Ezekiel · chapter 22 · verse 9
Ezekiel 22:9 in Kannada
ನಿನ್ನಲ್ಲಿ ರಕ್ತಚೆಲ್ಲುವ ಹಾಗೆ ಚಾಡಿ ಹೇಳುವ ಜನ ಇದ್ದಾರೆ; ಬೆಟ್ಟಗಳ ಮೇಲೆ ತಿನ್ನುವವರಿದ್ದಾರೆ; ದುರಾ ಚಾರಿಗಳು ನಿನ್ನ ಮಧ್ಯದಲ್ಲಿದ್ದಾರೆ.
Ninnalli raktachelluva haage chaadi heluva jana iddaare; bettagala mele tinnuvavariddaare; duraa chaarigalu ninna madhyadalliddaare.
Ezekiel 22:9 in English
- King James Version (KJV)
- In thee are men that carry tales to shed blood: and in thee they eat upon the mountains: in the midst of thee they commit lewdness.
- World English Bible (WEB)
- Slanderous men have been in you to shed blood. In you they have eaten on the mountains. They have committed lewdness among you.
- American Standard Version (ASV)
- Slanderous men have been in thee to shed blood; and in thee they have eaten upon the mountains: in the midst of thee they have committed lewdness.
- Bible in Basic English (BBE)
- In you there are men who say evil of others, causing death; in you they have taken the flesh with the blood for food; in your streets they have put evil designs into effect.
- Darby Translation (DBY)
- In thee there have been slanderous men to shed blood; and in thee have they eaten upon the mountains; in the midst of thee they have committed lewdness;
- Webster's Bible (WBS)
- In thee are men that carry tales to shed blood: and in thee they eat upon the mountains: in the midst of thee they commit lewdness.
- Young's Literal Translation (YLT)
- Men of slander have been in thee to shed blood, And on the mountains they have eaten in thee, Wickedness they have done in thy midst.
Read in context
- 7ನಿನ್ನಲ್ಲಿ ತಂದೆಯನ್ನೂ ತಾಯಿಯನ್ನೂ ಅಲಕ್ಷ್ಯ ಮಾಡಿದ್ದಾರೆ; ನಿನ್ನಲ್ಲಿ ಅಪರಿಚಿತರಿಗೆ ಬಲಾತ್ಕಾರ ಮಾಡಿದ್ದಾರೆ; ನಿನ್ನಲ್ಲಿ ದಿಕ್ಕಿಲ್ಲದವನನ್ನೂ ವಿಧವೆಯನ್ನೂ ಪೀಡಿಸಿದ್ದಾರೆ.
- 8ನೀನು ನನ್ನ ಪರಿಶುದ್ಧ ಸಂಗತಿಗಳನು ತಿರಸ್ಕರಿಸಿ ನನ್ನ ಸಬ್ಬತ್ತುಗಳನ್ನು ಅಪವಿತ್ರಪಡಿಸಿದ್ದೀ.
- 9ನಿನ್ನಲ್ಲಿ ರಕ್ತಚೆಲ್ಲುವ ಹಾಗೆ ಚಾಡಿ ಹೇಳುವ ಜನ ಇದ್ದಾರೆ; ಬೆಟ್ಟಗಳ ಮೇಲೆ ತಿನ್ನುವವರಿದ್ದಾರೆ; ದುರಾ ಚಾರಿಗಳು ನಿನ್ನ ಮಧ್ಯದಲ್ಲಿದ್ದಾರೆ.
- 10ನಿನ್ನಲ್ಲಿ ತಂದೆಯ ಬೆತ್ತಲೆತನವನ್ನು ಹೊರಗೆಡವಿದ್ದಾರೆ; ನಿನ್ನಲ್ಲಿ ಮುಟ್ಟಾಗಿ ಪ್ರತ್ಯೇಕವಾಗಿರುವವರನ್ನು ಕೂಡಿದ್ದಾರೆ;
- 11ಒಬ್ಬನು ತನ್ನ ನೆರೆಯವನ ಹೆಂಡತಿಯ ಸಂಗಡ ದುರಾಚಾರವನ್ನು ಮಾಡಿದ್ದಾನೆ; ಮತ್ತೊಬ್ಬನು ಅಕೃತ್ಯದಿಂದ ಸೊಸೆಯನ್ನು ಕೆಡಿಸಿದ್ದಾನೆ; ಇನ್ನೊಬ್ಬನು ತನ್ನ ತಂದೆಯ ಮಗಳಾದ ತನ್ನ ಸಹೋದರಿಯನ್ನೇ ಭಂಗಪಡಿಸಿದ್ದಾನೆ.
Cross references
- Hosea 4:14 ಹೋಶೇಯ 4:14ನಿಮ್ಮ ಕುಮಾರ್ತೆಯರು ವ್ಯಭಿಚಾರ ಮಾಡುವಾಗಲೂ ನಿಮ್ಮ ಹೆಂಡತಿಯರು ವ್ಯಭಿಚಾರ ಮಾಡುವಾಗಲೂ ನಾನು ಶಿಕ್ಷಿಸುವದಿಲ್ಲ. ಯಾಕಂದರೆ ಸೂಳೆಯರ ಸಂಗಡ ತಮ್ಮನ್ನು ಬೇರ್ಪಡಿಸಿಕೊಂಡಿ ದ್ದಾರೆ; ಸೂಳೆಯರ ಸಂಗಡ ಬಲಿಅರ್ಪಿಸುತ್ತಾರೆ; ಆದದರಿಂದ ವಿವೇಕವಿಲ್ಲದ ಜನರು ಬಿದ್ದು ಹೋಗು ವರು.
- Hosea 4:2 ಹೋಶೇಯ 4:2ಆಣೆಯಿಡುವದೂ ಸುಳ್ಳು ಹೇಳು ವದೂ ಕೊಲ್ಲುವದೂ ಕದಿಯುವದೂ ವ್ಯಭಿಚಾರ ಮಾಡುವದೂ ಹೆಚ್ಚಾಗಿಬಿಟ್ಟಿವೆ; ರಕ್ತಕ್ಕೆ ರಕ್ತ ಸೇರುತ್ತದೆ;
- Hosea 4:10 ಹೋಶೇಯ 4:10ಅವರು ತಿಂದರೂ ಸಾಕಾಗುವದಿಲ್ಲ; ಅವರು ವ್ಯಭಿಚಾರ ಮಾಡಿದರೂ ಅಭಿವೃದ್ಧಿಯಾಗುವದಿಲ್ಲ; ಯಾಕಂದರೆ ಅವರು ಕರ್ತನ ಕಡೆಗೆ ಗಮನಿಸುವದನ್ನು ಬಿಟ್ಟುಬಿಟ್ಟಿದ್ದಾರೆ.
- Leviticus 19:16 ಯಾಜಕಕಾಂಡ 19:16ನಿನ್ನ ಜನರ ಮಧ್ಯದಲ್ಲಿ ಚಾಡಿಗಾರನಾಗಿ ತಿರುಗಾಡಬೇಡ; ನಿನ್ನ ನೆರೆಯವನ ರಕ್ತಾಪರಾಧಕ್ಕೆ ಕಾರಣನಾಗಬೇಡ; ನಾನೇ ಕರ್ತನು.
- Ezekiel 16:43 ಯೆಹೆಜ್ಕೇಲನು 16:43ನೀನು ನಿನ್ನ ಯೌವನ ದಿವಸಗಳನ್ನು ಜ್ಞಾಪಕಮಾಡಿಕೊಳ್ಳದೆ ಈ ಸಂಗತಿಗಳಿಂದ ನೀನು ನನಗೆ ಬೇಸರಪಡಿಸಿದ್ದರಿಂದ ಇಗೋ, ನಾನು ಸಹ ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು ಎಂದು ದೇವರಾದ ಕರ್ತನು ಹೇಳುತ್ತಾನೆ. ನಿನ್ನ ಎಲ್ಲಾ ಅಸಹ್ಯವಾದವುಗಳ ಮೇಲೆ ಈ ಅಪವಿತ್ರತೆಯನ್ನು ನೀನು ಮಾಡಬಾರದು.
- Matthew 26:59 ಮತ್ತಾಯನು 26:59ಆಗ ಪ್ರಧಾನಯಾಜಕರೂ ಹಿರಿಯರೂ ಆಲೋ ಚನಾ ಸಭೆಯವರೆಲ್ಲರೂ ಯೇಸುವಿಗೆ ವಿರೋಧವಾಗಿ ಆತನನ್ನು ಕೊಲ್ಲಿಸುವಂತೆ ಸುಳ್ಳು ಸಾಕ್ಷಿಗಾಗಿ ಹುಡುಕಿ ದರು.
- Ezekiel 18:6 ಯೆಹೆಜ್ಕೇಲನು 18:6ಪರ್ವತಗಳ ಮೇಲೆ ತಿನ್ನದೆ, ಇಸ್ರಾಯೇಲಿನ ಮನೆ ತನದವರ ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತದೆ, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸದೆ, ಮುಟ್ಟಾ ಗಿರುವ ಸ್ತ್ರೀ ಹತ್ತಿರ ಸವಿಾಪಿಸದೆ;
- Ezekiel 18:11 ಯೆಹೆಜ್ಕೇಲನು 18:11ಅಂತಹ ಕೆಲಸಗಳನ್ನು ಮಾಡಿದರೂ ಪರ್ವತಗಳ ಮೇಲೆ ತಿಂದು ತನ್ನ ನೆರೆಯವನ ಹೆಂಡತಿಯನ್ನು ಕೆಡಿಸಿ,
- Revelation 12:9–10 ಪ್ರಕಟನೆ 12:9–10ಭೂಲೋಕದವರನ್ನೆಲ್ಲಾ ಮೋಸಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾ ತನ ಸರ್ಪವು ದೊಬ್ಬಲ್ಪಟ್ಟು ಭೂಮಿಗೆ ಬಿದ್ದನು; ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು. ಆಗ ಪರಲೋಕದಲ್ಲಿ ಮಹಾಶಬ್ದವನ್ನು ನಾನು ಕೇಳಿದೆನು. ಅದು--ಈಗ ರಕ್ಷಣೆಯೂ ಶಕ್ತಿಯೂ ನಮ್ಮ ದೇವರ ರಾಜ್ಯವೂ ಆತನ ಕ್ರಿಸ್ತನ ಅಧಿಕಾರವೂ ಬಂದವು; ಯಾಕಂದರೆ ಹಗಲಿರುಳು ನಮ್ಮ ಸಹೋದರರ ಮೇಲೆ ನಮ್ಮ ದೇವರ ಮುಂದೆ ದೂರು ಹೇಳಿದ ದೂರು ಗಾರನು ದೊಬ್ಬಲ್ಪಟ್ಟಿದ್ದಾನೆ.
- Psalm 50:20 ಕೀರ್ತನೆಗಳು 50:20ನೀನು ಕೂತು ಕೊಂಡು ನಿನ್ನ ಸಹೋದರನಿಗೆ ವಿರೋಧವಾಗಿ ನುಡಿ ಯುತ್ತೀ; ನಿನ್ನ ಸ್ವಂತ ಒಡಹುಟ್ಟಿದವನ ಮೇಲೆ ಚಾಡಿ ಹೇಳುತ್ತೀ.
- Proverbs 10:18 ಜ್ಞಾನೋಕ್ತಿಗಳು 10:18ಸುಳ್ಳಾಡುವ ತುಟಿಗಳಿಂದ ಹಗೆಯನ್ನಿಟ್ಟುಕೊಂಡ ವನೂ ಚಾಡಿಹೇಳುವವನೂ ಮೂರ್ಖನು.
- Exodus 20:16 ವಿಮೋಚನಕಾಂಡ 20:16ನಿನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳು ಸಾಕ್ಷಿ ಹೇಳಬಾರದು.