Ezekiel · chapter 21 · verse 20
Ezekiel 21:20 in Kannada
ಅಮ್ಮೋನ್ಯರ ರಬ್ಬಾ ಎಂಬ ಕೋಟೆ ಯುಳ್ಳ ಯೆರೂಸಲೇಮಿನಲ್ಲಿರುವ ಯೆಹೂದಕ್ಕೂ ಕತ್ತಿ ಬರುವ ಹಾಗೆ ಮಾರ್ಗವನ್ನು ನೇಮಿಸಿಕೋ.
Ammonyara rabbaa emba kote yulla yeroosaleminalliruva yehoodakkoo katti baruva haage maargavannu nemisiko.
Ezekiel 21:20 in English
- King James Version (KJV)
- Appoint a way, that the sword may come to Rabbath of the Ammonites, and to Judah in Jerusalem the defenced.
- World English Bible (WEB)
- You shall appoint a way for the sword to come to Rabbah of the children of Ammon, and to Judah in Jerusalem the fortified.
- American Standard Version (ASV)
- Thou shalt appoint a way for the sword to come to Rabbah of the children of Ammon, and to Judah in Jerusalem the fortified.
- Bible in Basic English (BBE)
- Put a pillar at the top of the road for the sword to come to Rabbah in the land of the children of Ammon, and to Judah and to Jerusalem in the middle of her.
- Darby Translation (DBY)
- Appoint a way for the coming of the sword to Rabbah of the children of Ammon, and to Judah at the fenced [city] of Jerusalem.
- Webster's Bible (WBS)
- Appoint a way, that the sword may come to Rabbah of the Ammonites, and to Judah in Jerusalem the fortified.
- Young's Literal Translation (YLT)
- A way appoint for the coming of the sword, Unto Rabbath of the sons of Ammon, And to Judah, in Jerusalem — the fenced.
Read in context
- 18ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇ ನಂದರೆ--
- 19ಮನುಷ್ಯಪುತ್ರನೇ, ಬಾಬೆಲಿನ ಅರಸನ ಕತ್ತಿಯು ಬರುವ ಹಾಗೆ ನೀನು ಎರಡು ಮಾರ್ಗಗ ಳನ್ನು ನೇಮಿಸಿಕೋ; ಅವೆರಡೂ ಒಂದೇ ದೇಶದಿಂದ ಹೊರಡಬೇಕು; ಇದರಲ್ಲಿ ಒಂದು ಸ್ಥಳವನ್ನು ಆರಿ ಸಿಕೋ, ಅದು ಪಟ್ಟಣದ ಮಾರ್ಗದ ಪ್ರಾರಂಭದಲ್ಲಿ ಆರಿಸಿಕೋ.
- 20ಅಮ್ಮೋನ್ಯರ ರಬ್ಬಾ ಎಂಬ ಕೋಟೆ ಯುಳ್ಳ ಯೆರೂಸಲೇಮಿನಲ್ಲಿರುವ ಯೆಹೂದಕ್ಕೂ ಕತ್ತಿ ಬರುವ ಹಾಗೆ ಮಾರ್ಗವನ್ನು ನೇಮಿಸಿಕೋ.
- 21ಬಾಬೆಲಿನ ಅರಸನು ಮಾರ್ಗವು ಒಡೆಯುವ ಸ್ಥಳದಲ್ಲಿ (ಎರಡು ದಾರಿಯ ಮಗ್ಗುಲಲ್ಲಿ) ಶಕುನವನ್ನು ನೋಡುವದಕ್ಕೆ ನಿಂತಿದ್ದಾನೆ; ಬಾಣಗಳನ್ನು ಅಲ್ಲಾಡಿಸಿ ದನು; ಮೂರ್ತಿಗಳ ಹತ್ತಿರ ವಿಚಾರಿಸಿದನು. ಪಿತ್ತ ಚೀಲವನ್ನು ನೋಡಿದನು.
- 22ಅವನು ಬಲಗೈಯಲ್ಲಿ ಯೆರೂಸಲೇಮಿಗಾದ ಶಕುನವು ಇತ್ತು. ಬಡಿಯುವ ಆಯುಧಗಳನ್ನಿಟ್ಟು ಬಾಯಿಬಿಟ್ಟು ಸಂಹಾರ ಧ್ವನಿಗೈದು ಆರ್ಭಟದಿಂದ ಬಾಗಿಲುಗಳ ಎದುರಾಗಿ ಬಡಿಯುವ ಆಯುಧಗಳನ್ನಿಟ್ಟು ಮೊಹರ್ಚೆಯನ್ನು ಹಾಕಿ ಕೋಟೆ ಯನ್ನು ಕಟ್ಟಿದ್ದು ಸೂಚನೆಯಾಗಿದೆ.
Cross references
- Jeremiah 49:2 ಯೆರೆಮೀಯ 49:2ಆದದರಿಂದ ಇಗೋ, ದಿನಗಳು ಬರುವ ವೆಂದು ಕರ್ತನು ಅನ್ನುತ್ತಾನೆ; ಆಗ ಅಮ್ಮೋನನ ಮಕ್ಕಳು ರಬ್ಬಾದಲ್ಲಿ ಯುದ್ಧದ ಆರ್ಭಟವನ್ನು ಕೇಳುವಂತೆ ನಾನು ಮಾಡುವೆನು; ಅದು ಹಾಳು ದಿಬ್ಬೆಯಾಗುವದು; ಅದರ ಕುಮಾರ್ತೆಯರು ಸಹ ಬೆಂಕಿಯಿಂದ ಸುಡಲ್ಪಡು ವರು; ಆಗ ಇಸ್ರಾಯೇಲು ತನ್ನ ಬಾಧ್ಯಸ್ಥರ ಬಾಧ್ಯ ವನ್ನು ಹೊಂದುವದೆಂದು ಕರ್ತನು ಹೇಳುತ್ತಾನೆ.
- Amos 1:14 ಆಮೋಸ 1:14ಆದರೆ ನಾನು ರಬ್ಬದ ಗೋಡೆಯಲ್ಲಿ ಬೆಂಕಿಯನ್ನು ಹತ್ತಿಸುವೆನು; ಅದು ಯುದ್ಧದ ದಿನದಲ್ಲಿ ಆರ್ಭಟದ ಸಂಗಡವೂ ಬಿರುಗಾಳಿಯ ದಿನದಲ್ಲಿ ಸುಳಿಗಾಳಿಯ ಸಂಗಡವೂ ಅಲ್ಲಿಯ ಅರಮನೆಗಳನ್ನು ನುಂಗಿಬಿಡುವದು.ಅವರ ಅರಸನು ತಾನು ತನ್ನ ರಾಜಕುಮಾರರ ಸಂಗಡ ಸೆರೆಗೆ ಹೋಗುವನೆಂದು ಕರ್ತನು ಹೇಳುತ್ತಾನೆ.
- Ezekiel 25:5 ಯೆಹೆಜ್ಕೇಲನು 25:5ನಾನು ರಬ್ಬಾವನ್ನು ಒಂಟೆಗಳ ನಿವಾಸಸ್ಥಳವಾಗಿಯೂ ಅಮ್ಮೋನ್ಯರ ಮಂದೆ ಗಳು ಮಲಗುವ ಸ್ಥಳವನ್ನಾಗಿಯೂ ಮಾಡುವೆನು. ಆಗ ನಾನೇ ಕರ್ತನೆಂದು ನೀವು ತಿಳಿಯುವಿರಿ.
- Deuteronomy 3:11 ಧರ್ಮೋಪದೇಶಕಾಂಡ 3:11ಮಹಾ ಶರೀರಗಳಲ್ಲಿ ಉಳಿದವರೊಳಗೆ ಬಾಷಾನಿನ ಅರಸ ನಾದ ಓಗನು ಮಾತ್ರ ಉಳಿದನು; ಅಗೋ, ಅವನ ಮಂಚವು ಕಬ್ಬಿಣದ ಮಂಚ; ಅದು ಅಮ್ಮೋನನ ಮಕ್ಕಳ ರಬ್ಬಾನಲ್ಲಿ ಉಂಟಲ್ಲವೋ? ಅದರ ಉದ್ದವು ಪುರುಷನ ಕೈಯಳತೆಯ ಪ್ರಕಾರ ಒಂಭತ್ತು ಮೊಳ, ಅಗಲವು ನಾಲ್ಕು ಮೊಳ ಇತ್ತು.
- Psalm 125:1–2 ಕೀರ್ತನೆಗಳು 125:1–2ಕರ್ತನಲ್ಲಿ ಭರವಸವಿಡುವವರು ಚೀಯೋನ್ ಪರ್ವತದ ಹಾಗಿ ದ್ದಾರೆ; ಅದು ಕದಲದೆ ಯುಗಯುಗಕ್ಕೂ ಇರುವದು. ಯೆರೂಸಲೇಮಿನ ಸುತ್ತಲೂ ಬೆಟ್ಟಗಳಿರುವಂತೆ ಕರ್ತನು ಈಗಿನಿಂದ ಯುಗಯುಗಕ್ಕೂ ತನ್ನ ಜನರ ಸುತ್ತಲೂ ಇದ್ದಾನೆ.
- Psalm 48:12–13 ಕೀರ್ತನೆಗಳು 48:12–13ಚೀಯೋನನ್ನು ಸುತ್ತಿ ಅವಳ ಸುತ್ತಲು ತಿರುಗಿ ಅದರ ಬುರುಜುಗಳನ್ನು ಲೆಕ್ಕಿಸಿರಿ. ಮುಂದಿನ ತಲಾಂತರಕ್ಕೆ ತಿಳಿಸುವದಕ್ಕೋಸ್ಕರ ಅದರ ಬುರುಜುಗಳ ಮೇಲೆ ಮನಸ್ಸಿಟ್ಟು ಆಕೆಯ ಅರಮನೆಗಳನ್ನು ಲಕ್ಷಿಸಿರಿ.ಈ ದೇವರು ಯುಗಯುಗಾಂತರಗಳಿಗೂ ನಮ್ಮ ದೇವ ರಾಗಿದ್ದಾನೆ. ಆತನು ಮರಣದ ವರೆಗೂ ನಮ್ಮನ್ನು ನಡಿಸುವನು.
- 2 Samuel 5:9 2 ಸಮುವೇಲನು 5:9ದಾವೀದನು ಕೋಟೆಯಲ್ಲಿ ವಾಸಮಾಡಿ ಅದಕ್ಕೆ ದಾವೀದನ ಪಟ್ಟಣವೆಂದು ಹೆಸರಿಟ್ಟನು. ಇದಲ್ಲದೆ ದಾವೀದನು ಮಿಲ್ಲೋವಿನ ಸುತ್ತಲಾಗಿ ಪ್ರಾರಂಭಿಸಿ ಒಳಪಾರ್ಶ್ವದಲ್ಲಿ ಇರುವದನ್ನು ಕಟ್ಟಿಸಿದನು.
- Isaiah 22:10 ಯೆಶಾಯ 22:10ಯೆರೂಸಲೇಮಿನ ಮನೆಗ ಳನ್ನು ಲೆಕ್ಕ ಮಾಡಿ ಪೌಳಿಗೋಡೆಯನ್ನು ಭದ್ರಪಡಿ ಸುವದಕ್ಕೆ ನೀವು ಮನೆಗಳನ್ನು ಒಡೆದುಹಾಕುತ್ತೀರಿ.
- 2 Samuel 12:26 2 ಸಮುವೇಲನು 12:26ಯೋವಾಬನು ಅಮ್ಮೋನನ ಮಕ್ಕಳ ರಬ್ಬದ ಮೇಲೆ ಯುದ್ಧಮಾಡಿ ರಾಜ್ಯದ ಪಟ್ಟಣವನ್ನು ಹಿಡಿದನು.
- 2 Chronicles 26:9 2 ಪೂರ್ವಕಾಲವೃತ್ತಾಂತ 26:9ಉಜ್ಜೀಯನು ಯೆರೂಸಲೇಮಿನಲ್ಲಿ ಮೂಲೆ ಬಾಗಲ ಬಳಿಯಲ್ಲಿಯೂ ತಗ್ಗಿನ ಬಾಗಲ ಬಳಿಯಲ್ಲಿಯೂ ಕೋಟೆಯ ಮೂಲೆಯಲ್ಲಿಯೂ ಬುರುಜುಗಳನ್ನು ಕಟ್ಟಿಸಿ ಅವುಗಳನ್ನು ಬಲಪಡಿಸಿದನು.
- 2 Chronicles 33:14 2 ಪೂರ್ವಕಾಲವೃತ್ತಾಂತ 33:14ಇದಾದ ತರುವಾಯ ಮನಸ್ಸೆಯು ದಾವೀದನ ಪಟ್ಟಣದ ಹೊರಭಾಗದಲ್ಲಿ ಗೀಹೋನಿನ ಪಶ್ಚಿಮ ಕಡೆಯ ತಗ್ಗಿನಲ್ಲಿ ವಿಾನುಬಾಗಲ ದ್ವಾರದ ವರೆಗೆ ಓಫೆಲ್ ಸುತ್ತಲೂ ಗೋಡೆಯನ್ನು ಕಟ್ಟಿಸಿ ಅದನ್ನು ಬಹಳ ಎತ್ತರ ಮಾಡಿ ಯೆಹೂದದ ಸಮಸ್ತ ಕೋಟೆ ಯುಳ್ಳ ಪಟ್ಟಣಗಳಲ್ಲಿ ಸೈನ್ಯದ ಅಧಿಪತಿಗಳನ್ನು ಇಟ್ಟನು.
- 2 Chronicles 32:5 2 ಪೂರ್ವಕಾಲವೃತ್ತಾಂತ 32:5ಇದಲ್ಲದೆ ಅವನು ತನ್ನನ್ನು ಬಲಪಡಿಸಿಕೊಂಡು ಕೆಡವಲ್ಪಟ್ಟ ಗೋಡೆಯನ್ನೆಲ್ಲಾ ಕಟ್ಟಿಸಿ ಗೋಪುರಗಳ ಪರ್ಯಂತರ ಅದನ್ನು ಎತ್ತರ ಮಾಡಿ ಅದರ ಹೊರ ಭಾಗದಲ್ಲಿ ಮತ್ತೊಂದು ಗೋಡೆಯನ್ನು ಕಟ್ಟಿಸಿ ದಾವೀ ದನ ಪಟ್ಟಣದಲ್ಲಿರುವ ಮಿಲ್ಲೋವನ್ನು ದುರಸ್ತುಮಾಡಿ ಈಟಿಗಳನ್ನೂ ಗುರಾಣಿಗಳನ್ನೂ ಬಹಳವಾಗಿ ಮಾಡಿಸಿ ದನು.