Ezekiel · chapter 22 · verse 14
Ezekiel 22:14 in Kannada
ನಾನು ನಿನ್ನೊಳಗೆ ಕೆಲಸ ನಡೆಸುವ ದಿವಸಗಳಲ್ಲಿ ನಿನ್ನ ಹೃದಯವು ನಿಲ್ಲುವದೋ? ನಿನ್ನ ಕೈಗಳು ಬಲವಾಗಿರುವವೋ? ಕರ್ತನಾದ ನಾನೇ ಹೇಳಿದ್ದೇನೆ, ನಾನೇ ಅದನ್ನು ಮಾಡುತ್ತೇನೆ.
Naanu ninnolage kelasa nadesuva divasagalalli ninna hrudayavu nilluvado? Ninna kaigalu balavaagiruvavo? Kartanaada naane heliddene, naane adannu maaduttene.
Ezekiel 22:14 in English
- King James Version (KJV)
- Can thine heart endure, or can thine hands be strong, in the days that I shall deal with thee? I the LORD have spoken [it], and will do [it].
- World English Bible (WEB)
- Can your heart endure, or can your hands be strong, in the days that I will deal with you? I, the LORD, have spoken it, and will do it.
- American Standard Version (ASV)
- Can thy heart endure, or can thy hands be strong, in the days that I shall deal with thee? I, Jehovah, have spoken it, and will do it.
- Bible in Basic English (BBE)
- Will your heart be high or your hands strong in the days when I take you in hand? I the Lord have said it and will do it.
- Darby Translation (DBY)
- Shall thy heart endure, shall thy hands be strong, in the days that I shall deal with thee? I Jehovah have spoken, and will do [it].
- Webster's Bible (WBS)
- Can thy heart endure, or can thy hands be strong, in the days that I shall deal with thee? I the LORD have spoken [it] , and will do [it] .
- Young's Literal Translation (YLT)
- Doth thy heart stand — are thy hands strong, For the days that I am dealing with thee? I, Jehovah, have spoken and have done [it].
Read in context
- 12ನಿನ್ನಲ್ಲಿ ರಕ್ತ ಚೆಲ್ಲುವ ಹಾಗೆ ಲಂಚತಿಂದಿದ್ದಾರೆ; ಬಡ್ಡಿಯನ್ನೂ ಲಾಭವನ್ನೂ ತೆಗೆದುಕೊಂಡಿದ್ದಾರೆ; ಬಲಾತ್ಕಾರದಿಂದ ನಿನ್ನ ನೆರೆಯವರಲ್ಲಿ ದುರ್ಲಾಭಮಾಡಿಕೊಂಡಿದ್ದಾರೆ; ನನ್ನನ್ನು ಮರೆತುಬಿಟ್ಟಿ ದ್ದಾರೆಂದು ದೇವರಾದ ಕರ್ತನು ಹೇಳುತ್ತಾನೆ.
- 13ಆದದರಿಂದ ಇಗೋ, ನೀನು ಮಾಡಿದ ಈ ದುರ್ಲಾಭದಿಂದಲೂ ನಿನ್ನಲ್ಲಿರುವ ನಿನ್ನ ರಕ್ತಾಪ ರಾಧದಿಂದಲೂ ನಾನು ನನ್ನ ಕೈ ಬಡಿದುಕೊಂಡಿದ್ದೇನೆ.
- 14ನಾನು ನಿನ್ನೊಳಗೆ ಕೆಲಸ ನಡೆಸುವ ದಿವಸಗಳಲ್ಲಿ ನಿನ್ನ ಹೃದಯವು ನಿಲ್ಲುವದೋ? ನಿನ್ನ ಕೈಗಳು ಬಲವಾಗಿರುವವೋ? ಕರ್ತನಾದ ನಾನೇ ಹೇಳಿದ್ದೇನೆ, ನಾನೇ ಅದನ್ನು ಮಾಡುತ್ತೇನೆ.
- 15ನಿನ್ನನ್ನು ಅನ್ಯ ಜನಾಂಗಗಳಲ್ಲಿ ಚದರಿಸಿ, ದೇಶಗಳಲ್ಲಿ ಹರಡಿಸುವೆನು; ನಿನ್ನ ಅಶುದ್ಧತ್ವವನ್ನು ನಿನ್ನಿಂದ ತೆಗೆದು ನಾಶಮಾಡುವೆನು.
- 16ಆಗ ನೀನು ಅನ್ಯಜನಾಂಗಗಳ ಮುಂದೆ ನೀನು ನಿನ್ನ ಬಾಧ್ಯತೆಯನ್ನು ತಕ್ಕೊಳ್ಳುವಿ; ನಾನೇ ಕರ್ತನೆಂದು ನೀನು ತಿಳಿದುಕೊಳ್ಳುವಿ.
Cross references
- Ezekiel 21:7 ಯೆಹೆಜ್ಕೇಲನು 21:7ನೀನು ಯಾಕೆ ನಿಟ್ಟುಸಿರಿಡುತ್ತೀ ಎಂದು ಅವರು ನಿನಗೆ ಕೇಳಿದಾಗ ನೀನು ಹೇಳಬೇಕಾದದ್ದೇನಂದರೆ -- ಆ ಸುದ್ದಿಯ ನಿಮಿತ್ತವೇ ಅದು ಬರುವದು; ಯಾಕಂದರೆ ಆಗ ಹೃದಯಗಳೆಲ್ಲಾ ಕರಗುವವು; ಕೈಗಳೆಲ್ಲಾ ನಿತ್ರಾಣ ವಾಗುವವು, ಪ್ರತಿಯೊಂದು ಆತ್ಮವು ಕುಂದಿ ಹೋಗು ವದು, ಮತ್ತು ಎಲ್ಲಾ ಮೊಣಕಾಲುಗಳು ನೀರಿನ ಹಾಗೆ ನಿತ್ರಾಣಗೊಳ್ಳುವವು; ಇಗೋ, ಅದು ಬರುತ್ತದೆ, ತರಲ್ಪಡುತ್ತದೆ ಎಂದು ದೇವರಾದ ಕರ್ತನು ಹೇಳುತ್ತಾನೆ.
- Ezekiel 17:24 ಯೆಹೆಜ್ಕೇಲನು 17:24ಕರ್ತ ನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾ ದದ್ದನ್ನು ಎತ್ತರಪಡಿಸಿ (ಬೆಳಸಿ) ಹಸುರಾಗಿರುವದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರ ಣ್ಯದ ಸಕಲ ವೃಕ್ಷಗಳು ತಿಳಿಯುವವೆಂದು ಕರ್ತನಾದ ನಾನೇ ಮಾತನಾಡಿ ಅದನ್ನು ಮಾಡಿದ್ದೇನೆ.
- Ezekiel 24:14 ಯೆಹೆಜ್ಕೇಲನು 24:14ಕರ್ತನಾದ ನಾನೇ ಅದನ್ನು ಹೇಳಿದ್ದೇನೆ, ಅದು ನಡೆಯುವದು; ನಾನು ಅದನ್ನು ಮಾಡದೆ ಬಿಡುವದಿಲ್ಲ; ಕಟಾಕ್ಷ ತೋರಿಸು ವದಿಲ್ಲ; ಪಶ್ಚಾತ್ತಾಪಪಡುವದಿಲ್ಲ. ನಿನ್ನ ಮಾರ್ಗಗಳ ಪ್ರಕಾರವೂ ನಿನ್ನ ಕ್ರಿಯೆಗಳ ಪ್ರಕಾರವೂ ನಿನಗೆ ನ್ಯಾಯ ತೀರಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
- Ezekiel 5:13 ಯೆಹೆಜ್ಕೇಲನು 5:13ಈ ಪ್ರಕಾರ ನನ್ನ ಕೋಪವನ್ನು ತೀರಿಸಿಕೊಳ್ಳುವೆನು. ನನ್ನ ಉರಿಯನ್ನು ಅವರ ಮೇಲೆ ಶಾಂತಪಡಿಸಿ, ಸಮಾಧಾನ ಹೊಂದು ವೆನು; ಹೀಗೆ ನಾನು ನನ್ನ ಉರಿಯನ್ನು ಅವರ ಮೇಲೆ ತೀರಿಸಿದ ತರುವಾಯ ಕರ್ತನಾದ ನಾನು ನನ್ನ ಉದ್ದೇಶ ಪೂರ್ವಕವಾಗಿ ಮಾಡಿದ್ದೇನೆಂದು ಅವರಿಗೆ ಗೊತ್ತಾಗು ವದು.
- 1 Samuel 15:29 1 ಸಮುವೇಲನು 15:29ಇಸ್ರಾ ಯೇಲಿನ ನಿತ್ಯ ಬಲವಾದಾತನು ಸುಳ್ಳು ಹೇಳುವಾತ ನಲ್ಲ, ಪಶ್ಚಾತ್ತಾಪಪಡುವಾತನೂ ಅಲ್ಲ. ಯಾಕಂದರೆ ಆತನು ಪಶ್ಚಾತ್ತಾಪಪಡುವಂತೆ ಮನುಷ್ಯನಲ್ಲ ಅಂದನು.
- Isaiah 31:3 ಯೆಶಾಯ 31:3ಐಗು ಪ್ತ್ಯರು ಮನುಷ್ಯಮಾತ್ರದವರೇ, ದೇವರಲ್ಲ; ಅವರ ಅಶ್ವಗಳು ಆತ್ಮವಲ್ಲ, ಮಾಂಸಮಯವೇ; ಹೀಗಿರುವದ ರಿಂದ ಕರ್ತನು ತನ್ನ ಕೈಚಾಚುವಾಗ ಸಹಾಯ ಮಾಡಿ ದವನು ಮತ್ತು ಸಹಾಯಪಡೆದವನೂ ಬಿದ್ದುಹೋಗು ವನು, ಅಂತೂ ಎಲ್ಲರೂ ಒಟ್ಟಿಗೆ ಲಯವಾಗುವರು.
- Mark 13:31 ಮಾರ್ಕನು 13:31ಆಕಾಶವೂ ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ಮಾತುಗಳು ಅಳಿದು ಹೋಗುವದೇ ಇಲ್ಲ.
- Ezekiel 28:9 ಯೆಹೆಜ್ಕೇಲನು 28:9ನಿನ್ನನ್ನು ಕೊಲ್ಲಲು ಬರುವವನ ಮುಂದೆ ಇನ್ನು ನಾನು ದೇವರೆಂದು ಹೇಳುವಿಯೋ? ನಿನ್ನನ್ನು ಕೊಲ್ಲುವವನ ಕೈಯಲ್ಲಿ ನೀನು ದೇವರಲ್ಲ ನರ ಪ್ರಾಣಿಯೇ;
- Hebrews 10:31 ಇಬ್ರಿಯರಿಗೆ 10:31ಜೀವವುಳ್ಳ ದೇವರ ಕೈಯಲ್ಲಿ ಸಿಕ್ಕಿ ಬೀಳುವದು ಭಯಂಕರವಾದದ್ದು.
- Jeremiah 13:21 ಯೆರೆಮೀಯ 13:21ಆತನು ನಿನ್ನನ್ನು ಶಿಕ್ಷಿಸುವಾಗ ಏನು ಹೇಳುವಿ? ನಿನ್ನ ಮೇಲೆ ಅವರು ಮುಖ್ಯ ಪ್ರಭುಗಳೂ ಮುಖ್ಯಸ್ಥರೂ ಆಗಿರುವದಕ್ಕೆ ನೀನೇ ಅವರಿಗೆ ಕಲಿಸಿದಿಯಲ್ಲಾ? ಹೆರುವ ಸ್ತ್ರೀಯ ಪ್ರಕಾರ ನಿನ್ನನ್ನು ದುಃಖಗಳು ಹಿಡಿಯುವವಲ್ಲವೋ?
- Job 40:9 ಯೋಬನು 40:9ಇಲ್ಲವೆ ದೇವರ ಹಾಗೆ ತೋಳುಳ್ಳವನಾಗಿದ್ದೀಯೋ? ಇಲ್ಲವೆ ಆತನ ಹಾಗೆ ಗುಡುಗಿನಿಂದ ಆರ್ಭಟ ಮಾಡು ವಿಯೋ?
- Isaiah 45:9 ಯೆಶಾಯ 45:9ತನ್ನನ್ನು ರೂಪಿಸಿದವನ ಸಂಗಡ ವಾದ ಮಾಡುವವ ನಿಗೆ ಅಯ್ಯೋ! ಬೋಕಿಯು ಭೂಮಿಯ ಬೋಕಿಯ ಸಂಗಡವಾದ ಮಾಡಲಿ; ಮಣ್ಣು ರೂಪಿಸುವವನಿಗೆ --ನೀನು ಏನು ಮಾಡುತ್ತೀ ಎಂದೂ ನಿನ್ನ ಕೆಲಸವು --ಅವನಿಗೆ ಕೈಯಿಲ್ಲ ಅಂದೀತೇ?