Ezekiel · chapter 22 · verse 25
Ezekiel 22:25 in Kannada
ಕೊಳ್ಳೆಯನ್ನು ಸುಲಿದುಕೊಳ್ಳುವ ಘರ್ಜಿಸುವ ಸಿಂಹದ ಹಾಗೆ ಅದರ ಮಧ್ಯದಲ್ಲಿ ಪ್ರವಾದಿಗಳ ಒಳಸಂಚು ಉಂಟು; ಪ್ರಾಣಗಳನ್ನು ತಿಂದುಬಿಟ್ಟಿದ್ದಾರೆ. ಸಂಪತ್ತನ್ನೂ ಅಮೂಲ್ಯವಾದ ವಸ್ತುವನ್ನೂ ದೋಚಿ ಕೊಂಡಿದ್ದಾರೆ, ಅವರು ಅದರ ಮಧ್ಯದಲ್ಲಿ ಬಹಳ ಜನರನ್ನು ವಿಧವೆಯರನ್ನಾಗಿ ಮಾಡಿದ್ದಾರೆ.
Kolleyannu sulidukolluva gharjisuva sinhada haage adara madhyadalli pravaadigala olasanchu untu; praanagalannu tindubittiddaare. Sampattannoo amoolyavaada vastuvannoo dochi kondiddaare, avaru adara madhyadalli bahala janarannu vidhaveyarannaagi maadiddaare.
Ezekiel 22:25 in English
- King James Version (KJV)
- [There is] a conspiracy of her prophets in the midst thereof, like a roaring lion ravening the prey; they have devoured souls; they have taken the treasure and precious things; they have made her many widows in the midst thereof.
- World English Bible (WEB)
- There is a conspiracy of her prophets within it, like a roaring lion ravening the prey. They have devoured souls. They take treasure and precious things. They have made many widows within it.
- American Standard Version (ASV)
- There is a conspiracy of her prophets in the midst thereof, like a roaring lion ravening the prey: they have devoured souls; they take treasure and precious things; they have made her widows many in the midst thereof.
- Bible in Basic English (BBE)
- Her rulers in her are like a loud-voiced lion violently taking his food; they have made a meal of souls; they have taken wealth and valued property; they have made great the number of widows in her.
- Darby Translation (DBY)
- There is a conspiracy of her prophets in the midst of her like a roaring lion ravening the prey; they devour souls; they take away treasure and precious things; they increase her widows in the midst of her;
- Webster's Bible (WBS)
- [There is] a conspiracy of her prophets in the midst of her, like a roaring lion ravening the prey; they have devoured souls; they have taken the treasure and precious things; they have made her many widows in the midst of her.
- Young's Literal Translation (YLT)
- A conspiracy of its prophets [is] in its midst, as a roaring lion tearing prey; The soul they have devoured, Wealth and glory they have taken, Its widows have multiplied in its midst.
Read in context
- 23ಇದಲ್ಲದೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ --
- 24ಮನುಷ್ಯಪುತ್ರನೇ, ಅದಕ್ಕೆ ಹೀಗೆ ಹೇಳು ಅಶುದ್ಧರಾಗದಂಥ ರೌದ್ರದ ದಿವಸ ಗಳಲ್ಲಿ ಮಳೆ ಸುರಿಯುವಂತಹ ದೇಶವು ನೀನೇ,
- 25ಕೊಳ್ಳೆಯನ್ನು ಸುಲಿದುಕೊಳ್ಳುವ ಘರ್ಜಿಸುವ ಸಿಂಹದ ಹಾಗೆ ಅದರ ಮಧ್ಯದಲ್ಲಿ ಪ್ರವಾದಿಗಳ ಒಳಸಂಚು ಉಂಟು; ಪ್ರಾಣಗಳನ್ನು ತಿಂದುಬಿಟ್ಟಿದ್ದಾರೆ. ಸಂಪತ್ತನ್ನೂ ಅಮೂಲ್ಯವಾದ ವಸ್ತುವನ್ನೂ ದೋಚಿ ಕೊಂಡಿದ್ದಾರೆ, ಅವರು ಅದರ ಮಧ್ಯದಲ್ಲಿ ಬಹಳ ಜನರನ್ನು ವಿಧವೆಯರನ್ನಾಗಿ ಮಾಡಿದ್ದಾರೆ.
- 26ಅದರ ಯಾಜಕರು ನನ್ನ ವಿಧಿಗಳನ್ನು ಭಂಗಪಡಿಸಿದ್ದಾರೆ; ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರಪಡಿಸಿದ್ದಾರೆ; ಪರಿಶುದ್ಧ ವಾದದ್ದಕ್ಕೂ ಅಪವಿತ್ರವಾದದ್ದಕ್ಕೂ ಭೇದವೆಣಿಸಲಿಲ್ಲ; ಶುದ್ಧಾಶುದ್ಧ ವಿವೇಚನೆಯನ್ನು ಬೋಧಿಸಲಿಲ್ಲ, ನನ್ನ ಸಬ್ಬತ್ತುಗಳಿಗೆ ತಮ್ಮ ಕಣ್ಣುಗಳನ್ನು ಮರೆಮಾಡಿದ್ದಾರೆ. ಆದದರಿಂದ ನಾನು ಅವರಲ್ಲಿ ಅಪವಿತ್ರನಾದೆನು.
- 27ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ ಪ್ರಾಣ ಗಳನ್ನು ನುಂಗುವ ಹಾಗೆ ಬೇಟೆಯ ತೋಳಗಳಂತಿ ದ್ದಾರೆ.
Cross references
- Hosea 6:9 ಹೋಶೇಯ 6:9ಕಳ್ಳರ ಗುಂಪು ಮನುಷ್ಯನಿಗೋಸ್ಕರ ಕಾಯುವ ಪ್ರಕಾರ ಯಾಜಕರ ಗುಂಪು ಒಪ್ಪಿಗೆಯಿಂದ ದಾರಿಯಲ್ಲಿ ಕೊಲೆಮಾಡುತ್ತಾರೆ. ಅವರು ನೀಚತನವನ್ನು ಮಾಡುವವರಾಗಿದ್ದಾರೆ.
- Jeremiah 2:34 ಯೆರೆಮೀಯ 2:34ಇದಲ್ಲದೆ ನಿನ್ನ ಸೆರಗುಗಳಲ್ಲಿ ಅಪರಾಧವಿಲ್ಲದ ಬಡಪ್ರಾಣಿಗಳ ರಕ್ತವು ಸಿಕ್ಕಿದೆ; ಅಂತರಂಗದ ಶೋಧನೆಯಿಂದಲ್ಲ, ಆದರೆ ಇವರೆಲ್ಲರ ಮೇಲೆಯೇ ಅದನ್ನು ಕಂಡಿದ್ದೇನೆ.
- Jeremiah 11:9 ಯೆರೆಮೀಯ 11:9ಇದಲ್ಲದೆ, ಕರ್ತನು ನನಗೆ ಹೇಳಿದ್ದೇನಂದರೆ-- ಯೆಹೂದದ ಮನುಷ್ಯರಲ್ಲಿಯೂ ಯೆರೂಸಲೇಮಿನ ನಿವಾಸಿಗಳಲ್ಲಿಯೂ ಒಳಸಂಚು ಕಂಡು ಬಂದಿದೆ.
- Ezekiel 13:19 ಯೆಹೆಜ್ಕೇಲನು 13:19ಸುಳ್ಳಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳಿ, ಸಾಯದಿರುವವರನ್ನು ಸಾಯಿಸಿ, ಸಾಯುವವರನ್ನು ಬದುಕಿಸಿ, ಒಂದು ಹಿಡಿ ಬಾರ್ಲಿಗೂ ತುಂಡು ರೊಟ್ಟಿಗೂ ನನ್ನನ್ನು ನನ್ನ ಜನರೊಳಗೆ ಅಪವಿತ್ರಪಡಿಸುವಿರೋ?
- Micah 3:5–7 ಮೀಕ 3:5–7ತನ್ನ ಜನರು ತಪ್ಪುವಂತೆ ಮಾಡುವ ಪ್ರವಾದಿಗಳ ವಿಷಯವಾಗಿ ಕರ್ತನು ಹೀಗೆ ಹೇಳುತ್ತಾನೆ--ಅವರಿಗೆ ತಿನ್ನುವದಕ್ಕೆ ಕೊಡುವಂತವರಿಗೆ--ನಿಮಗೆ ಸಮಾಧಾನವಾಗಲಿ ಎಂದು ಹೇಳುತ್ತಾರೆ; ಆದರೆ ತಮ್ಮ ಬಾಯಿಗೆ ಏನೂ ಕೊಡದವನ ವಿರೋಧವಾಗಿ ಯುದ್ಧಕ್ಕೂ ಅವರು ಸಿದ್ಧರಾಗುವರು. ದರ್ಶನವಿಲ್ಲದ ನಿಮಗೆ ರಾತ್ರಿ ಯಾಗುವದು; ಶಕುನವಿಲ್ಲದೆ ನಿಮಗೆ ಕತ್ತಲಾಗುವದು; ಹೌದು, ಪ್ರವಾದಿಗಳ ಮೇಲೆ ಸೂರ್ಯ ಮುಣುಗು ವದು, ಅವರ ಮೇಲೆ ಹಗಲು ಕತ್ತಲಾಗುವದು. ಆಗ ದರ್ಶಿಗಳು ನಾಚಿಕೆಪಡುವರು, ಶಕುನಗಾರರು ವಿಸ್ಮಯಗೊಳ್ಳುವರು; ಹೌದು, ದೇವರಿಂದ ಉತ್ತರ ವಿಲ್ಲದ ಕಾರಣ ಎಲ್ಲರೂ ತಮ್ಮ ತುಟಿಗಳನ್ನು ಮುಚ್ಚಿ ಕೊಳ್ಳುವರು.
- 2 Peter 2:1–3 2 ಪೇತ್ರನು 2:1–3ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಅವರ ಕೆಡುಕಿನ ಮಾರ್ಗಗಳನ್ನು ಅನೇಕರು ಅನುಸರಿಸುವರು; ಅವರ ನಿಮಿತ್ತ ಸತ್ಯ ಮಾರ್ಗಕ್ಕೆ ದೂಷಣೆ ಉಂಟಾಗುವದು. ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತು ಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸ ಬೇಕೆಂದಿರುವರು. ಅಂಥವರಿಗೆ ಬಹಳ ಕಾಲದಿಂದಿದ್ದ ತೀರ್ಪು ತಡವಾಗುವದಿಲ್ಲ. ಅವರಿಗಾಗುವ ನಾಶನವು ತೂಕಡಿಸುವದಿಲ್ಲ.
- Mark 12:40 ಮಾರ್ಕನು 12:40ಇವರು ವಿಧವೆಯರ ಮನೆಗಳನ್ನು ನುಂಗಿ ನಟನೆಗಾಗಿ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ; ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು ಅಂದನು.
- Lamentations 4:13 ಪ್ರಲಾಪಗಳು 4:13ಅವಳ ಪ್ರವಾದಿಗಳ ಪಾಪಗಳಿಗೋಸ್ಕರವೂ ಅವಳ ಯಾಜಕರ ಅಕ್ರಮಗಳಿ ಗೋಸ್ಕರವೂ ಹೀಗಾಯಿತು. ಯಾಕಂದರೆ ಇವರು ನೀತಿವಂತರ ರಕ್ತವನ್ನು ಅವಳ ಮಧ್ಯ ಚೆಲ್ಲಿದ್ದರು.
- Luke 20:47 ಲೂಕನು 20:47ಇವರು ವಿಧವೆಯರ ಮನೆಗಳನ್ನು ನುಂಗಿ ತೋರಿಕೆ ಗಾಗಿ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ; ಇವರೇ ಹೆಚ್ಚಾದ ದಂಡನೆಯನ್ನು ಹೊಂದುವರು ಅಂದನು.
- Jeremiah 5:30–31 ಯೆರೆಮೀಯ 5:30–31ಆಶ್ಚರ್ಯವೂ ಭಯಂಕರವೂ ಆದ ಕಾರ್ಯವು ದೇಶದಲ್ಲಿ ನಡೆಯು ತ್ತದೆ,ಏನಂದರೆ ಪ್ರವಾದಿಗಳು ಸುಳ್ಳಾಗಿ ಪ್ರವಾದಿಸು ತ್ತಾರೆ, ಯಾಜಕರು ತಮ್ಮ ಆದಾಯದಿಂದ ದೊರೆತನ ಮಾಡುತ್ತಾರೆ; ನನ್ನ ಜನರು ಅದನ್ನು ಪ್ರೀತಿ ಮಾಡು ತ್ತಾರೆ; ಆದರೆ ಅದರ ಅಂತ್ಯದಲ್ಲಿ ನೀವು ಏನು ಮಾಡುವಿರಿ? ಏನಂದರೆ ಪ್ರವಾದಿಗಳು ಸುಳ್ಳಾಗಿ ಪ್ರವಾದಿಸು ತ್ತಾರೆ, ಯಾಜಕರು ತಮ್ಮ ಆದಾಯದಿಂದ ದೊರೆತನ ಮಾಡುತ್ತಾರೆ; ನನ್ನ ಜನರು ಅದನ್ನು ಪ್ರೀತಿ ಮಾಡು ತ್ತಾರೆ; ಆದರೆ ಅದರ ಅಂತ್ಯದಲ್ಲಿ ನೀವು ಏನು ಮಾಡುವಿರಿ?
- Lamentations 2:14 ಪ್ರಲಾಪಗಳು 2:14ನಿನ್ನ ಪ್ರವಾದಿಗಳು ನಿನಗಾಗಿ ವ್ಯರ್ಥವಾದ ಮೂರ್ಖತನದ ವಿಷಯಗಳನ್ನು ನೋಡಿದ್ದಾರೆ. ಅವರು ನಿನ್ನ ದುರವಸ್ಥೆಯನ್ನು ನೀಗಿಸುವದಕ್ಕಾಗಿ ನಿನ್ನ ದುಷ್ಟತನ ವನ್ನು ಬಯಲಿಗೆ ತರಲಿಲ್ಲ; ಆದರೆ ನಿನಗಾಗಿ ಸುಳ್ಳಿನ ಭಾರಗಳನ್ನು ಮತ್ತು ಗಡೀಪಾರು ಮಾಡುವ ಕಾರಣ ಗಳನ್ನು ನೋಡಿದ್ದಾರೆ.
- Revelation 18:13 ಪ್ರಕಟನೆ 18:13ಲವಂಗ, ಚೆಕ್ಕೆ, ಧೂಪ, ಸುಗಂಧ ತೈಲ, ಸಾಂಬ್ರಾಣಿ, ದ್ರಾಕ್ಷಾರಸ, ಎಣ್ಣೆ, ನಯವಾದಹಿಟ್ಟು, ಗೋಧಿ, ದನಗಳು, ಕುರಿ ಗಳು, ಕುದುರೆಗಳು, ರಥಗಳು, ಗುಲಾಮರು, ಮನುಷ್ಯರ ಪ್ರಾಣಗಳು ಇವೇ ಮೊದಲಾದವುಗಳನ್ನು ಯಾರೂ ಎಂದೂ ಕೊಂಡುಕೊಳ್ಳುವರಿಲ್ಲ ಎಂದು ದುಃಖಿಸುವರು.
Original words (Hebrew)
- conspiracy · H7195קֶשֶׁר qesher
- prophets · H5030נָבִיא nâbîyʼ
- midst · H8432תָּוֶךְ tâvek
- roaring · H7580שָׁאַג shâʼag
- lion · H738אֲרִי ʼărîy
- ravening · H2963טָרַף ṭâraph
- prey · H2964טֶרֶף ṭereph
- devoured · H398אָכַל ʼâkal
- souls · H5315נֶפֶשׁ nephesh
- taken · H3947לָקַח lâqach
- treasure · H2633חֹסֶן chôçen
- things · H3366יְקָר yᵉqâr
- many · H7235רָבָה râbâh
- widows · H490אַלְמָנָה ʼalmânâh
- midst · H8432תָּוֶךְ tâvek