Ezekiel · chapter 21 · verse 9
Ezekiel 21:9 in Kannada
ಮನುಷ್ಯಪುತ್ರನೇ, ಪ್ರವಾದಿಸು ಮತ್ತು ಹೇಳು--ಕರ್ತನು ಹೀಗೆ ಹೇಳುವನೆಂದು ಹೇಳು--ಕತ್ತಿಯು, ಆ ಒಂದು ಕತ್ತಿಯು ಹದಮಾಡ ಲ್ಪಟ್ಟಿದೆ; ಮೆರುಗು ಸಹ ಮಾಡಲ್ಪಟ್ಟಿದೆ;
Manushyaputrane, pravaadisu mattu helu--kartanu heege heluvanendu helu--kattiyu, aa ondu kattiyu hadamaada lpattide; merugu saha maadalpattide;
Ezekiel 21:9 in English
- King James Version (KJV)
- Son of man, prophesy, and say, Thus saith the LORD; Say, A sword, a sword is sharpened, and also furbished:
- World English Bible (WEB)
- “Son of man, prophesy, and say, ‘The LORD says: “A sword! A sword! It is sharpened, and also polished.
- American Standard Version (ASV)
- Son of man, prophesy, and say, Thus saith Jehovah: Say, A sword, a sword, it is sharpened, and also furbished;
- Bible in Basic English (BBE)
- Son of man, say as a prophet, These are the words of the Lord: Say, A sword, a sword which has been made sharp and polished:
- Darby Translation (DBY)
- Son of man, prophesy, and say, Thus saith Jehovah: Say, A sword, a sword is sharpened, and also furbished.
- Webster's Bible (WBS)
- Son of man, prophesy, and say, Thus saith the LORD; Say, A sword, a sword is sharpened, and also furbished:
- Young's Literal Translation (YLT)
- 'Son of man, prophesy, and thou hast said, Thus said Jehovah, say: A sword, a sword is sharpened, and also polished.
Read in context
- 7ನೀನು ಯಾಕೆ ನಿಟ್ಟುಸಿರಿಡುತ್ತೀ ಎಂದು ಅವರು ನಿನಗೆ ಕೇಳಿದಾಗ ನೀನು ಹೇಳಬೇಕಾದದ್ದೇನಂದರೆ -- ಆ ಸುದ್ದಿಯ ನಿಮಿತ್ತವೇ ಅದು ಬರುವದು; ಯಾಕಂದರೆ ಆಗ ಹೃದಯಗಳೆಲ್ಲಾ ಕರಗುವವು; ಕೈಗಳೆಲ್ಲಾ ನಿತ್ರಾಣ ವಾಗುವವು, ಪ್ರತಿಯೊಂದು ಆತ್ಮವು ಕುಂದಿ ಹೋಗು ವದು, ಮತ್ತು ಎಲ್ಲಾ ಮೊಣಕಾಲುಗಳು ನೀರಿನ ಹಾಗೆ ನಿತ್ರಾಣಗೊಳ್ಳುವವು; ಇಗೋ, ಅದು ಬರುತ್ತದೆ, ತರಲ್ಪಡುತ್ತದೆ ಎಂದು ದೇವರಾದ ಕರ್ತನು ಹೇಳುತ್ತಾನೆ.
- 8ಇದಲ್ಲದೆ ಮತ್ತೆ ಕರ್ತನ ವಾಕ್ಯವು ಬಂದು ನನಗೆ ಹೇಳಿದ್ದೇನಂದರೆ--
- 9ಮನುಷ್ಯಪುತ್ರನೇ, ಪ್ರವಾದಿಸು ಮತ್ತು ಹೇಳು--ಕರ್ತನು ಹೀಗೆ ಹೇಳುವನೆಂದು ಹೇಳು--ಕತ್ತಿಯು, ಆ ಒಂದು ಕತ್ತಿಯು ಹದಮಾಡ ಲ್ಪಟ್ಟಿದೆ; ಮೆರುಗು ಸಹ ಮಾಡಲ್ಪಟ್ಟಿದೆ;
- 10ಅದು ಕೊಂದೇ ಕೊಲ್ಲುವ ಹಾಗೆ ಹದಮಾಡಲ್ಪಟ್ಟಿದೆ; ಥಳಥಳಿಸುವ ಹಾಗೆ ಮಸೆಯಲ್ಪಟ್ಟಿದೆ; ಹಾಗಾದರೆ ನಾವು ಸಂತೋಷಪಡಬಹುದೋ? ನನ್ನ ಮಗನ ಕೋಲು ಪ್ರತಿಯೊಂದು ಮರವನ್ನು ತಿರಸ್ಕಾರ ಮಾಡು ತ್ತದೆ.
- 11ಕೈಗೆ ಸಿದ್ದವಾಗುವಂತೆ ಅವನು ಅದನ್ನು ಮಸೆಯುವದಕ್ಕೆ ಕೊಟ್ಟಿದ್ದಾನೆ; ಕೊಲ್ಲುವವನ ಕೈಗೆ ಕೊಡುವ ಹಾಗೆ ಆ ಕತ್ತಿಗೆ ಹದವನ್ನೂ ಸಾಣೆಯನ್ನೂ ಮಾಡಲಾಗಿದೆ.
Cross references
- Ezekiel 21:28 ಯೆಹೆಜ್ಕೇಲನು 21:28ಮನುಷ್ಯಪುತ್ರನೇ, ನೀನು ಪ್ರವಾದಿಸಿ ಹೇಳ ಬೇಕಾದದ್ದೇನಂದರೆ--ದೇವರಾದ ಕರ್ತನು ಅಮ್ಮೋನಿ ಯರ ವಿಷಯವಾಗಿಯೂ ಅವರ ನಿಂದೆಯ ವಿಷಯವಾಗಿಯೂ ಹೀಗೆ ಹೇಳುತ್ತಾನೆ--ಹೌದು, ನೀನು ಹೀಗೆ ಹೇಳು, ಹಿರಿದ ಕತ್ತಿಯು ಥಳಥಳಿಸುವದ ರಿಂದ ಸಂಹರಿಸುವದಕ್ಕೆ ಹಿಡಿದಿದೆ; ಮಿಂಚುವಂತೆ ಬಹಳವಾಗಿ ಮಸೆದಿದೆ.
- Isaiah 34:5–6 ಯೆಶಾಯ 34:5–6ನನ್ನ ಖಡ್ಗವು ಪರಲೋಕದಲ್ಲಿ ರೋಷ ಪಾನಮಾಡುವದು; ಇಗೋ, ಅದು ಎದೋ ಮಿನ ಮತ್ತು ನಾನು ಶಪಿಸಿದ ಜನರ ಮೇಲೆ ನ್ಯಾಯ ತೀರಿಸುವದಕ್ಕಾಗಿ ಕೆಳಗೆ ಇಳಿದು ಬರುವದು. ಕರ್ತನ ಖಡ್ಗವು ರಕ್ತದಿಂದ ತುಂಬಿದೆ; ಅದು ಕುರಿಹೋತಗಳ ರಕ್ತದಿಂದಲೂ ಟಗರುಗಳ ಮೂತ್ರಪಿಂಡದ ಕೊಬ್ಬಿ ನಿಂದಲೂ ಪುಷ್ಟಿಯಾಯಿತು; ಯಾಕಂದರೆ ಕರ್ತನು ಬೊಚ್ರದಲ್ಲಿ ಬಲಿಯನ್ನೂ ಎದೋಮಿನ ದೇಶದಲ್ಲಿ ದೊಡ್ಡ ಕೊಲೆಯನ್ನೂ ಉಂಟು ಮಾಡಿದ್ದಾನೆ.
- Ezekiel 21:3 ಯೆಹೆಜ್ಕೇಲನು 21:3ಇಸ್ರಾ ಯೇಲ್ ದೇಶಕ್ಕೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ; ಇಗೋ, ನಾನು ನಿಮಗೆ ವಿರೋಧವಾಗಿದ್ದೇನೆ ಮತ್ತು ನನ್ನ ಕತ್ತಿಯನ್ನು ಅದರ ಒರೆಯಿಂದ ಹೊರಗೆ ತೆಗೆದು ನಿನ್ನೊಳಗಿರುವ ನೀತಿ ವಂತನನ್ನೂ ದುಷ್ಟನನ್ನೂ ಕಡಿದುಬಿಡುವೆನು.
- Jeremiah 15:2 ಯೆರೆಮೀಯ 15:2ಅವರು ನಿನಗೆ--ನಾವು ಎಲ್ಲಿ ಹೋಗಬೇಕು ಎಂದು ಹೇಳಿದರೆ, ನೀನು ಅವ ರಿಗೆ--ಕರ್ತನು ಹೀಗೆ ಹೇಳುತ್ತಾನೆ--ಮರಣಕ್ಕೆ ಇರುವವರು ಮರಣಕ್ಕೆ; ಕತ್ತಿಗೆ ಇರುವವರು ಕತ್ತಿಗೆ; ಕ್ಷಾಮಕ್ಕೆ ಇರುವವರು ಕ್ಷಾಮಕ್ಕೆ, ಸೆರೆಗೆ ಇರು ವವರು ಸೆರೆಗೆ ಎಂದು ಹೇಳಬೇಕು.
- Isaiah 27:1 ಯೆಶಾಯ 27:1ಆ ದಿನದಲ್ಲಿ ಕರ್ತನು, ತನ್ನ ಉಗ್ರದೊಂದಿಗೆ ದೊಡ್ಡ ಬಲವಾದ ಕತ್ತಿಯಿಂ ದ(ಖಡ್ಗದಿಂದ) ವೇಗವಾಗಿ ಓಡುವ ಸರ್ಪವಾದ ಲೆವಿಯಾತಾನವನ್ನು ವಕ್ರತೆಯ ಸರ್ಪವಾದ ಲೆವಿಯಾ ತಾನವನ್ನೂ ದಂಡಿಸಿ ಸಮುದ್ರದಲ್ಲಿರುವ ಘಟಸರ್ಪ ವನ್ನೂ ಕೊಂದುಹಾಕುವನು.
- Deuteronomy 32:41–42 ಧರ್ಮೋಪದೇಶಕಾಂಡ 32:41–42ನಾನು ಮಿಂಚುವ ಕತ್ತಿಯನ್ನು ಹದಮಾಡುವಾಗ, ನನ್ನ ಕೈ ನ್ಯಾಯವನ್ನು ಹಿಡುಕೊಳ್ಳುವಾಗ, ನನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ ನನ್ನನ್ನು ಹಗೆಮಾಡುವವರಿಗೆ ಮುಯ್ಯಿ ತೀರಿಸುವೆನು. ಸತ್ತವರ ಮತ್ತು ಸೆರೆಯವರ ರಕ್ತದಿಂದಲೂ ಆರಂಭದ ಶತ್ರುವಿನ ಪ್ರತೀಕಾರದಿಂದಲೂ ನನ್ನ ಬಾಣಗಳನ್ನು ರಕ್ತದಿಂದ ಅಮಲೇರುವಂತೆ ಮಾಡು ವೆನು. ನನ್ನ ಕತ್ತಿ ಮಾಂಸವನ್ನು ತಿನ್ನುವದು.
- Amos 9:4 ಆಮೋಸ 9:4ಅವರು ತಮ್ಮ ಶತ್ರುಗಳ ಮುಂದೆ ಸೆರೆಗೆ ಹೋದರೂ ಅಲ್ಲಿಯೂ ನಾನು ಕತ್ತಿಗೆ ಅಪ್ಪಣೆ ಕೊಡುವೆನು; ಅದು ಅವರನ್ನು ಕೊಲ್ಲುವದು. ಮೇಲಿಗಾಗಿ ಅಲ್ಲ, ಕೇಡಿಗಾಗಿ ಅವರ ಮೇಲೆ ನನ್ನ ದೃಷ್ಟಿಯಿಡುವೆನು.
- Isaiah 66:16 ಯೆಶಾಯ 66:16ಬೆಂಕಿ ಯಿಂದಲೂ ತನ್ನ ಕತ್ತಿಯಿಂದಲೂ ಕರ್ತನು ಮನುಷ್ಯ ರಿಗೆಲ್ಲಾ ನ್ಯಾಯತೀರಿಸುವನು; ಕರ್ತನಿಂದ ಕೊಲ್ಲಲ್ಪಟ್ಟ ವರು ಅನೇಕರಾಗಿರುವರು.
- Psalm 7:11–13 ಕೀರ್ತನೆಗಳು 7:11–13ದೇವರು ನೀತಿವಂತರಿಗೆ ನ್ಯಾಯತೀರಿಸುತ್ತಾನೆ. ದೇವರು ಪ್ರತಿದಿನ ದುಷ್ಟರ ಮೇಲೆ ರೋಷವುಳ್ಳ ವನಾಗಿದ್ದಾನೆ. ಅವನು ತಿರಿಗಿಕೊಳ್ಳದಿದ್ದರೆ ಆತನು ತನ್ನ ಕತ್ತಿ ಮಸೆಯುವನು: ತನ್ನ ಬಿಲ್ಲು ಬಗ್ಗಿಸಿ ಅದನ್ನು ಸಿದ್ಧಮಾಡಿದ್ದಾನೆ. ಅವನಿಗೆ ಮರಣಾಯುಧಗಳನ್ನು ಸಹ ಸಿದ್ಧಮಾಡಿ, ಹಿಂಸಿಸುವವರಿಗೋಸ್ಕರ ತನ್ನ ಬಾಣಗಳನ್ನು ಸಿದ್ಧಮಾಡುತ್ತಾನೆ.
- Job 20:25 ಯೋಬನು 20:25ಅವನು ಎಳೆದರೆ ಅದು ಬೆನ್ನಿನಿಂದ ಹೊರಡುವದು; ಅವನ ಪಿತ್ತದೊಳಗಿಂದ ಮಿಂಚುವ ಖಡ್ಗ ಬರುವದು; ಅವನ ಮೇಲೆ ಹೆದರಿಕೆ ಗಳು ಅವೆ.
- Ezekiel 21:15 ಯೆಹೆಜ್ಕೇಲನು 21:15ಅವರ ಹೃದಯವು ಕುಂದುವ ಹಾಗೆಯೂ ಅವರ ಎಲ್ಲಾ ಬಾಗಿಲುಗಳಲ್ಲಿ ಬೀಳೋಣವು ಹೆಚ್ಚಾಗುವ ಹಾಗೆಯೂ ಕತ್ತಿಯ ಮೊನೆಯನ್ನಿಟ್ಟಿದ್ದೇನೆ; ಹಾ, ಅದು ಥಳಥಳಿಸುತ್ತಿದೆ, ಕೊಲೆ ಮಾಡುವದಕ್ಕೆ ಮಸಿಯಲ್ಪಟ್ಟಿದೆ.
- Jeremiah 12:12 ಯೆರೆಮೀಯ 12:12ಅರಣ್ಯದಲ್ಲಿರುವ ಎಲ್ಲಾ ಉನ್ನತ ಸ್ಥಳಗಳ ಮೇಲೆ ಕೆಡಿಸುವವರು ಬಂದಿದ್ದಾರೆ; ಕರ್ತನ ಕತ್ತಿಯು ದೇಶದ ಒಂದು ಕಡೆಯಿಂದ ಇನ್ನೊಂದು ಕಡೆಯ ವರೆಗೂ ತಿಂದು ಬಿಡುತ್ತದೆ ಯಾವ ಮನುಷ್ಯನಿಗೂ ಸಮಾಧಾನವಿಲ್ಲ.