Ezekiel · chapter 22 · verse 31
Ezekiel 22:31 in Kannada
ಆದದ ರಿಂದ ನನ್ನ ರೋಷವನ್ನು ಅವರ ಮೇಲೆ ಸುರಿಸಿದ್ದೇನೆ; ನನ್ನ ಸಿಟ್ಟಿನ ಬೆಂಕಿಯಿಂದ ಅವರನ್ನು ಸಂಹರಿಸಿದ್ದೇನೆ; ಅವರ ಮಾರ್ಗವನ್ನು ಅವರ ತಲೆಗಳ ಮೇಲೆ ಮುಯ್ಯಿ ತೀರಿಸಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ.
Aadada rinda nanna roshavannu avara mele surisiddene; nanna sittina benkiyinda avarannu sanharisiddene; avara maargavannu avara talegala mele muyyi teerisiddenendu devaraada kartanu heluttaane.
Ezekiel 22:31 in English
- King James Version (KJV)
- Therefore have I poured out mine indignation upon them; I have consumed them with the fire of my wrath: their own way have I recompensed upon their heads, saith the Lord GOD.
- World English Bible (WEB)
- Therefore I have poured out my indignation on them. I have consumed them with the fire of my wrath. I have brought their own way on their heads,” says the Lord GOD.
- American Standard Version (ASV)
- Therefore have I poured out mine indignation upon them; I have consumed them with the fire of my wrath: their own way have I brought upon their heads, saith the Lord Jehovah.
- Bible in Basic English (BBE)
- And I let loose my passion on them, and have put an end to them in the fire of my wrath: I have made the punishment of their ways come on their heads, says the Lord.
- Darby Translation (DBY)
- And I will pour out mine indignation upon them; I will consume them in the fire of my wrath: their own way will I recompense upon their head, saith the Lord Jehovah.
- Webster's Bible (WBS)
- Therefore have I poured out my indignation upon them; I have consumed them with the fire of my wrath: their own way have I recompensed upon their heads, saith the Lord GOD.
- Young's Literal Translation (YLT)
- And I pour out on them mine indignation, By fire of My wrath I have consumed them, Their way on their own head I have put, An affirmation of the Lord Jehovah!'
Read in context
- 29ದೇಶದ ಜನರು ಬಲಾತ್ಕಾರ ಮಾಡಿದ್ದಾರೆ, ಕೊಳ್ಳೆಯನ್ನು ಹೊಡೆದಿದ್ದಾರೆ. ಬಡವನನ್ನೂ ದರಿದ್ರ ರನ್ನೂ ಪೀಡಿಸಿದ್ದಾರೆ; ಹೌದು, ಅವರು ನ್ಯಾಯವಿಲ್ಲದೆ ಒಬ್ಬ ಅಪರಿಚಿತನನ್ನು ಬಲಾತ್ಕಾರಪಡಿಸಿದ್ದಾರೆ.
- 30ಬೇಲಿ ಕಟ್ಟುವ ಮನುಷ್ಯನನ್ನು ದೇಶಕ್ಕೋಸ್ಕರ ನಾನು ಅದನು ನಾಶಮಾಡದ ಹಾಗೆ ಪೌಳಿಯ ಒಡಕಿನಲ್ಲಿ ನಿಲ್ಲತಕ್ಕ ವನನ್ನು ಹುಡುಕಿದೆನು, ಆದರೆ ಸಿಕ್ಕಲಿಲ್ಲ.ಆದದ ರಿಂದ ನನ್ನ ರೋಷವನ್ನು ಅವರ ಮೇಲೆ ಸುರಿಸಿದ್ದೇನೆ; ನನ್ನ ಸಿಟ್ಟಿನ ಬೆಂಕಿಯಿಂದ ಅವರನ್ನು ಸಂಹರಿಸಿದ್ದೇನೆ; ಅವರ ಮಾರ್ಗವನ್ನು ಅವರ ತಲೆಗಳ ಮೇಲೆ ಮುಯ್ಯಿ ತೀರಿಸಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ.
- 31ಆದದ ರಿಂದ ನನ್ನ ರೋಷವನ್ನು ಅವರ ಮೇಲೆ ಸುರಿಸಿದ್ದೇನೆ; ನನ್ನ ಸಿಟ್ಟಿನ ಬೆಂಕಿಯಿಂದ ಅವರನ್ನು ಸಂಹರಿಸಿದ್ದೇನೆ; ಅವರ ಮಾರ್ಗವನ್ನು ಅವರ ತಲೆಗಳ ಮೇಲೆ ಮುಯ್ಯಿ ತೀರಿಸಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ.
Cross references
- Ezekiel 7:8–9 ಯೆಹೆಜ್ಕೇಲನು 7:8–9ಈಗ ಸ್ವಲ್ಪ ಹೊತ್ತಿನಲ್ಲಿ ನನ್ನ ಉಗ್ರವನ್ನು ನಿನ್ನ ಮೇಲೆ ಸುರಿಯುವೆನು; ನನ್ನ ಕೋಪವನ್ನು ನಿನ್ನ ಮೇಲೆ ತೀರಿಸಿಬಿಡುವೆನು; ನಾನು ನಿನ್ನ ಮಾರ್ಗಗಳ ಪ್ರಕಾರ ಮುಯ್ಯಿ ತೀರಿಸುವೆನು; ನಿನ್ನ ಎಲ್ಲಾ ಅಸಹ್ಯಗಳ ಪ್ರಕಾರ ನಿನ್ನ ಮೇಲೆ ಮುಯ್ಯಿ ತೀರಿಸುವೆನು. ನನ್ನ ಕಣ್ಣು ಕಟಾಕ್ಷಿಸುವದಿಲ್ಲ; ನಾನು ನಿನ್ನನ್ನು ಕನಿಕರಿಸುವದೂ ಇಲ್ಲ, ನಿನ್ನ ಮಾರ್ಗಗಳಿಗೂ ನಿನ್ನ ಮಧ್ಯದಲ್ಲಿರುವ ಅಸಹ್ಯಗಳಿಗೂ ತಕ್ಕದ್ದನ್ನು ನಿನಗೆ ಮುಯ್ಯಿ ತೀರಿಸುತ್ತೇನೆ. ಆಗ ಕರ್ತನಾದ ನಾನೇ ಹೊಡೆಯುತ್ತಿರುವನೆಂದು ನಿನಗೆ ತಿಳಿಯುವದು.
- Ezekiel 16:43 ಯೆಹೆಜ್ಕೇಲನು 16:43ನೀನು ನಿನ್ನ ಯೌವನ ದಿವಸಗಳನ್ನು ಜ್ಞಾಪಕಮಾಡಿಕೊಳ್ಳದೆ ಈ ಸಂಗತಿಗಳಿಂದ ನೀನು ನನಗೆ ಬೇಸರಪಡಿಸಿದ್ದರಿಂದ ಇಗೋ, ನಾನು ಸಹ ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು ಎಂದು ದೇವರಾದ ಕರ್ತನು ಹೇಳುತ್ತಾನೆ. ನಿನ್ನ ಎಲ್ಲಾ ಅಸಹ್ಯವಾದವುಗಳ ಮೇಲೆ ಈ ಅಪವಿತ್ರತೆಯನ್ನು ನೀನು ಮಾಡಬಾರದು.
- Ezekiel 9:10 ಯೆಹೆಜ್ಕೇಲನು 9:10ಆದದರಿಂದ ನಾನಂತೂ ಕನಿಕರಿಸುವದೂ ಇಲ್ಲ ಕಟಾಕ್ಷಿಸುವದೂ ಇಲ್ಲ ಆದರೆ ಅವರ ಮಾರ್ಗದಲ್ಲಿಯೇ ಅವರ ತಲೆಯ ಮೇಲೆ ಮುಯ್ಯಿತೀರಿಸುವೆನು ಅಂದನು.ಇಗೋ, ನಾರುಮಡಿಯನ್ನು ತನ್ನ ಪಕ್ಕೆ ಯಲ್ಲಿ ಧರಿಸಿಕೊಂಡಂಥ ಆ ಮನುಷ್ಯನು ವರ್ತಮಾನ ವನ್ನು ತಂದು ನೀನು ಆಜ್ಞಾಪಿಸಿದ ಹಾಗೆ ಮಾಡಿದ್ದೇನೆ ಅಂದನು.
- Romans 2:8–9 ರೋಮಾಪುರದವರಿಗೆ 2:8–9ಕಲಹಪ್ರಿಯ ರಾಗಿದ್ದು ಸತ್ಯಕ್ಕೆ ವಿಧೇಯರಾಗದೆ ಅನೀತಿಗೆ ವಿಧೇಯ ರಾಗಿ ಕೆಟ್ಟದ್ದನ್ನು ಮಾಡುವ ಪ್ರತಿಯೊಬ್ಬನಿಗೆ ಅಂದರೆ ಮೊದಲು ಯೆಹೂದ್ಯರಿಗೆ ಆಮೇಲೆ ಅನ್ಯರಿಗೆ ಸಹ ರೌದ್ರ, ಕೋಪ, ಸಂಕಟ ಮತ್ತು ಯಾತನೆಯನೂ
- Ezekiel 7:3 ಯೆಹೆಜ್ಕೇಲನು 7:3ಈಗ ನಿನ್ನ ಮೇಲೂ ಅಂತ್ಯವು ಬಂದಿದೆ ಮತ್ತು ನನ್ನ ಕೋಪವನ್ನು ನಿನ್ನ ಮೇಲೆ ಕಳುಹಿಸುತ್ತೇನೆ; ನಿನ್ನ ಮಾರ್ಗಗಳ ಪ್ರಕಾರ ನಿನಗೆ ನ್ಯಾಯತೀರಿಸುತ್ತೇನೆ. ನಿನ್ನ ಎಲ್ಲಾ ಅಸಹ್ಯಗಳಿಗೋಸ್ಕರ ನಿನ್ನ ಮೇಲೆ ಮುಯ್ಯಿ ತೀರಿಸುವೆನು.
- Ezekiel 22:21–22 ಯೆಹೆಜ್ಕೇಲನು 22:21–22ಹೌದು, ನನ್ನ ರೋಷದ ಬೆಂಕಿಯಿಂದ ನಾನು ನಿಮ್ಮ ಮೇಲೆ ಊದುವೆನು. ನೀವು ಅದರೊಳಗೆ ಕರಗಿ ಹೋಗುವಿರಿ. ಬೆಳ್ಳಿಯು ಕುಲುಮೆಯಲ್ಲಿ ಕರಗುವ ಹಾಗೆ ನೀವು ನನ್ನ ರೋಷಾಗ್ನಿಯಲ್ಲಿ ಕರಗು ವಿರಿ; ನಿನ್ನ ಮೇಲೆ ರೋಷಾಗ್ನಿಯನ್ನು ಸುರಿಸಿದಾತನು ಕರ್ತನಾದ ನಾನೇ ಎಂದು ನಿಮಗೆ ತಿಳಿಯುತ್ತದೆ.
- Ezekiel 11:21 ಯೆಹೆಜ್ಕೇಲನು 11:21ಆದರೆ ಯಾರ ಹೃದಯವು ಅವರ ಹೇಸಿಗೆಗಳ ಮತ್ತು ಅವರ ಅಸಹ್ಯಗಳ ಹೃದಯದ ಬಳಿಗೆ ಹೋಗುತ್ತದೋ, ನಾನು ಅವರ ಮಾರ್ಗವನ್ನು ಅವರ ತಲೆಗಳ ಮೇಲೆ ಮುಯ್ಯಿ ತೀರಿಸುತ್ತೇನೆ ಎಂದು ದೇವರಾದ ಕರ್ತನು ಹೇಳುತ್ತಾನೆ.