Skip to content
ThuthiThuthiThuthi
Ezekiel · chapter 22 · verse 6

Ezekiel 22:6 in Kannada

ಇಗೋ ಇಸ್ರಾ ಯೇಲಿನ ಪ್ರಭುಗಳಲ್ಲಿ ಪ್ರತಿಯೊಬ್ಬನು ತನ್ನ ತನ್ನ ಶಕ್ತ್ಯಾನುಸಾರವಾಗಿ ರಕ್ತವನ್ನು ನಿನ್ನ ಮೇಲೆ ಚೆಲ್ಲುತ್ತಲೇ ಇದ್ದಾನೆ.

Igo israa yelina prabhugalalli pratiyobbanu tanna tanna shaktyaanusaaravaagi raktavannu ninna mele chelluttale iddaane.

Ezekiel 22:6 in English

King James Version (KJV)
Behold, the princes of Israel, every one were in thee to their power to shed blood.
World English Bible (WEB)
“‘“Behold, the princes of Israel, everyone according to his power, have been in you to shed blood.
American Standard Version (ASV)
Behold, the princes of Israel, every one according to his power, have been in thee to shed blood.
Bible in Basic English (BBE)
See, the rulers of Israel, every one in his family, have been causing death in you.
Darby Translation (DBY)
Behold, the princes of Israel have been in thee to shed blood, each according to his power.
Webster's Bible (WBS)
Behold, the princes of Israel, every one were in thee to their power to shed blood.
Young's Literal Translation (YLT)
Lo, princes of Israel — each according to his arm Have been in thee to shed blood.

Read in context

  1. 4ನೀನು ಚೆಲ್ಲಿದ ನಿನ್ನ ರಕ್ತದಿಂದ ನಿನಗೆ ಅಪರಾಧ ಬಂದಿತು; ನೀನು ಮಾಡಿದ ನಿನ್ನ ವಿಗ್ರಹಗಳಿಂದ ನೀನು ಅಶುದ್ಧವಾದೆ; ನಿನ್ನ ದಿನಗಳನ್ನು ಸವಿಾಪಿಸಿರುವೆ; ನಿನ್ನ ವರುಷಗಳನ್ನು ಮುಟ್ಟಿರುವೆ. ಆದದರಿಂದ ನಿನ್ನನ್ನು ಅನ್ಯಜನಾಂಗಗಳಿಗೆ ನಾಚಿಕೆ ಯಾಗಿಯೂ ಎಲ್ಲಾ ದೇಶಗಳಿಗೆ ನಿಂದೆಯಾಗಿಯೂ ಮಾಡಿದ್ದೇನೆ.
  2. 5ಅಶುದ್ಧ ಹೆಸರುಳ್ಳವಳೇ, ಬಹಳ ತೊಂದರೆಗೊಳಗಾದವಳೇ, ನಿನಗೆ ಹತ್ತಿರದವರೂ ದೂರದವರೂ ನಿಂದಿಸುವರು.
  3. 6ಇಗೋ ಇಸ್ರಾ ಯೇಲಿನ ಪ್ರಭುಗಳಲ್ಲಿ ಪ್ರತಿಯೊಬ್ಬನು ತನ್ನ ತನ್ನ ಶಕ್ತ್ಯಾನುಸಾರವಾಗಿ ರಕ್ತವನ್ನು ನಿನ್ನ ಮೇಲೆ ಚೆಲ್ಲುತ್ತಲೇ ಇದ್ದಾನೆ.
  4. 7ನಿನ್ನಲ್ಲಿ ತಂದೆಯನ್ನೂ ತಾಯಿಯನ್ನೂ ಅಲಕ್ಷ್ಯ ಮಾಡಿದ್ದಾರೆ; ನಿನ್ನಲ್ಲಿ ಅಪರಿಚಿತರಿಗೆ ಬಲಾತ್ಕಾರ ಮಾಡಿದ್ದಾರೆ; ನಿನ್ನಲ್ಲಿ ದಿಕ್ಕಿಲ್ಲದವನನ್ನೂ ವಿಧವೆಯನ್ನೂ ಪೀಡಿಸಿದ್ದಾರೆ.
  5. 8ನೀನು ನನ್ನ ಪರಿಶುದ್ಧ ಸಂಗತಿಗಳನು ತಿರಸ್ಕರಿಸಿ ನನ್ನ ಸಬ್ಬತ್ತುಗಳನ್ನು ಅಪವಿತ್ರಪಡಿಸಿದ್ದೀ.
Read all of Ezekiel 22

Cross references

Original words (Hebrew)

Ezekiel 22:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.