Skip to content
ThuthiThuthiThuthi
Ezekiel · chapter 22 · verse 10

Ezekiel 22:10 in Kannada

ನಿನ್ನಲ್ಲಿ ತಂದೆಯ ಬೆತ್ತಲೆತನವನ್ನು ಹೊರಗೆಡವಿದ್ದಾರೆ; ನಿನ್ನಲ್ಲಿ ಮುಟ್ಟಾಗಿ ಪ್ರತ್ಯೇಕವಾಗಿರುವವರನ್ನು ಕೂಡಿದ್ದಾರೆ;

Ninnalli tandeya bettaletanavannu horagedaviddaare; ninnalli muttaagi pratyekavaagiruvavarannu koodiddaare;

Ezekiel 22:10 in English

King James Version (KJV)
In thee have they discovered their fathers’ nakedness: in thee have they humbled her that was set apart for pollution.
World English Bible (WEB)
In you have they uncovered their fathers’ nakedness. In you have they humbled her who was unclean in her impurity.
American Standard Version (ASV)
In thee have they uncovered their fathers’ nakedness; in thee have they humbled her that was unclean in her impurity.
Bible in Basic English (BBE)
In you they have let the shame of their fathers be seen; in you they have done wrong to a woman at the time when she was unclean.
Darby Translation (DBY)
in thee have they discovered their fathers' nakedness; in thee have they humbled her that was unclean in her separation.
Webster's Bible (WBS)
In thee have they uncovered their fathers' nakedness: in thee have they humbled her that was set apart for pollution.
Young's Literal Translation (YLT)
The nakedness of a father hath one uncovered in thee, The defiled of impurity they humbled in thee.

Read in context

  1. 8ನೀನು ನನ್ನ ಪರಿಶುದ್ಧ ಸಂಗತಿಗಳನು ತಿರಸ್ಕರಿಸಿ ನನ್ನ ಸಬ್ಬತ್ತುಗಳನ್ನು ಅಪವಿತ್ರಪಡಿಸಿದ್ದೀ.
  2. 9ನಿನ್ನಲ್ಲಿ ರಕ್ತಚೆಲ್ಲುವ ಹಾಗೆ ಚಾಡಿ ಹೇಳುವ ಜನ ಇದ್ದಾರೆ; ಬೆಟ್ಟಗಳ ಮೇಲೆ ತಿನ್ನುವವರಿದ್ದಾರೆ; ದುರಾ ಚಾರಿಗಳು ನಿನ್ನ ಮಧ್ಯದಲ್ಲಿದ್ದಾರೆ.
  3. 10ನಿನ್ನಲ್ಲಿ ತಂದೆಯ ಬೆತ್ತಲೆತನವನ್ನು ಹೊರಗೆಡವಿದ್ದಾರೆ; ನಿನ್ನಲ್ಲಿ ಮುಟ್ಟಾಗಿ ಪ್ರತ್ಯೇಕವಾಗಿರುವವರನ್ನು ಕೂಡಿದ್ದಾರೆ;
  4. 11ಒಬ್ಬನು ತನ್ನ ನೆರೆಯವನ ಹೆಂಡತಿಯ ಸಂಗಡ ದುರಾಚಾರವನ್ನು ಮಾಡಿದ್ದಾನೆ; ಮತ್ತೊಬ್ಬನು ಅಕೃತ್ಯದಿಂದ ಸೊಸೆಯನ್ನು ಕೆಡಿಸಿದ್ದಾನೆ; ಇನ್ನೊಬ್ಬನು ತನ್ನ ತಂದೆಯ ಮಗಳಾದ ತನ್ನ ಸಹೋದರಿಯನ್ನೇ ಭಂಗಪಡಿಸಿದ್ದಾನೆ.
  5. 12ನಿನ್ನಲ್ಲಿ ರಕ್ತ ಚೆಲ್ಲುವ ಹಾಗೆ ಲಂಚತಿಂದಿದ್ದಾರೆ; ಬಡ್ಡಿಯನ್ನೂ ಲಾಭವನ್ನೂ ತೆಗೆದುಕೊಂಡಿದ್ದಾರೆ; ಬಲಾತ್ಕಾರದಿಂದ ನಿನ್ನ ನೆರೆಯವರಲ್ಲಿ ದುರ್ಲಾಭಮಾಡಿಕೊಂಡಿದ್ದಾರೆ; ನನ್ನನ್ನು ಮರೆತುಬಿಟ್ಟಿ ದ್ದಾರೆಂದು ದೇವರಾದ ಕರ್ತನು ಹೇಳುತ್ತಾನೆ.
Read all of Ezekiel 22

Cross references

Original words (Hebrew)

Ezekiel 22:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.