Skip to content
ThuthiThuthiThuthi
Ezekiel · chapter 21 · verse 4

Ezekiel 21:4 in Kannada

ನಾನು ನೀತಿವಂತನನ್ನೂ ದುಷ್ಟನನ್ನೂ ಕಡಿದು ಬಿಡುವದರಿಂದ ನನ್ನ ಕತ್ತಿಯು ದಕ್ಷಿಣದಿಂದ ಮೊದಲುಗೊಂಡು ಉತ್ತ ರದ ಮನುಷ್ಯರೆಲ್ಲರಿಗೆ ವಿರೋಧವಾಗಿ ಅದರ ಒರೆ ಯನ್ನು ಬಿಟ್ಟು ಹೋಗುವದು.

Naanu neetivantanannoo dushtanannoo kadidu biduvadarinda nanna kattiyu dakshinadinda modalugondu utta rada manushyarellarige virodhavaagi adara ore yannu bittu hoguvadu.

Ezekiel 21:4 in English

King James Version (KJV)
Seeing then that I will cut off from thee the righteous and the wicked, therefore shall my sword go forth out of his sheath against all flesh from the south to the north:
World English Bible (WEB)
Seeing then that I will cut off from you the righteous and the wicked, therefore my sword will go out of its sheath against all flesh from the south to the north.
American Standard Version (ASV)
Seeing then that I will cut off from thee the righteous and the wicked, therefore shall my sword go forth out of its sheath against all flesh from the south to the north:
Bible in Basic English (BBE)
Because I am going to have the upright and the evil cut off from you, for this cause my sword will go out from its cover against all flesh from the south to the north:
Darby Translation (DBY)
Seeing that I will cut off from thee the righteous and the wicked, therefore shall my sword go forth out of its sheath against all flesh, from the south to the north;
Webster's Bible (WBS)
Seeing then that I will cut off from thee the righteous and the wicked, therefore shall my sword go forth from its sheath against all flesh from the south to the north:
Young's Literal Translation (YLT)
Because that I have cut off from thee righteous and wicked, Therefore go out doth My sword from its scabbard, Unto all flesh, from south to north.

Read in context

  1. 2ಮನುಷ್ಯಪುತ್ರನೇ, ನೀನು ಯೆರೂಸಲೇಮಿಗೆ ಅಭಿಮುಖನಾಗಿ ಅಲ್ಲಿನ ಪರಿಶುದ್ಧ ಸ್ಥಳಗಳ ಕಡೆಗೆ ಮಾತನಾಡುತ್ತಾ ಇಸ್ರಾ ಯೇಲ್‌ ದೇಶಕ್ಕೆ ವಿರುದ್ಧವಾಗಿ ಪ್ರವಾದಿಸು.
  2. 3ಇಸ್ರಾ ಯೇಲ್‌ ದೇಶಕ್ಕೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ; ಇಗೋ, ನಾನು ನಿಮಗೆ ವಿರೋಧವಾಗಿದ್ದೇನೆ ಮತ್ತು ನನ್ನ ಕತ್ತಿಯನ್ನು ಅದರ ಒರೆಯಿಂದ ಹೊರಗೆ ತೆಗೆದು ನಿನ್ನೊಳಗಿರುವ ನೀತಿ ವಂತನನ್ನೂ ದುಷ್ಟನನ್ನೂ ಕಡಿದುಬಿಡುವೆನು.
  3. 4ನಾನು ನೀತಿವಂತನನ್ನೂ ದುಷ್ಟನನ್ನೂ ಕಡಿದು ಬಿಡುವದರಿಂದ ನನ್ನ ಕತ್ತಿಯು ದಕ್ಷಿಣದಿಂದ ಮೊದಲುಗೊಂಡು ಉತ್ತ ರದ ಮನುಷ್ಯರೆಲ್ಲರಿಗೆ ವಿರೋಧವಾಗಿ ಅದರ ಒರೆ ಯನ್ನು ಬಿಟ್ಟು ಹೋಗುವದು.
  4. 5ಆಗ ಕರ್ತನಾದ ನಾನೇ ನನ್ನ ಕತ್ತಿಯನ್ನು ಹೊರಗೆ ತೆಗೆದೆನೆಂದು ಮನುಷ್ಯ ರೆಲ್ಲರಿಗೂ ತಿಳಿಯುವದು; ಅದು ಮತ್ತೆ ತಿರುಗಿ ಬರು ವದೇ ಇಲ್ಲ.
  5. 6ಆದದರಿಂದ ಮನುಷ್ಯಪುತ್ರನೇ, ನಿನ್ನ ನಡು ಮುರಿದಂತೆ ನಿಟ್ಟುಸಿರಿಡು, ಕಹಿಯಾದ ಮನಸ್ಸಿ ನಿಂದ ಅವರ ಕಣ್ಣುಗಳ ಮುಂದೆಯೇ ನಿಟ್ಟುಸಿರಿಡು.
Read all of Ezekiel 21

Cross references

Original words (Hebrew)

Ezekiel 21:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.