Skip to content
ThuthiThuthiThuthi
Ezekiel · chapter 21 · verse 25

Ezekiel 21:25 in Kannada

ದುಷ್ಟನಾದ ಭ್ರಷ್ಟ ಇಸ್ರಾಯೇಲನ ಪ್ರಭುವೇ, ನೀನು ಮಾಡಿದ ಅಕ್ರಮಗಳಿಂದ ನಿನಗೆ ಅಂತ್ಯ ದಿವಸವು ಬಂದಿತು.

Dushtanaada bhrashta israayelana prabhuve, neenu maadida akramagalinda ninage antya divasavu banditu.

Ezekiel 21:25 in English

King James Version (KJV)
And thou, profane wicked prince of Israel, whose day is come, when iniquity [shall have] an end,
World English Bible (WEB)
“‘You, deadly wounded wicked one, the prince of Israel, whose day has come, in the time of the iniquity of the end,
American Standard Version (ASV)
And thou, O deadly wounded wicked one, the prince of Israel, whose day is come, in the time of the iniquity of the end,
Bible in Basic English (BBE)
And you, O evil one, wounded to death, O ruler of Israel, whose day has come in the time of the last punishment;
Darby Translation (DBY)
And thou, profane, wicked prince of Israel, whose day is come, at the time of the iniquity of the end,
Webster's Bible (WBS)
And thou, profane wicked prince of Israel, whose day is come, when iniquity [shall have] an end,
Young's Literal Translation (YLT)
And thou, wounded, wicked one, Prince of Israel, whose day hath come, In the time of the iniquity of the end!

Read in context

  1. 23ಅದು ಅವರಿಗೆ ಸುಳ್ಳು ಶಕುನದ ಹಾಗೆ ಕಾಣುವದು; ಆಣೆಯಿಟ್ಟು ಮಾಡಿದ ಪ್ರಮಾಣಗಳು ಅವರ ಮೇಲೆ ಉಂಟಾಗು ವವು; ಆದರೆ ಅವರು ಹಿಡಿಯಲ್ಪಡುವ ಹಾಗೆ ಅಕ್ರಮವನ್ನು ಜ್ಞಾಪಕಪಡಿಸುವರು.
  2. 24ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ದ್ರೋಹಗಳು ಪ್ರಕಟವಾಗಿ ನಿಮ್ಮ ಕೆಲಸಗಳಲ್ಲೆಲ್ಲಾ ನಿಮ್ಮ ಪಾಪಗಳು ಕಾಣುವ ಹಾಗೆ ನೀವು ನಿಮ್ಮ ಅಕ್ರಮಗಳನ್ನು ಜ್ಞಾಪಕಕ್ಕೆ ತಂದದ್ದರಿಂದ ನೀವು ಕೈಯಲ್ಲಿ ಹಿಡಿಯಲ್ಪಡುವಿರಿ.
  3. 25ದುಷ್ಟನಾದ ಭ್ರಷ್ಟ ಇಸ್ರಾಯೇಲನ ಪ್ರಭುವೇ, ನೀನು ಮಾಡಿದ ಅಕ್ರಮಗಳಿಂದ ನಿನಗೆ ಅಂತ್ಯ ದಿವಸವು ಬಂದಿತು.
  4. 26ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಮುಂಡಾಸವನ್ನು ಎತ್ತಿಡು, ಕಿರೀಟವನ್ನು ತೆಗೆದುಹಾಕು; ಅದು ಹಾಗೆಯೇ ಇರುವದಿಲ್ಲ; ತಗ್ಗಿಸಲ್ಪಟ್ಟವನನ್ನು ಹೆಚ್ಚಿಸಿ ಹೆಚ್ಚಿಸಲ್ಪಟ್ಟವನನ್ನು ತಗ್ಗಿಸು.
  5. 27ನಾನು ತಳ್ಳಿಬಿಡು ವೆನು, ತಳ್ಳಿಬಿಡುವೆನು, ಅದನ್ನು ತಳ್ಳಿಬಿಡುವೆನು; ನ್ಯಾಯ ಯಾರದು? ಅವನು ಬರುವ ವರೆಗೂ ಇದು ಇರುವದಿಲ್ಲ; ನಾನು ಅವನಿಗೆ ಇದನ್ನು ಕೊಟ್ಟು ಬಿಡುತ್ತೇನೆ.
Read all of Ezekiel 21

Cross references

Original words (Hebrew)

Ezekiel 21:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.