Skip to content
ThuthiThuthiThuthi
Ezekiel · chapter 22 · verse 13

Ezekiel 22:13 in Kannada

ಆದದರಿಂದ ಇಗೋ, ನೀನು ಮಾಡಿದ ಈ ದುರ್ಲಾಭದಿಂದಲೂ ನಿನ್ನಲ್ಲಿರುವ ನಿನ್ನ ರಕ್ತಾಪ ರಾಧದಿಂದಲೂ ನಾನು ನನ್ನ ಕೈ ಬಡಿದುಕೊಂಡಿದ್ದೇನೆ.

Aadadarinda igo, neenu maadida ee durlaabhadindaloo ninnalliruva ninna raktaapa raadhadindaloo naanu nanna kai badidukondiddene.

Ezekiel 22:13 in English

King James Version (KJV)
Behold, therefore I have smitten mine hand at thy dishonest gain which thou hast made, and at thy blood which hath been in the midst of thee.
World English Bible (WEB)
“‘“Behold, therefore I have struck my hand at your dishonest gain which you have made, and at the blood which has been shed within you.
American Standard Version (ASV)
Behold, therefore, I have smitten my hand at thy dishonest gain which thou hast made, and at thy blood which hath been in the midst of thee.
Bible in Basic English (BBE)
See, then, I have made my hands come together in wrath against your taking of goods by force and against the blood which has been flowing in you.
Darby Translation (DBY)
And behold, I have smitten mine hand at thine overreaching which thou hast done, and at thy bloodshed which hath been in the midst of thee.
Webster's Bible (WBS)
Behold, therefore I have smitten my hand at thy dishonest gain which thou hast made, and at thy blood which hath been in the midst of thee.
Young's Literal Translation (YLT)
And lo, I have smitten My hand, Because of thy dishonest gain that thou hast gained, And for thy blood that hath been in thy midst.

Read in context

  1. 11ಒಬ್ಬನು ತನ್ನ ನೆರೆಯವನ ಹೆಂಡತಿಯ ಸಂಗಡ ದುರಾಚಾರವನ್ನು ಮಾಡಿದ್ದಾನೆ; ಮತ್ತೊಬ್ಬನು ಅಕೃತ್ಯದಿಂದ ಸೊಸೆಯನ್ನು ಕೆಡಿಸಿದ್ದಾನೆ; ಇನ್ನೊಬ್ಬನು ತನ್ನ ತಂದೆಯ ಮಗಳಾದ ತನ್ನ ಸಹೋದರಿಯನ್ನೇ ಭಂಗಪಡಿಸಿದ್ದಾನೆ.
  2. 12ನಿನ್ನಲ್ಲಿ ರಕ್ತ ಚೆಲ್ಲುವ ಹಾಗೆ ಲಂಚತಿಂದಿದ್ದಾರೆ; ಬಡ್ಡಿಯನ್ನೂ ಲಾಭವನ್ನೂ ತೆಗೆದುಕೊಂಡಿದ್ದಾರೆ; ಬಲಾತ್ಕಾರದಿಂದ ನಿನ್ನ ನೆರೆಯವರಲ್ಲಿ ದುರ್ಲಾಭಮಾಡಿಕೊಂಡಿದ್ದಾರೆ; ನನ್ನನ್ನು ಮರೆತುಬಿಟ್ಟಿ ದ್ದಾರೆಂದು ದೇವರಾದ ಕರ್ತನು ಹೇಳುತ್ತಾನೆ.
  3. 13ಆದದರಿಂದ ಇಗೋ, ನೀನು ಮಾಡಿದ ಈ ದುರ್ಲಾಭದಿಂದಲೂ ನಿನ್ನಲ್ಲಿರುವ ನಿನ್ನ ರಕ್ತಾಪ ರಾಧದಿಂದಲೂ ನಾನು ನನ್ನ ಕೈ ಬಡಿದುಕೊಂಡಿದ್ದೇನೆ.
  4. 14ನಾನು ನಿನ್ನೊಳಗೆ ಕೆಲಸ ನಡೆಸುವ ದಿವಸಗಳಲ್ಲಿ ನಿನ್ನ ಹೃದಯವು ನಿಲ್ಲುವದೋ? ನಿನ್ನ ಕೈಗಳು ಬಲವಾಗಿರುವವೋ? ಕರ್ತನಾದ ನಾನೇ ಹೇಳಿದ್ದೇನೆ, ನಾನೇ ಅದನ್ನು ಮಾಡುತ್ತೇನೆ.
  5. 15ನಿನ್ನನ್ನು ಅನ್ಯ ಜನಾಂಗಗಳಲ್ಲಿ ಚದರಿಸಿ, ದೇಶಗಳಲ್ಲಿ ಹರಡಿಸುವೆನು; ನಿನ್ನ ಅಶುದ್ಧತ್ವವನ್ನು ನಿನ್ನಿಂದ ತೆಗೆದು ನಾಶಮಾಡುವೆನು.
Read all of Ezekiel 22

Cross references

Original words (Hebrew)

Ezekiel 22:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.