅವೆರಡೂ ಒಂದೇ ದೇಶದಿಂದ ಹೊರಡಬೇಕು; ಇದರಲ್ಲಿ ಒಂದು ಸ್ಥಳವನ್ನು ಆರಿ ಸಿಕೋ, ಅದು ಪಟ್ಟಣದ ಮಾರ್ಗದ ಪ್ರಾರಂಭದಲ್ಲಿ ಆರಿಸಿಕೋ.
Cross references
- Ezekiel 5:13 ಯೆಹೆಜ್ಕೇಲನು 5:13ಈ ಪ್ರಕಾರ ನನ್ನ ಕೋಪವನ್ನು ತೀರಿಸಿಕೊಳ್ಳುವೆನು. ನನ್ನ ಉರಿಯನ್ನು ಅವರ ಮೇಲೆ ಶಾಂತಪಡಿಸಿ, ಸಮಾಧಾನ ಹೊಂದು ವೆನು; ಹೀಗೆ ನಾನು ನನ್ನ ಉರಿಯನ್ನು ಅವರ ಮೇಲೆ ತೀರಿಸಿದ ತರುವಾಯ ಕರ್ತನಾದ ನಾನು ನನ್ನ ಉದ್ದೇಶ ಪೂರ್ವಕವಾಗಿ ಮಾಡಿದ್ದೇನೆಂದು ಅವರಿಗೆ ಗೊತ್ತಾಗು ವದು.
- Ezekiel 21:14 ಯೆಹೆಜ್ಕೇಲನು 21:14ಆದದರಿಂದ ಮನುಷ್ಯ ಪುತ್ರನೇ ನೀನು ಚಪ್ಪಾಳೆ ತಟ್ಟಿ ಪ್ರವಾದಿಸು; ಹತ ರಾದವರ ಕತ್ತಿಯು ಮೂರನೆಯ ಸಾರಿಯೂ ಎರಡ ರಷ್ಟು ಮಾಡಲಿ; ಅದು ತಮ್ಮ ರಹಸ್ಯ ಕೋಣೆಗಳಲ್ಲಿ ಪ್ರವೇಶಿಸಿ ಮಹಾ ಪ್ರಜೆಗಳನ್ನು ಸಂಹರಿಸಿದ ಕತ್ತಿಯೇ.
- Zechariah 6:8 ಜೆಕರ್ಯ 6:8ಆಗ ಅವನು ನನಗೆ ಕೂಗಿ ಹೇಳಿದ್ದೇನಂ ದರೆ--ನೋಡು, ಉತ್ತರ ದೇಶಕ್ಕೆ ಹೊರಟವುಗಳು ಉತ್ತರ ದೇಶದಲ್ಲಿ ನನ್ನ ಆತ್ಮವನ್ನು ಶಾಂತಿಪಡಿಸಿವೆ ಅಂದನು.
- Ezekiel 22:13 ಯೆಹೆಜ್ಕೇಲನು 22:13ಆದದರಿಂದ ಇಗೋ, ನೀನು ಮಾಡಿದ ಈ ದುರ್ಲಾಭದಿಂದಲೂ ನಿನ್ನಲ್ಲಿರುವ ನಿನ್ನ ರಕ್ತಾಪ ರಾಧದಿಂದಲೂ ನಾನು ನನ್ನ ಕೈ ಬಡಿದುಕೊಂಡಿದ್ದೇನೆ.
- Deuteronomy 28:63 ಧರ್ಮೋಪದೇಶಕಾಂಡ 28:63ಆಗುವದೇನಂದರೆ, ಕರ್ತನು ಹೇಗೆ ನಿಮಗೆ ಒಳ್ಳೇದನ್ನು ಮಾಡುವದಕ್ಕೂ ನಿಮ್ಮನ್ನು ಹೆಚ್ಚಿಸು ವದಕ್ಕೂ ನಿಮಗೋಸ್ಕರ ಸಂತೋಷಿಸಿದನೋ ಹಾಗೆ ಕರ್ತನು ನಿಮ್ಮನ್ನು ಕೆಡಿಸುವದಕ್ಕೂ ನಿಮ್ಮನ್ನು ನಾಶ ಮಾಡುವದಕ್ಕೂ ನಿಮಗೆ ವಿರೋಧವಾಗಿ ಸಂತೋಷಿ ಸುವನು; ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಿಂದ ನೀನು ಕೀಳಲ್ಪಡುವಿ.
- Ezekiel 16:42 ಯೆಹೆಜ್ಕೇಲನು 16:42ಈ ರೀತಿ ನನ್ನ ಸಿಟ್ಟನ್ನು ನಿನ್ನಲ್ಲಿ ವಿಶ್ರಾಂತಿ ಪಡಿಸುತ್ತೇನೆ, ನನ್ನ ರೋಷವನ್ನು ನಿನ್ನ ಕಡೆಯಿಂದ ತೊಲಗಿಸುತ್ತೇನೆ; ಶಾಂತನಾಗಿ ನಿನ್ನ ಮೇಲೆ ಕೋಪ ಗೊಳ್ಳುವದಿಲ್ಲ.
- Isaiah 1:24 ಯೆಶಾಯ 1:24ಆದದರಿಂದ ಸೈನ್ಯಗಳ ಕರ್ತನೂ ಇಸ್ರಾಯೇಲಿನ ಪರಾಕ್ರಮಿಯೂ ಆದ ಕರ್ತನು ಹೇಳುವದೇನಂದರೆ ಹಾ, ನನ್ನ ವಿರೋಧಿಗಳಿಂದ ನಾನು ಶಾಂತನಾಗಿರು ವೆನು, ನನ್ನ ಶತ್ರುಗಳಿಗೆ ಮುಯ್ಯಿತೀರಿಸುವೆನು.
- Numbers 24:10 ಅರಣ್ಯಕಾಂಡ 24:10ಆಗ ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು ಚಪ್ಪಾಳೆ ಹೊಡೆದು ಅವನಿಗೆ--ನನ್ನ ಶತ್ರುಗಳನ್ನು ಶಪಿಸುವದಕ್ಕೆ ನಿನ್ನನ್ನು ಕರೆದೆನು; ಆದರೆ ಇಗೋ, ನೀನು ಈ ಮೂರುಸಾರಿ ಆಶೀರ್ವದಿಸೇ ಆಶೀರ್ವದಿಸಿದಿ.