Skip to content
ThuthiThuthiThuthi
Ezekiel · chapter 22 · verse 2

Ezekiel 22:2 in Kannada

ಈಗ ಮನುಷ್ಯ ಪುತ್ರನೇ, ನೀನು ನ್ಯಾಯತೀರಿಸುವೆಯಾ? ರಕ್ತಾಪರಾಧ ವುಳ್ಳ ಪಟ್ಟಣಕ್ಕೆ ನ್ಯಾಯತೀರಿಸುವೆಯಾ ಹೌದು ಅದರ ಅಸಹ್ಯವಾದವುಗಳನ್ನೆಲ್ಲಾ ಅದಕ್ಕೆ ತಿಳಿಸುವಿ.

Eega manushya putrane, neenu nyaayateerisuveyaa? Raktaaparaadha vulla pattanakke nyaayateerisuveyaa haudu adara asahyavaadavugalannellaa adakke tilisuvi.

Ezekiel 22:2 in English

King James Version (KJV)
Now, thou son of man, wilt thou judge, wilt thou judge the bloody city? yea, thou shalt shew her all her abominations.
World English Bible (WEB)
“You, son of man, will you judge? Will you judge the bloody city? Then cause her to know all her abominations.
American Standard Version (ASV)
And thou, son of man, wilt thou judge, wilt thou judge the bloody city? then cause her to know all her abominations.
Bible in Basic English (BBE)
And you, son of man, will you be a judge, will you be a judge of the town of blood? then make clear to her all her disgusting ways.
Darby Translation (DBY)
And thou, son of man, wilt thou judge, wilt thou judge the bloody city? Yea, cause her to know all her abominations,
Webster's Bible (WBS)
Now, thou son of man, wilt thou judge, wilt thou judge the bloody city? yes, thou shalt show her all her abominations.
Young's Literal Translation (YLT)
'And thou, son of man, dost thou judge? dost thou judge the city of blood? then thou hast caused it to know all its abominations,

Read in context

  1. 1ಇದಲ್ಲದೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
  2. 2ಈಗ ಮನುಷ್ಯ ಪುತ್ರನೇ, ನೀನು ನ್ಯಾಯತೀರಿಸುವೆಯಾ? ರಕ್ತಾಪರಾಧ ವುಳ್ಳ ಪಟ್ಟಣಕ್ಕೆ ನ್ಯಾಯತೀರಿಸುವೆಯಾ ಹೌದು ಅದರ ಅಸಹ್ಯವಾದವುಗಳನ್ನೆಲ್ಲಾ ಅದಕ್ಕೆ ತಿಳಿಸುವಿ.
  3. 3ನೀನು ಹೇಳಬೇಕಾದದ್ದೇನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಪಟ್ಟಣವು ಅದರ ಮಧ್ಯದಲ್ಲಿ ಅದರ ಕಾಲ ಬರುವ ಹಾಗೆ ರಕ್ತವನ್ನು ಚೆಲ್ಲುತ್ತದೆ. ತನ್ನನ್ನು ಅಶುದ್ಧ ಮಾಡುವ ಹಾಗೆ ತನ್ನಲ್ಲಿ ವಿಗ್ರಹಗಳನ್ನು ಮಾಡಿಕೊಂಡಿದೆ.
  4. 4ನೀನು ಚೆಲ್ಲಿದ ನಿನ್ನ ರಕ್ತದಿಂದ ನಿನಗೆ ಅಪರಾಧ ಬಂದಿತು; ನೀನು ಮಾಡಿದ ನಿನ್ನ ವಿಗ್ರಹಗಳಿಂದ ನೀನು ಅಶುದ್ಧವಾದೆ; ನಿನ್ನ ದಿನಗಳನ್ನು ಸವಿಾಪಿಸಿರುವೆ; ನಿನ್ನ ವರುಷಗಳನ್ನು ಮುಟ್ಟಿರುವೆ. ಆದದರಿಂದ ನಿನ್ನನ್ನು ಅನ್ಯಜನಾಂಗಗಳಿಗೆ ನಾಚಿಕೆ ಯಾಗಿಯೂ ಎಲ್ಲಾ ದೇಶಗಳಿಗೆ ನಿಂದೆಯಾಗಿಯೂ ಮಾಡಿದ್ದೇನೆ.
Read all of Ezekiel 22

Cross references

Original words (Hebrew)

Ezekiel 22:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.