Skip to content
ThuthiThuthiThuthi
Ezekiel · chapter 22 · verse 23

Ezekiel 22:23 in Kannada

ಇದಲ್ಲದೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ --

Idallade kartana vaakyavu nanage bandu heliddenandare --

Ezekiel 22:23 in English

King James Version (KJV)
And the word of the LORD came unto me, saying,
World English Bible (WEB)
The LORD’s word came to me, saying,
American Standard Version (ASV)
And the word of Jehovah came unto me, saying,
Bible in Basic English (BBE)
And the word of the Lord came to me, saying,
Darby Translation (DBY)
And the word of Jehovah came unto me, saying,
Webster's Bible (WBS)
And the word of the LORD came to me, saying,
Young's Literal Translation (YLT)
And there is a word of Jehovah unto me, saying:

Read in context

  1. 21ಹೌದು, ನನ್ನ ರೋಷದ ಬೆಂಕಿಯಿಂದ ನಾನು ನಿಮ್ಮ ಮೇಲೆ ಊದುವೆನು. ನೀವು ಅದರೊಳಗೆ ಕರಗಿ ಹೋಗುವಿರಿ.
  2. 22ಬೆಳ್ಳಿಯು ಕುಲುಮೆಯಲ್ಲಿ ಕರಗುವ ಹಾಗೆ ನೀವು ನನ್ನ ರೋಷಾಗ್ನಿಯಲ್ಲಿ ಕರಗು ವಿರಿ; ನಿನ್ನ ಮೇಲೆ ರೋಷಾಗ್ನಿಯನ್ನು ಸುರಿಸಿದಾತನು ಕರ್ತನಾದ ನಾನೇ ಎಂದು ನಿಮಗೆ ತಿಳಿಯುತ್ತದೆ.
  3. 23ಇದಲ್ಲದೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ --
  4. 24ಮನುಷ್ಯಪುತ್ರನೇ, ಅದಕ್ಕೆ ಹೀಗೆ ಹೇಳು ಅಶುದ್ಧರಾಗದಂಥ ರೌದ್ರದ ದಿವಸ ಗಳಲ್ಲಿ ಮಳೆ ಸುರಿಯುವಂತಹ ದೇಶವು ನೀನೇ,
  5. 25ಕೊಳ್ಳೆಯನ್ನು ಸುಲಿದುಕೊಳ್ಳುವ ಘರ್ಜಿಸುವ ಸಿಂಹದ ಹಾಗೆ ಅದರ ಮಧ್ಯದಲ್ಲಿ ಪ್ರವಾದಿಗಳ ಒಳಸಂಚು ಉಂಟು; ಪ್ರಾಣಗಳನ್ನು ತಿಂದುಬಿಟ್ಟಿದ್ದಾರೆ. ಸಂಪತ್ತನ್ನೂ ಅಮೂಲ್ಯವಾದ ವಸ್ತುವನ್ನೂ ದೋಚಿ ಕೊಂಡಿದ್ದಾರೆ, ಅವರು ಅದರ ಮಧ್ಯದಲ್ಲಿ ಬಹಳ ಜನರನ್ನು ವಿಧವೆಯರನ್ನಾಗಿ ಮಾಡಿದ್ದಾರೆ.
Read all of Ezekiel 22

Original words (Hebrew)

Ezekiel 22:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.