Ezekiel · chapter 21 · verse 32
Ezekiel 21:32 in Kannada
ನೀನು ಅಗ್ನಿಗೆ ಆಹುತಿಯಾಗುವ ಸೌದೆಯಾ ಗುವಿ, ನಿನ್ನ ರಕ್ತವು ದೇಶದ ಮಧ್ಯದಲ್ಲೆಲ್ಲಾ ಇರುವದು; ನೀನು ಇನ್ನು ಮೇಲೆ ಜ್ಞಾಪಕಕ್ಕೆ ಬರುವದಿಲ್ಲವೆಂದು ಕರ್ತನಾದ ನಾನೇ ಹೇಳಿದ್ದೇನೆ.
Neenu agnige aahutiyaaguva saudeyaa guvi, ninna raktavu deshada madhyadallellaa iruvadu; neenu innu mele jnyaapakakke baruvadillavendu kartanaada naane heliddene.
Ezekiel 21:32 in English
- King James Version (KJV)
- Thou shalt be for fuel to the fire; thy blood shall be in the midst of the land; thou shalt be no [more] remembered: for I the LORD have spoken [it].
- World English Bible (WEB)
- You will be for fuel to the fire. Your blood will be in the middle of the land. You will be remembered no more; for I, the LORD, have spoken it.”’”
- American Standard Version (ASV)
- Thou shalt be for fuel to the fire; thy blood shall be in the midst of the land; thou shalt be no more remembered: for I, Jehovah, have spoken it.
- Bible in Basic English (BBE)
- You will be food for the fire; your blood will be drained out in the land; there will be no more memory of you: for I the Lord have said it.
- Darby Translation (DBY)
- Thou shalt be for fuel to the fire; thy blood shall be in the midst of the land; thou shalt not be remembered: for I Jehovah have spoken.
- Webster's Bible (WBS)
- Thou shalt be for fuel to the fire; thy blood shall be in the midst of the land; thou shalt be no [more] remembered: for I the LORD have spoken [it] .
- Young's Literal Translation (YLT)
- To the fire thou art for fuel, Thy blood is in the midst of the land, Thou art not remembered, For I, Jehovah, have spoken!'
Read in context
- 30ಅದನ್ನು ನಾನು ಮತ್ತೆ ಒರೆಗೆ ಸೇರಿಸುವೆನೋ? ನೀನು ನಿರ್ಮಿಸಲ್ಪಟ್ಟ ಸ್ಥಳದಲ್ಲಿಯೇ ನೀನು ಹುಟ್ಟಿದ ಸ್ಥಳದಲ್ಲಿಯೇ ನಿನಗೆ ನ್ಯಾಯತೀರಿಸುವೆನು.
- 31ನನ್ನ ಕ್ರೋಧವನ್ನು ನಿನ್ನ ಮೇಲೆ ಸುರಿಸುವೆನು. ನನ್ನ ಉಗ್ರದ ಬೆಂಕಿಯನ್ನು ನಿನ್ನ ಮೇಲೆ ಊದಿ ನಾಶಪಡಿಸುವದರಲ್ಲಿ ಗಟ್ಟಿಗರಾದಂಥ ಕ್ರೂರ ಜನರ ಕೈಗೆ ನಿನ್ನನ್ನು ಒಪ್ಪಿಸು ವೆನು.ನೀನು ಅಗ್ನಿಗೆ ಆಹುತಿಯಾಗುವ ಸೌದೆಯಾ ಗುವಿ, ನಿನ್ನ ರಕ್ತವು ದೇಶದ ಮಧ್ಯದಲ್ಲೆಲ್ಲಾ ಇರುವದು; ನೀನು ಇನ್ನು ಮೇಲೆ ಜ್ಞಾಪಕಕ್ಕೆ ಬರುವದಿಲ್ಲವೆಂದು ಕರ್ತನಾದ ನಾನೇ ಹೇಳಿದ್ದೇನೆ.
- 32ನೀನು ಅಗ್ನಿಗೆ ಆಹುತಿಯಾಗುವ ಸೌದೆಯಾ ಗುವಿ, ನಿನ್ನ ರಕ್ತವು ದೇಶದ ಮಧ್ಯದಲ್ಲೆಲ್ಲಾ ಇರುವದು; ನೀನು ಇನ್ನು ಮೇಲೆ ಜ್ಞಾಪಕಕ್ಕೆ ಬರುವದಿಲ್ಲವೆಂದು ಕರ್ತನಾದ ನಾನೇ ಹೇಳಿದ್ದೇನೆ.
Cross references
- Ezekiel 25:10 ಯೆಹೆಜ್ಕೇಲನು 25:10ಸೀಮೆಗಳನ್ನಲ್ಲದೆ ಅಮ್ಮೋನನಿಗೆ ಮೂಡಣದ ವರೆಗೆ ಸ್ವಾಸ್ತ್ಯವಾಗಿ ಕೊಟ್ಟು ಅಮ್ಮೋನ್ಯರು ಜನಾಂಗಗಳೊಳಗೆ ಜ್ಞಾಪಕ ಮಾಡದ ಹಾಗೆ ಅವ ರಿಗೆ ಸ್ವಾಸ್ತ್ಯವಾಗಿ ಕೊಡುವೆನು;
- Malachi 4:1 ಮಲಾಕಿಯ 4:1ಇಗೋ, ಆ ದಿನವು ಬರುತ್ತದೆ; ಅದು ಒಲೆಯ ಹಾಗೆ ಉರಿಯುವದು; ಆಗ ಗರ್ವಿಷ್ಠರೆಲ್ಲರೂ ಹೌದು, ಕೆಟ್ಟದ್ದನ್ನು ಮಾಡುವವ ರೆಲ್ಲರೂ ಹುಲ್ಲಿನಂತಿರುವರು; ಬರುವ ಆ ದಿನವು ಅವರನ್ನು ಸುಟ್ಟುಬಿಡುವದು; ಬೇರನ್ನಾದರೂ ಕೊಂಬೆ ಯನ್ನಾದರೂ ಅವರಿಗೆ ಬಿಡದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Ezekiel 20:47–48 ಯೆಹೆಜ್ಕೇಲನು 20:47–48ದಕ್ಷಿಣದ ಅರಣ್ಯಕ್ಕೆ ಹೇಳಬೇಕಾದ ದ್ದೇನಂದರೆ--ಕರ್ತನ ವಾಕ್ಯವನ್ನು ಕೇಳು, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನಲ್ಲಿ ಬೆಂಕಿ ಹಚ್ಚುತ್ತೇನೆ; ಅದು ನಿನ್ನಲ್ಲಿರುವ ಎಲ್ಲಾ ಹಸೀ ಮರಗಳನ್ನು ಮತ್ತು ಎಲ್ಲಾ ಒಣಮರಗಳನ್ನು ತಿಂದುಬಿಡುವದು; ಉರಿಯುವ ಉರಿ ಆರಿಹೋಗು ವದಿಲ್ಲ; ದಕ್ಷಿಣ ಮೊದಲುಗೊಂಡು ಉತ್ತರದ ವರೆಗೂ ಎಲ್ಲಾ ಮುಖಗಳು ಅದರಲ್ಲಿ ಸುಟ್ಟು ಹೋಗುವವು. ಕರ್ತನಾದ ನಾನೇ ಅದನ್ನು ಹಚ್ಚಿದೆನೆಂದು ಶರೀರ ದಲ್ಲಿರುವವರೆಲ್ಲರೂ ತಿಳಿದುಕೊಳ್ಳುವರು! ಅದು ಆರಿ ಹೋಗುವ ದಿಲ್ಲ.ಆಗ ನಾನು ಹೇಳಿದ್ದೇನಂದರೆ --ಹಾ, ದೇವರಾದ ಕರ್ತನೇ, ಅವನು ಸಾಮ್ಯಗಳನ್ನು ಹೇಳುವದಿಲ್ಲವೇ ಎಂದು ನನ್ನ ವಿಷಯವಾಗಿ ಹೇಳುತ್ತಾರೆ.
- Numbers 23:19 ಅರಣ್ಯಕಾಂಡ 23:19ಸುಳ್ಳಾಡುವ ಹಾಗೆ ದೇವರು ಮನುಷ್ಯನಲ್ಲ, ಪಶ್ಚಾತ್ತಾಪಪಡುವ ಹಾಗೆ ನರಪುತ್ರನಲ್ಲ; ಆತನು ನುಡಿದದ್ದನ್ನು ಮಾಡದಿರುವನೇ? ಮಾತನಾಡಿದ್ದನ್ನು ಆತನು ಸ್ಥಾಪಿಸನೇ?
- Matthew 3:10 ಮತ್ತಾಯನು 3:10ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಆದದರಿಂದ ಒಳ್ಳೇ ಫಲವನ್ನು ಫಲಿಸದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿ ಯಲ್ಲಿ ಹಾಕಲ್ಪಡುವದು.
- Matthew 3:12 ಮತ್ತಾಯನು 3:12ಒನೆಯುವ ಮೊರವನ್ನು ಆತನು ತನ್ನ ಕೈಯಲ್ಲಿ ಹಿಡಿದಿದ್ದಾನೆ; ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ತನ್ನ ಗೋಧಿಯನ್ನು ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಟ್ಟುಬಿಡುವನು ಎಂದು ಹೇಳಿದನು.
- Matthew 24:35 ಮತ್ತಾಯನು 24:35ಆಕಾಶವೂ ಭೂಮಿಯೂ ಅಳಿದುಹೋಗುವವು; ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ.
- Isaiah 34:3–7 ಯೆಶಾಯ 34:3–7ಅವರಲ್ಲಿ ಕೊಂದುಹಾಕಲ್ಪಟ್ಟವರು ಬಿಸಾಡಲ್ಪಡು ವರು. ಅವರ ಹೆಣಗಳ ದುರ್ವಾಸನೆಯು ಮೇಲಕ್ಕೆ ಏರುವದು. ಅವರ ರಕ್ತಪ್ರವಾಹದಿಂದ ಪರ್ವತಗಳು ಕರಗಿಹೋಗುವವು. ಆಕಾಶದ ಸೈನ್ಯವೆಲ್ಲಾ ಗತಿಸಿ ಹೋಗುವದು. ಆಕಾಶಮಂಡಲವು ಸುರುಳಿಯಂತೆ ಸುತ್ತಿಕೊಳ್ಳುವದು, ದ್ರಾಕ್ಷೆಯ ಎಲೆ ಒಣಗಿ ಗಿಡದಿಂದ ಬೀಳುವಂತೆಯೂ ಅಂಜೂರ ಮರದಿಂದ ತರಗು ಉದುರುವ ಹಾಗೂ ಅವುಗಳ ಸೈನ್ಯವೆಲ್ಲಾ ಬಾಡಿ ಕೆಳಗೆ ಬೀಳುವದು. ನನ್ನ ಖಡ್ಗವು ಪರಲೋಕದಲ್ಲಿ ರೋಷ ಪಾನಮಾಡುವದು; ಇಗೋ, ಅದು ಎದೋ ಮಿನ ಮತ್ತು ನಾನು ಶಪಿಸಿದ ಜನರ ಮೇಲೆ ನ್ಯಾಯ ತೀರಿಸುವದಕ್ಕಾಗಿ ಕೆಳಗೆ ಇಳಿದು ಬರುವದು. ಕರ್ತನ ಖಡ್ಗವು ರಕ್ತದಿಂದ ತುಂಬಿದೆ; ಅದು ಕುರಿಹೋತಗಳ ರಕ್ತದಿಂದಲೂ ಟಗರುಗಳ ಮೂತ್ರಪಿಂಡದ ಕೊಬ್ಬಿ ನಿಂದಲೂ ಪುಷ್ಟಿಯಾಯಿತು; ಯಾಕಂದರೆ ಕರ್ತನು ಬೊಚ್ರದಲ್ಲಿ ಬಲಿಯನ್ನೂ ಎದೋಮಿನ ದೇಶದಲ್ಲಿ ದೊಡ್ಡ ಕೊಲೆಯನ್ನೂ ಉಂಟು ಮಾಡಿದ್ದಾನೆ. ಕಾಡು ಕೋಣಗಳು ಅವುಗಳ ಸಂಗಡಲೂ ಎತ್ತುಗಳು ಹೋರಿ ಗಳ ಸಂಗಡಲೂ ಬೀಳುವವು; ಅವರ ದೇಶವು ರಕ್ತ ದಿಂದ ನೆನೆಯುವದು, ಅವರ ಧೂಳು ಕೊಬ್ಬಿನಿಂದ ಪುಷ್ಟಿಯಾಗುವದು--
- Ezekiel 21:30 ಯೆಹೆಜ್ಕೇಲನು 21:30ಅದನ್ನು ನಾನು ಮತ್ತೆ ಒರೆಗೆ ಸೇರಿಸುವೆನೋ? ನೀನು ನಿರ್ಮಿಸಲ್ಪಟ್ಟ ಸ್ಥಳದಲ್ಲಿಯೇ ನೀನು ಹುಟ್ಟಿದ ಸ್ಥಳದಲ್ಲಿಯೇ ನಿನಗೆ ನ್ಯಾಯತೀರಿಸುವೆನು.
- Zephaniah 2:9 ಚೆಫನ್ಯ 2:9ಆದದರಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೇಳು ವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ಮೋವಾಬು ಸೊದೋಮಿನ ಹಾಗಾಗುವದು; ಅಮ್ಮೋ ನನ ಮಕ್ಕಳು ಗೊಮೋರದ ಹಾಗಾಗುವರು; ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಣಿಗಳುಳ್ಳಂಥ ನಿತ್ಯವಾಗಿ ಹಾಳಾಗುವಂಥ ಸ್ಥಳವಾಗುವರು; ನನ್ನ ಜನರಲ್ಲಿ ಉಳಿದವರು ಅವರನ್ನು ಸುಲುಕೊಳ್ಳುವರು; ನನ್ನ ಜನರಲ್ಲಿ ಮಿಕ್ಕಾದವರು ಅವರನ್ನು ಸ್ವಾಧೀನ ಮಾಡಿಕೊಳ್ಳುವರು.