Ezekiel · chapter 21 · verse 2
Ezekiel 21:2 in Kannada
ಮನುಷ್ಯಪುತ್ರನೇ, ನೀನು ಯೆರೂಸಲೇಮಿಗೆ ಅಭಿಮುಖನಾಗಿ ಅಲ್ಲಿನ ಪರಿಶುದ್ಧ ಸ್ಥಳಗಳ ಕಡೆಗೆ ಮಾತನಾಡುತ್ತಾ ಇಸ್ರಾ ಯೇಲ್ ದೇಶಕ್ಕೆ ವಿರುದ್ಧವಾಗಿ ಪ್ರವಾದಿಸು.
Manushyaputrane, neenu yeroosalemige abhimukhanaagi allina parishuddha sthalagala kadege maatanaaduttaa israa yel deshakke viruddhavaagi pravaadisu.
Ezekiel 21:2 in English
- King James Version (KJV)
- Son of man, set thy face toward Jerusalem, and drop [thy word] toward the holy places, and prophesy against the land of Israel,
- World English Bible (WEB)
- “Son of man, set your face toward Jerusalem, and preach toward the sanctuaries, and prophesy against the land of Israel.
- American Standard Version (ASV)
- Son of man, set thy face toward Jerusalem, and drop [thy word] toward the sanctuaries, and prophesy against the land of Israel;
- Bible in Basic English (BBE)
- Son of man, let your face be turned to Jerusalem, let your words be dropped in the direction of her holy place, and be a prophet against the land of Israel;
- Darby Translation (DBY)
- Son of man, set thy face against Jerusalem, and drop [words] against the holy places, and prophesy against the land of Israel,
- Webster's Bible (WBS)
- Son of man, set thy face towards Jerusalem, and drop [thy word] towards the holy places, and prophesy against the land of Israel,
- Young's Literal Translation (YLT)
- 'Son of man, set thy face unto Jerusalem, and prophesy unto the holy places, and prophesy unto the ground of Israel;
Read in context
- 1ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
- 2ಮನುಷ್ಯಪುತ್ರನೇ, ನೀನು ಯೆರೂಸಲೇಮಿಗೆ ಅಭಿಮುಖನಾಗಿ ಅಲ್ಲಿನ ಪರಿಶುದ್ಧ ಸ್ಥಳಗಳ ಕಡೆಗೆ ಮಾತನಾಡುತ್ತಾ ಇಸ್ರಾ ಯೇಲ್ ದೇಶಕ್ಕೆ ವಿರುದ್ಧವಾಗಿ ಪ್ರವಾದಿಸು.
- 3ಇಸ್ರಾ ಯೇಲ್ ದೇಶಕ್ಕೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ; ಇಗೋ, ನಾನು ನಿಮಗೆ ವಿರೋಧವಾಗಿದ್ದೇನೆ ಮತ್ತು ನನ್ನ ಕತ್ತಿಯನ್ನು ಅದರ ಒರೆಯಿಂದ ಹೊರಗೆ ತೆಗೆದು ನಿನ್ನೊಳಗಿರುವ ನೀತಿ ವಂತನನ್ನೂ ದುಷ್ಟನನ್ನೂ ಕಡಿದುಬಿಡುವೆನು.
- 4ನಾನು ನೀತಿವಂತನನ್ನೂ ದುಷ್ಟನನ್ನೂ ಕಡಿದು ಬಿಡುವದರಿಂದ ನನ್ನ ಕತ್ತಿಯು ದಕ್ಷಿಣದಿಂದ ಮೊದಲುಗೊಂಡು ಉತ್ತ ರದ ಮನುಷ್ಯರೆಲ್ಲರಿಗೆ ವಿರೋಧವಾಗಿ ಅದರ ಒರೆ ಯನ್ನು ಬಿಟ್ಟು ಹೋಗುವದು.
Cross references
- Ezekiel 20:46 ಯೆಹೆಜ್ಕೇಲನು 20:46ಮನುಷ್ಯಪುತ್ರನೇ, ದಕ್ಷಿಣದ ಕಡೆಗೆ ಮುಖಮಾಡಿ ತೆಂಕಣದ ಕಡೆಗೆ ಮಾತ ನಾಡು; ದಕ್ಷಿಣ ಬಯಲು ಅರಣ್ಯಕ್ಕೆ ವಿರೋಧವಾಗಿ ಪ್ರವಾದಿಸು.
- Ezekiel 4:7 ಯೆಹೆಜ್ಕೇಲನು 4:7ಆದದರಿಂದ ಯೆರೂಸಲೇಮಿನ ಮುತ್ತಿಗೆಯ ಕಡೆಗೆ ನಿನ್ನ ಮುಖವನ್ನು ಇಡಬೇಕು; ನಿನ್ನ ಭುಜವನ್ನು ನೀನು ಬರಿದುಮಾಡಿ ಕೊಂಡು ಅದಕ್ಕೆ ವಿರೋಧವಾಗಿ ಪ್ರವಾದಿಸಬೇಕು.
- Ezekiel 25:2 ಯೆಹೆಜ್ಕೇಲನು 25:2ಮನುಷ್ಯಪುತ್ರನೇ, ನೀನು ಅಮ್ಮೋನನ ಕುಮಾರರಿಗೆ ಅಭಿಮುಖನಾಗಿ ಅವರಿಗೆ ವಿರೋಧವಾಗಿ ಪ್ರವಾದಿಸು;
- Ezekiel 28:21 ಯೆಹೆಜ್ಕೇಲನು 28:21ಮನುಷ್ಯಪುತ್ರನೇ, ನೀನು ಚೀದೋನಿಗೆ ಅಭಿಮುಖನಾಗಿ ಅದಕ್ಕೆ ವಿರುದ್ಧವಾಗಿ ಪ್ರವಾದಿಸು.
- Ezekiel 4:3 ಯೆಹೆಜ್ಕೇಲನು 4:3ಇದಾದ ಮೇಲೆ ನೀನು ಒಂದು ಕಬ್ಬಿಣದ ತಟ್ಟೆಯನ್ನು ತೆಗೆದುಕೊಂಡು ಅದನ್ನು ಕಬ್ಬಿಣದ ಗೋಡೆಯೆಂದು ತಿಳಿದು ನಿನಗೂ ನಗರಕ್ಕೂ ಮಧ್ಯದಲ್ಲಿ ಇರಿಸು. ಆಮೇಲೆ ಅದಕ್ಕೆ ಎದುರಾಗಿ ನಿನ್ನ ಮುಖವನ್ನು ಇಡು. ಆಗ ಅದು ಮುತ್ತಲ್ಪಡುವದು; ನೀನು ಅದಕ್ಕೆ ಎದುರಾಗಿ ಮುತ್ತಿ ದಂತಾಗುವದು. ಇದು ಇಸ್ರಾಯೇಲ್ ಮನೆತನದ ಗುರುತಾಗಿರುವದು.
- Ephesians 6:19 ಎಫೆಸದವರಿಗೆ 6:19ನಾನು ಬಾಯಿ ತೆರೆಯುವಾಗ ಗುಪ್ತವಾಗಿದ್ದ ಸುವಾರ್ತೆಯ ಮರ್ಮವನ್ನು ಧೈರ್ಯವಾಗಿ ತಿಳಿಸುವದಕ್ಕೆ ಬೇಕಾದ ಮಾತನ್ನು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ.
- Amos 7:16 ಆಮೋಸ 7:16ಹೀಗಿರುವದರಿಂದ ನೀನು ಈಗ ಕರ್ತನ ವಾಕ್ಯವನ್ನು ಕೇಳು; ಇಸ್ರಾಯೇಲಿಗೆ ಪ್ರವಾದನೆ ಮಾಡಬೇಡವೆಂದೂ ಇಸಾಕನ ಮನೆತನಕ್ಕೆ ವಿರೋಧ ವಾಗಿ ಖಂಡನೆ ಮಾಡಬಾರದೆಂದೂ ನೀನು ಹೇಳುವಿ ಯಲ್ಲಾ.ಆದದರಿಂದ ಕರ್ತನು ಹೇಳುವದೇ ನಂದರೆ--ನಿನ್ನ ಹೆಂಡತಿ ಪಟ್ಟಣದಲ್ಲಿ ಸೂಳೆಯಾಗು ವಳು; ನಿನ್ನ ಕುಮಾರರೂ ಕುಮಾರ್ತೆಯರೂ ಕತ್ತಿ ಯಿಂದ ಬೀಳುವರು; ನಿನ್ನ ದೇಶವು ನೂಲಿನಿಂದ ವಿಭಾಗಿಸಲ್ಪಡುವದು; ನೀನು ಅಪವಿತ್ರವಾದ ದೇಶದಲ್ಲಿ ಸಾಯುವಿ. ಇಸ್ರಾಯೇಲ್ ನಿಶ್ಚಯವಾಗಿ ತನ್ನ ದೇಶದಿಂದ ಸೆರೆಯಾಗಿ ಒಯ್ಯಲ್ಪಡುವದು.
- Ezekiel 29:2 ಯೆಹೆಜ್ಕೇಲನು 29:2ಮನುಷ್ಯಪುತ್ರನೇ, ನೀನು ಐಗುಪ್ತದ ಅರಸನಾದ ಫರೋಹನ ಕಡೆಗೆ ಮುಖ ಮಾಡಿ ಅವನಿಗೂ ಸಮಸ್ತ ಐಗುಪ್ತಕ್ಕೂ ವಿರೋಧವಾಗಿ ಪ್ರವಾದಿಸು.
- Acts 6:13–14 ಅಪೊಸ್ತಲರ ಕೃತ್ಯಗಳು 6:13–14ಸುಳ್ಳು ಸಾಕ್ಷಿಗಳನ್ನು ನಿಲ್ಲಿಸ ಲಾಗಿ ಅವರು--ಈ ಮನುಷ್ಯನು ಈ ಪರಿಶುದ್ಧ ಸ್ಥಳಕ್ಕೂ ನ್ಯಾಯಪ್ರಮಾಣಕ್ಕೂ ವಿರುದ್ಧವಾಗಿ ದೂಷಣೆಯ ಮಾತುಗಳನ್ನಾಡುವದನ್ನು ನಿಲ್ಲಿಸುವದೇ ಇಲ್ಲ. ನಜ ರೇತಿನ ಯೇಸು ಈ ಸ್ಥಳವನ್ನು (ದೇವಾಲಯವನ್ನು) ಕೆಡವಿ ಮೋಶೆಯು ನಮಗೆ ಒಪ್ಪಿಸಿಕೊಟ್ಟ ಆಚಾರಗಳನ್ನು ಮಾರ್ಪಡಿಸುವನು ಎಂದು ಇವನು ಹೇಳುವದನ್ನು ನಾವು ಕೇಳಿದ್ದೇವೆ ಅಂದರು.ಆಗ ಆಲೋಚನಾ ಸಭೆಯಲ್ಲಿ ಕೂತಿದ್ದವರೆಲ್ಲರೂ ಅವನನ್ನು ದೃಷ್ಟಿಸಿ ನೋಡಲಾಗಿ ಅವನ ಮುಖವು ದೂತನ ಮುಖದಂತೆ ಇರುವದನ್ನು ಕಂಡರು.
- Jeremiah 26:11–12 ಯೆರೆಮೀಯ 26:11–12ಆಗ ಯಾಜಕರೂ ಪ್ರವಾದಿ ಗಳೂ ಪ್ರಧಾನರಿಗೂ ಜನರೆಲ್ಲರಿಗೂ ಹೇಳಿದ್ದೇನಂದರೆ --ಈ ಮನುಷ್ಯನು ಮರಣಕ್ಕೆ ತಕ್ಕವನು. ಯಾಕಂದರೆ ನಿಮ್ಮ ಕಿವಿಗಳಿಂದಲೇ ನೀವು ಕೇಳಿದ ಪ್ರಕಾರ ಅವನು ಈ ಪಟ್ಟಣಕ್ಕೆ ವಿರೋಧವಾಗಿ ಪ್ರವಾದಿಸಿದ್ದಾನೆ ಎಂಬದೇ. ಆಗ ಯೆರೆವಿಾಯನು ಪ್ರಧಾನರೆಲ್ಲ ರಿಗೂ ಜನರೆಲ್ಲರಿಗೂ ಹೇಳಿದ್ದೇನಂದರೆ--ನೀವು ಕೇಳಿದ ವಾಕ್ಯಗಳನ್ನೆಲ್ಲಾ ಈ ಮನೆಗೆ ವಿರೋಧವಾ ಗಿಯೂ ಈ ಪಟ್ಟಣಕ್ಕೆ ವಿರೋಧವಾಗಿಯೂ ಪ್ರವಾದಿ ಸುವದಕ್ಕೆ ಕರ್ತನು ನನ್ನನ್ನು ಕಳುಹಿಸಿದ್ದಾನೆ.
- Micah 2:11 ಮೀಕ 2:11ಒಬ್ಬನು ಆತ್ಮದಲ್ಲಿಯೂ ವಂಚನೆಯಲ್ಲಿಯೂ ನಡೆದು ಸುಳ್ಳು ಹೇಳಿ--ನಿನಗೆ ದ್ರಾಕ್ಷಾರಸವನ್ನೂ ಮತ್ತಾಗುವದನ್ನೂ ಕುರಿತು ಪ್ರವಾದಿಸುವೆನೆಂದು ಹೇಳಿ ದರೆ, ಇವನೇ ಈ ಜನರಿಗೆ ಪ್ರವಾದಿಯಾಗಿರುವನು.
- Ezekiel 36:1 ಯೆಹೆಜ್ಕೇಲನು 36:1ಅಲ್ಲದೆ ಮನುಷ್ಯಪುತ್ರನೇ, ಇಸ್ರಾಯೇಲ್ ಪರ್ವತಗಳ ಕಡೆಗೆ ಪ್ರವಾದಿಸು ಮತ್ತು ಹೇಳು--ಇಸ್ರಾಯೇಲ್ ಪರ್ವತಗಳೇ, ನೀವು ಕರ್ತನ ವಾಕ್ಯವನ್ನು ಕೇಳಿರಿ;