Skip to content
ThuthiThuthiThuthi
Ezekiel · chapter 22 · verse 19

Ezekiel 22:19 in Kannada

ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನೀವೆಲ್ಲರೂ ಕಿಟ್ಟವಾಗಿರುವದರಿಂದ ಇಗೋ, ನಾನು ನಿಮ್ಮನ್ನು ಯೆರೂಸಲೇಮಿನ ಮಧ್ಯಕ್ಕೆ ಕೂಡಿಸುತ್ತೇನೆ.

Aadadarinda devaraada kartanu heege helu ttaane--neevellaroo kittavaagiruvadarinda igo, naanu nimmannu yeroosalemina madhyakke koodisuttene.

Ezekiel 22:19 in English

King James Version (KJV)
Therefore thus saith the Lord GOD; Because ye are all become dross, behold, therefore I will gather you into the midst of Jerusalem.
World English Bible (WEB)
Therefore the Lord GOD says: ‘Because you have all become dross, therefore, behold, I will gather you into the middle of Jerusalem.
American Standard Version (ASV)
Therefore thus saith the Lord Jehovah: Because ye are all become dross, therefore, behold, I will gather you into the midst of Jerusalem.
Bible in Basic English (BBE)
For this cause the Lord has said: Because you have all become waste metal, see, I will get you together inside Jerusalem.
Darby Translation (DBY)
Therefore thus saith the Lord Jehovah: Because ye are all become dross, therefore behold, I will gather you into the midst of Jerusalem.
Webster's Bible (WBS)
Therefore thus saith the Lord GOD, Because ye are all become dross, behold, therefore I will gather you into the midst of Jerusalem.
Young's Literal Translation (YLT)
Therefore, thus said the Lord Jehovah: Because of your all becoming dross, Therefore, lo, I am gathering you unto the midst of Jerusalem,

Read in context

  1. 17ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇ ನಂದರೆ --
  2. 18ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರು ನನಗೆ (ಮಂಡೂರ) ಕಿಟ್ಟದ ಹಾಗಾದರು ಅವರೆಲ್ಲರೂ ಬಲೆಯ ಮಧ್ಯದಲ್ಲಿರುವ ಹಿತ್ತಾಳೆ, ತವರ, ಕಬ್ಬಿಣದ, ಹಾಗೆ ಇದ್ದಾರೆ. ಸೀಸದ ಮತ್ತು ಬೆಳ್ಳಿಯ ಕಿಟ್ಟಗಳ ಹಾಗೆಯೂ ಇದ್ದಾರೆ.
  3. 19ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನೀವೆಲ್ಲರೂ ಕಿಟ್ಟವಾಗಿರುವದರಿಂದ ಇಗೋ, ನಾನು ನಿಮ್ಮನ್ನು ಯೆರೂಸಲೇಮಿನ ಮಧ್ಯಕ್ಕೆ ಕೂಡಿಸುತ್ತೇನೆ.
  4. 20ಅವರು ಬೆಳ್ಳಿ, ಹಿತ್ತಾಳೆ, ಕಬ್ಬಿಣ, ಸೀಸ ಮತ್ತು ತಗಡುಗಳನ್ನು ಹೇಗೆ ಒಲೆಯೊಳಗೆ ಕೂಡಿಸಿ ಅದಕ್ಕೆ ಬೆಂಕಿಯನ್ನೂದಿ ಕರಗಿಸುವರೋ ಹಾಗೆಯೇ ನಾನು ನಿಮ್ಮನ್ನು ನನ್ನ ಕೋಪದಲ್ಲಿಯೂ ನನ್ನ ರೋಷದಲ್ಲಿಯೂ ಕರಗಿಸಿಬಿಡುವೆನು.
  5. 21ಹೌದು, ನನ್ನ ರೋಷದ ಬೆಂಕಿಯಿಂದ ನಾನು ನಿಮ್ಮ ಮೇಲೆ ಊದುವೆನು. ನೀವು ಅದರೊಳಗೆ ಕರಗಿ ಹೋಗುವಿರಿ.
Read all of Ezekiel 22

Cross references

Original words (Hebrew)

Ezekiel 22:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.