Skip to content
ThuthiThuthiThuthi
Ezekiel · chapter 21 · verse 31

Ezekiel 21:31 in Kannada

ನನ್ನ ಕ್ರೋಧವನ್ನು ನಿನ್ನ ಮೇಲೆ ಸುರಿಸುವೆನು. ನನ್ನ ಉಗ್ರದ ಬೆಂಕಿಯನ್ನು ನಿನ್ನ ಮೇಲೆ ಊದಿ ನಾಶಪಡಿಸುವದರಲ್ಲಿ ಗಟ್ಟಿಗರಾದಂಥ ಕ್ರೂರ ಜನರ ಕೈಗೆ ನಿನ್ನನ್ನು ಒಪ್ಪಿಸು ವೆನು.ನೀನು ಅಗ್ನಿಗೆ ಆಹುತಿಯಾಗುವ ಸೌದೆಯಾ ಗುವಿ, ನಿನ್ನ ರಕ್ತವು ದೇಶದ ಮಧ್ಯದಲ್ಲೆಲ್ಲಾ ಇರುವದು; ನೀನು ಇನ್ನು ಮೇಲೆ ಜ್ಞಾಪಕಕ್ಕೆ ಬರುವದಿಲ್ಲವೆಂದು ಕರ್ತನಾದ ನಾನೇ ಹೇಳಿದ್ದೇನೆ.

Nanna krodhavannu ninna mele surisuvenu. Nanna ugrada benkiyannu ninna mele oodi naashapadisuvadaralli gattigaraadantha kroora janara kaige ninnannu oppisu venu.neenu agnige aahutiyaaguva saudeyaa guvi, ninna raktavu deshada madhyadallellaa iruvadu; neenu innu mele jnyaapakakke baruvadillavendu kartanaada naane heliddene.

Ezekiel 21:31 in English

King James Version (KJV)
And I will pour out mine indignation upon thee, I will blow against thee in the fire of my wrath, and deliver thee into the hand of brutish men, [and] skilful to destroy.
World English Bible (WEB)
I will pour out my indignation on you. I will blow on you with the fire of my wrath. I will deliver you into the hand of brutish men, skillful to destroy.
American Standard Version (ASV)
And I will pour out mine indignation upon thee; I will blow upon thee with the fire of my wrath; and I will deliver thee into the hand of brutish men, skilful to destroy.
Bible in Basic English (BBE)
And I will let loose my burning passion on you, breathing out on you the fire of my wrath: and I will give you up into the hands of men like beasts, trained to destruction.
Darby Translation (DBY)
And I will pour out mine indignation upon thee, I will blow upon thee the fire of my wrath, and give thee into the hand of brutish men, skilful to destroy.
Webster's Bible (WBS)
And I will pour out my indignation upon thee, I will blow against thee in the fire of my wrath, and deliver thee into the hand of brutish men, [and] skillful to destroy.
Young's Literal Translation (YLT)
And I have poured on thee Mine indignation, With fire of My wrath I blow against thee, And have given thee into the hand of brutish men — artificers of destruction.

Read in context

  1. 29ನಿನ್ನ ಜೋಯಿಸರು ವ್ಯರ್ಥವಾದದ್ದನ್ನು ನೋಡಿ ಸಾಕ್ಷಾತ್ಕರಿಸಿ ಸುಳ್ಳಾಗಿ ಶಕುನ ಹೇಳುತ್ತಿದ್ದಾರೆ, ಹೀಗೆ ನಿನ್ನನ್ನು ಹತವಾದ ದುಷ್ಟರ ಕುತ್ತಿಗೆಗಳ ಮೇಲೆ ತಂದಿದ್ದಾರೆ. ಅವರ ಅಂತ್ಯದಿನವು ಬಂದಿದೆ; ಅದೇ ಅವರ ಅಕ್ರಮಗಳಿಗೆ ಅಂತ್ಯವಾಗಿದೆ.
  2. 30ಅದನ್ನು ನಾನು ಮತ್ತೆ ಒರೆಗೆ ಸೇರಿಸುವೆನೋ? ನೀನು ನಿರ್ಮಿಸಲ್ಪಟ್ಟ ಸ್ಥಳದಲ್ಲಿಯೇ ನೀನು ಹುಟ್ಟಿದ ಸ್ಥಳದಲ್ಲಿಯೇ ನಿನಗೆ ನ್ಯಾಯತೀರಿಸುವೆನು.
  3. 31ನನ್ನ ಕ್ರೋಧವನ್ನು ನಿನ್ನ ಮೇಲೆ ಸುರಿಸುವೆನು. ನನ್ನ ಉಗ್ರದ ಬೆಂಕಿಯನ್ನು ನಿನ್ನ ಮೇಲೆ ಊದಿ ನಾಶಪಡಿಸುವದರಲ್ಲಿ ಗಟ್ಟಿಗರಾದಂಥ ಕ್ರೂರ ಜನರ ಕೈಗೆ ನಿನ್ನನ್ನು ಒಪ್ಪಿಸು ವೆನು.ನೀನು ಅಗ್ನಿಗೆ ಆಹುತಿಯಾಗುವ ಸೌದೆಯಾ ಗುವಿ, ನಿನ್ನ ರಕ್ತವು ದೇಶದ ಮಧ್ಯದಲ್ಲೆಲ್ಲಾ ಇರುವದು; ನೀನು ಇನ್ನು ಮೇಲೆ ಜ್ಞಾಪಕಕ್ಕೆ ಬರುವದಿಲ್ಲವೆಂದು ಕರ್ತನಾದ ನಾನೇ ಹೇಳಿದ್ದೇನೆ.
  4. 32ನೀನು ಅಗ್ನಿಗೆ ಆಹುತಿಯಾಗುವ ಸೌದೆಯಾ ಗುವಿ, ನಿನ್ನ ರಕ್ತವು ದೇಶದ ಮಧ್ಯದಲ್ಲೆಲ್ಲಾ ಇರುವದು; ನೀನು ಇನ್ನು ಮೇಲೆ ಜ್ಞಾಪಕಕ್ಕೆ ಬರುವದಿಲ್ಲವೆಂದು ಕರ್ತನಾದ ನಾನೇ ಹೇಳಿದ್ದೇನೆ.
Read all of Ezekiel 21

Cross references

Original words (Hebrew)

Ezekiel 21:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.