Ezekiel · chapter 22 · verse 20
Ezekiel 22:20 in Kannada
ಅವರು ಬೆಳ್ಳಿ, ಹಿತ್ತಾಳೆ, ಕಬ್ಬಿಣ, ಸೀಸ ಮತ್ತು ತಗಡುಗಳನ್ನು ಹೇಗೆ ಒಲೆಯೊಳಗೆ ಕೂಡಿಸಿ ಅದಕ್ಕೆ ಬೆಂಕಿಯನ್ನೂದಿ ಕರಗಿಸುವರೋ ಹಾಗೆಯೇ ನಾನು ನಿಮ್ಮನ್ನು ನನ್ನ ಕೋಪದಲ್ಲಿಯೂ ನನ್ನ ರೋಷದಲ್ಲಿಯೂ ಕರಗಿಸಿಬಿಡುವೆನು.
Avaru belli, hittaale, kabbina, seesa mattu tagadugalannu hege oleyolage koodisi adakke benkiyannoodi karagisuvaro haageye naanu nimmannu nanna kopadalliyoo nanna roshadalliyoo karagisibiduvenu.
Ezekiel 22:20 in English
- King James Version (KJV)
- [As] they gather silver, and brass, and iron, and lead, and tin, into the midst of the furnace, to blow the fire upon it, to melt [it;] so will I gather [you] in mine anger and in my fury, and I will leave [you there], and melt you.
- World English Bible (WEB)
- As they gather silver, bronze, iron, lead, and tin into the middle of the furnace, to blow the fire on it, to melt it, so I will gather you in my anger and in my wrath, and I will lay you there and melt you.
- American Standard Version (ASV)
- As they gather silver and brass and iron and lead and tin into the midst of the furnace, to blow the fire upon it, to melt it; so will I gather you in mine anger and in my wrath, and I will lay you there, and melt you.
- Bible in Basic English (BBE)
- As they put silver and brass and iron and lead and tin together inside the oven, heating up the fire on it to make it soft; so will I get you together in my wrath and in my passion, and, heating the fire with my breath, will make you soft.
- Darby Translation (DBY)
- [As] they gather silver, and copper, and iron, and lead, and tin, into the midst of the furnace, to blow the fire upon it, to melt it, so will I gather you in mine anger and in my fury, and I will lay you on and melt you.
- Webster's Bible (WBS)
- [As] they gather silver, and brass, and iron, and lead, and tin, into the midst of the furnace, to blow the fire upon it, to melt [it] ; so will I gather [you] in my anger and in my fury, and I will leave [you there] , and melt you.
- Young's Literal Translation (YLT)
- A gathering of silver, and brass, and iron, and lead, and tin, Unto the midst of a furnace — to blow on it fire, to melt it, So do I gather in Mine anger and in My fury, And I have let rest, and have melted you.
Read in context
- 18ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರು ನನಗೆ (ಮಂಡೂರ) ಕಿಟ್ಟದ ಹಾಗಾದರು ಅವರೆಲ್ಲರೂ ಬಲೆಯ ಮಧ್ಯದಲ್ಲಿರುವ ಹಿತ್ತಾಳೆ, ತವರ, ಕಬ್ಬಿಣದ, ಹಾಗೆ ಇದ್ದಾರೆ. ಸೀಸದ ಮತ್ತು ಬೆಳ್ಳಿಯ ಕಿಟ್ಟಗಳ ಹಾಗೆಯೂ ಇದ್ದಾರೆ.
- 19ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನೀವೆಲ್ಲರೂ ಕಿಟ್ಟವಾಗಿರುವದರಿಂದ ಇಗೋ, ನಾನು ನಿಮ್ಮನ್ನು ಯೆರೂಸಲೇಮಿನ ಮಧ್ಯಕ್ಕೆ ಕೂಡಿಸುತ್ತೇನೆ.
- 20ಅವರು ಬೆಳ್ಳಿ, ಹಿತ್ತಾಳೆ, ಕಬ್ಬಿಣ, ಸೀಸ ಮತ್ತು ತಗಡುಗಳನ್ನು ಹೇಗೆ ಒಲೆಯೊಳಗೆ ಕೂಡಿಸಿ ಅದಕ್ಕೆ ಬೆಂಕಿಯನ್ನೂದಿ ಕರಗಿಸುವರೋ ಹಾಗೆಯೇ ನಾನು ನಿಮ್ಮನ್ನು ನನ್ನ ಕೋಪದಲ್ಲಿಯೂ ನನ್ನ ರೋಷದಲ್ಲಿಯೂ ಕರಗಿಸಿಬಿಡುವೆನು.
- 21ಹೌದು, ನನ್ನ ರೋಷದ ಬೆಂಕಿಯಿಂದ ನಾನು ನಿಮ್ಮ ಮೇಲೆ ಊದುವೆನು. ನೀವು ಅದರೊಳಗೆ ಕರಗಿ ಹೋಗುವಿರಿ.
- 22ಬೆಳ್ಳಿಯು ಕುಲುಮೆಯಲ್ಲಿ ಕರಗುವ ಹಾಗೆ ನೀವು ನನ್ನ ರೋಷಾಗ್ನಿಯಲ್ಲಿ ಕರಗು ವಿರಿ; ನಿನ್ನ ಮೇಲೆ ರೋಷಾಗ್ನಿಯನ್ನು ಸುರಿಸಿದಾತನು ಕರ್ತನಾದ ನಾನೇ ಎಂದು ನಿಮಗೆ ತಿಳಿಯುತ್ತದೆ.
Cross references
- Ezekiel 21:31–32 ಯೆಹೆಜ್ಕೇಲನು 21:31–32ನನ್ನ ಕ್ರೋಧವನ್ನು ನಿನ್ನ ಮೇಲೆ ಸುರಿಸುವೆನು. ನನ್ನ ಉಗ್ರದ ಬೆಂಕಿಯನ್ನು ನಿನ್ನ ಮೇಲೆ ಊದಿ ನಾಶಪಡಿಸುವದರಲ್ಲಿ ಗಟ್ಟಿಗರಾದಂಥ ಕ್ರೂರ ಜನರ ಕೈಗೆ ನಿನ್ನನ್ನು ಒಪ್ಪಿಸು ವೆನು.ನೀನು ಅಗ್ನಿಗೆ ಆಹುತಿಯಾಗುವ ಸೌದೆಯಾ ಗುವಿ, ನಿನ್ನ ರಕ್ತವು ದೇಶದ ಮಧ್ಯದಲ್ಲೆಲ್ಲಾ ಇರುವದು; ನೀನು ಇನ್ನು ಮೇಲೆ ಜ್ಞಾಪಕಕ್ಕೆ ಬರುವದಿಲ್ಲವೆಂದು ಕರ್ತನಾದ ನಾನೇ ಹೇಳಿದ್ದೇನೆ. ನೀನು ಅಗ್ನಿಗೆ ಆಹುತಿಯಾಗುವ ಸೌದೆಯಾ ಗುವಿ, ನಿನ್ನ ರಕ್ತವು ದೇಶದ ಮಧ್ಯದಲ್ಲೆಲ್ಲಾ ಇರುವದು; ನೀನು ಇನ್ನು ಮೇಲೆ ಜ್ಞಾಪಕಕ್ಕೆ ಬರುವದಿಲ್ಲವೆಂದು ಕರ್ತನಾದ ನಾನೇ ಹೇಳಿದ್ದೇನೆ.
- Jeremiah 4:11–12 ಯೆರೆಮೀಯ 4:11–12ಆ ಸಮಯದಲ್ಲಿ ಈ ಜನರಿಗೂ ಯೆರೂಸಲೇಮಿಗೂ ಹೇಳಲ್ಪಡುವದೇನಂದರೆ--ಒಣ ಗಾಳಿಯು ಅರಣ್ಯದ ಉನ್ನತ ಸ್ಥಳಗಳಿಂದ ನನ್ನ ಜನರ ಕುಮಾರಿಯ ಕಡೆಗೆ ಬರುತ್ತದೆ. ಅದು ತೂರುವದಕ್ಕೂ ಶುದ್ಧಮಾಡುವದಕ್ಕೂ ಆಗತಕ್ಕದ್ದಲ್ಲ. ಅದಕ್ಕಿಂತ ತುಂಬ ಗಾಳಿ ಆ ಸ್ಥಳಗಳಿಂದ ನನ್ನ ಬಳಿಗೆ ಬರುವದು; ಈಗಲೂ ನಾನು ಅವರಿಗೆ ವಿರೋಧವಾಗಿ ನ್ಯಾಯ ತೀರ್ಪುಗಳನ್ನು ಕೊಡುವೆನು.
- Jeremiah 4:20 ಯೆರೆಮೀಯ 4:20ನಾಶ ನದ ಮೇಲೆ ನಾಶನವು ಕೂಗಲ್ಪಟ್ಟಿದೆ, ದೇಶವೆಲ್ಲಾ ಹಾಳಾಯಿತು; ಫಕ್ಕನೆ ನನ್ನ ಗುಡಾರಗಳೂ ಕ್ಷಣ ಮಾತ್ರದಲ್ಲಿ ನನ್ನ ತೆರೆಗಳೂ ಹಾಳಾದವು.
- Isaiah 54:16 ಯೆಶಾಯ 54:16ಇಗೋ, ಬೆಂಕಿಯಲ್ಲಿ ಕೆಂಡವನ್ನು ಊದುತ್ತಾ ತನ್ನ ಕೆಲಸಕ್ಕೆ ಆಯುಧಗ ಳನ್ನು ತರುವ ಕಮ್ಮಾರನನ್ನು ಸೃಷ್ಟಿಸಿದವನು ನಾನೇ; ನಾಶಮಾಡುವದಕ್ಕೆ ಕೆಡಿಸುವವನನ್ನು ಸೃಷ್ಟಿಸಿದವನು ನಾನೇ.ನಿನಗೆ ವಿರೋಧವಾಗಿ ರೂಪಿಸಲ್ಪಟ್ಟ ಆಯು ಧಗಳು ಸಫಲವಾಗುವದಿಲ್ಲ; ನಿನಗೆ ವಿರೋಧವಾಗಿ ನಿಂತುಕೊಳ್ಳುವ ಪ್ರತಿಯೊಂದು ನಾಲಿಗೆಯನ್ನು ನ್ಯಾಯ ತೀರ್ಪಿನಲ್ಲಿ ನೀನು ಖಂಡಿಸುವಿ. ಇದೇ ಕರ್ತನ ಸೇವ ಕರ ಬಾಧ್ಯತೆಯೂ ಮತ್ತು ಅವರ ನೀತಿಯೂ ನನ್ನದೇ ಎಂದು ಕರ್ತನು ಹೇಳುತ್ತಾನೆ.
- Ezekiel 24:13 ಯೆಹೆಜ್ಕೇಲನು 24:13ನಿನ್ನ ಅಶುದ್ಧ ತ್ವವು ದುಷ್ಕರ್ಮವುಳ್ಳದ್ದು; ನಾನು ನಿನ್ನನ್ನು ಪರಿಶುದ್ಧ ಮಾಡಿದರೂ ನೀನು ಶುದ್ಧವಾಗದ ಕಾರಣ ನಾನು ನನ್ನ ರೋಷವನ್ನು ನಿನ್ನ ಮೇಲೆ ಕಳುಹಿಸುವಷ್ಟು ಕಾಲದ ವರೆಗೂ ಇನ್ನು ಮೇಲೆ ನೀನು ನಿನ್ನ ಅಪವಿತ್ರತ್ವದಿಂದ ಇನ್ನು ಶುದ್ಧವಾಗುವದಿಲ್ಲ.
- Ezekiel 22:21 ಯೆಹೆಜ್ಕೇಲನು 22:21ಹೌದು, ನನ್ನ ರೋಷದ ಬೆಂಕಿಯಿಂದ ನಾನು ನಿಮ್ಮ ಮೇಲೆ ಊದುವೆನು. ನೀವು ಅದರೊಳಗೆ ಕರಗಿ ಹೋಗುವಿರಿ.
Original words (Hebrew)
- gather · H6910קְבֻצָה qᵉbutsâh
- silver · H3701כֶּסֶף keçeph
- brass · H5178נְחֹשֶׁת nᵉchôsheth
- iron · H1270בַּרְזֶל barzel
- lead · H5777עוֹפֶרֶת ʻôwphereth
- tin · H913בְּדִיל bᵉdîyl
- midst · H8432תָּוֶךְ tâvek
- furnace · H3564כּוּר kûwr
- blow · H5301נָפַח nâphach
- fire · H784אֵשׁ ʼêsh
- melt · H5413נָתַךְ nâthak
- gather · H6908קָבַץ qâbats
- anger · H639אַף ʼaph
- fury · H2534חֵמָה chêmâh
- leave · H3240יָנַח yânach
- melt · H5413נָתַךְ nâthak