Ezekiel · chapter 21 · verse 29
Ezekiel 21:29 in Kannada
ನಿನ್ನ ಜೋಯಿಸರು ವ್ಯರ್ಥವಾದದ್ದನ್ನು ನೋಡಿ ಸಾಕ್ಷಾತ್ಕರಿಸಿ ಸುಳ್ಳಾಗಿ ಶಕುನ ಹೇಳುತ್ತಿದ್ದಾರೆ, ಹೀಗೆ ನಿನ್ನನ್ನು ಹತವಾದ ದುಷ್ಟರ ಕುತ್ತಿಗೆಗಳ ಮೇಲೆ ತಂದಿದ್ದಾರೆ. ಅವರ ಅಂತ್ಯದಿನವು ಬಂದಿದೆ; ಅದೇ ಅವರ ಅಕ್ರಮಗಳಿಗೆ ಅಂತ್ಯವಾಗಿದೆ.
Ninna joyisaru vyarthavaadaddannu nodi saakshaatkarisi sullaagi shakuna heluttiddaare, heege ninnannu hatavaada dushtara kuttigegala mele tandiddaare. Avara antyadinavu bandide; ade avara akramagalige antyavaagide.
Ezekiel 21:29 in English
- King James Version (KJV)
- Whiles they see vanity unto thee, whiles they divine a lie unto thee, to bring thee upon the necks of [them that are] slain, of the wicked, whose day is come, when their iniquity [shall have] an end.
- World English Bible (WEB)
- while they see for you false visions, while they divine lies to you, to lay you on the necks of the wicked who are deadly wounded, whose day has come in the time of the iniquity of the end.
- American Standard Version (ASV)
- while they see for thee false visions, while they divine lies unto thee, to lay thee upon the necks of the wicked that are deadly wounded, whose day is come in the time of the iniquity of the end.
- Bible in Basic English (BBE)
- Your vision is to no purpose, your use of secret arts gives a false answer, to put it on the necks of evil-doers who are wounded to death, whose day has come, in the time of the last punishment.
- Darby Translation (DBY)
- whilst they see vanity for thee, whilst they divine a lie unto thee, to lay thee upon the necks of the wicked that are slain, whose day is come at the time of the iniquity of the end.
- Webster's Bible (WBS)
- While they see vanity to thee, while they divine a lie to thee, to bring thee upon the necks of [them that are] slain, of the wicked, whose day is come, when their iniquity [shall have] an end.
- Young's Literal Translation (YLT)
- In the seeing for thee of a vain thing, In the divining for thee of a lie, To put thee on the necks of the wounded of the wicked, whose day hath come, In the time of the iniquity of the end.
Read in context
- 27ನಾನು ತಳ್ಳಿಬಿಡು ವೆನು, ತಳ್ಳಿಬಿಡುವೆನು, ಅದನ್ನು ತಳ್ಳಿಬಿಡುವೆನು; ನ್ಯಾಯ ಯಾರದು? ಅವನು ಬರುವ ವರೆಗೂ ಇದು ಇರುವದಿಲ್ಲ; ನಾನು ಅವನಿಗೆ ಇದನ್ನು ಕೊಟ್ಟು ಬಿಡುತ್ತೇನೆ.
- 28ಮನುಷ್ಯಪುತ್ರನೇ, ನೀನು ಪ್ರವಾದಿಸಿ ಹೇಳ ಬೇಕಾದದ್ದೇನಂದರೆ--ದೇವರಾದ ಕರ್ತನು ಅಮ್ಮೋನಿ ಯರ ವಿಷಯವಾಗಿಯೂ ಅವರ ನಿಂದೆಯ ವಿಷಯವಾಗಿಯೂ ಹೀಗೆ ಹೇಳುತ್ತಾನೆ--ಹೌದು, ನೀನು ಹೀಗೆ ಹೇಳು, ಹಿರಿದ ಕತ್ತಿಯು ಥಳಥಳಿಸುವದ ರಿಂದ ಸಂಹರಿಸುವದಕ್ಕೆ ಹಿಡಿದಿದೆ; ಮಿಂಚುವಂತೆ ಬಹಳವಾಗಿ ಮಸೆದಿದೆ.
- 29ನಿನ್ನ ಜೋಯಿಸರು ವ್ಯರ್ಥವಾದದ್ದನ್ನು ನೋಡಿ ಸಾಕ್ಷಾತ್ಕರಿಸಿ ಸುಳ್ಳಾಗಿ ಶಕುನ ಹೇಳುತ್ತಿದ್ದಾರೆ, ಹೀಗೆ ನಿನ್ನನ್ನು ಹತವಾದ ದುಷ್ಟರ ಕುತ್ತಿಗೆಗಳ ಮೇಲೆ ತಂದಿದ್ದಾರೆ. ಅವರ ಅಂತ್ಯದಿನವು ಬಂದಿದೆ; ಅದೇ ಅವರ ಅಕ್ರಮಗಳಿಗೆ ಅಂತ್ಯವಾಗಿದೆ.
- 30ಅದನ್ನು ನಾನು ಮತ್ತೆ ಒರೆಗೆ ಸೇರಿಸುವೆನೋ? ನೀನು ನಿರ್ಮಿಸಲ್ಪಟ್ಟ ಸ್ಥಳದಲ್ಲಿಯೇ ನೀನು ಹುಟ್ಟಿದ ಸ್ಥಳದಲ್ಲಿಯೇ ನಿನಗೆ ನ್ಯಾಯತೀರಿಸುವೆನು.
- 31ನನ್ನ ಕ್ರೋಧವನ್ನು ನಿನ್ನ ಮೇಲೆ ಸುರಿಸುವೆನು. ನನ್ನ ಉಗ್ರದ ಬೆಂಕಿಯನ್ನು ನಿನ್ನ ಮೇಲೆ ಊದಿ ನಾಶಪಡಿಸುವದರಲ್ಲಿ ಗಟ್ಟಿಗರಾದಂಥ ಕ್ರೂರ ಜನರ ಕೈಗೆ ನಿನ್ನನ್ನು ಒಪ್ಪಿಸು ವೆನು.ನೀನು ಅಗ್ನಿಗೆ ಆಹುತಿಯಾಗುವ ಸೌದೆಯಾ ಗುವಿ, ನಿನ್ನ ರಕ್ತವು ದೇಶದ ಮಧ್ಯದಲ್ಲೆಲ್ಲಾ ಇರುವದು; ನೀನು ಇನ್ನು ಮೇಲೆ ಜ್ಞಾಪಕಕ್ಕೆ ಬರುವದಿಲ್ಲವೆಂದು ಕರ್ತನಾದ ನಾನೇ ಹೇಳಿದ್ದೇನೆ.
Cross references
- Ezekiel 21:25 ಯೆಹೆಜ್ಕೇಲನು 21:25ದುಷ್ಟನಾದ ಭ್ರಷ್ಟ ಇಸ್ರಾಯೇಲನ ಪ್ರಭುವೇ, ನೀನು ಮಾಡಿದ ಅಕ್ರಮಗಳಿಂದ ನಿನಗೆ ಅಂತ್ಯ ದಿವಸವು ಬಂದಿತು.
- Ezekiel 22:28 ಯೆಹೆಜ್ಕೇಲನು 22:28ಅವರ ಪ್ರವಾದಿಗಳು ಅವರಿಗೆ ಸುಣ್ಣ ಹಚ್ಚುತ್ತಾರೆ, ಮೋಸವನ್ನು ದರ್ಶಿಸಿ ಸುಳ್ಳು ಶಕುನ ಹೇಳುತ್ತಾರೆ; ಕರ್ತನು ಮಾತನಾಡದಿರುವದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು ತ್ತಾರೆ.
- Psalm 37:13 ಕೀರ್ತನೆಗಳು 37:13ಕರ್ತನು ಅವನ ದಿನ ಬರುತ್ತದೆಂದು ನೋಡಿ ನಗುತ್ತಾನೆ.
- Jeremiah 27:9 ಯೆರೆಮೀಯ 27:9ಆದ ದರಿಂದ ನೀವು ಬಾಬೆಲಿನ ಅರಸನನ್ನು ಸೇವಿಸಬೇಡಿ ರೆಂದು ನಿಮಗೆ ಹೇಳುವ ನಿಮ್ಮ ಪ್ರವಾದಿಗಳಿಗೂ ಕಣಿಹೇಳುವವರಿಗೂ ಸ್ವಪ್ನಗಾರರಿಗೂ ಮಂತ್ರದ ವರಿಗೂ ನಿಮ್ಮ ಶೂನ್ಯಗಾರರಿಗೂ ಕಿವಿಗೊಡಬೇಡಿರಿ.
- Isaiah 44:25 ಯೆಶಾಯ 44:25ಸುಳ್ಳುಗಾರರ ಗುರುತುಗಳನ್ನು ನಿರರ್ಥಕಮಾಡುವವನೂ ಕಣಿ ಹೇಳು ವವರನ್ನು ಹುಚ್ಚರನ್ನಾಗಿ ಮಾಡುವವನೂ ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ ಅವರ ತಿಳುವಳಿಕೆಯನ್ನು ಬುದ್ದಿಹೀನ ವಾಗ ಮಾಡುವವನೂ
- Job 18:20 ಯೋಬನು 18:20ಅವನ ತರುವಾಯ ಬರುವವರು ಆಶ್ಚರ್ಯಪಡುವರು; ಮುಂದೆ ಹೋದವರನ್ನು ದಿಗಿಲು ಹಿಡಿಯುವದು.ನಿಶ್ಚಯವಾಗಿ ದುಷ್ಟರ ಮನೆಗಳು ಇಂಥವುಗಳೇ; ದೇವರನ್ನು ತಿಳಿಯದವನ ಸ್ಥಳವು ಇದೇ.
- Ezekiel 13:10 ಯೆಹೆಜ್ಕೇಲನು 13:10ಸಮಾಧಾನ ವಿಲ್ಲದಿರುವಾಗ ಅವರು ಸಮಾಧಾನವೆಂದು ಹೇಳಿದ್ದರಿಂ ದಲೂ ಮತ್ತು ಇಗೋ, ಒಬ್ಬನು ಗೋಡೆಯನ್ನು ಕಟ್ಟಿದರೆ ಮತ್ತೊಬ್ಬನು ಅದಕ್ಕೆ ಸುಣ್ಣ ಹಚ್ಚಿದ್ದರಿಂದಲೂ
- Ezekiel 35:5 ಯೆಹೆಜ್ಕೇಲನು 35:5ನೀನು ಇಸ್ರಾಯೇಲ್ಯರ ಮೇಲೆ ದೀರ್ಘ ದ್ವೇಷವಿಟ್ಟು ಅವರ ಅಪರಾಧದ ಕೊನೆಯ ಕಾಲದಲ್ಲಿ ಅಪತ್ತು ಸಂಭವಿಸಿ ದಾಗ ಅವರನ್ನು ಕತ್ತಿಯ ಬಾಯಿಗೆ ಗುರಿಮಾಡಿದಿ.
- Lamentations 2:14 ಪ್ರಲಾಪಗಳು 2:14ನಿನ್ನ ಪ್ರವಾದಿಗಳು ನಿನಗಾಗಿ ವ್ಯರ್ಥವಾದ ಮೂರ್ಖತನದ ವಿಷಯಗಳನ್ನು ನೋಡಿದ್ದಾರೆ. ಅವರು ನಿನ್ನ ದುರವಸ್ಥೆಯನ್ನು ನೀಗಿಸುವದಕ್ಕಾಗಿ ನಿನ್ನ ದುಷ್ಟತನ ವನ್ನು ಬಯಲಿಗೆ ತರಲಿಲ್ಲ; ಆದರೆ ನಿನಗಾಗಿ ಸುಳ್ಳಿನ ಭಾರಗಳನ್ನು ಮತ್ತು ಗಡೀಪಾರು ಮಾಡುವ ಕಾರಣ ಗಳನ್ನು ನೋಡಿದ್ದಾರೆ.
- Ezekiel 13:6 ಯೆಹೆಜ್ಕೇಲನು 13:6ಅವರು ವ್ಯರ್ಥವಾದದ್ದನ್ನೂ ಸುಳ್ಳು ಭವಿಷ್ಯ ವಾದದ್ದನ್ನೂ ನೋಡಿದ್ದಾರೆಂದು ಕರ್ತನು ಹೇಳುತ್ತಾನೆ; ಆದರೆ ಕರ್ತನು ಅವರನ್ನು ಕಳುಹಿಸಲಿಲ್ಲ; ತಾವು ನುಡಿದ ಮಾತು ಬೇರೆಯವರು ನಿರೀಕ್ಷಿಸುವಂತೆ ಮಾಡುತ್ತಾರೆ.
- Ezekiel 13:23 ಯೆಹೆಜ್ಕೇಲನು 13:23ಆದದರಿಂದ ನೀವು ಇನ್ನು ಮೇಲೆ ವ್ಯರ್ಥವಾದದ್ದನ್ನು ಕಾಣುವದಿಲ್ಲ; ಭವಿಷ್ಯವನ್ನೂ ಕಾಣು ವದಿಲ್ಲ; ಯಾಕಂದರೆ ನಾನು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು; ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
- Isaiah 47:13 ಯೆಶಾಯ 47:13ನೀನು ನಿನ್ನ ಬಹಳವಾದ ಆಲೋಚನೆಗಳಿಂದ ಆಯಾಸಗೊಂಡಿದ್ದೀ. ಖಗೋಲಜ್ಞರು, ಜೋಯಿಸರು, ಪಂಚಾಂಗದವರು ಇವರೆ ಲ್ಲರೂ ನಿಂತುಕೊಂಡು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ರಕ್ಷಿಸಲಿ.
Original words (Hebrew)
- see · H2372חָזָה châzâh
- vanity · H7723שָׁוְא shâvᵉʼ
- divine · H7080קָסַם qâçam
- lie · H3577כָּזָב kâzâb
- bring · H5414נָתַן nâthan
- necks · H6677צַוָּאר tsavvâʼr
- slain · H2491חָלָל châlâl
- wicked · H7563רָשָׁע râshâʻ
- day · H3117יוֹם yôwm
- come · H935בּוֹא bôwʼ
- when · H6256עֵת ʻêth
- iniquity · H5771עָוֺן ʻâvôn
- end · H7093קֵץ qêts