Skip to content
ThuthiThuthiThuthi
Ezekiel · chapter 22 · verse 30

Ezekiel 22:30 in Kannada

ಬೇಲಿ ಕಟ್ಟುವ ಮನುಷ್ಯನನ್ನು ದೇಶಕ್ಕೋಸ್ಕರ ನಾನು ಅದನು ನಾಶಮಾಡದ ಹಾಗೆ ಪೌಳಿಯ ಒಡಕಿನಲ್ಲಿ ನಿಲ್ಲತಕ್ಕ ವನನ್ನು ಹುಡುಕಿದೆನು, ಆದರೆ ಸಿಕ್ಕಲಿಲ್ಲ.ಆದದ ರಿಂದ ನನ್ನ ರೋಷವನ್ನು ಅವರ ಮೇಲೆ ಸುರಿಸಿದ್ದೇನೆ; ನನ್ನ ಸಿಟ್ಟಿನ ಬೆಂಕಿಯಿಂದ ಅವರನ್ನು ಸಂಹರಿಸಿದ್ದೇನೆ; ಅವರ ಮಾರ್ಗವನ್ನು ಅವರ ತಲೆಗಳ ಮೇಲೆ ಮುಯ್ಯಿ ತೀರಿಸಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ.

Beli kattuva manushyanannu deshakkoskara naanu adanu naashamaadada haage pauliya odakinalli nillatakka vanannu hudukidenu, aadare sikkalilla.aadada rinda nanna roshavannu avara mele surisiddene; nanna sittina benkiyinda avarannu sanharisiddene; avara maargavannu avara talegala mele muyyi teerisiddenendu devaraada kartanu heluttaane.

Ezekiel 22:30 in English

King James Version (KJV)
And I sought for a man among them, that should make up the hedge, and stand in the gap before me for the land, that I should not destroy it: but I found none.
World English Bible (WEB)
“I sought for a man among them who would build up the wall and stand in the gap before me for the land, that I would not destroy it; but I found no one.
American Standard Version (ASV)
And I sought for a man among them, that should build up the wall, and stand in the gap before me for the land, that I should not destroy it; but I found none.
Bible in Basic English (BBE)
And I was looking for a man among them who would make up the wall and take his station in the broken place before me for the land, so that I might not send destruction on it: but there was no one.
Darby Translation (DBY)
And I sought for a man among them, that should make up the fence, and stand in the breach before me for the land, that I should not destroy it; but I found none.
Webster's Bible (WBS)
And I sought for a man among them, that should make up the hedge, and stand in the gap before me for the land, that I should not destroy it: but I found none.
Young's Literal Translation (YLT)
And I seek of them a man making a fence, And standing in the breach before Me, In behalf of the land — not to destroy it, And I have not found.

Read in context

  1. 28ಅವರ ಪ್ರವಾದಿಗಳು ಅವರಿಗೆ ಸುಣ್ಣ ಹಚ್ಚುತ್ತಾರೆ, ಮೋಸವನ್ನು ದರ್ಶಿಸಿ ಸುಳ್ಳು ಶಕುನ ಹೇಳುತ್ತಾರೆ; ಕರ್ತನು ಮಾತನಾಡದಿರುವದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು ತ್ತಾರೆ.
  2. 29ದೇಶದ ಜನರು ಬಲಾತ್ಕಾರ ಮಾಡಿದ್ದಾರೆ, ಕೊಳ್ಳೆಯನ್ನು ಹೊಡೆದಿದ್ದಾರೆ. ಬಡವನನ್ನೂ ದರಿದ್ರ ರನ್ನೂ ಪೀಡಿಸಿದ್ದಾರೆ; ಹೌದು, ಅವರು ನ್ಯಾಯವಿಲ್ಲದೆ ಒಬ್ಬ ಅಪರಿಚಿತನನ್ನು ಬಲಾತ್ಕಾರಪಡಿಸಿದ್ದಾರೆ.
  3. 30ಬೇಲಿ ಕಟ್ಟುವ ಮನುಷ್ಯನನ್ನು ದೇಶಕ್ಕೋಸ್ಕರ ನಾನು ಅದನು ನಾಶಮಾಡದ ಹಾಗೆ ಪೌಳಿಯ ಒಡಕಿನಲ್ಲಿ ನಿಲ್ಲತಕ್ಕ ವನನ್ನು ಹುಡುಕಿದೆನು, ಆದರೆ ಸಿಕ್ಕಲಿಲ್ಲ.ಆದದ ರಿಂದ ನನ್ನ ರೋಷವನ್ನು ಅವರ ಮೇಲೆ ಸುರಿಸಿದ್ದೇನೆ; ನನ್ನ ಸಿಟ್ಟಿನ ಬೆಂಕಿಯಿಂದ ಅವರನ್ನು ಸಂಹರಿಸಿದ್ದೇನೆ; ಅವರ ಮಾರ್ಗವನ್ನು ಅವರ ತಲೆಗಳ ಮೇಲೆ ಮುಯ್ಯಿ ತೀರಿಸಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ.
  4. 31ಆದದ ರಿಂದ ನನ್ನ ರೋಷವನ್ನು ಅವರ ಮೇಲೆ ಸುರಿಸಿದ್ದೇನೆ; ನನ್ನ ಸಿಟ್ಟಿನ ಬೆಂಕಿಯಿಂದ ಅವರನ್ನು ಸಂಹರಿಸಿದ್ದೇನೆ; ಅವರ ಮಾರ್ಗವನ್ನು ಅವರ ತಲೆಗಳ ಮೇಲೆ ಮುಯ್ಯಿ ತೀರಿಸಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ.
Read all of Ezekiel 22

Cross references

Original words (Hebrew)

Ezekiel 22:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.