Ezekiel · chapter 22 · verse 12
Ezekiel 22:12 in Kannada
ನಿನ್ನಲ್ಲಿ ರಕ್ತ ಚೆಲ್ಲುವ ಹಾಗೆ ಲಂಚತಿಂದಿದ್ದಾರೆ; ಬಡ್ಡಿಯನ್ನೂ ಲಾಭವನ್ನೂ ತೆಗೆದುಕೊಂಡಿದ್ದಾರೆ; ಬಲಾತ್ಕಾರದಿಂದ ನಿನ್ನ ನೆರೆಯವರಲ್ಲಿ ದುರ್ಲಾಭಮಾಡಿಕೊಂಡಿದ್ದಾರೆ; ನನ್ನನ್ನು ಮರೆತುಬಿಟ್ಟಿ ದ್ದಾರೆಂದು ದೇವರಾದ ಕರ್ತನು ಹೇಳುತ್ತಾನೆ.
Ninnalli rakta chelluva haage lanchatindiddaare; baddiyannoo laabhavannoo tegedukondiddaare; balaatkaaradinda ninna nereyavaralli durlaabhamaadikondiddaare; nannannu maretubitti ddaarendu devaraada kartanu heluttaane.
Ezekiel 22:12 in English
- King James Version (KJV)
- In thee have they taken gifts to shed blood; thou hast taken usury and increase, and thou hast greedily gained of thy neighbours by extortion, and hast forgotten me, saith the Lord GOD.
- World English Bible (WEB)
- In you have they taken bribes to shed blood. You have taken interest and increase, and you have greedily gained of your neighbors by oppression, and have forgotten me,” says the Lord GOD.
- American Standard Version (ASV)
- In thee have they taken bribes to shed blood; thou hast taken interest and increase, and thou hast greedily gained of thy neighbors by oppression, and hast forgotten me, saith the Lord Jehovah.
- Bible in Basic English (BBE)
- In you they have taken rewards as the price of blood; you have taken interest and great profits, and you have taken away your neighbours' goods by force, and have not kept me in mind, says the Lord.
- Darby Translation (DBY)
- In thee have they taken gifts to shed blood; thou hast taken usury and increase, and thou hast overreached thy neighbours by oppression, and hast forgotten me, saith the Lord Jehovah.
- Webster's Bible (WBS)
- In thee have they taken gifts to shed blood; thou hast taken interest and increase, and thou hast greedily gained from thy neighbors by extortion, and hast forgotten me, saith the Lord GOD.
- Young's Literal Translation (YLT)
- A bribe they have taken in thee to shed blood, Usury and increase thou hast taken, And cuttest off thy neighbour by oppression, And Me thou hast forgotten, An affirmation of the Lord Jehovah!
Read in context
- 10ನಿನ್ನಲ್ಲಿ ತಂದೆಯ ಬೆತ್ತಲೆತನವನ್ನು ಹೊರಗೆಡವಿದ್ದಾರೆ; ನಿನ್ನಲ್ಲಿ ಮುಟ್ಟಾಗಿ ಪ್ರತ್ಯೇಕವಾಗಿರುವವರನ್ನು ಕೂಡಿದ್ದಾರೆ;
- 11ಒಬ್ಬನು ತನ್ನ ನೆರೆಯವನ ಹೆಂಡತಿಯ ಸಂಗಡ ದುರಾಚಾರವನ್ನು ಮಾಡಿದ್ದಾನೆ; ಮತ್ತೊಬ್ಬನು ಅಕೃತ್ಯದಿಂದ ಸೊಸೆಯನ್ನು ಕೆಡಿಸಿದ್ದಾನೆ; ಇನ್ನೊಬ್ಬನು ತನ್ನ ತಂದೆಯ ಮಗಳಾದ ತನ್ನ ಸಹೋದರಿಯನ್ನೇ ಭಂಗಪಡಿಸಿದ್ದಾನೆ.
- 12ನಿನ್ನಲ್ಲಿ ರಕ್ತ ಚೆಲ್ಲುವ ಹಾಗೆ ಲಂಚತಿಂದಿದ್ದಾರೆ; ಬಡ್ಡಿಯನ್ನೂ ಲಾಭವನ್ನೂ ತೆಗೆದುಕೊಂಡಿದ್ದಾರೆ; ಬಲಾತ್ಕಾರದಿಂದ ನಿನ್ನ ನೆರೆಯವರಲ್ಲಿ ದುರ್ಲಾಭಮಾಡಿಕೊಂಡಿದ್ದಾರೆ; ನನ್ನನ್ನು ಮರೆತುಬಿಟ್ಟಿ ದ್ದಾರೆಂದು ದೇವರಾದ ಕರ್ತನು ಹೇಳುತ್ತಾನೆ.
- 13ಆದದರಿಂದ ಇಗೋ, ನೀನು ಮಾಡಿದ ಈ ದುರ್ಲಾಭದಿಂದಲೂ ನಿನ್ನಲ್ಲಿರುವ ನಿನ್ನ ರಕ್ತಾಪ ರಾಧದಿಂದಲೂ ನಾನು ನನ್ನ ಕೈ ಬಡಿದುಕೊಂಡಿದ್ದೇನೆ.
- 14ನಾನು ನಿನ್ನೊಳಗೆ ಕೆಲಸ ನಡೆಸುವ ದಿವಸಗಳಲ್ಲಿ ನಿನ್ನ ಹೃದಯವು ನಿಲ್ಲುವದೋ? ನಿನ್ನ ಕೈಗಳು ಬಲವಾಗಿರುವವೋ? ಕರ್ತನಾದ ನಾನೇ ಹೇಳಿದ್ದೇನೆ, ನಾನೇ ಅದನ್ನು ಮಾಡುತ್ತೇನೆ.
Cross references
- Ezekiel 23:35 ಯೆಹೆಜ್ಕೇಲನು 23:35ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನನ್ನು ಮರೆತುಬಿಟ್ಟು ನನ್ನನ್ನು ನಿನ್ನ ಬೆನ್ನ ಹಿಂದಕ್ಕೆ ಎಸೆದು ಮರೆತದ್ದರಿಂದ ನಿನ್ನ ದುಷ್ಕರ್ಮವನ್ನೂ ವ್ಯಭಿಚಾರವನ್ನೂ ಅನುಭವಿಸಲೇಬೇಕು.
- Deuteronomy 27:25 ಧರ್ಮೋಪದೇಶಕಾಂಡ 27:25ಅಪರಾಧವಿಲ್ಲದೆ ಮನುಷ್ಯನನ್ನು ಕೊಲ್ಲುವ ಹಾಗೆ ಲಂಚತೆಗೆದುಕೊಳ್ಳುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.ಈ ನ್ಯಾಯಪ್ರಮಾಣದ ಮಾತುಗಳನ್ನು ಸ್ಥಾಪಿ ಸದೆ, ಕೈಕೊಳ್ಳದೆ ಇರುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ ಎಂದು ಹೇಳಬೇಕು.
- Micah 7:2–3 ಮೀಕ 7:2–3ಒಳ್ಳೆಯವನು ಭೂಮಿಯೊಳ ಗಿಂದ ನಾಶವಾಗಿದ್ದಾನೆ; ಮನುಷ್ಯರಲ್ಲಿ ಯಥಾರ್ಥನು ಇಲ್ಲ; ಅವರೆಲ್ಲರು ರಕ್ತಕ್ಕೆ ಹೊಂಚಿ ನೋಡುತ್ತಾರೆ; ತಮ್ಮ ತಮ್ಮ ಸಹೋದರರನ್ನು ಬಲೆಹಾಕಿ ಬೇಟೆ ಆಡುತ್ತಾರೆ. ಕೆಟ್ಟದ್ದನ್ನು ಎರಡು ಕೈಗಳಿಂದ ಚೆನ್ನಾಗಿ ಮಾಡುವ ಹಾಗೆ ಪ್ರಧಾನನೂ ನ್ಯಾಯಾಧಿಪತಿಯೂ ಬಹುಮಾನವನ್ನು ಕೇಳುತ್ತಾರೆ; ದೊಡ್ಡ ಮನುಷ್ಯನು ತನ್ನ ಕೇಡಿನ ಆಸೆಯನ್ನು ತಾನೇ ಹೇಳುತ್ತಾನೆ; ಅವರು ಒಂದೇ ಕಟ್ಟಾಗಿದ್ದಾರೆ.
- Psalm 15:5 ಕೀರ್ತನೆಗಳು 15:5ತನ್ನ ಹಣವನ್ನು ಬಡ್ಡಿಗೆ ಕೊಡುವದಿಲ್ಲ; ನಿರಪರಾಧಿಗೆ ವಿರೋಧವಾಗಿ ಲಂಚ ತಕ್ಕೊಳ್ಳುವದಿಲ್ಲ. ಇವುಗಳನ್ನು ಮಾಡುವವನು ಎಂದೆಂದಿಗೂ ಕದಲದೆ ಇರುವನು.
- Leviticus 25:35–36 ಯಾಜಕಕಾಂಡ 25:35–36ನಿನ್ನ ಸಹೋದರನು ಬಡವನಾಗಿ ನಿನ್ನ ಬಳಿಯಲ್ಲಿ ಕ್ಷೀಣನಾಗಿ ಬಿದ್ದುಕೊಂಡಿದ್ದರೆ ಅವನು ಪರಕೀಯ ನಾಗಿದ್ದರೂ ಪ್ರವಾಸಿಯಾಗಿದ್ದರೂ ಅವನು ನಿನ್ನ ಬಳಿ ಯಲ್ಲಿ ಬದುಕುವ ಹಾಗೆ ಅವನಿಗೆ ಸಹಾಯಮಾಡ ಬೇಕು. ನೀನು ಅವನಿಂದ ಬಡ್ಡಿಯನ್ನಾಗಲಿ ಇಲ್ಲವೆ ಲಾಭವನ್ನಾಗಲಿ ತೆಗೆದುಕೊಳ್ಳಬಾರದು. ಆದರೆ ನಿನ್ನ ಸಹೋದರನು ನಿನ್ನೊಂದಿಗೆ ಬದುಕುವಂತೆ ನಿನ್ನ ದೇವ ರಿಗೆ ಭಯಪಡು.
- Jeremiah 2:32 ಯೆರೆಮೀಯ 2:32ಯುವತಿಯು ತನ್ನ ಆಭರಣಗಳನ್ನೂ ಮದಲಗಿತ್ತಿಯು ತನ್ನ ಒಡ್ಯಾಣವನ್ನೂ ಮರೆತುಬಿಡುವಳೋ? ಆದಾಗ್ಯೂ ನನ್ನ ಜನರು ಲೆಕ್ಕವಿಲ್ಲದಷ್ಟು ದಿನಗಳು ನನ್ನನ್ನು ಮರೆತುಬಿಟ್ಟಿದ್ದಾರೆ.
- Deuteronomy 16:19 ಧರ್ಮೋಪದೇಶಕಾಂಡ 16:19ನೀನು ನ್ಯಾಯವನ್ನು ಓರೆಮಾಡಬಾರದು,ನೀನು ಮುಖದಾಕ್ಷಿಣ್ಯ ಮಾಡಬಾರದು; ಇಲ್ಲವೆ ಲಂಚ ತೆಗೆದುಕೊಳ್ಳಬಾರದು; ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ ನೀತಿವಂತರ ಮಾತು ಗಳನ್ನು ಡೊಂಕುಮಾಡುತ್ತದೆ.
- Psalm 106:21 ಕೀರ್ತನೆಗಳು 106:21ತಮ್ಮ ರಕ್ಷಕನಾಗಿ ಐಗುಪ್ತದೇಶದಲ್ಲಿ ದೊಡ್ಡ ಕೆಲಸಗಳನ್ನೂ
- Ezekiel 18:8 ಯೆಹೆಜ್ಕೇಲನು 18:8ಬಡ್ಡಿಗೆ ಸಾಲ ಕೊಡದೆ, ಲಾಭವನ್ನು ತೆಗೆದುಕೊಳ್ಳದೆ, ಅನ್ಯಾಯ ದಿಂದ ತನ್ನ ಕೈಯನ್ನು ಹಿಂತೆಗೆದು ಒಬ್ಬರಿಗೊಬ್ಬರು ಸತ್ಯದ ನ್ಯಾಯವನ್ನು ನಡಿಸಿ,
- Deuteronomy 23:19 ಧರ್ಮೋಪದೇಶಕಾಂಡ 23:19ನಿನ್ನ ಸಹೋದರನಿಗೆ ಹಣವನ್ನಾಗಲಿ, ಊಟವ ನ್ನಾಗಲಿ, ಬಡ್ಡಿಗೆ ಕೊಡುವ ಯಾವದನ್ನಾಗಲಿ ಬಡ್ಡಿಗೆ ಕೊಡಬಾರದು.
- Luke 3:13 ಲೂಕನು 3:13ಅದಕ್ಕವನು ಅವರಿಗೆ-- ನಿಮಗೆ ನೇಮಿಸಲ್ಪಟ್ಟದ್ದಕ್ಕಿಂತ ಹೆಚ್ಚೇನೂ ತೆಗೆದು ಕೊಳ್ಳಬೇಡಿರಿ ಅಂದನು.
- Jude 1:11 ಯೂದನು 1:11ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವದಕ್ಕಾಗಿ ಬಿಳಾಮನ ದೋಷವನ್ನು ಮಾಡುವದಕ್ಕೆ ದುರಾಶೆ ಯಿಂದ ಓಡುವವರೂ ಕೋರಹನಂತೆ ಎದುರು ಮಾತನಾಡಿ ನಾಶವಾಗುವವರೂ ಆಗಿರುವ ಅವರಿಗೆ ಅಯ್ಯೋ!
Original words (Hebrew)
- taken · H3947לָקַח lâqach
- gifts · H7810שַׁחַד shachad
- shed · H8210שָׁפַךְ shâphak
- blood · H1818דָּם dâm
- taken · H3947לָקַח lâqach
- usury · H5392נֶשֶׁךְ neshek
- increase · H8636תַּרְבִּית tarbîyth
- gained · H1214בָּצַע bâtsaʻ
- neighbours · H7453רֵעַ rêaʻ
- extortion · H6233עֹשֶׁק ʻôsheq
- forgotten · H7911שָׁכַח shâkach
- saith · H5002נְאֻם nᵉʼum
- Lord · H136אֲדֹנָי ʼĂdônây