Ezekiel · chapter 21 · verse 24
Ezekiel 21:24 in Kannada
ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ದ್ರೋಹಗಳು ಪ್ರಕಟವಾಗಿ ನಿಮ್ಮ ಕೆಲಸಗಳಲ್ಲೆಲ್ಲಾ ನಿಮ್ಮ ಪಾಪಗಳು ಕಾಣುವ ಹಾಗೆ ನೀವು ನಿಮ್ಮ ಅಕ್ರಮಗಳನ್ನು ಜ್ಞಾಪಕಕ್ಕೆ ತಂದದ್ದರಿಂದ ನೀವು ಕೈಯಲ್ಲಿ ಹಿಡಿಯಲ್ಪಡುವಿರಿ.
Aadadarinda devaraada kartanu heege heluttaane--nimma drohagalu prakatavaagi nimma kelasagalallellaa nimma paapagalu kaanuva haage neevu nimma akramagalannu jnyaapakakke tandaddarinda neevu kaiyalli hidiyalpaduviri.
Ezekiel 21:24 in English
- King James Version (KJV)
- Therefore thus saith the Lord GOD; Because ye have made your iniquity to be remembered, in that your transgressions are discovered, so that in all your doings your sins do appear; because, [I say], that ye are come to remembrance, ye shall be taken with the hand.
- World English Bible (WEB)
- “Therefore the Lord GOD says: ‘Because you have caused your iniquity to be remembered, in that your transgressions are uncovered, so that in all your doings your sins appear; because you have come to memory, you will be taken with the hand.
- American Standard Version (ASV)
- Therefore thus saith the Lord Jehovah: Because ye have made your iniquity to be remembered, in that your transgressions are uncovered, so that in all your doings your sins do appear; because that ye are come to remembrance, ye shall be taken with the hand.
- Bible in Basic English (BBE)
- For this cause the Lord has said: Because you have made your evil-doing come to mind by the uncovering of your wrongdoing, causing your sins to be seen in all your evil-doings; because you have come to mind, you will be taken in them.
- Darby Translation (DBY)
- Therefore thus saith the Lord Jehovah: Because ye make your iniquity to be remembered in that your transgressions are discovered, so that in all your doings your sins appear; because ye are come to remembrance, ye shall be taken with the hand.
- Webster's Bible (WBS)
- Therefore thus saith the Lord GOD; Because ye have made your iniquity to be remembered, in that your transgressions are disclosed, so that in all your doings your sins do appear; because, [I say] , that ye are come to remembrance, ye shall be taken with the hand.
- Young's Literal Translation (YLT)
- Therefore, thus said the Lord Jehovah: Because of your causing your iniquity to be remembered, In your transgressions being revealed, For your sins being seen, in all your doings, Because of your being remembered, By the hand ye are caught.
Read in context
- 22ಅವನು ಬಲಗೈಯಲ್ಲಿ ಯೆರೂಸಲೇಮಿಗಾದ ಶಕುನವು ಇತ್ತು. ಬಡಿಯುವ ಆಯುಧಗಳನ್ನಿಟ್ಟು ಬಾಯಿಬಿಟ್ಟು ಸಂಹಾರ ಧ್ವನಿಗೈದು ಆರ್ಭಟದಿಂದ ಬಾಗಿಲುಗಳ ಎದುರಾಗಿ ಬಡಿಯುವ ಆಯುಧಗಳನ್ನಿಟ್ಟು ಮೊಹರ್ಚೆಯನ್ನು ಹಾಕಿ ಕೋಟೆ ಯನ್ನು ಕಟ್ಟಿದ್ದು ಸೂಚನೆಯಾಗಿದೆ.
- 23ಅದು ಅವರಿಗೆ ಸುಳ್ಳು ಶಕುನದ ಹಾಗೆ ಕಾಣುವದು; ಆಣೆಯಿಟ್ಟು ಮಾಡಿದ ಪ್ರಮಾಣಗಳು ಅವರ ಮೇಲೆ ಉಂಟಾಗು ವವು; ಆದರೆ ಅವರು ಹಿಡಿಯಲ್ಪಡುವ ಹಾಗೆ ಅಕ್ರಮವನ್ನು ಜ್ಞಾಪಕಪಡಿಸುವರು.
- 24ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ದ್ರೋಹಗಳು ಪ್ರಕಟವಾಗಿ ನಿಮ್ಮ ಕೆಲಸಗಳಲ್ಲೆಲ್ಲಾ ನಿಮ್ಮ ಪಾಪಗಳು ಕಾಣುವ ಹಾಗೆ ನೀವು ನಿಮ್ಮ ಅಕ್ರಮಗಳನ್ನು ಜ್ಞಾಪಕಕ್ಕೆ ತಂದದ್ದರಿಂದ ನೀವು ಕೈಯಲ್ಲಿ ಹಿಡಿಯಲ್ಪಡುವಿರಿ.
- 25ದುಷ್ಟನಾದ ಭ್ರಷ್ಟ ಇಸ್ರಾಯೇಲನ ಪ್ರಭುವೇ, ನೀನು ಮಾಡಿದ ಅಕ್ರಮಗಳಿಂದ ನಿನಗೆ ಅಂತ್ಯ ದಿವಸವು ಬಂದಿತು.
- 26ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಮುಂಡಾಸವನ್ನು ಎತ್ತಿಡು, ಕಿರೀಟವನ್ನು ತೆಗೆದುಹಾಕು; ಅದು ಹಾಗೆಯೇ ಇರುವದಿಲ್ಲ; ತಗ್ಗಿಸಲ್ಪಟ್ಟವನನ್ನು ಹೆಚ್ಚಿಸಿ ಹೆಚ್ಚಿಸಲ್ಪಟ್ಟವನನ್ನು ತಗ್ಗಿಸು.
Cross references
- Hosea 4:2 ಹೋಶೇಯ 4:2ಆಣೆಯಿಡುವದೂ ಸುಳ್ಳು ಹೇಳು ವದೂ ಕೊಲ್ಲುವದೂ ಕದಿಯುವದೂ ವ್ಯಭಿಚಾರ ಮಾಡುವದೂ ಹೆಚ್ಚಾಗಿಬಿಟ್ಟಿವೆ; ರಕ್ತಕ್ಕೆ ರಕ್ತ ಸೇರುತ್ತದೆ;
- Jeremiah 8:12 ಯೆರೆಮೀಯ 8:12ಇಲ್ಲ, ಸ್ವಲ್ಪ ವಾದರೂ ನಾಚಿಕೆಪಡಲಿಲ್ಲ; ಇಲ್ಲವೆ ಅವರು ಲಜ್ಜೆ ಯನ್ನು ಅರಿಯರು. ಆದದರಿಂದ ಬೀಳುವವರೊಳಗೆ ಅವರು ಬೀಳುವರು; ಅವರು ವಿಚಾರಿಸಲ್ಪಡುವ ಕಾಲದಲ್ಲಿ ಕೆಳಗೆ ಹಾಕಲ್ಪಡು ವರು ಎಂದು ಕರ್ತನು ಹೇಳುತ್ತಾನೆ.
- Ezekiel 24:7 ಯೆಹೆಜ್ಕೇಲನು 24:7ಅದರ ರಕ್ತವು ಅದರ ಮಧ್ಯದಲ್ಲಿದೆ; ಅದು ಅದನ್ನು ಬಂಡೆಯ ತುದಿಯಲ್ಲಿ ಇಟ್ಟಿದೆ; ದೂಳು ಮುಚ್ಚುವ ಹಾಗೆ ನೆಲದ ಮೇಲೆ ಚೆಲ್ಲಲಿಲ್ಲ;
- Jeremiah 5:27–28 ಯೆರೆಮೀಯ 5:27–28ಪಂಜರವು ಪಕ್ಷಿಗಳಿಂದ ತುಂಬಿರುವ ಪ್ರಕಾರ ಅವರ ಮನೆಗಳು ಮೋಸದಿಂದ ತುಂಬಿಯವೆ. ಆದದರಿಂದ ಅವರು ದೊಡ್ಡವರೂ ಐಶ್ವರ್ಯವಂತರೂ ಆಗಿದ್ದಾರೆ; ಕೊಬ್ಬಿದ್ದಾರೆ, ಪ್ರಕಾಶಿಸುತ್ತಾರೆ; ಹೌದು, ದುಷ್ಟರ ಕೃತ್ಯಗಳಿಗಿಂತ ವಿಾರಿ ಹೋಗಿದ್ದಾರೆ. ವ್ಯಾಜ್ಯ ವನ್ನು, ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವದಿಲ್ಲ; ಆದಾಗ್ಯೂ ಅವರು ಸಫಲವಾಗುತ್ತಾರೆ; ಬಡವರ ನ್ಯಾಯವನ್ನು ತೀರಿಸರು.
- Isaiah 22:17–18 ಯೆಶಾಯ 22:17–18ಇಗೋ, ಕರ್ತನು ನಿನ್ನನ್ನು ಬಲವಾದ ಬಂಧನದೊಂದಿಗೆ ಹಿಡಿದೇ ಹಿಡಿಯು ವನು. ನಿನ್ನನ್ನು ಚೆಂಡಿನಂತೆ ಸುತ್ತಿಸುತ್ತಿ ತಿರುಗಿಸಿ ವಿಸ್ತಾರವಾದ ದೇಶಕ್ಕೆ ಬಿಸಾಡುವನು. ಅಲ್ಲೆ ನೀನು ಸಾಯುವಿ, ನಿನ್ನ ವೈಭವದ ರಥಗಳು ನಿನ್ನ ಧಣಿಯ ಮನೆಗೆ ಅವಮಾನವನ್ನುಂಟು ಮಾಡುವವು.
- Jeremiah 9:2–7 ಯೆರೆಮೀಯ 9:2–7ಹಾ, ಅರಣ್ಯದಲ್ಲಿ ನನಗೆ ಪ್ರಯಾಣಸ್ಥರ ಛತ್ರವು ಇದ್ದರೆ ಒಳ್ಳೇದು, ಆಗ ನನ್ನ ಜನರನ್ನು ಬಿಟ್ಟು ಹೊರಟು ಹೋಗುತ್ತಿದ್ದೆನು; ಅವರೆಲ್ಲರೂ ವ್ಯಭಿಚಾರಿಗಳೇ, ವಂಚಕರ ಕೂಟವೇ. ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಸುಳ್ಳುಗಳಿಗಾಗಿ ಬೊಗ್ಗಿಸುತ್ತಾರೆ. ಆದರೆ ಭೂಮಿಯಲ್ಲಿ ಸತ್ಯಕ್ಕಾಗಿ ಬಲಿಷ್ಠರಾಗುವದಿಲ್ಲ; ಅವರು ಕೇಡಿನಿಂದ ಕೇಡಿಗೆ ಹೋಗುತ್ತಾ ನನ್ನನ್ನು ಅರಿಯದೆ ಇದ್ದಾರೆಂದು ಕರ್ತನು ಅನ್ನುತ್ತಾನೆ. ನಿಮ್ಮ ನಿಮ್ಮ ನೆರೆಯವರಿಗೆ ಎಚ್ಚರಿಕೆಯಾಗಿರಿ; ಯಾವ ಸಹೋದರ ನಲ್ಲಾದರೂ ನಂಬಿಕೆ ಇಡಬೇಡಿರಿ; ಸಹೋದರರೆಲ್ಲರೂ ಸಂಪೂರ್ಣವಾಗಿ ಮೋಸಮಾಡುವರು, ನೆರೆಯವ ರೆಲ್ಲರು ಚಾಡಿಹೇಳುತ್ತಾ ತಿರುಗಾಡುವರು. ತಮ್ಮ ತಮ್ಮ ನೆರೆಯವರಿಗೆ ವಂಚನೆಮಾಡಿ ಸತ್ಯವನ್ನು ಮಾತಾ ಡರು; ಸುಳ್ಳುಗಳನ್ನು ಹೇಳುವದಕ್ಕೆ ಅವರು ತಮ್ಮ ನಾಲಿಗೆಗೆ ಬೋಧಿಸಿದ್ದಾರೆ. ಅಕ್ರಮ ಮಾಡುವದಕ್ಕೆ ಪ್ರಯಾಸಪಡುತ್ತಾರೆ. 6 ನಿನ್ನ ನಿವಾಸವು ಮೋಸದ ಮಧ್ಯದಲ್ಲಿ ಅದೆ; ಮೋಸದಿಂದಲೇ ನನ್ನನ್ನು ನಿರಾಕರಿಸು ತ್ತಾರೆಂದು ಕರ್ತನು ಅನ್ನುತ್ತಾನೆ. ಆದದರಿಂದ ಸೈನ್ಯಗಳ ಕರ್ತನು ಹೇಳುವದೇ ನಂದರೆ--ಇಗೋ, ನಾನು ಅವರನ್ನು ಕರಗಿಸಿ ಶೋಧಿ ಸುತ್ತೇನೆ; ನನ್ನ ಜನರ ಮಗಳಿಗೋಸ್ಕರ ನಾನು ಹೇಗೆ ಮಾಡಲಿ?
- Isaiah 3:9 ಯೆಶಾಯ 3:9ಅವರ ಮುಖಭಾವವೇ ಅವರಿಗೆ ವಿರುದ್ಧವಾಗಿ ಸಾಕ್ಷಿಯಾಗಿದೆ. ತಮ್ಮ ಪಾಪ ಗಳನ್ನು ಸೊದೋಮಿನವರಂತೆ ಮರೆಮಾಜದೆ ಪ್ರಕಟ ಮಾಡುತ್ತಾರೆ. ಅವರ ಆತ್ಮಕ್ಕೆ ಅಯ್ಯೋ! ತಮಗೆ ತಾವೇ ಕೇಡನ್ನು ಪ್ರತೀಕಾರವಾಗಿ ಮಾಡಿಕೊಂಡಿದ್ದಾರೆ.
- Jeremiah 2:34 ಯೆರೆಮೀಯ 2:34ಇದಲ್ಲದೆ ನಿನ್ನ ಸೆರಗುಗಳಲ್ಲಿ ಅಪರಾಧವಿಲ್ಲದ ಬಡಪ್ರಾಣಿಗಳ ರಕ್ತವು ಸಿಕ್ಕಿದೆ; ಅಂತರಂಗದ ಶೋಧನೆಯಿಂದಲ್ಲ, ಆದರೆ ಇವರೆಲ್ಲರ ಮೇಲೆಯೇ ಅದನ್ನು ಕಂಡಿದ್ದೇನೆ.
- Ezekiel 22:24–31 ಯೆಹೆಜ್ಕೇಲನು 22:24–31ಮನುಷ್ಯಪುತ್ರನೇ, ಅದಕ್ಕೆ ಹೀಗೆ ಹೇಳು ಅಶುದ್ಧರಾಗದಂಥ ರೌದ್ರದ ದಿವಸ ಗಳಲ್ಲಿ ಮಳೆ ಸುರಿಯುವಂತಹ ದೇಶವು ನೀನೇ, ಕೊಳ್ಳೆಯನ್ನು ಸುಲಿದುಕೊಳ್ಳುವ ಘರ್ಜಿಸುವ ಸಿಂಹದ ಹಾಗೆ ಅದರ ಮಧ್ಯದಲ್ಲಿ ಪ್ರವಾದಿಗಳ ಒಳಸಂಚು ಉಂಟು; ಪ್ರಾಣಗಳನ್ನು ತಿಂದುಬಿಟ್ಟಿದ್ದಾರೆ. ಸಂಪತ್ತನ್ನೂ ಅಮೂಲ್ಯವಾದ ವಸ್ತುವನ್ನೂ ದೋಚಿ ಕೊಂಡಿದ್ದಾರೆ, ಅವರು ಅದರ ಮಧ್ಯದಲ್ಲಿ ಬಹಳ ಜನರನ್ನು ವಿಧವೆಯರನ್ನಾಗಿ ಮಾಡಿದ್ದಾರೆ. ಅದರ ಯಾಜಕರು ನನ್ನ ವಿಧಿಗಳನ್ನು ಭಂಗಪಡಿಸಿದ್ದಾರೆ; ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರಪಡಿಸಿದ್ದಾರೆ; ಪರಿಶುದ್ಧ ವಾದದ್ದಕ್ಕೂ ಅಪವಿತ್ರವಾದದ್ದಕ್ಕೂ ಭೇದವೆಣಿಸಲಿಲ್ಲ; ಶುದ್ಧಾಶುದ್ಧ ವಿವೇಚನೆಯನ್ನು ಬೋಧಿಸಲಿಲ್ಲ, ನನ್ನ ಸಬ್ಬತ್ತುಗಳಿಗೆ ತಮ್ಮ ಕಣ್ಣುಗಳನ್ನು ಮರೆಮಾಡಿದ್ದಾರೆ. ಆದದರಿಂದ ನಾನು ಅವರಲ್ಲಿ ಅಪವಿತ್ರನಾದೆನು. ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ ಪ್ರಾಣ ಗಳನ್ನು ನುಂಗುವ ಹಾಗೆ ಬೇಟೆಯ ತೋಳಗಳಂತಿ ದ್ದಾರೆ. ಅವರ ಪ್ರವಾದಿಗಳು ಅವರಿಗೆ ಸುಣ್ಣ ಹಚ್ಚುತ್ತಾರೆ, ಮೋಸವನ್ನು ದರ್ಶಿಸಿ ಸುಳ್ಳು ಶಕುನ ಹೇಳುತ್ತಾರೆ; ಕರ್ತನು ಮಾತನಾಡದಿರುವದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು ತ್ತಾರೆ. ದೇಶದ ಜನರು ಬಲಾತ್ಕಾರ ಮಾಡಿದ್ದಾರೆ, ಕೊಳ್ಳೆಯನ್ನು ಹೊಡೆದಿದ್ದಾರೆ. ಬಡವನನ್ನೂ ದರಿದ್ರ ರನ್ನೂ ಪೀಡಿಸಿದ್ದಾರೆ; ಹೌದು, ಅವರು ನ್ಯಾಯವಿಲ್ಲದೆ ಒಬ್ಬ ಅಪರಿಚಿತನನ್ನು ಬಲಾತ್ಕಾರಪಡಿಸಿದ್ದಾರೆ. ಬೇಲಿ ಕಟ್ಟುವ ಮನುಷ್ಯನನ್ನು ದೇಶಕ್ಕೋಸ್ಕರ ನಾನು ಅದನು ನಾಶಮಾಡದ ಹಾಗೆ ಪೌಳಿಯ ಒಡಕಿನಲ್ಲಿ ನಿಲ್ಲತಕ್ಕ ವನನ್ನು ಹುಡುಕಿದೆನು, ಆದರೆ ಸಿಕ್ಕಲಿಲ್ಲ.ಆದದ ರಿಂದ ನನ್ನ ರೋಷವನ್ನು ಅವರ ಮೇಲೆ ಸುರಿಸಿದ್ದೇನೆ; ನನ್ನ ಸಿಟ್ಟಿನ ಬೆಂಕಿಯಿಂದ ಅವರನ್ನು ಸಂಹರಿಸಿದ್ದೇನೆ; ಅವರ ಮಾರ್ಗವನ್ನು ಅವರ ತಲೆಗಳ ಮೇಲೆ ಮುಯ್ಯಿ ತೀರಿಸಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ. ಆದದ ರಿಂದ ನನ್ನ ರೋಷವನ್ನು ಅವರ ಮೇಲೆ ಸುರಿಸಿದ್ದೇನೆ; ನನ್ನ ಸಿಟ್ಟಿನ ಬೆಂಕಿಯಿಂದ ಅವರನ್ನು ಸಂಹರಿಸಿದ್ದೇನೆ; ಅವರ ಮಾರ್ಗವನ್ನು ಅವರ ತಲೆಗಳ ಮೇಲೆ ಮುಯ್ಯಿ ತೀರಿಸಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ.
- Ezekiel 16:16–22 ಯೆಹೆಜ್ಕೇಲನು 16:16–22ನಿನ್ನ ವಸ್ತ್ರಗಳನ್ನು ತೆಗೆದುಕೊಂಡು ಚಿತ್ರ ವಿಚಿತ್ರ ಮಾಡಿ ಅಲಂಕರಿಸಿಕೊಂಡು ಪೂಜಾಸ್ಥಳದಲ್ಲಿ ವ್ಯಭಿಚಾರ ಮಾಡಿದೆ, ಇದು ನಡೆಯತಕ್ಕದ್ದಲ್ಲ ಮತ್ತು ನಡೆಯಬಾರದಂಥ ಕೆಲಸವಾಗಿದೆ. ಇದಲ್ಲದೆ ನಾನು ನಿನಗೆ ಬೆಳ್ಳಿ ಬಂಗಾರದಿಂದ ಮಾಡಿಸಿಕೊಟ್ಟಿದ್ದ ನಿನ್ನ ಅಂದವಾದ ಆಭರಣಗಳನ್ನು ತೆಗೆದು ಅವುಗಳಿಂದ ಪುರುಷ ರೂಪಗಳನ್ನು ಮಾಡಿಕೊಂಡು ಅದರ ಸಂಗಡ ವ್ಯಭಿಚಾರ ಮಾಡಿದಿ. ನಿನ್ನ ಕಸೂತಿಯ ಬಟ್ಟೆಗಳನ್ನು ತೆಗೆದು ಅವರಿಗೆ ಹೊದಿಸಿ ನನ್ನ ಎಣ್ಣೆಯನ್ನೂ ಧೂಪ ವನ್ನೂ ಅವರ ಮುಂದೆ ಇಟ್ಟೆ. ನಾನು ನಿನಗೆ ನನ್ನ ಆಹಾರವನ್ನೂ ನಿನಗೆ ನಯವಾದ ಹಿಟ್ಟನ್ನೂ ಎಣ್ಣೆ ಮತ್ತು ಜೇನುಗಳನ್ನೂ ಸುವಾಸನೆಗಾಗಿ ಕೊಟ್ಟೆ. ಆದರೆ ನೀನು ಅವುಗಳನ್ನು ಅವರ ಮುಂದೆ ಇಟ್ಟೆ ಎಂದು ದೇವರಾದ ಕರ್ತನು ಹೇಳುತ್ತಾನೆ. ಇದಾದ ಮೇಲೆ ನನಗೆ ಹುಟ್ಟಿದ್ದ ನನ್ನ ಕುಮಾರರನ್ನೂ ಕುಮಾರ್ತೆ ಯರನ್ನೂ ಅವರ ಆಹಾರಕ್ಕಾಗಿ ಅರ್ಪಿಸಿದಿ. ಈ ನಿನ್ನ ವ್ಯಭಿಚಾರ ಸಾಮಾನ್ಯವಾದದ್ದಲ್ಲ, ನೀನು ನನ್ನ ಮಕ್ಕಳನ್ನು ಕೊಂದು ಅವರಿಗೆ ಬೆಂಕಿಯನ್ನು ದಾಟುವ ಹಾಗೆ ಒಪ್ಪಿಸಿದಿಯಲ್ಲಾ; ನಿನ್ನ ಎಲ್ಲಾ ಅಸಹ್ಯಗಳ ಲ್ಲಿಯೂ ನಿನ್ನ ವ್ಯಭಿಚಾರಗಳಲ್ಲಿಯೂ ನಿನ್ನ ಎಳೆಯ ಪ್ರಾಯದ ದಿವಸಗಳನ್ನು ನೀನು ಬರೀ ಬೆತ್ತಲೆಯಾಗಿ ನಿನ್ನ ರಕ್ತದಲ್ಲಿ ಹೊರಳಾಡುತ್ತಿದ್ದದ್ದನ್ನು ನೀನು ಜ್ಞಾಪಕ ಮಾಡಲಿಲ್ಲ.
- Jeremiah 6:15 ಯೆರೆಮೀಯ 6:15ಅಸಹ್ಯವನ್ನು ಮಾಡಿದ ಮೇಲೆ ನಾಚಿಕೆಪಟ್ಟರೋ? ಇಲ್ಲ, ಸ್ವಲ್ಪವಾದರೂ ನಾಚಿಕೆಪಡ ಲಿಲ್ಲ; ಇಲ್ಲವೆ ಲಜ್ಜೆಯನ್ನು ಅರಿಯರು; ಆದದರಿಂದ ಅವರು ಬೀಳುವವರೊಳಗೆ ಬೀಳುವರು; ನಾನು ಅವ ರನ್ನು ವಿಚಾರಿಸುವ ಕಾಲದಲ್ಲಿ ಅವರು ಕೆಳಗೆ ಹಾಕ ಲ್ಪಡುವರು ಎಂದು ಕರ್ತನು ಹೇಳುತ್ತಾನೆ.
- Amos 9:1–3 ಆಮೋಸ 9:1–3ಕರ್ತನು ಯಜ್ಞವೇದಿಯ ಮೇಲೆ ನಿಂತಿರು ವದನ್ನು ನಾನು ಕಂಡೆನು. ಆತನು ಹೇಳಿದ್ದೇ ನಂದರೆ--ಹೊಸ್ತಿಲುಗಳು ಕದಲುವಂತೆ ಆಧಾರ ಬೋದಿಗೆಗಳನ್ನು ಬಲವಾಗಿ ಹೊಡೆದು ಅವು ಎಲ್ಲರ ತಲೆಗಳ ಮೇಲೆ ಬೀಳುವ ಹಾಗೆ ಅವುಗಳನ್ನು ಕಡಿದು ಬಿಡು; ಅವರಲ್ಲಿ ಉಳಿದವರನ್ನು ನಾನು ಕೊಲ್ಲುವೆನು; ಅವರಲ್ಲಿ ಓಡಿ ಹೋಗುವವನು ಓಡಿಹೋಗಲಾಗು ವದಿಲ್ಲ; ಅವರಲ್ಲಿ ತಪ್ಪಿಸಿಕೊಳ್ಳುವವನು ತಪ್ಪಿಸಿಕೊಳ್ಳ ಲಾಗುವದಿಲ್ಲ. ಅವರು ನರಕದ ವರೆಗೂ ತೋಡಿ ಕೊಂಡು ಹೋದರೂ ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವದು. ಅವರು ಆಕಾಶಕ್ಕೆ ಏರಿ ಹೋದರೂ ನಾನು ಅವರನ್ನು ಅಲ್ಲಿಂದ ಕೆಳಗೆ ಇಳಿಸುವೆನು. ಅವರು ಕರ್ಮೆಲಿನ ಬೆಟ್ಟದ ಕೊನೆಯಲ್ಲಿ ಅಡಗಿಕೊಂಡರೂ ನಾನು ಅವರನ್ನು ಹುಡುಕಿ ಅಲ್ಲಿಂದ ತೆಗೆಯುವೆನು; ಅವರು ನನ್ನ ಕಣ್ಣುಗಳಿಗೆ ಮರೆಯಾಗಿ ಸಮುದ್ರದ ತಳದಲ್ಲಿ ಅಡಗಿಕೊಂಡರೂ ಸರ್ಪಕ್ಕೆ ಅಪ್ಪಣೆಕೊಟ್ಟು ಅದು ಅವರನ್ನು ಅಲ್ಲೇ ಕಚ್ಚುವಂತೆ ಮಾಡುವೆನು.
Original words (Hebrew)
- saith · H559אָמַר ʼâmar
- Lord · H136אֲדֹנָי ʼĂdônây
- iniquity · H5771עָוֺן ʻâvôn
- remembered · H2142זָכַר zâkar
- transgressions · H6588פֶּשַׁע peshaʻ
- discovered · H1540גָּלָה gâlâh
- doings · H5949עֲלִילָה ʻălîylâh
- sins · H2403חַטָּאָה chaṭṭâʼâh
- appear · H7200רָאָה râʼâh
- remembrance · H2142זָכַר zâkar
- taken · H8610תָּפַשׂ tâphas
- hand · H3709כַּף kaph