Ezekiel · chapter 22 · verse 24
Ezekiel 22:24 in Kannada
ಮನುಷ್ಯಪುತ್ರನೇ, ಅದಕ್ಕೆ ಹೀಗೆ ಹೇಳು ಅಶುದ್ಧರಾಗದಂಥ ರೌದ್ರದ ದಿವಸ ಗಳಲ್ಲಿ ಮಳೆ ಸುರಿಯುವಂತಹ ದೇಶವು ನೀನೇ,
Manushyaputrane, adakke heege helu ashuddharaagadantha raudrada divasa galalli male suriyuvantaha deshavu neene,
Ezekiel 22:24 in English
- King James Version (KJV)
- Son of man, say unto her, Thou [art] the land that is not cleansed, nor rained upon in the day of indignation.
- World English Bible (WEB)
- “Son of man, tell her, ‘You are a land that is not cleansed nor rained on in the day of indignation.’
- American Standard Version (ASV)
- Son of man, say unto her, Thou art a land that is not cleansed, nor rained upon in the day of indignation.
- Bible in Basic English (BBE)
- Son of man, say to her, You are a land on which no rain or thunderstorm has come in the day of wrath.
- Darby Translation (DBY)
- Son of man, say unto her, Thou art a land that is not cleansed, nor rained upon in the day of indignation.
- Webster's Bible (WBS)
- Son of man, say to her, Thou [art] the land that is not cleansed, nor rained upon in the day of indignation.
- Young's Literal Translation (YLT)
- 'Son of man, say to it, Thou [art] a land, It [is] not cleansed nor rained on in a day of indignation.
Read in context
- 22ಬೆಳ್ಳಿಯು ಕುಲುಮೆಯಲ್ಲಿ ಕರಗುವ ಹಾಗೆ ನೀವು ನನ್ನ ರೋಷಾಗ್ನಿಯಲ್ಲಿ ಕರಗು ವಿರಿ; ನಿನ್ನ ಮೇಲೆ ರೋಷಾಗ್ನಿಯನ್ನು ಸುರಿಸಿದಾತನು ಕರ್ತನಾದ ನಾನೇ ಎಂದು ನಿಮಗೆ ತಿಳಿಯುತ್ತದೆ.
- 23ಇದಲ್ಲದೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ --
- 24ಮನುಷ್ಯಪುತ್ರನೇ, ಅದಕ್ಕೆ ಹೀಗೆ ಹೇಳು ಅಶುದ್ಧರಾಗದಂಥ ರೌದ್ರದ ದಿವಸ ಗಳಲ್ಲಿ ಮಳೆ ಸುರಿಯುವಂತಹ ದೇಶವು ನೀನೇ,
- 25ಕೊಳ್ಳೆಯನ್ನು ಸುಲಿದುಕೊಳ್ಳುವ ಘರ್ಜಿಸುವ ಸಿಂಹದ ಹಾಗೆ ಅದರ ಮಧ್ಯದಲ್ಲಿ ಪ್ರವಾದಿಗಳ ಒಳಸಂಚು ಉಂಟು; ಪ್ರಾಣಗಳನ್ನು ತಿಂದುಬಿಟ್ಟಿದ್ದಾರೆ. ಸಂಪತ್ತನ್ನೂ ಅಮೂಲ್ಯವಾದ ವಸ್ತುವನ್ನೂ ದೋಚಿ ಕೊಂಡಿದ್ದಾರೆ, ಅವರು ಅದರ ಮಧ್ಯದಲ್ಲಿ ಬಹಳ ಜನರನ್ನು ವಿಧವೆಯರನ್ನಾಗಿ ಮಾಡಿದ್ದಾರೆ.
- 26ಅದರ ಯಾಜಕರು ನನ್ನ ವಿಧಿಗಳನ್ನು ಭಂಗಪಡಿಸಿದ್ದಾರೆ; ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರಪಡಿಸಿದ್ದಾರೆ; ಪರಿಶುದ್ಧ ವಾದದ್ದಕ್ಕೂ ಅಪವಿತ್ರವಾದದ್ದಕ್ಕೂ ಭೇದವೆಣಿಸಲಿಲ್ಲ; ಶುದ್ಧಾಶುದ್ಧ ವಿವೇಚನೆಯನ್ನು ಬೋಧಿಸಲಿಲ್ಲ, ನನ್ನ ಸಬ್ಬತ್ತುಗಳಿಗೆ ತಮ್ಮ ಕಣ್ಣುಗಳನ್ನು ಮರೆಮಾಡಿದ್ದಾರೆ. ಆದದರಿಂದ ನಾನು ಅವರಲ್ಲಿ ಅಪವಿತ್ರನಾದೆನು.
Cross references
- Isaiah 1:5 ಯೆಶಾಯ 1:5ನೀವು ಹೆಚ್ಚೆಚ್ಚಾಗಿ ತಿರುಗಿಬಿದ್ದು ಯಾಕೆ ನೀವು ಇನ್ನು ಹೊಡೆಯಿಸಿಕೊಳ್ಳುತ್ತೀರಿ. ತಲೆ ಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.
- 2 Chronicles 28:22 2 ಪೂರ್ವಕಾಲವೃತ್ತಾಂತ 28:22ಇದಲ್ಲದೆ ಅರಸನಾದ ಆಹಾಜನು ತನ್ನ ಇಕ್ಕಟ್ಟಿನ ಕಾಲದಲ್ಲಿ ಮತ್ತಷ್ಟು ಕರ್ತನಿಗೆ ವಿರೋಧ ವಾಗಿ ಅಪರಾಧ ಮಾಡಿದನು.
- Jeremiah 2:30 ಯೆರೆಮೀಯ 2:30ನಾನು ನಿಮ್ಮ ಮಕ್ಕಳನ್ನು ಹೊಡೆದದ್ದು ವ್ಯರ್ಥವಾಯಿತು. ಅವರು ಶಿಕ್ಷೆಯನ್ನು ತಕ್ಕೊಳ್ಳಲಿಲ್ಲ. ನಿಮ್ಮ ಸ್ವಂತ ಕತ್ತಿಯು ನಾಶಮಾಡುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿವೆ.
- Isaiah 9:13 ಯೆಶಾಯ 9:13ಹೀಗಿದ್ದಾಗ್ಯೂ ಆ ಜನರು ತಮ್ಮನ್ನು ಹೊಡೆ ದಾತನ ಕಡೆಗೆ ತಿರುಗದೆಯೂ ಇಲ್ಲವೆ ಸೈನ್ಯಗಳ ಕರ್ತನನ್ನು ಹುಡುಕದೆಯೂ ಇದ್ದಾರೆ.
- 2 Chronicles 36:14–16 2 ಪೂರ್ವಕಾಲವೃತ್ತಾಂತ 36:14–16ಇದಲ್ಲದೆ ಯಾಜಕರಲ್ಲಿರುವ ಎಲ್ಲಾ ಪ್ರಧಾನರೂ ಜನರೂ ಜನಾಂಗಗಳ ಅಸಹ್ಯ ಗಳನ್ನು ಹಿಂಬಾಲಿಸಿ ಬಹಳವಾಗಿ ಅಪರಾಧ ಮಾಡಿ ಕರ್ತನು ಯೆರೂಸಲೇಮಿನಲ್ಲಿ ಪರಿಶುದ್ಧ ಮಾಡಿದ ಆತನ ಆಲಯವನ್ನು ಹೊಲೆ ಮಾಡಿದರು. ಅವರ ಪಿತೃಗಳ ಕರ್ತನಾದ ದೇವರು ತನ್ನ ಸೇವಕರನ್ನು ಅವನ ಬಳಿಗೆ ಕಳುಹಿಸಿದನು, ಹೊತ್ತಾರೆಯಿಂದ ಕಳುಹಿಸುತ್ತಾ ಬಂದನು, ಯಾಕಂದರೆ ಆತನು ತನ್ನ ಜನರ ಮೇಲೆಯೂ ತನ್ನ ನಿವಾಸಸ್ಥಾನದ ಮೇಲೆಯೂ ಕನಿಕರಪಟ್ಟನು. ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು.
- Jeremiah 6:29 ಯೆರೆಮೀಯ 6:29ತಿದಿಯು ಸುಡುತ್ತದೆ, ಬೆಂಕಿಯೊಳಗಿಂದ ಸೀಸವು ಕರಗುತ್ತದೆ; ಪುಟಕ್ಕೆ ಹಾಕುವವನು ವ್ಯರ್ಥವಾಗಿ ಹಾಕುತ್ತಾನೆ; ಕೆಟ್ಟವರು ಕಿತ್ತು ತೆಗೆಯಲ್ಪಡಲಿಲ್ಲ;ಹೊಲಸಾದ ಬೆಳ್ಳಿ ಎಂದು ಅವರಿಗೆ ಹೆಸರಾಗುವದು; ಕರ್ತನು ಅವರನ್ನು ತಳ್ಳಿದ್ದಾನೆ.
- Jeremiah 44:16–19 ಯೆರೆಮೀಯ 44:16–19ನೀನು ಕರ್ತನ ಹೆಸರಿನಲ್ಲಿ ನಮ್ಮ ಸಂಗಡ ಮಾತನಾಡಿದ ಮಾತಿನ ವಿಷಯದಲ್ಲಿ ನಾವು ನಿನ್ನನ್ನು ಕೇಳುವದಿಲ್ಲ. ಆದರೆ ಸ್ವಂತ ಬಾಯಿಂದ ಹೊರಡು ವವೆಲ್ಲವನ್ನೂ ಖಂಡಿತವಾಗಿ ಮಾಡುತ್ತೇವೆ; ಗಗನದ ಒಡತಿಗೆ ಧೂಪ ಸುಡುತ್ತೇವೆ. ಪಾನದರ್ಪಣೆಗಳನ್ನು ಅವಳಿಗೆ ಹೊಯ್ಯುತ್ತೇವೆ, ನಮ್ಮ ತಂದೆಗಳೂ ನಮ್ಮ ಅರಸರೂ ನಮ್ಮ ಪ್ರಧಾನರೂ ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಮಾಡಿದ ಪ್ರಕಾರವೇ ನಾವೂ ಮಾಡುವೆವು; ಆಗ ಆಹಾರದಿಂದ ಚೆನ್ನಾಗಿದ್ದೆವು, ಕೇಡು ನೋಡಲಿಲ್ಲ. ಆದರೆ ನಾವು ಗಗನದ ಒಡತಿಗೆ ಧೂಪ ಸುಡುವ ದನ್ನೂ ಪಾನದರ್ಪಣೆಗಳನ್ನೂ ಅವಳಿಗೆ ಹೊಯ್ಯುವ ದನ್ನೂ ಬಿಟ್ಟಂದಿನಿಂದ ನಮಗೆ ಎಲ್ಲಾ ಸಾಲದೆ ಹೋಯಿತು ಕತ್ತಿಯಿಂದಲೂ ಕ್ಷಾಮದಿಂದಲೂ ನಿರ್ಮೂಲವಾದೆವು. ಇದಲ್ಲದೆ ನಾವು ಗಗನದ ಒಡತಿಗೆ ಧೂಪಸುಟ್ಟು, ಅವಳಿಗೆ ಪಾನದರ್ಪಣೆ ಹೊಯ್ದಾಗ ನಮ್ಮ ಗಂಡಂದಿರನ್ನು ಬಿಟ್ಟು ಅವಳ ಪೂಜೆ ಗೋಸ್ಕರ ದೋಸೆಗಳನ್ನು ಮಾಡಿ ಅವಳಿಗೆ ಪಾನ ದರ್ಪಣೆಗಳನ್ನೂ ಹೊಯಿದೆವಲ್ಲವೋ?
- Ezekiel 24:13 ಯೆಹೆಜ್ಕೇಲನು 24:13ನಿನ್ನ ಅಶುದ್ಧ ತ್ವವು ದುಷ್ಕರ್ಮವುಳ್ಳದ್ದು; ನಾನು ನಿನ್ನನ್ನು ಪರಿಶುದ್ಧ ಮಾಡಿದರೂ ನೀನು ಶುದ್ಧವಾಗದ ಕಾರಣ ನಾನು ನನ್ನ ರೋಷವನ್ನು ನಿನ್ನ ಮೇಲೆ ಕಳುಹಿಸುವಷ್ಟು ಕಾಲದ ವರೆಗೂ ಇನ್ನು ಮೇಲೆ ನೀನು ನಿನ್ನ ಅಪವಿತ್ರತ್ವದಿಂದ ಇನ್ನು ಶುದ್ಧವಾಗುವದಿಲ್ಲ.
- Zephaniah 3:2 ಚೆಫನ್ಯ 3:2ಅವಳು ಶಬ್ದಕ್ಕೆ ವಿಧೇಯಳಾಗಲಿಲ್ಲ, ಶಿಕ್ಷೆಗೆ ಒಳಪಡಲಿಲ್ಲ, ಕರ್ತನಲ್ಲಿ ಭರವಸವಿಡ ಲಿಲ್ಲ. ತನ್ನ ದೇವರ ಸವಿಾಪಕ್ಕೆ ಬರಲಿಲ್ಲ.
- Jeremiah 5:3 ಯೆರೆಮೀಯ 5:3ಓ ಕರ್ತನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇವೆಯ ಲ್ಲವೋ? ಅವರನ್ನು ಹೊಡೆದಿ, ಆದರೆ ಅವರಿಗೆ ದುಃಖವಾಗಲಿಲ್ಲ; ಅವರನ್ನು ಸಂಹರಿಸಿದಿ, ಆದರೆ ಶಿಕ್ಷೆ ಹೊಂದಲೊಲ್ಲದೆ ಇದ್ದರು; ತಮ್ಮ ಮುಖಗಳನ್ನು ಬಂಡೆಗಿಂತ ಕಠಿಣ ಮಾಡಿಕೊಂಡಿದ್ದಾರೆ; ಅವರು ಹಿಂತಿರುಗುವದಕ್ಕೆ ನಿರಾಕರಿಸಿದ್ದಾರೆ.