Ezekiel · chapter 22 · verse 29
Ezekiel 22:29 in Kannada
ದೇಶದ ಜನರು ಬಲಾತ್ಕಾರ ಮಾಡಿದ್ದಾರೆ, ಕೊಳ್ಳೆಯನ್ನು ಹೊಡೆದಿದ್ದಾರೆ. ಬಡವನನ್ನೂ ದರಿದ್ರ ರನ್ನೂ ಪೀಡಿಸಿದ್ದಾರೆ; ಹೌದು, ಅವರು ನ್ಯಾಯವಿಲ್ಲದೆ ಒಬ್ಬ ಅಪರಿಚಿತನನ್ನು ಬಲಾತ್ಕಾರಪಡಿಸಿದ್ದಾರೆ.
Deshada janaru balaatkaara maadiddaare, kolleyannu hodediddaare. Badavanannoo daridra rannoo peedisiddaare; haudu, avaru nyaayavillade obba aparichitanannu balaatkaarapadisiddaare.
Ezekiel 22:29 in English
- King James Version (KJV)
- The people of the land have used oppression, and exercised robbery, and have vexed the poor and needy: yea, they have oppressed the stranger wrongfully.
- World English Bible (WEB)
- The people of the land have used oppression and exercised robbery. Yes, they have troubled the poor and needy, and have oppressed the foreigner wrongfully.
- American Standard Version (ASV)
- The people of the land have used oppression, and exercised robbery; yea, they have vexed the poor and needy, and have oppressed the sojourner wrongfully.
- Bible in Basic English (BBE)
- The people of the land have been acting cruelly, taking men's goods by force; they have been hard on the poor and those in need, and have done wrong to the man from a strange land.
- Darby Translation (DBY)
- The people of the land use oppression and practise robbery; and they vex the poor and needy, and oppress the stranger wrongfully.
- Webster's Bible (WBS)
- The people of the land have used oppression, and exercised robbery, and have oppressed the poor and needy: yes, they have oppressed the stranger wrongfully.
- Young's Literal Translation (YLT)
- The people of the land have used oppression, And have taken plunder violently away, And humble and needy have oppressed, And the sojourner oppressed — without judgment.
Read in context
- 27ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ ಪ್ರಾಣ ಗಳನ್ನು ನುಂಗುವ ಹಾಗೆ ಬೇಟೆಯ ತೋಳಗಳಂತಿ ದ್ದಾರೆ.
- 28ಅವರ ಪ್ರವಾದಿಗಳು ಅವರಿಗೆ ಸುಣ್ಣ ಹಚ್ಚುತ್ತಾರೆ, ಮೋಸವನ್ನು ದರ್ಶಿಸಿ ಸುಳ್ಳು ಶಕುನ ಹೇಳುತ್ತಾರೆ; ಕರ್ತನು ಮಾತನಾಡದಿರುವದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು ತ್ತಾರೆ.
- 29ದೇಶದ ಜನರು ಬಲಾತ್ಕಾರ ಮಾಡಿದ್ದಾರೆ, ಕೊಳ್ಳೆಯನ್ನು ಹೊಡೆದಿದ್ದಾರೆ. ಬಡವನನ್ನೂ ದರಿದ್ರ ರನ್ನೂ ಪೀಡಿಸಿದ್ದಾರೆ; ಹೌದು, ಅವರು ನ್ಯಾಯವಿಲ್ಲದೆ ಒಬ್ಬ ಅಪರಿಚಿತನನ್ನು ಬಲಾತ್ಕಾರಪಡಿಸಿದ್ದಾರೆ.
- 30ಬೇಲಿ ಕಟ್ಟುವ ಮನುಷ್ಯನನ್ನು ದೇಶಕ್ಕೋಸ್ಕರ ನಾನು ಅದನು ನಾಶಮಾಡದ ಹಾಗೆ ಪೌಳಿಯ ಒಡಕಿನಲ್ಲಿ ನಿಲ್ಲತಕ್ಕ ವನನ್ನು ಹುಡುಕಿದೆನು, ಆದರೆ ಸಿಕ್ಕಲಿಲ್ಲ.ಆದದ ರಿಂದ ನನ್ನ ರೋಷವನ್ನು ಅವರ ಮೇಲೆ ಸುರಿಸಿದ್ದೇನೆ; ನನ್ನ ಸಿಟ್ಟಿನ ಬೆಂಕಿಯಿಂದ ಅವರನ್ನು ಸಂಹರಿಸಿದ್ದೇನೆ; ಅವರ ಮಾರ್ಗವನ್ನು ಅವರ ತಲೆಗಳ ಮೇಲೆ ಮುಯ್ಯಿ ತೀರಿಸಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ.
- 31ಆದದ ರಿಂದ ನನ್ನ ರೋಷವನ್ನು ಅವರ ಮೇಲೆ ಸುರಿಸಿದ್ದೇನೆ; ನನ್ನ ಸಿಟ್ಟಿನ ಬೆಂಕಿಯಿಂದ ಅವರನ್ನು ಸಂಹರಿಸಿದ್ದೇನೆ; ಅವರ ಮಾರ್ಗವನ್ನು ಅವರ ತಲೆಗಳ ಮೇಲೆ ಮುಯ್ಯಿ ತೀರಿಸಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ.
Cross references
- Ezekiel 22:7 ಯೆಹೆಜ್ಕೇಲನು 22:7ನಿನ್ನಲ್ಲಿ ತಂದೆಯನ್ನೂ ತಾಯಿಯನ್ನೂ ಅಲಕ್ಷ್ಯ ಮಾಡಿದ್ದಾರೆ; ನಿನ್ನಲ್ಲಿ ಅಪರಿಚಿತರಿಗೆ ಬಲಾತ್ಕಾರ ಮಾಡಿದ್ದಾರೆ; ನಿನ್ನಲ್ಲಿ ದಿಕ್ಕಿಲ್ಲದವನನ್ನೂ ವಿಧವೆಯನ್ನೂ ಪೀಡಿಸಿದ್ದಾರೆ.
- Exodus 23:9 ವಿಮೋಚನಕಾಂಡ 23:9ಪರದೇಶಸ್ಥನನ್ನು ಉಪದ್ರವ ಪಡಿಸಬೇಡ; ಪರ ದೇಶಸ್ಥನ ಹೃದಯವನ್ನು ನೀವು ತಿಳಿದಿರುವಿರಿ. ನೀವೂ ಐಗುಪ್ತದೇಶದಲ್ಲಿ ಪರದೇಶಿಗಳಾಗಿದ್ದೀರಷ್ಟೆ.
- Leviticus 19:33 ಯಾಜಕಕಾಂಡ 19:33ಒಬ್ಬ ಪರಕೀಯನು ನಿಮ್ಮ ದೇಶದಲ್ಲಿ ನಿನ್ನೊಂದಿಗೆ ಪ್ರವಾಸಿಯಾಗಿದ್ದರೆ ಅವನನ್ನು ಉಪದ್ರಪಡಿಸಬೇಡಿರಿ.
- Jeremiah 5:31 ಯೆರೆಮೀಯ 5:31ಏನಂದರೆ ಪ್ರವಾದಿಗಳು ಸುಳ್ಳಾಗಿ ಪ್ರವಾದಿಸು ತ್ತಾರೆ, ಯಾಜಕರು ತಮ್ಮ ಆದಾಯದಿಂದ ದೊರೆತನ ಮಾಡುತ್ತಾರೆ; ನನ್ನ ಜನರು ಅದನ್ನು ಪ್ರೀತಿ ಮಾಡು ತ್ತಾರೆ; ಆದರೆ ಅದರ ಅಂತ್ಯದಲ್ಲಿ ನೀವು ಏನು ಮಾಡುವಿರಿ?
- Psalm 94:6 ಕೀರ್ತನೆಗಳು 94:6ವಿಧವೆಯನ್ನೂ ಪರ ದೇಶಸ್ಥನನ್ನೂ ಅವರು ಕೊಲ್ಲುತ್ತಾರೆ; ದಿಕ್ಕಿಲ್ಲದವರನ್ನು ಹತಮಾಡುತ್ತಾರೆ.
- Isaiah 5:7 ಯೆಶಾಯ 5:7ಸೈನ್ಯಗಳ ಕರ್ತನ ದ್ರಾಕ್ಷೇ ತೋಟವು ಇಸ್ರಾಯೇಲಿನ ಮನೆಯೇ, ಯೆಹೂದದ ಜನವೋ, ಆತನ ಇಷ್ಟದ ಗಿಡವೇ. ಆತನು ನ್ಯಾಯವನ್ನು ನಿರೀ ಕ್ಷಿಸಲು, ಇಗೋ, ಹಿಂಸೆಯೇ; ನೀತಿಯನ್ನು ನಿರೀಕ್ಷಿಸಲು ಗೋಳಾಟವೇ ಸಿಕ್ಕೀತು.
- Exodus 22:21 ವಿಮೋಚನಕಾಂಡ 22:21ಪರದೇಶಸ್ಥನನ್ನು ಉಪದ್ರವಪಡಿಸಬೇಡ, ಬಾಧೆ ಪಡಿಸಲೂಬೇಡ; ಯಾಕಂದರೆ ನೀವು ಐಗುಪ್ತದೇಶ ದಲ್ಲಿ ಪರದೇಶಿಗಳಾಗಿದ್ದಿರಿ.
- Isaiah 10:2 ಯೆಶಾಯ 10:2ಇವರು ವಿಧವೆಯರನ್ನು ಸೂರೆಮಾಡಿ ದಿಕ್ಕಿಲ್ಲದವರಿಂದ ಸುಲುಕೊಂಡು ದೀನರಿಗೆ ನ್ಯಾಯ ವನ್ನು ತಪ್ಪಿಸಿ ನನ್ನ ಬಡ ಜನರ ನ್ಯಾಯವನ್ನು ತೆಗೆಯ ಬೇಕೆಂದಿದ್ದಾರೆ.
- Amos 3:10 ಆಮೋಸ 3:10ತಮ್ಮ ಅರಮನೆಗಳಲ್ಲಿ ಬಲಾತ್ಕಾರವನ್ನೂ ಕೊಳ್ಳೆಯನ್ನೂ ನಿಕ್ಷೇಪವಾಗಿ ಕೂಡಿಸಿಕೊಂಡಿರುವವರು ನ್ಯಾಯವಾದ ದ್ದನ್ನು ಮಾಡುವದಕ್ಕೆ ಅವರಿಗೆ ತಿಳಿಯುವದಿಲ್ಲ ಎಂದು ಕರ್ತನು ಹೇಳುತ್ತಾನೆ.
- James 5:4 ಯಾಕೋಬನು 5:4ಇಗೋ, ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿ ದ್ದೀರಿ. ಆ ಕೂಲಿ ಕೂಗಿಕೊಳ್ಳುತ್ತದೆ; ಕೊಯಿದವರ ಕೂಗು ಸೈನ್ಯಗಳ ಕರ್ತನ ಕಿವಿಗಳಲ್ಲಿ ಬಿದ್ದಿದೆ.
- Micah 2:2 ಮೀಕ 2:2ಅವರು ಹೊಲಗಳನ್ನು ಆಶಿಸಿ ಬಲಾತ್ಕಾರದಿಂದ ತಕ್ಕೊಳ್ಳುತ್ತಾರೆ; ಮನೆಗಳನ್ನು ಸಹ ತೆಗೆದುಕೊಳ್ಳುತ್ತಾರೆ; ಮನುಷ್ಯನಿಗೂ ಅವನ ಮನೆಗೂ ಹೌದು, ಮನುಷ್ಯನಿಗೂ ಅವನ ಸ್ವಾಸ್ತ್ಯಕ್ಕೂ ಬಲಾತ್ಕಾರ ಮಾಡುತ್ತಾರೆ.
- Isaiah 59:3–7 ಯೆಶಾಯ 59:3–7ನಿಮ್ಮ ಕೈಗಳು ರಕ್ತದಿಂದಲೂ ನಿಮ್ಮ ಬೆರಳುಗಳು ಅಕ್ರಮದಿಂದಲೂ ಮೈಲಿಗೆಯಾಗಿವೆ; ನಿಮ್ಮ ತುಟಿಗಳು ಸುಳ್ಳನ್ನು ಮಾತಾಡುತ್ತವೆ; ನಿಮ್ಮ ನಾಲಿಗೆ ಅನ್ಯಾಯವನ್ನು ನುಡಿಯುತ್ತದೆ. ನ್ಯಾಯಕ್ಕೋಸ್ಕರ ಕರೆಯುವವನು ಯಾವನೂ ಇಲ್ಲ; ಇಲ್ಲವೆ ಸತ್ಯಕ್ಕೋಸ್ಕರ ಬೇಡು ವವನು ಒಬ್ಬನೂ ಇಲ್ಲ. ವ್ಯರ್ಥತ್ವದಲ್ಲಿ ವಿಶ್ವಾಸ ಇಡು ತ್ತಾರೆ. ಸುಳ್ಳನ್ನು ಮಾತಾಡುತ್ತಾರೆ; ಕೇಡನ್ನು ಗರ್ಭಧರಿಸಿ ಕೊಳ್ಳುತ್ತಾರೆ ಅಕ್ರಮವನ್ನು ಹೆರುತ್ತಾರೆ. ಹಾವಿನಂತೆ ಮೊಟ್ಟೆಗಳನ್ನು ಮರಿ ಮಾಡುತ್ತಾರೆ, ಜೇಡಹುಳದ ನೂಲನ್ನು ನೇಯುತ್ತಾರೆ; ಅದರ ಮೊಟ್ಟೆಗಳನ್ನು ತಿನ್ನುವವನು ಸಾಯುವನು; ಒಡೆಯುವಂಥಾದ್ದರಿಂದ ವಿಷದ ಮರಿಯು ಹೊರಡುವದು. ಅವರ ನೂಲು ವಸ್ತ್ರಕ್ಕಾಗದು; ತಮ್ಮ ಕೆಲಸಗಳಿಂದ ತಮ್ಮನ್ನು ಹೊದ್ದು ಕೊಳ್ಳರು; ಅವರ ಕೆಲಸಗಳು ಅಕ್ರಮದ ಕೆಲಸಗಳೇ; ಅವರ ಕೈಗಳಲ್ಲಿ ಹಿಂಸೆಯ ಕ್ರಿಯೆಗಳು ಅವೆ. ಅವರ ಕಾಲುಗಳು ಕೇಡಿಗೆ ಓಡುತ್ತವೆ; ಅಪರಾಧವಿಲ್ಲದ ರಕ್ತ ವನ್ನು ಚೆಲ್ಲುವದಕ್ಕೆ ತ್ವರೆಪಡುತ್ತವೆ. ಅವರ ಆಲೋ ಚನೆ ಗಳು ದುಷ್ಟತನದ ಆಲೋಚನೆಗಳೇ; ನಷ್ಟವೂ ನಾಶವೂ ಅವರ ಮಾರ್ಗಗಳಲ್ಲಿ ಅವೆ.