Ezekiel · chapter 23 · verse 13
Ezekiel 23:13 in Kannada
ಆಗ ನಾನು ಅವಳು ಅಪವಿತ್ರವಾದಳೆಂದು ನೋಡಿದೆನು; ಅವರಿಬ್ಬರೂ ಒಂದೇ ಮಾರ್ಗವನ್ನು ಹಿಡಿದರು.
Aaga naanu avalu apavitravaadalendu nodidenu; avaribbaroo onde maargavannu hididaru.
Ezekiel 23:13 in English
- King James Version (KJV)
- Then I saw that she was defiled, [that] they [took] both one way,
- World English Bible (WEB)
- I saw that she was defiled. They both went the same way.
- American Standard Version (ASV)
- And I saw that she was defiled; they both took one way.
- Bible in Basic English (BBE)
- And I saw that she had become unclean; the two of them went the same way.
- Darby Translation (DBY)
- And I saw that she was defiled: both took one way.
- Webster's Bible (WBS)
- Then I saw that she was defiled, [that] they [took] both one way.
- Young's Literal Translation (YLT)
- And I see that she hath been defiled, One way [is] to them both.
Read in context
- 11ಅವಳ ಸಹೋದರಿ ಒಹೊಲೀಬಳು ಇದನ್ನು ನೋಡಿದಾಗ ಅವಳಿಗಿಂತ ಅಧಿಕವಾಗಿ ಮೋಹಗೊಂಡಳು. ತನ್ನ ಸಹೋದರಿಯ ವ್ಯಭಿಚಾರಕ್ಕಿಂತಲೂ ಹೆಚ್ಚಾಗಿ ವ್ಯಭಿಚಾರಗಳನ್ನು ನಡೆ ಸಿದಳು.
- 12ಅವಳು ತನ್ನ ನೆರೆಯವರಾದ ಅಶ್ಶೂರ್ಯ ರನ್ನೂ ನಾಯಕರು ಮತ್ತು ಅಧಿಕಾರಸ್ಥರು ಗಂಭೀರವಾಗಿ ಧರಿಸಲ್ಪಟ್ಟು ಕುದುರೆಗಳ ಮೇಲೆ ಸವಾರಿಮಾಡುವ ರಾಹುತರಾಗಿಯೂ ಅಪೇಕ್ಷಿಸತಕ್ಕ ಯೌವನಸ್ಥರಾ ಗಿಯೂ ಇರುವಂಥ ಅವರನ್ನು ಮೋಹಿಸಿದಳು.
- 13ಆಗ ನಾನು ಅವಳು ಅಪವಿತ್ರವಾದಳೆಂದು ನೋಡಿದೆನು; ಅವರಿಬ್ಬರೂ ಒಂದೇ ಮಾರ್ಗವನ್ನು ಹಿಡಿದರು.
- 14ಅವಳು ತನ್ನ ವ್ಯಭಿಚಾರವನ್ನು ಇನ್ನು ಹೆಚ್ಚಿಸಿದಳು; ಗೋಡೆಯ ಮೇಲೆ ಬರೆಯಲ್ಪಟ್ಟ ಮನುಷ್ಯರನ್ನೂ ಕುಂಕುಮ ಇಟ್ಟುಕೊಂಡ ಕಸ್ದೀಯರ ಹಾಗೆ ಕಂಡು ಬರುವ ಪ್ರತಿಮೆಗಳನ್ನೂ (ಮನುಷ್ಯ ಆಕಾರಗಳನ್ನೂ) ನೋಡಿದಾಗ,
- 15ಸೊಂಟಕ್ಕೆ ನಡುಕಟ್ಟನ್ನು ಕಟ್ಟಿ ಕೊಂಡಂಥ ತನ್ನ ತಲೆಗಳಲ್ಲಿ ಅಲಂಕಾರವಾದ ರುಮಾ ಲನ್ನು ಧರಿಸಿದಂಥ ಎಲ್ಲರೂ ನೋಟದಲ್ಲಿ ಅವರ ಸ್ವದೇಶವಾದ ಕಸ್ದೀಯಕ್ಕೆ ಸೇರಿದ ಬಾಬೆಲಿನ ಕುಮಾರರ ಹಾಗಿರುವದನ್ನು;
Cross references
- Ezekiel 23:31 ಯೆಹೆಜ್ಕೇಲನು 23:31ನೀನು ನಿನ್ನ ಸಹೋದರಿಯ ಮಾರ್ಗದಲ್ಲಿಯೇ ನಡೆದದ್ದರಿಂದ ಅವಳ ಪಾತ್ರೆಯನ್ನು ನಿನ್ನ ಕೈಗೆ ಕೊಡುತ್ತೇನೆ.
- 2 Kings 17:18–19 2 ಅರಸುಗಳು 17:18–19ಆದದರಿಂದ ಕರ್ತನು ಇಸ್ರಾಯೇಲಿನ ಮೇಲೆ ಬಹುಕೋಪ ಗೊಂಡು ಅವರನ್ನು ತನ್ನ ಸಮ್ಮುಖದಿಂದ ತೆಗೆದುಹಾಕಿ ದನು. ಯೆಹೂದದ ಗೋತ್ರದ ಹೊರತಾಗಿ ಇನ್ಯಾರೂ ಉಳಿದದ್ದಿಲ್ಲ. ಆದರೆ ಯೆಹೂದದವರು ತಮ್ಮ ದೇವರಾದ ಕರ್ತನ ಆಜ್ಞೆಗಳನ್ನು ಕೈಕೊಳ್ಳದೆ ಇಸ್ರಾ ಯೇಲು ಮಾಡಿಕೊಂಡ ಕಟ್ಟಳೆಗಳಲ್ಲಿ ನಡೆದರು.
- Hosea 12:1–2 ಹೋಶೇಯ 12:1–2ಎಫ್ರಾಯಾಮು ಗಾಳಿಯನ್ನೇ ಸೇವಿಸುತ್ತದೆ; ಪಶ್ಚಿಮದ ಗಾಳಿಯ ಹಿಂದೆ ಹಿಂಬಾಲಿಸಿ ಕೊಂಡು ಹೋಗುತ್ತದೆ. ಅವರು ಪ್ರತಿದಿನವು ಸುಳ್ಳನ್ನೂ ನಾಶನವನ್ನೂ ಹೆಚ್ಚಿಸಿ ಅಶ್ಯೂರ್ಯರೊಂದಿಗೆ ಒಡಂಬಡಿಕೆ ಮಾಡಿಕೊಂಡು ಐಗುಪ್ತಕ್ಕೆ ಎಣ್ಣೆಯನ್ನು ಹೊತ್ತುಕೊಂಡು ಹೋಗುತ್ತಾರೆ. ಯೆಹೂದ ದೊಂದಿಗೆ ಕರ್ತನು ತರ್ಕಮಾಡಿ ಯಾಕೋಬನ್ನು ತನ್ನ ಮಾರ್ಗಗಳ ಪ್ರಕಾರ ಶಿಕ್ಷಿಸಿ ಅವನ ಕ್ರಿಯೆಗಳ ಪ್ರಕಾರ ಮುಯ್ಯಿ ತೀರಿಸಿ ಅವನಿಗೆ ಪ್ರತಿಫಲವನ್ನು ಕೊಡುವನು.