Ezekiel · chapter 22 · verse 17
Ezekiel 22:17 in Kannada
ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇ ನಂದರೆ --
Kartana vaakyavu nanage bandu helidde nandare --
Ezekiel 22:17 in English
- King James Version (KJV)
- And the word of the LORD came unto me, saying,
- World English Bible (WEB)
- The LORD’s word came to me, saying,
- American Standard Version (ASV)
- And the word of Jehovah came unto me, saying,
- Bible in Basic English (BBE)
- And the word of the Lord came to me, saying,
- Darby Translation (DBY)
- And the word of Jehovah came unto me, saying,
- Webster's Bible (WBS)
- And the word of the LORD came to me, saying,
- Young's Literal Translation (YLT)
- And there is a word of Jehovah unto me, saying, 'Son of man,
Read in context
- 15ನಿನ್ನನ್ನು ಅನ್ಯ ಜನಾಂಗಗಳಲ್ಲಿ ಚದರಿಸಿ, ದೇಶಗಳಲ್ಲಿ ಹರಡಿಸುವೆನು; ನಿನ್ನ ಅಶುದ್ಧತ್ವವನ್ನು ನಿನ್ನಿಂದ ತೆಗೆದು ನಾಶಮಾಡುವೆನು.
- 16ಆಗ ನೀನು ಅನ್ಯಜನಾಂಗಗಳ ಮುಂದೆ ನೀನು ನಿನ್ನ ಬಾಧ್ಯತೆಯನ್ನು ತಕ್ಕೊಳ್ಳುವಿ; ನಾನೇ ಕರ್ತನೆಂದು ನೀನು ತಿಳಿದುಕೊಳ್ಳುವಿ.
- 17ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇ ನಂದರೆ --
- 18ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರು ನನಗೆ (ಮಂಡೂರ) ಕಿಟ್ಟದ ಹಾಗಾದರು ಅವರೆಲ್ಲರೂ ಬಲೆಯ ಮಧ್ಯದಲ್ಲಿರುವ ಹಿತ್ತಾಳೆ, ತವರ, ಕಬ್ಬಿಣದ, ಹಾಗೆ ಇದ್ದಾರೆ. ಸೀಸದ ಮತ್ತು ಬೆಳ್ಳಿಯ ಕಿಟ್ಟಗಳ ಹಾಗೆಯೂ ಇದ್ದಾರೆ.
- 19ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನೀವೆಲ್ಲರೂ ಕಿಟ್ಟವಾಗಿರುವದರಿಂದ ಇಗೋ, ನಾನು ನಿಮ್ಮನ್ನು ಯೆರೂಸಲೇಮಿನ ಮಧ್ಯಕ್ಕೆ ಕೂಡಿಸುತ್ತೇನೆ.