Ezekiel · chapter 21 · verse 27
Ezekiel 21:27 in Kannada
ನಾನು ತಳ್ಳಿಬಿಡು ವೆನು, ತಳ್ಳಿಬಿಡುವೆನು, ಅದನ್ನು ತಳ್ಳಿಬಿಡುವೆನು; ನ್ಯಾಯ ಯಾರದು? ಅವನು ಬರುವ ವರೆಗೂ ಇದು ಇರುವದಿಲ್ಲ; ನಾನು ಅವನಿಗೆ ಇದನ್ನು ಕೊಟ್ಟು ಬಿಡುತ್ತೇನೆ.
Naanu tallibidu venu, tallibiduvenu, adannu tallibiduvenu; nyaaya yaaradu? Avanu baruva varegoo idu iruvadilla; naanu avanige idannu kottu biduttene.
Ezekiel 21:27 in English
- King James Version (KJV)
- I will overturn, overturn, overturn, it: and it shall be no [more], until he come whose right it is; and I will give it [him].
- World English Bible (WEB)
- I will overturn, overturn, overturn it. This also will be no more, until he comes whose right it is; and I will give it.”’
- American Standard Version (ASV)
- I will overturn, overturn, overturn it: this also shall be no more, until he come whose right it is; and I will give it [him].
- Bible in Basic English (BBE)
- I will let it be overturned, overturned, overturned: this will not be again till he comes whose right it is; and I will give it to him.
- Darby Translation (DBY)
- I will overturn, overturn, overturn it! This also shall be no [more], until he come whose right it is; and I will give it [to him].
- Webster's Bible (WBS)
- I will overturn, overturn, overturn it: and it shall be no [more] , until he cometh whose right it is; and I will give it [him] .
- Young's Literal Translation (YLT)
- An overturn, overturn, overturn, I make it, Also this hath not been till the coming of Him, Whose [is] the judgment, and I have given it.
Read in context
- 25ದುಷ್ಟನಾದ ಭ್ರಷ್ಟ ಇಸ್ರಾಯೇಲನ ಪ್ರಭುವೇ, ನೀನು ಮಾಡಿದ ಅಕ್ರಮಗಳಿಂದ ನಿನಗೆ ಅಂತ್ಯ ದಿವಸವು ಬಂದಿತು.
- 26ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಮುಂಡಾಸವನ್ನು ಎತ್ತಿಡು, ಕಿರೀಟವನ್ನು ತೆಗೆದುಹಾಕು; ಅದು ಹಾಗೆಯೇ ಇರುವದಿಲ್ಲ; ತಗ್ಗಿಸಲ್ಪಟ್ಟವನನ್ನು ಹೆಚ್ಚಿಸಿ ಹೆಚ್ಚಿಸಲ್ಪಟ್ಟವನನ್ನು ತಗ್ಗಿಸು.
- 27ನಾನು ತಳ್ಳಿಬಿಡು ವೆನು, ತಳ್ಳಿಬಿಡುವೆನು, ಅದನ್ನು ತಳ್ಳಿಬಿಡುವೆನು; ನ್ಯಾಯ ಯಾರದು? ಅವನು ಬರುವ ವರೆಗೂ ಇದು ಇರುವದಿಲ್ಲ; ನಾನು ಅವನಿಗೆ ಇದನ್ನು ಕೊಟ್ಟು ಬಿಡುತ್ತೇನೆ.
- 28ಮನುಷ್ಯಪುತ್ರನೇ, ನೀನು ಪ್ರವಾದಿಸಿ ಹೇಳ ಬೇಕಾದದ್ದೇನಂದರೆ--ದೇವರಾದ ಕರ್ತನು ಅಮ್ಮೋನಿ ಯರ ವಿಷಯವಾಗಿಯೂ ಅವರ ನಿಂದೆಯ ವಿಷಯವಾಗಿಯೂ ಹೀಗೆ ಹೇಳುತ್ತಾನೆ--ಹೌದು, ನೀನು ಹೀಗೆ ಹೇಳು, ಹಿರಿದ ಕತ್ತಿಯು ಥಳಥಳಿಸುವದ ರಿಂದ ಸಂಹರಿಸುವದಕ್ಕೆ ಹಿಡಿದಿದೆ; ಮಿಂಚುವಂತೆ ಬಹಳವಾಗಿ ಮಸೆದಿದೆ.
- 29ನಿನ್ನ ಜೋಯಿಸರು ವ್ಯರ್ಥವಾದದ್ದನ್ನು ನೋಡಿ ಸಾಕ್ಷಾತ್ಕರಿಸಿ ಸುಳ್ಳಾಗಿ ಶಕುನ ಹೇಳುತ್ತಿದ್ದಾರೆ, ಹೀಗೆ ನಿನ್ನನ್ನು ಹತವಾದ ದುಷ್ಟರ ಕುತ್ತಿಗೆಗಳ ಮೇಲೆ ತಂದಿದ್ದಾರೆ. ಅವರ ಅಂತ್ಯದಿನವು ಬಂದಿದೆ; ಅದೇ ಅವರ ಅಕ್ರಮಗಳಿಗೆ ಅಂತ್ಯವಾಗಿದೆ.
Cross references
- Micah 5:2 ಮೀಕ 5:2ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಸಾವಿರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳ ಗಿಂದ ನನಗಾಗಿ ಹೊರಡುವನು; ಆತನ ಹೊರಡೋಣ ಗಳು ಪೂರ್ವದಿಂದಲೂ ಅನಾದಿ ದಿವಸಗಳಿಂದಲೂ ಅವೆ.
- Jeremiah 23:5–6 ಯೆರೆಮೀಯ 23:5–6ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ದಾವೀದನಿಗೆ ನೀತಿಯುಳ್ಳ ಚಿಗುರನ್ನು ಎಬ್ಬಿಸುತ್ತೇನೆ; ಅರಸನು ರಾಜ್ಯವಾಳಿ ವೃದ್ಧಿಯಾಗುವನು; ಭೂಮಿಯಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸು ವನು. ಅವನ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡು ವದು; ಇಸ್ರಾಯೇಲು ಭದ್ರವಾಗಿ ವಾಸಿಸುವದು; ಆತನು ಕರೆಯಲ್ಪಡುವ ಹೆಸರು ಯಾವದಂದರೆ--ನಮ್ಮ ನೀತಿಯು ಕರ್ತನೇ.
- Luke 1:32 ಲೂಕನು 1:32ಆತನು ದೊಡ್ಡವನಾಗಿದ್ದು ಮಹೋನ್ನತನ ಕುಮಾರನೆಂದು ಕರೆಯಲ್ಪಡುವನು; ದೇವರಾದ ಕರ್ತನು ಆತನ ತಂದೆ ಯಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡು ವನು.
- Zechariah 9:9 ಜೆಕರ್ಯ 9:9ಚೀಯೋನ್ ಕುಮಾರ್ತೆಯೇ, ಬಹಳವಾಗಿ ಉಲ್ಲಾಸಪಡು; ಯೆರೂಸಲೇಮಿನ ಕುಮಾರ್ತೆಯೇ, ಆರ್ಭಟಿಸು; ಇಗೋ, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನೀತಿವಂತನಾಗಿಯೂ ರಕ್ಷಿಸುವಾತ ನಾಗಿಯೂ ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಯ ಮರಿಯ ಮೇಲೆ ಹತ್ತಿದವನಾಗಿಯೂ ಬರು ತ್ತಾನೆ.
- Psalm 2:6 ಕೀರ್ತನೆಗಳು 2:6ಆದಾಗ್ಯೂ ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.
- Haggai 2:21–22 ಹಗ್ಗಾಯ 2:21–22ಹೇಗಂದರೆ, ಯೆಹೂದದ ಅಧಿಪತಿಯಾದ ಜೆರುಬ್ಬಾಬೆಲನಿಗೆ ನೀನು ಹೇಳತಕ್ಕದ್ದೇನಂದರೆ--ನಾನು ಆಕಾಶಗಳನ್ನೂ ಭೂಮಿಯನ್ನೂ ಕದಲಿಸುವೆನು. ರಾಜ್ಯಗಳ ಸಿಂಹಾಸನವನ್ನು ಕೆಡವಿಹಾಕುವೆನು; ಅನ್ಯ ಜನಾಂಗಗಳ ರಾಜ್ಯಗಳ ಬಲವನ್ನು ನಾಶಮಾಡುವೆನು, ರಥಗಳನ್ನೂ ಅವುಗಳಲ್ಲಿ ಸವಾರಿ ಮಾಡುವವರನ್ನೂ ಕೆಡವಿಹಾಕುವೆನು; ಕುದುರೆಗಳೂ ಅದರ ಸವಾರರೂ ಪ್ರತಿಯೊಬ್ಬನೂ ತನ್ನ ಸಹೋದರನ ಕತ್ತಿಯಿಂದ ಬೀಳು ವನು.ಸೈನ್ಯಗಳ ಕರ್ತನು ಅನ್ನುತ್ತಾನೆ--ಆ ದಿನದಲ್ಲಿ ಶೆಯಲ್ತೀಯೇಲನ ಮಗನಾದ ನನ್ನ ಸೇವಕನಾದ ಜೆರು ಬ್ಬಾಬೆಲನೇ, ಆ ದಿನದಲ್ಲಿ ನಾನು ನಿನ್ನನ್ನು ತೆಗೆದು ಕೊಂಡು ಮುದ್ರೆಯ ಹಾಗೆ ಇಡುವೆನು; ನಿನ್ನನ್ನು ನಾನೇ ಆದುಕೊಂಡಿದ್ದೇನೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
- John 1:9 ಯೋಹಾನನು 1:9ಲೋಕದಲ್ಲಿ ಬರುವ ಪ್ರತಿಯೊಬ್ಬ ಮನುಷ್ಯನಿಗೆ ಆತನು ಬೆಳಕನ್ನು ಕೊಡುವ ನಿಜವಾದ ಬೆಳಕಾಗಿದ್ದನು.
- 1 Peter 3:22 1 ಪೇತ್ರನು 3:22ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.
- Genesis 49:10 ಆದಿಕಾಂಡ 49:10ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು.
- Matthew 28:18 ಮತ್ತಾಯನು 28:18ಯೇಸು ಬಂದು ಅವರೊಂದಿಗೆ ಮಾತ ನಾಡಿ-- ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲ್ಪಟ್ಟಿದೆ;
- Malachi 3:1 ಮಲಾಕಿಯ 3:1ಇಗೋ, ನನ್ನ ದೂತನನ್ನು ನಾನು ಕಳುಹಿಸುತ್ತೇನೆ; ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು; ನೀವು ಹುಡುಕುವ ಕರ್ತನು ಫಕ್ಕನೆ ತನ್ನ ಆಲಯಕ್ಕೆ ಬರುವನು; ನೀವು ಸಂತೋಷಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ.
- Hosea 3:5 ಹೋಶೇಯ 3:5ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.