Ezekiel · chapter 21 · verse 28
Ezekiel 21:28 in Kannada
ಮನುಷ್ಯಪುತ್ರನೇ, ನೀನು ಪ್ರವಾದಿಸಿ ಹೇಳ ಬೇಕಾದದ್ದೇನಂದರೆ--ದೇವರಾದ ಕರ್ತನು ಅಮ್ಮೋನಿ ಯರ ವಿಷಯವಾಗಿಯೂ ಅವರ ನಿಂದೆಯ ವಿಷಯವಾಗಿಯೂ ಹೀಗೆ ಹೇಳುತ್ತಾನೆ--ಹೌದು, ನೀನು ಹೀಗೆ ಹೇಳು, ಹಿರಿದ ಕತ್ತಿಯು ಥಳಥಳಿಸುವದ ರಿಂದ ಸಂಹರಿಸುವದಕ್ಕೆ ಹಿಡಿದಿದೆ; ಮಿಂಚುವಂತೆ ಬಹಳವಾಗಿ ಮಸೆದಿದೆ.
Manushyaputrane, neenu pravaadisi hela bekaadaddenandare--devaraada kartanu ammoni yara vishayavaagiyoo avara nindeya vishayavaagiyoo heege heluttaane--haudu, neenu heege helu, hirida kattiyu thalathalisuvada rinda sanharisuvadakke hididide; minchuvante bahalavaagi masedide.
Ezekiel 21:28 in English
- King James Version (KJV)
- And thou, son of man, prophesy and say, Thus saith the Lord GOD concerning the Ammonites, and concerning their reproach; even say thou, The sword, the sword [is] drawn: for the slaughter [it is] furbished, to consume because of the glittering:
- World English Bible (WEB)
- “You, son of man, prophesy and say, ‘The Lord GOD says this concerning the children of Ammon, and concerning their reproach: “A sword! A sword is drawn! It is polished for the slaughter, to cause it to devour, that it may be as lightning;
- American Standard Version (ASV)
- And thou, son of man, prophesy, and say, Thus saith the Lord Jehovah concerning the children of Ammon, and concerning their reproach; and say thou, A sword, a sword is drawn, for the slaughter it is furbished, to cause it to devour, that it may be as lightning;
- Bible in Basic English (BBE)
- And you, son of man, say as a prophet, This is what the Lord has said about the children of Ammon and about their shame: Say, A sword, even a sword let loose, polished for death, to make it shining so that it may be like a flame:
- Darby Translation (DBY)
- And thou, son of man, prophesy and say, Thus speaketh the Lord Jehovah concerning the children of Ammon, and concerning their reproach; and thou shalt say, A sword, a sword is drawn; for the slaughter is it furbished, that it may consume, that it may glitter:
- Webster's Bible (WBS)
- And thou, son of man, prophesy and say, Thus saith the Lord GOD concerning the Ammonites, and concerning their reproach; even say thou, The sword, the sword [is] drawn: for the slaughter [it is] furbished, to consume because of the glittering:
- Young's Literal Translation (YLT)
- And thou, son of man, prophesy, and thou hast said: Thus said the Lord Jehovah concerning the sons of Ammon, and concerning their reproach: and thou hast said: A sword, a sword, open for slaughter, Polished to the utmost for brightness!
Read in context
- 26ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಮುಂಡಾಸವನ್ನು ಎತ್ತಿಡು, ಕಿರೀಟವನ್ನು ತೆಗೆದುಹಾಕು; ಅದು ಹಾಗೆಯೇ ಇರುವದಿಲ್ಲ; ತಗ್ಗಿಸಲ್ಪಟ್ಟವನನ್ನು ಹೆಚ್ಚಿಸಿ ಹೆಚ್ಚಿಸಲ್ಪಟ್ಟವನನ್ನು ತಗ್ಗಿಸು.
- 27ನಾನು ತಳ್ಳಿಬಿಡು ವೆನು, ತಳ್ಳಿಬಿಡುವೆನು, ಅದನ್ನು ತಳ್ಳಿಬಿಡುವೆನು; ನ್ಯಾಯ ಯಾರದು? ಅವನು ಬರುವ ವರೆಗೂ ಇದು ಇರುವದಿಲ್ಲ; ನಾನು ಅವನಿಗೆ ಇದನ್ನು ಕೊಟ್ಟು ಬಿಡುತ್ತೇನೆ.
- 28ಮನುಷ್ಯಪುತ್ರನೇ, ನೀನು ಪ್ರವಾದಿಸಿ ಹೇಳ ಬೇಕಾದದ್ದೇನಂದರೆ--ದೇವರಾದ ಕರ್ತನು ಅಮ್ಮೋನಿ ಯರ ವಿಷಯವಾಗಿಯೂ ಅವರ ನಿಂದೆಯ ವಿಷಯವಾಗಿಯೂ ಹೀಗೆ ಹೇಳುತ್ತಾನೆ--ಹೌದು, ನೀನು ಹೀಗೆ ಹೇಳು, ಹಿರಿದ ಕತ್ತಿಯು ಥಳಥಳಿಸುವದ ರಿಂದ ಸಂಹರಿಸುವದಕ್ಕೆ ಹಿಡಿದಿದೆ; ಮಿಂಚುವಂತೆ ಬಹಳವಾಗಿ ಮಸೆದಿದೆ.
- 29ನಿನ್ನ ಜೋಯಿಸರು ವ್ಯರ್ಥವಾದದ್ದನ್ನು ನೋಡಿ ಸಾಕ್ಷಾತ್ಕರಿಸಿ ಸುಳ್ಳಾಗಿ ಶಕುನ ಹೇಳುತ್ತಿದ್ದಾರೆ, ಹೀಗೆ ನಿನ್ನನ್ನು ಹತವಾದ ದುಷ್ಟರ ಕುತ್ತಿಗೆಗಳ ಮೇಲೆ ತಂದಿದ್ದಾರೆ. ಅವರ ಅಂತ್ಯದಿನವು ಬಂದಿದೆ; ಅದೇ ಅವರ ಅಕ್ರಮಗಳಿಗೆ ಅಂತ್ಯವಾಗಿದೆ.
- 30ಅದನ್ನು ನಾನು ಮತ್ತೆ ಒರೆಗೆ ಸೇರಿಸುವೆನೋ? ನೀನು ನಿರ್ಮಿಸಲ್ಪಟ್ಟ ಸ್ಥಳದಲ್ಲಿಯೇ ನೀನು ಹುಟ್ಟಿದ ಸ್ಥಳದಲ್ಲಿಯೇ ನಿನಗೆ ನ್ಯಾಯತೀರಿಸುವೆನು.
Cross references
- Ezekiel 21:9–10 ಯೆಹೆಜ್ಕೇಲನು 21:9–10ಮನುಷ್ಯಪುತ್ರನೇ, ಪ್ರವಾದಿಸು ಮತ್ತು ಹೇಳು--ಕರ್ತನು ಹೀಗೆ ಹೇಳುವನೆಂದು ಹೇಳು--ಕತ್ತಿಯು, ಆ ಒಂದು ಕತ್ತಿಯು ಹದಮಾಡ ಲ್ಪಟ್ಟಿದೆ; ಮೆರುಗು ಸಹ ಮಾಡಲ್ಪಟ್ಟಿದೆ; ಅದು ಕೊಂದೇ ಕೊಲ್ಲುವ ಹಾಗೆ ಹದಮಾಡಲ್ಪಟ್ಟಿದೆ; ಥಳಥಳಿಸುವ ಹಾಗೆ ಮಸೆಯಲ್ಪಟ್ಟಿದೆ; ಹಾಗಾದರೆ ನಾವು ಸಂತೋಷಪಡಬಹುದೋ? ನನ್ನ ಮಗನ ಕೋಲು ಪ್ರತಿಯೊಂದು ಮರವನ್ನು ತಿರಸ್ಕಾರ ಮಾಡು ತ್ತದೆ.
- Zephaniah 2:8–10 ಚೆಫನ್ಯ 2:8–10ನನ್ನ ಜನರನ್ನು ನಿಂದಿಸಿ, ಅವರ ಮೇರೆಗೆ ಮೋವಾ ಬ್ಯರೂ ಅಮ್ಮೋನ್ಯರೂ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಂಡದ್ದನ್ನು ನಾನು ಕೇಳಿದ್ದೇನೆ. ಆದದರಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೇಳು ವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ಮೋವಾಬು ಸೊದೋಮಿನ ಹಾಗಾಗುವದು; ಅಮ್ಮೋ ನನ ಮಕ್ಕಳು ಗೊಮೋರದ ಹಾಗಾಗುವರು; ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಣಿಗಳುಳ್ಳಂಥ ನಿತ್ಯವಾಗಿ ಹಾಳಾಗುವಂಥ ಸ್ಥಳವಾಗುವರು; ನನ್ನ ಜನರಲ್ಲಿ ಉಳಿದವರು ಅವರನ್ನು ಸುಲುಕೊಳ್ಳುವರು; ನನ್ನ ಜನರಲ್ಲಿ ಮಿಕ್ಕಾದವರು ಅವರನ್ನು ಸ್ವಾಧೀನ ಮಾಡಿಕೊಳ್ಳುವರು. ಅವರ ಗರ್ವಕ್ಕೋಸ್ಕರ ಇದೇ ಅವರಿಗೆ ಸಿಕ್ಕುವದು; ಅವರು ಸೈನ್ಯಗಳ ಕರ್ತನ ಜನರಿಗೆ ವಿರೋಧವಾಗಿ ನಿಂದಿಸಿ ತಮ್ಮನ್ನು ಹೆಚ್ಚಿಸಿಕೊಂಡ ದ್ದರಿಂದಲೇ
- Ezekiel 21:20 ಯೆಹೆಜ್ಕೇಲನು 21:20ಅಮ್ಮೋನ್ಯರ ರಬ್ಬಾ ಎಂಬ ಕೋಟೆ ಯುಳ್ಳ ಯೆರೂಸಲೇಮಿನಲ್ಲಿರುವ ಯೆಹೂದಕ್ಕೂ ಕತ್ತಿ ಬರುವ ಹಾಗೆ ಮಾರ್ಗವನ್ನು ನೇಮಿಸಿಕೋ.
- Ezekiel 25:2–7 ಯೆಹೆಜ್ಕೇಲನು 25:2–7ಮನುಷ್ಯಪುತ್ರನೇ, ನೀನು ಅಮ್ಮೋನನ ಕುಮಾರರಿಗೆ ಅಭಿಮುಖನಾಗಿ ಅವರಿಗೆ ವಿರೋಧವಾಗಿ ಪ್ರವಾದಿಸು; ಅಮ್ಮೋನನ ಕುಮಾರರಿಗೆ ಹೇಳು, ದೇವರಾದ ಕರ್ತನ ವಾಕ್ಯವನ್ನು ಕೇಳಿರಿ; ದೇವರಾದ ಕರ್ತನು ಹೇಳುವದೇನಂದರೆ --ನೀನು ನನ್ನ ಪರಿಶುದ್ದಸ್ಥಳವನ್ನು ಅಪವಿತ್ರಪಡಿಸಿದಾ ಗಲೂ ಇಸ್ರಾಯೇಲಿನ ದೇಶವು ಹಾಳಾದಾಗಲೂ ಯೆಹೂದನ ಮನೆತನದವರು ಸೆರೆಯಲ್ಲಿದ್ದಾಗಲೂ ಅಹಾ, ಅಂದವಾದದರಿಂದ ನಿನ್ನನ್ನು ಹೆಚ್ಚಿಸಿಕೊಂಡದ್ದ ರಿಂದ ಇಗೋ, ನಾನು ನಿನ್ನನ್ನು ಮೂಡಣದವರಿಗೆ ಸ್ವಾಸ್ತ್ಯವಾಗಿ ಕೊಡುತ್ತೇನೆ, ಅವರು ತಮ್ಮ ಭವನಗಳನ್ನು ನಿನ್ನಲ್ಲಿ ಇರಿಸುವರು, ತಮ್ಮ ನಿವಾಸಗಳನ್ನು ನಿನ್ನಲ್ಲಿ ಮಾಡಿಕೊಳ್ಳುವರು, ಅವರು ನಿನ್ನ ಫಲವನ್ನು ತಿಂದು ನಿನ್ನ ಹಾಲನ್ನೇ ಕುಡಿಯುವರು. ನಾನು ರಬ್ಬಾವನ್ನು ಒಂಟೆಗಳ ನಿವಾಸಸ್ಥಳವಾಗಿಯೂ ಅಮ್ಮೋನ್ಯರ ಮಂದೆ ಗಳು ಮಲಗುವ ಸ್ಥಳವನ್ನಾಗಿಯೂ ಮಾಡುವೆನು. ಆಗ ನಾನೇ ಕರ್ತನೆಂದು ನೀವು ತಿಳಿಯುವಿರಿ. ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಕೈತಟ್ಟಿ ಕಾಲಿನಿಂದ ತುಳಿದು ಇಸ್ರಾಯೇಲ್ ದೇಶವನ್ನು ಮನಃ ಪೂರ್ವಕವಾಗಿ ತಿರಸ್ಕರಿಸಿ ಅದರ ಆ ಸ್ಥಿತಿಗೆ ಸಂತೋಷ ಪಟ್ಟದ್ದರಿಂದ ಇಗೋ, ನಾನು ನನ್ನ ಕೈಯನ್ನು ನಿಮ್ಮ ಮೇಲೆ ಚಾಚಿ, ಅನ್ಯಜನಾಂಗಗಳಿಗೆ ಕೊಳ್ಳೆಯಾಗಿ ಕೊಟ್ಟು ಜನಗಳೊಳಗೆ ನಿನ್ನನ್ನು ಕಡಿದುಬಿಟ್ಟು ದೇಶದೊಳಗಿಂದ ನಿನ್ನನ್ನು ನಾಶಮಾಡಿ ಸಂಹಾರ ಮಾಡುವೆನು, ಆಗ ನಾನೇ ಕರ್ತನೆಂದು ತಿಳಿಯುವಿ.
- Amos 1:13–15 ಆಮೋಸ 1:13–15ಕರ್ತನು ಹೀಗೆ ಹೇಳುತ್ತಾನೆ--ಅಮ್ಮೋನಿನ ಮಕ್ಕಳ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ವಾಗಿ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವ ದಿಲ್ಲ; ತಮ್ಮ ಮೇರೆಯನ್ನು ವಿಸ್ತಾರ ಮಾಡುವದಕ್ಕಾಗಿ ಗಿಲ್ಯಾದಿನ ಗರ್ಭಿಣಿಯರನ್ನು ಸೀಳಿದ್ದಾರೆ. ಆದರೆ ನಾನು ರಬ್ಬದ ಗೋಡೆಯಲ್ಲಿ ಬೆಂಕಿಯನ್ನು ಹತ್ತಿಸುವೆನು; ಅದು ಯುದ್ಧದ ದಿನದಲ್ಲಿ ಆರ್ಭಟದ ಸಂಗಡವೂ ಬಿರುಗಾಳಿಯ ದಿನದಲ್ಲಿ ಸುಳಿಗಾಳಿಯ ಸಂಗಡವೂ ಅಲ್ಲಿಯ ಅರಮನೆಗಳನ್ನು ನುಂಗಿಬಿಡುವದು.ಅವರ ಅರಸನು ತಾನು ತನ್ನ ರಾಜಕುಮಾರರ ಸಂಗಡ ಸೆರೆಗೆ ಹೋಗುವನೆಂದು ಕರ್ತನು ಹೇಳುತ್ತಾನೆ. ಅವರ ಅರಸನು ತಾನು ತನ್ನ ರಾಜಕುಮಾರರ ಸಂಗಡ ಸೆರೆಗೆ ಹೋಗುವನೆಂದು ಕರ್ತನು ಹೇಳುತ್ತಾನೆ.
- Jeremiah 49:1–5 ಯೆರೆಮೀಯ 49:1–5ಅಮ್ಮೋನ್ಯರ ವಿಷಯವಾಗಿ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾಯೇಲಿಗೆ ಕುಮಾರರಿ ಲ್ಲವೋ? ಅವನಿಗೆ ಬಾಧ್ಯನಿಲ್ಲವೋ? ಅವರ ಅರಸನು ಗಾದನ್ನು ಬಾಧ್ಯವಾಗಿ ತಕ್ಕೊಳ್ಳುವದು ಯಾಕೆ? ಅವನ ಜನರು ಅದರ ಪಟ್ಟಣಗಳಲ್ಲಿ ವಾಸಮಾಡುವದು ಯಾಕೆ? ಆದದರಿಂದ ಇಗೋ, ದಿನಗಳು ಬರುವ ವೆಂದು ಕರ್ತನು ಅನ್ನುತ್ತಾನೆ; ಆಗ ಅಮ್ಮೋನನ ಮಕ್ಕಳು ರಬ್ಬಾದಲ್ಲಿ ಯುದ್ಧದ ಆರ್ಭಟವನ್ನು ಕೇಳುವಂತೆ ನಾನು ಮಾಡುವೆನು; ಅದು ಹಾಳು ದಿಬ್ಬೆಯಾಗುವದು; ಅದರ ಕುಮಾರ್ತೆಯರು ಸಹ ಬೆಂಕಿಯಿಂದ ಸುಡಲ್ಪಡು ವರು; ಆಗ ಇಸ್ರಾಯೇಲು ತನ್ನ ಬಾಧ್ಯಸ್ಥರ ಬಾಧ್ಯ ವನ್ನು ಹೊಂದುವದೆಂದು ಕರ್ತನು ಹೇಳುತ್ತಾನೆ. ಹೆಷ್ಬೋನೇ, ಗೋಳಾಡು; ಆಯಿ ಹಾಳಾಯಿತು; ರಬ್ಬಾದ ಕುಮಾರ್ತೆಯರೇ ಕೂಗಿರಿ; ಗೋಣಿತಟ್ಟನ್ನು ಕಟ್ಟಿಕೊಳ್ಳಿರಿ; ಪ್ರಲಾಪಿಸಿರಿ, ಬೇಲಿಗಳ ಬಳಿಯಲ್ಲಿ ಅತ್ತಿತ್ತ ಓಡಾಡಿರಿ; ಅವರ ಅರಸನೂ ಅವನ ಯಾಜಕರೂ ಅವನ ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು. ಹಿಂತಿರುಗು, ಹಿಂಜರಿದು ಹೋದ ಮಗಳೇ, ನನ್ನ ಬಳಿಗೆ ಬರುವವರು ಯಾರೆಂದು ಹೇಳಿ ನಿನ್ನ ಬೊಕ್ಕಸ ಗಳಲ್ಲಿ ನಂಬಿಕೆ ಇಟ್ಟವಳೇ, ನಿನ್ನ ತಗ್ಗು ಹರಿದು ಹೋಗುತ್ತದಲ್ಲಾ? ತಗ್ಗುಗಳ ವಿಷಯ ಯಾಕೆ ಹೆಚ್ಚಳ ಪಡುತ್ತೀ? ಇಗೋ, ನಾನು ನಿನ್ನ ಸುತ್ತಲಿರುವ ವರೆಲ್ಲರಿಂದ ನಿನ್ನ ಮೇಲೆ ಭಯವನ್ನು ಬರಮಾಡು ವೆನೆಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ. ಆಗ ನಿಮ್ಮಲ್ಲಿ ಒಬ್ಬೊಬ್ಬನು ಮುಂದಕ್ಕೆ ಓಡಿಸಲ್ಪಡುವನು; ಅಲೆದಾಡುವವನನ್ನು ಕೂಡಿಸುವವನೂ ಒಬ್ಬನೂ ಇರುವದಿಲ್ಲ.
- Jeremiah 12:12 ಯೆರೆಮೀಯ 12:12ಅರಣ್ಯದಲ್ಲಿರುವ ಎಲ್ಲಾ ಉನ್ನತ ಸ್ಥಳಗಳ ಮೇಲೆ ಕೆಡಿಸುವವರು ಬಂದಿದ್ದಾರೆ; ಕರ್ತನ ಕತ್ತಿಯು ದೇಶದ ಒಂದು ಕಡೆಯಿಂದ ಇನ್ನೊಂದು ಕಡೆಯ ವರೆಗೂ ತಿಂದು ಬಿಡುತ್ತದೆ ಯಾವ ಮನುಷ್ಯನಿಗೂ ಸಮಾಧಾನವಿಲ್ಲ.
Original words (Hebrew)
- son · H1121בֵּן bên
- man · H120אָדָם ʼâdâm
- prophesy · H5012נָבָא nâbâʼ
- say · H559אָמַר ʼâmar
- saith · H559אָמַר ʼâmar
- Lord · H136אֲדֹנָי ʼĂdônây
- Ammonites · H1121בֵּן bên
- reproach · H2781חֶרְפָּה cherpâh
- say · H559אָמַר ʼâmar
- sword · H2719חֶרֶב chereb
- sword · H2719חֶרֶב chereb
- drawn · H6605פָּתַח pâthach
- slaughter · H2874טֶבַח ṭebach
- furbished · H4803מָרַט mâraṭ
- consume · H398אָכַל ʼâkal
- glittering · H1300בָּרָק bârâq