Skip to content
ThuthiThuthiThuthi
Ezekiel · chapter 21 · verse 30

Ezekiel 21:30 in Kannada

ಅದನ್ನು ನಾನು ಮತ್ತೆ ಒರೆಗೆ ಸೇರಿಸುವೆನೋ? ನೀನು ನಿರ್ಮಿಸಲ್ಪಟ್ಟ ಸ್ಥಳದಲ್ಲಿಯೇ ನೀನು ಹುಟ್ಟಿದ ಸ್ಥಳದಲ್ಲಿಯೇ ನಿನಗೆ ನ್ಯಾಯತೀರಿಸುವೆನು.

Adannu naanu matte orege serisuveno? Neenu nirmisalpatta sthaladalliye neenu huttida sthaladalliye ninage nyaayateerisuvenu.

Ezekiel 21:30 in English

King James Version (KJV)
Shall I cause [it] to return into his sheath? I will judge thee in the place where thou wast created, in the land of thy nativity.
World English Bible (WEB)
Cause it to return into its sheath. In the place where you were created, in the land of your birth, I will judge you.
American Standard Version (ASV)
Cause it to return into its sheath. In the place where thou wast created, in the land of thy birth, will I judge thee.
Bible in Basic English (BBE)
Go back into your cover. In the place where you were made, in the land from which you were taken, I will be your judge.
Darby Translation (DBY)
Restore [it] to its sheath. I will judge thee in the place where thou wast created, in the land of thy birth.
Webster's Bible (WBS)
Shall I cause [it] to return into its sheath? I will judge thee in the place where thou wast created, in the land of thy nativity.
Young's Literal Translation (YLT)
Turn [it] back unto its scabbard, In the place where thou wast produced, In the land of thy birth I do judge thee.

Read in context

  1. 28ಮನುಷ್ಯಪುತ್ರನೇ, ನೀನು ಪ್ರವಾದಿಸಿ ಹೇಳ ಬೇಕಾದದ್ದೇನಂದರೆ--ದೇವರಾದ ಕರ್ತನು ಅಮ್ಮೋನಿ ಯರ ವಿಷಯವಾಗಿಯೂ ಅವರ ನಿಂದೆಯ ವಿಷಯವಾಗಿಯೂ ಹೀಗೆ ಹೇಳುತ್ತಾನೆ--ಹೌದು, ನೀನು ಹೀಗೆ ಹೇಳು, ಹಿರಿದ ಕತ್ತಿಯು ಥಳಥಳಿಸುವದ ರಿಂದ ಸಂಹರಿಸುವದಕ್ಕೆ ಹಿಡಿದಿದೆ; ಮಿಂಚುವಂತೆ ಬಹಳವಾಗಿ ಮಸೆದಿದೆ.
  2. 29ನಿನ್ನ ಜೋಯಿಸರು ವ್ಯರ್ಥವಾದದ್ದನ್ನು ನೋಡಿ ಸಾಕ್ಷಾತ್ಕರಿಸಿ ಸುಳ್ಳಾಗಿ ಶಕುನ ಹೇಳುತ್ತಿದ್ದಾರೆ, ಹೀಗೆ ನಿನ್ನನ್ನು ಹತವಾದ ದುಷ್ಟರ ಕುತ್ತಿಗೆಗಳ ಮೇಲೆ ತಂದಿದ್ದಾರೆ. ಅವರ ಅಂತ್ಯದಿನವು ಬಂದಿದೆ; ಅದೇ ಅವರ ಅಕ್ರಮಗಳಿಗೆ ಅಂತ್ಯವಾಗಿದೆ.
  3. 30ಅದನ್ನು ನಾನು ಮತ್ತೆ ಒರೆಗೆ ಸೇರಿಸುವೆನೋ? ನೀನು ನಿರ್ಮಿಸಲ್ಪಟ್ಟ ಸ್ಥಳದಲ್ಲಿಯೇ ನೀನು ಹುಟ್ಟಿದ ಸ್ಥಳದಲ್ಲಿಯೇ ನಿನಗೆ ನ್ಯಾಯತೀರಿಸುವೆನು.
  4. 31ನನ್ನ ಕ್ರೋಧವನ್ನು ನಿನ್ನ ಮೇಲೆ ಸುರಿಸುವೆನು. ನನ್ನ ಉಗ್ರದ ಬೆಂಕಿಯನ್ನು ನಿನ್ನ ಮೇಲೆ ಊದಿ ನಾಶಪಡಿಸುವದರಲ್ಲಿ ಗಟ್ಟಿಗರಾದಂಥ ಕ್ರೂರ ಜನರ ಕೈಗೆ ನಿನ್ನನ್ನು ಒಪ್ಪಿಸು ವೆನು.ನೀನು ಅಗ್ನಿಗೆ ಆಹುತಿಯಾಗುವ ಸೌದೆಯಾ ಗುವಿ, ನಿನ್ನ ರಕ್ತವು ದೇಶದ ಮಧ್ಯದಲ್ಲೆಲ್ಲಾ ಇರುವದು; ನೀನು ಇನ್ನು ಮೇಲೆ ಜ್ಞಾಪಕಕ್ಕೆ ಬರುವದಿಲ್ಲವೆಂದು ಕರ್ತನಾದ ನಾನೇ ಹೇಳಿದ್ದೇನೆ.
  5. 32ನೀನು ಅಗ್ನಿಗೆ ಆಹುತಿಯಾಗುವ ಸೌದೆಯಾ ಗುವಿ, ನಿನ್ನ ರಕ್ತವು ದೇಶದ ಮಧ್ಯದಲ್ಲೆಲ್ಲಾ ಇರುವದು; ನೀನು ಇನ್ನು ಮೇಲೆ ಜ್ಞಾಪಕಕ್ಕೆ ಬರುವದಿಲ್ಲವೆಂದು ಕರ್ತನಾದ ನಾನೇ ಹೇಳಿದ್ದೇನೆ.
Read all of Ezekiel 21

Cross references

Original words (Hebrew)

Ezekiel 21:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.