Ezekiel · chapter 23 · verse 12
Ezekiel 23:12 in Kannada
ಅವಳು ತನ್ನ ನೆರೆಯವರಾದ ಅಶ್ಶೂರ್ಯ ರನ್ನೂ ನಾಯಕರು ಮತ್ತು ಅಧಿಕಾರಸ್ಥರು ಗಂಭೀರವಾಗಿ ಧರಿಸಲ್ಪಟ್ಟು ಕುದುರೆಗಳ ಮೇಲೆ ಸವಾರಿಮಾಡುವ ರಾಹುತರಾಗಿಯೂ ಅಪೇಕ್ಷಿಸತಕ್ಕ ಯೌವನಸ್ಥರಾ ಗಿಯೂ ಇರುವಂಥ ಅವರನ್ನು ಮೋಹಿಸಿದಳು.
Avalu tanna nereyavaraada ashshoorya rannoo naayakaru mattu adhikaarastharu gambheeravaagi dharisalpattu kuduregala mele savaarimaaduva raahutaraagiyoo apekshisatakka yauvanastharaa giyoo iruvantha avarannu mohisidalu.
Ezekiel 23:12 in English
- King James Version (KJV)
- She doted upon the Assyrians [her] neighbours, captains and rulers clothed most gorgeously, horsemen riding upon horses, all of them desirable young men.
- World English Bible (WEB)
- She lusted after the Assyrians, governors and rulers—her neighbors, clothed most gorgeously, horsemen riding on horses, all of them desirable young men.
- American Standard Version (ASV)
- She doted upon the Assyrians, governors and rulers, [her] neighbors, clothed most gorgeously, horsemen riding upon horses, all of them desirable young men.
- Bible in Basic English (BBE)
- She was full of desire for the Assyrians, captains and rulers, her neighbours, clothed in blue, horsemen going on horses, all of them young men to be desired.
- Darby Translation (DBY)
- She lusted after the children of Asshur [her] neighbours, governors and rulers, clothed most gorgeously, horsemen riding upon horses, all of them attractive young men.
- Webster's Bible (WBS)
- She doted upon the Assyrians [her] neighbors, captains and rulers clothed most gorgeously, horsemen riding upon horses, all of them desirable young men.
- Young's Literal Translation (YLT)
- On sons of Asshur she hath doted, Governors and prefects, Neighbouring ones — clothed in perfection, Horsemen, riding on horses, Desirable young men all of them.
Read in context
- 10ಅವರು ಅವಳ ಬೆತ್ತಲೆತನವನ್ನು ಬಯಲು ಪಡಿಸಿದರು ಅವಳ ಪುತ್ರರನ್ನೂ ಹೆಣ್ಣು ಮಕ್ಕಳನ್ನೂ ತೆಗೆದುಕೊಂಡು ಖಡ್ಗದಿಂದ ಕೊಂದುಹಾಕಿದರು; ಸ್ತ್ರೀಯರಲ್ಲಿ (ಕೆಟ್ಟತನಕ್ಕೆ) ಹೆಸರುಗೊಂಡಳು; ಅವಳಲ್ಲಿ ನ್ಯಾಯ ತೀರ್ಪುಮಾಡಿದರು.
- 11ಅವಳ ಸಹೋದರಿ ಒಹೊಲೀಬಳು ಇದನ್ನು ನೋಡಿದಾಗ ಅವಳಿಗಿಂತ ಅಧಿಕವಾಗಿ ಮೋಹಗೊಂಡಳು. ತನ್ನ ಸಹೋದರಿಯ ವ್ಯಭಿಚಾರಕ್ಕಿಂತಲೂ ಹೆಚ್ಚಾಗಿ ವ್ಯಭಿಚಾರಗಳನ್ನು ನಡೆ ಸಿದಳು.
- 12ಅವಳು ತನ್ನ ನೆರೆಯವರಾದ ಅಶ್ಶೂರ್ಯ ರನ್ನೂ ನಾಯಕರು ಮತ್ತು ಅಧಿಕಾರಸ್ಥರು ಗಂಭೀರವಾಗಿ ಧರಿಸಲ್ಪಟ್ಟು ಕುದುರೆಗಳ ಮೇಲೆ ಸವಾರಿಮಾಡುವ ರಾಹುತರಾಗಿಯೂ ಅಪೇಕ್ಷಿಸತಕ್ಕ ಯೌವನಸ್ಥರಾ ಗಿಯೂ ಇರುವಂಥ ಅವರನ್ನು ಮೋಹಿಸಿದಳು.
- 13ಆಗ ನಾನು ಅವಳು ಅಪವಿತ್ರವಾದಳೆಂದು ನೋಡಿದೆನು; ಅವರಿಬ್ಬರೂ ಒಂದೇ ಮಾರ್ಗವನ್ನು ಹಿಡಿದರು.
- 14ಅವಳು ತನ್ನ ವ್ಯಭಿಚಾರವನ್ನು ಇನ್ನು ಹೆಚ್ಚಿಸಿದಳು; ಗೋಡೆಯ ಮೇಲೆ ಬರೆಯಲ್ಪಟ್ಟ ಮನುಷ್ಯರನ್ನೂ ಕುಂಕುಮ ಇಟ್ಟುಕೊಂಡ ಕಸ್ದೀಯರ ಹಾಗೆ ಕಂಡು ಬರುವ ಪ್ರತಿಮೆಗಳನ್ನೂ (ಮನುಷ್ಯ ಆಕಾರಗಳನ್ನೂ) ನೋಡಿದಾಗ,
Cross references
- 2 Kings 16:7–15 2 ಅರಸುಗಳು 16:7–15ಆದರೆ ಆಹಾಜನು ಅಶ್ಶೂರಿನ ಅರಸನಾದ ತಿಗ್ಲತ್ಪಿಲೇ ಸೆರನಿಗೆ--ನಾನು ನಿನ್ನ ಸೇವಕನೂ ನಿನ್ನ ಮಗನೂ ಆಗಿದ್ದೇನೆ; ನನಗೆ ವಿರೋಧವಾಗಿ ಎದ್ದ ಅರಾಮ್ಯರ ಅರಸನ ಕೈಗೂ ಇಸ್ರಾಯೇಲಿನ ಅರಸನ ಕೈಗೂ ನನ್ನನ್ನು ತಪ್ಪಿಸಿ ರಕ್ಷಿಸುವ ಹಾಗೆ ಬರ ಹೇಳು ಅಂದನು. ಇದಲ್ಲದೆ ಆಹಾಜನು ಕರ್ತನ ಮನೆಯಲ್ಲಿಯೂ ಅರಮನೆಯ ಬೊಕ್ಕಸಗಳಲ್ಲಿಯೂ ಸಿಕ್ಕಿದ ಬೆಳ್ಳಿ ಬಂಗಾರವನ್ನು ತಕ್ಕೊಂಡು ಕಾಣಿಕೆಯಾಗಿ ಅಶ್ಶೂರಿನ ಅರಸನಿಗೆ ಕಳುಹಿ ಸಿದನು. ಆಗ ಅಶ್ಶೂರಿನ ಅರಸನು ಅವನ ಮಾತು ಕೇಳಿ ದಮಸ್ಕಕ್ಕೆ ಹೋಗಿ ಅದನ್ನು ಹಿಡಿದು ಅದರ ನಿವಾಸಿಗಳನ್ನು ಕೀರ್ ಪ್ರಾಂತಕ್ಕೆ ಸೆರೆಯಾಗಿ ತಂದು ರೆಚೀನನನ್ನು ಕೊಂದುಹಾಕಿದನು. ಅರಸನಾದ ಆಹಾಜನು ಅಶ್ಶೂರಿನ ಅರಸನಾದ ತಿಗ್ಲತ್ಪಿಲೇಸೆರನನ್ನು ಎದುರುಗೊಳ್ಳಲು ದಮಸ್ಕಕ್ಕೆ ಹೋಗಿ ಅಲ್ಲಿ ಒಂದು ಬಲಿಪೀಠವನ್ನು ಕಂಡನು. ಆಗ ಅರಸ ನಾದ ಆಹಾಜನು ಆ ಬಲಿಪೀಠದ ರೂಪವನ್ನೂ ಅದರ ಎಲ್ಲಾ ಕೈ ಕೆಲಸದ ಪ್ರಕಾರ ಮಾದರಿಯನ್ನೂ ಯಾಜಕನಾದ ಊರೀಯನಿಗೆ ಕಳುಹಿಸಿದನು. ಆಗ ಯಾಜಕನಾದ ಊರೀಯನು ಅರಸನಾದ ಆಹಾಜನು ದಮಸ್ಕದಿಂದ ಕಳುಹಿಸಿದ ಪ್ರಕಾರವೇ ಒಂದು ಬಲಿ ಪೀಠವನ್ನು ಕಟ್ಟಿಸಿದನು; ಹಾಗೆಯೇ ಅರಸನಾದ ಆಹಾಜನು ದಮಸ್ಕದಿಂದ ಬಂದಾಗ ಯಾಜಕನಾದ ಊರೀಯನು ಅದನ್ನು ಮಾಡಿಸಿದನು. ಅರಸನು ದಮಸ್ಕದಿಂದ ಬಂದ ಮೇಲೆ ಬಲಿಪೀಠವನ್ನು ನೋಡಿ ಬಲಿಪೀಠದ ಬಳಿಗೆ ಹೋಗಿ ಅದರ ಮೇಲೆ ಬಲಿ ಯನ್ನರ್ಪಿಸಿದನು. ಬಲಿಪೀಠದ ಮೇಲೆ ತನ್ನ ದಹನ ಬಲಿಯನ್ನೂ ಆಹಾರ ಸಮರ್ಪಣೆಯನ್ನೂ ಸುಟ್ಟು ತನ್ನ ಪಾನಗಳನ್ನು ಹೊಯಿದನು. ಸಮಾಧಾನದ ಬಲಿ ಗಳ ರಕ್ತವನ್ನು ಚಿಮಿಕಿಸಿದನು. ಆದರೆ ಕರ್ತನ ಸಮ್ಮುಖದಲ್ಲಿದ್ದ ಹಿತ್ತಾಳೆಯ ಬಲಿಪೀಠವನ್ನು ಅವನು ಮನೆಯ ಮುಂಭಾಗದಿಂದಲೂ ಕರ್ತನ ಮನೆಗೂ ಬಲಿಪೀಠಕ್ಕೂ ಮಧ್ಯದಿಂದಲೂ ತಂದು ಅದನ್ನು ಈ ಬಲಿಪೀಠಕ್ಕೆ ಉತ್ತರ ಪಾರ್ಶ್ವದಲ್ಲಿ ಇಟ್ಟನು. ಇದಲ್ಲದೆ ಅರಸನಾದ ಆಹಾಜನು ಯಾಜಕನಾದ ಊರೀಯನಿಗೆ --ಉದಯದಲ್ಲಿ ದಹನಬಲಿಯನ್ನೂ ಸಾಯಂಕಾಲದ ಆಹಾರ ಸಮರ್ಪಣೆಯನ್ನೂ ಅರಸನ ದಹನಬಲಿ ಯನ್ನೂ ಆಹಾರ ಅರ್ಪಣೆಯನ್ನೂ ದೇಶದ ಜನರೆಲ್ಲರ ದಹನಬಲಿಯನ್ನೂ ಅವರ ಆಹಾರ ಸಮರ್ಪಣೆ ಯನ್ನೂ ಪಾನಗಳನ್ನೂ ದೊಡ್ಡ ಬಲಿಪೀಠದ ಮೇಲೆ ಸುಟ್ಟು ದಹನಬಲಿಯ ರಕ್ತವೆಲ್ಲವನ್ನೂ ಬಲಿಯ ರಕ್ತವೆಲ್ಲವನ್ನೂ ಚಿಮಿಕಿಸು; ಆದರೆ ಹಿತ್ತಾಳೆ ಬಲಿಪೀಠವು ನಾನು ವಿಚಾರಿಸುವ ನಿಮಿತ್ತವಾಗಿ ಇರಲಿ ಎಂದು ಆಜ್ಞಾಪಿಸಿದನು.
- Ezekiel 16:28 ಯೆಹೆಜ್ಕೇಲನು 16:28ಇದಲ್ಲದೆ ಅಶ್ಶೂರ್ಯ ರೊಂದಿಗೂ ತೃಪ್ತಿಯಾಗಲಾರದಷ್ಟು ವ್ಯಭಿಚಾರಮಾಡಿ ದರೂ ನಿನಗೆ ತೃಪ್ತಿಯಾಗಲಿಲ್ಲ; ಹೌದು, ಅವರ ಸಂಗಡ ವ್ಯಭಿಚಾರ ಮಾಡಿದ್ದೀ; ಆದರೂ ತೃಪ್ತಿಯಾಗ ಲಿಲ್ಲ.
- 2 Chronicles 28:16–23 2 ಪೂರ್ವಕಾಲವೃತ್ತಾಂತ 28:16–23ಅದೇ ಕಾಲದಲ್ಲಿ ಅರಸನಾದ ಆಹಾಜನು ಅಶ್ಶೂ ರಿನ ಅರಸುಗಳ ಬಳಿಗೆ ಕಳುಹಿಸಿ ಸಹಾಯ ಬೇಡಿ ಕೊಂಡನು. ಯಾಕಂದರೆ ಎದೋಮ್ಯರು ತಿರಿಗಿ ಬಂದು ಯೆಹೂದದವರನ್ನು ಸಂಹರಿಸಿ ಕೆಲವರನ್ನು ಸೆರೆಯಾಗಿ ತಕ್ಕೊಂಡು ಹೋದರು. ಇದಲ್ಲದೆ ಫಿಲಿ ಷ್ಟಿಯರು ತಗ್ಗಿನ ದೇಶದ ಪಟ್ಟಣಗಳಲ್ಲಿಯೂ ಯೆಹೂ ದದ ದಕ್ಷಿಣ ಪಾರ್ಶ್ವದಲ್ಲಿಯೂ ಹೊಕ್ಕು ಬೇತ್ಷೆಮೆ ಷನ್ನೂ ಅಯ್ಯಾಲೋನನ್ನೂ ಗೆದೇರೋತನ್ನೂ ಸೋಕೋವನ್ನೂ ಅದರ ಗ್ರಾಮಗಳನ್ನೂ ತಿಮ್ನಾ ವನ್ನೂ ಅದರ ಗ್ರಾಮಗಳನ್ನೂ ಗಿಮ್ಜೋವನ್ನೂ ಅದರ ಗ್ರಾಮಗಳನ್ನೂ ತಕ್ಕೊಂಡು ಅಲ್ಲಿ ವಾಸವಾಗಿದ್ದರು. ಯಾಕಂದರೆ ಇಸ್ರಾಯೇಲಿನ ಅರಸನಾದ ಆಹಾ ಜನ ನಿಮಿತ್ತ ಕರ್ತನು ಯೆಹೂದವನ್ನು ತಗ್ಗಿಸಿದನು. ಅವನು ಯೆಹೂದವನ್ನು ಬೆತ್ತಲೆಯಾಗಿ ಮಾಡಿ ಕರ್ತ ನಿಗೆ ವಿರೋಧವಾಗಿ ಬಹಳ ಅಪರಾಧ ಮಾಡಿದನು. ಆಗ ಅಶ್ಶೂರಿನ ಅರಸನಾದ ತಿಗ್ಲತ್ಪಿಲೆಸರನು ಅವನ ಬಳಿಗೆ ಬಂದು ಅವನನ್ನು ಬಲಪಡಿಸದೆ ಬಾಧೆಪಡಿಸಿ ದನು. ಆಹಾಜನು ಕರ್ತನ ಮನೆಯಿಂದಲೂ ಅರಮನೆಯಿಂದಲೂ ಪ್ರಧಾನರಿಂದಲೂ ಒಂದು ಪಾಲನ್ನು ತೆಗೆದುಕೊಂಡು ಅಶ್ಶೂರಿನ ಅರಸನಿಗೆ ಕೊಟ್ಟನು; ಆದರೆ ಅವನು ಇವನಿಗೆ ಸಹಾಯ ಮಾಡದೆ ಹೋದನು. ಇದಲ್ಲದೆ ಅರಸನಾದ ಆಹಾಜನು ತನ್ನ ಇಕ್ಕಟ್ಟಿನ ಕಾಲದಲ್ಲಿ ಮತ್ತಷ್ಟು ಕರ್ತನಿಗೆ ವಿರೋಧ ವಾಗಿ ಅಪರಾಧ ಮಾಡಿದನು. ಏನಂದರೆ, ಅವನು ಅರಾಮಿನ ಅರಸುಗಳ ದೇವರುಗಳು ಅವರಿಗೆ ಸಹಾಯ ಕೊಟ್ಟದ್ದರಿಂದ--ಅವು ನನಗೆ ಸಹಾಯ ಕೊಡುವ ಹಾಗೆ ನಾನು ಅವುಗಳಿಗೆ ಬಲಿಯನ್ನು ಅರ್ಪಿಸುತ್ತೇನೆ ಎಂದು ಅಂದುಕೊಂಡು ತನ್ನನ್ನು ಹೊಡೆದ ದಮಸ್ಕ ದವರ ದೇವರುಗಳಿಗೆ ಬಲಿಗಳನ್ನು ಅರ್ಪಿಸಿದನು. ಆದರೆ ಅವು ಅವನನ್ನೂ ಸಮಸ್ತ ಇಸ್ರಾಯೇಲ್ಯರನ್ನೂ ಬೀಳುವಂತೆ ಮಾಡಿದವು.
- Ezekiel 23:5–6 ಯೆಹೆಜ್ಕೇಲನು 23:5–6ಒಹೊಲಳು ನನ್ನ ವಶವಾಗಿರುವಾಗ ಅವಳು ತನ್ನ ಪ್ರಿಯರನ್ನು, ತನ್ನ ನೆರೆಯವರಾದ ಅಶ್ಶೂರ್ಯ ದವರನ್ನು, ಅವರೆಲ್ಲರೂ ನೀಲಿಯಿಂದ ಹೊದಿಸಲ್ಪಟ್ಟ (ಧರಿಸಲ್ಪಟ್ಟ) ಯೋಧರು (ಮುಖಂಡರೂ) ಅಧಿಕಾರ ಸ್ಥರೂ ಅಪೇಕ್ಷಿಸತಕ್ಕ ಯೌವನಸ್ಥರೂ ಕುದುರೆಗಳ ಮೇಲೆ ಸವಾರಿ ಮಾಡುವ ರಾಹುತರೂ ಆಗಿರುವ ಅಂಥವರನ್ನು, ಮೋಹಿಸಿದಳು.
- Ezekiel 23:23 ಯೆಹೆಜ್ಕೇಲನು 23:23ಬಾಬೆಲಿನವರು, ಎಲ್ಲಾ ಕಸ್ದೀಯರು, ಪೆಕೋದಿನವರು, ಷೋಯದವರು ಕೋಯದವರು, ಮತ್ತು ಎಲ್ಲಾ ಅಶ್ಶೂರ್ಯರ ಜೊತೆಗೆ ಅವರೆಲ್ಲಾ ಅಪೇಕ್ಷಿಸುವಂತಹ ಯೌವನಸ್ಥರೂ ಸೈನ್ಯಾಧಿಪತಿಗಳೂ ಅಧಿಕಾರಸ್ಥರೂ ಯುದ್ಧಶಾಲಿಗಳೂ ಖ್ಯಾತಿಹೊಂದಿ ದವರೂ ಎಲ್ಲರೂ ಕುದುರೆಗಳ ಮೇಲೆ ಸವಾರಿಮಾಡಿ ದವರೇ.
Original words (Hebrew)
- doted · H5689עֲגַב ʻăgab
- Assyrians · H1121בֵּן bên
- neighbours · H7138קָרוֹב qârôwb
- captains · H6346פֶּחָה pechâh
- rulers · H5461סָגָן çâgân
- clothed · H3847לָבַשׁ lâbash
- gorgeously · H4358מִכְלוֹל miklôwl
- horsemen · H6571פָּרָשׁ pârâsh
- riding · H7392רָכַב râkab
- horses · H5483סוּס çûwç
- desirable · H2531חֶמֶד chemed
- men · H970בָּחוּר bâchûwr