Ezekiel · chapter 23 · verse 14
Ezekiel 23:14 in Kannada
ಅವಳು ತನ್ನ ವ್ಯಭಿಚಾರವನ್ನು ಇನ್ನು ಹೆಚ್ಚಿಸಿದಳು; ಗೋಡೆಯ ಮೇಲೆ ಬರೆಯಲ್ಪಟ್ಟ ಮನುಷ್ಯರನ್ನೂ ಕುಂಕುಮ ಇಟ್ಟುಕೊಂಡ ಕಸ್ದೀಯರ ಹಾಗೆ ಕಂಡು ಬರುವ ಪ್ರತಿಮೆಗಳನ್ನೂ (ಮನುಷ್ಯ ಆಕಾರಗಳನ್ನೂ) ನೋಡಿದಾಗ,
Avalu tanna vyabhichaaravannu innu hechchisidalu; godeya mele bareyalpatta manushyarannoo kunkuma ittukonda kasdeeyara haage kandu baruva pratimegalannoo (manushya aakaaragalannoo) nodidaaga,
Ezekiel 23:14 in English
- King James Version (KJV)
- And [that] she increased her whoredoms: for when she saw men pourtrayed upon the wall, the images of the Chaldeans pourtrayed with vermilion,
- World English Bible (WEB)
- “She increased her prostitution; for she saw men portrayed on the wall, the images of the Chaldeans portrayed with red,
- American Standard Version (ASV)
- And she increased her whoredoms; for she saw men portrayed upon the wall, the images of the Chaldeans portrayed with vermilion,
- Bible in Basic English (BBE)
- And her loose behaviour became worse; for she saw men pictured on a wall, pictures of the Chaldaeans painted in bright red,
- Darby Translation (DBY)
- And she increased her fornications; for she saw men portrayed upon the wall, the images of the Chaldeans portrayed with vermilion,
- Webster's Bible (WBS)
- And [that] she increased her prostitutions: for when she saw men pourtrayed upon the wall, the images of the Chaldeans pourtrayed with vermilion.
- Young's Literal Translation (YLT)
- And she doth add unto her whoredoms, And she seeth graved men on the wall, Pictures of Chaldeans, graved with red lead,
Read in context
- 12ಅವಳು ತನ್ನ ನೆರೆಯವರಾದ ಅಶ್ಶೂರ್ಯ ರನ್ನೂ ನಾಯಕರು ಮತ್ತು ಅಧಿಕಾರಸ್ಥರು ಗಂಭೀರವಾಗಿ ಧರಿಸಲ್ಪಟ್ಟು ಕುದುರೆಗಳ ಮೇಲೆ ಸವಾರಿಮಾಡುವ ರಾಹುತರಾಗಿಯೂ ಅಪೇಕ್ಷಿಸತಕ್ಕ ಯೌವನಸ್ಥರಾ ಗಿಯೂ ಇರುವಂಥ ಅವರನ್ನು ಮೋಹಿಸಿದಳು.
- 13ಆಗ ನಾನು ಅವಳು ಅಪವಿತ್ರವಾದಳೆಂದು ನೋಡಿದೆನು; ಅವರಿಬ್ಬರೂ ಒಂದೇ ಮಾರ್ಗವನ್ನು ಹಿಡಿದರು.
- 14ಅವಳು ತನ್ನ ವ್ಯಭಿಚಾರವನ್ನು ಇನ್ನು ಹೆಚ್ಚಿಸಿದಳು; ಗೋಡೆಯ ಮೇಲೆ ಬರೆಯಲ್ಪಟ್ಟ ಮನುಷ್ಯರನ್ನೂ ಕುಂಕುಮ ಇಟ್ಟುಕೊಂಡ ಕಸ್ದೀಯರ ಹಾಗೆ ಕಂಡು ಬರುವ ಪ್ರತಿಮೆಗಳನ್ನೂ (ಮನುಷ್ಯ ಆಕಾರಗಳನ್ನೂ) ನೋಡಿದಾಗ,
- 15ಸೊಂಟಕ್ಕೆ ನಡುಕಟ್ಟನ್ನು ಕಟ್ಟಿ ಕೊಂಡಂಥ ತನ್ನ ತಲೆಗಳಲ್ಲಿ ಅಲಂಕಾರವಾದ ರುಮಾ ಲನ್ನು ಧರಿಸಿದಂಥ ಎಲ್ಲರೂ ನೋಟದಲ್ಲಿ ಅವರ ಸ್ವದೇಶವಾದ ಕಸ್ದೀಯಕ್ಕೆ ಸೇರಿದ ಬಾಬೆಲಿನ ಕುಮಾರರ ಹಾಗಿರುವದನ್ನು;
- 16ಅವಳು ಅವಳ ಕಣ್ಣುಗಳಿಂದ ತಕ್ಷಣವೇ ಅವರನ್ನು ನೋಡಿದಾಗ ಅವರನ್ನು ಮೋಹಿಸಿ ದಳು; ಅವರ ಬಳಿಗೆ ಕಸ್ದೀಯಕ್ಕೆ ದೂತರನ್ನು ಕಳುಹಿಸಿ ದಳು.
Cross references
- Ezekiel 8:10 ಯೆಹೆಜ್ಕೇಲನು 8:10ಹಾಗೆಯೇ ನಾನು ಒಳಗೆ ಹೋಗಿ ನೋಡಿದೆನು; ಇಗೋ, ಎಲ್ಲಾ ಜಾತಿಯ ಕ್ರಿಮಿಕೀಟಗಳೂ ಅಸಹ್ಯ ಮೃಗಗಳೂ ಇಸ್ರಾಯೇಲ್ಯರು ಪೂಜಿಸುವ ಸಕಲ ಮೂರ್ತಿಗಳೂ ಈ ಗೋಡೆಯ ಸುತ್ತಲೂ ಚಿತ್ರಿಸ ಲ್ಪಟ್ಟಿವೆ.
- Jeremiah 22:14 ಯೆರೆಮೀಯ 22:14ಅವನು--ನಾನು ವಿಸ್ತಾರವಾದ ಮನೆಯನ್ನೂ ವಿಶಾಲವಾದ ಕೊಠಡಿಗಳನ್ನೂ ಕಟ್ಟಿಕೊಳ್ಳುವೆನೆಂದು ಹೇಳಿ ಕಿಟಕಿಗಳನ್ನು ಕೊರೆದು ದೇವದಾರಿನ ಹಲಿಗೆ ಗಳನ್ನು ಹಾಕಿ ಕೆಂಪು ಬಣ್ಣವನ್ನು ಹಚ್ಚುವವನಿಗೂ ಅಯ್ಯೋ!
- Ezekiel 16:29 ಯೆಹೆಜ್ಕೇಲನು 16:29ಇದಲ್ಲದೆ ಈ ನಿನ್ನ ವ್ಯಭಿಚಾರವನ್ನು ಕಾನಾನ್ ದೇಶದಿಂದ ಕಸ್ದೀಯ ದೇಶದವರೆಗೂ ಹೆಚ್ಚು ಮಾಡಿದಿ. ಆದರೂ ನೀನು ಇದರಲ್ಲಿ ತೃಪ್ತಿ ಹೊಂದಲಿಲ್ಲ.
- Isaiah 46:1 ಯೆಶಾಯ 46:1ಬೇಲ್(ದೇವತೆಯು)ಬೊಗ್ಗಿದೆ, ನೆಬೋ (ದೇವತೆಯು) ಕುಗ್ಗಿದೆ; ಅವರ ವಿಗ್ರಹಗಳು ಮೃಗಗಳ ಮತ್ತು ಪಶುಗಳ ಮೇಲೆ ಇದ್ದವು, ನೀವು ಹೊರುತ್ತಿದ್ದವುಗಳು ಭಾರವಾದ ಹೊರೆಯಾಗಿದ್ದವು. ಆಯಾಸವುಳ್ಳ ಮೃಗಗಳಿಗೆ ಅವು ಭಾರವಾದವು.
- Jeremiah 50:2 ಯೆರೆಮೀಯ 50:2ಜನಾಂಗಗಳಿಗೆ ತಿಳಿಸಿರಿ, ಸಾರಿರಿ; ಧ್ವಜವನ್ನೆತ್ತಿರಿ; ಸಾರಿರಿ, ಮರೆಮಾಡಬೇಡಿರಿ, ಬಾಬೆಲು ಹಿಡಿಯ ಲ್ಪಟ್ಟಳು, ಬೇಲ್ನಿಗೆ ನಾಚಿಕೆಯಾಯಿತು, ಮೆರೋದಾ ಕನು ತುಂಡು ತುಂಡಾಗಿ ಮುರಿದು ಹೋದನು, ಅವಳ ವಿಗ್ರಹಗಳಿಗೆ ನಾಚಿಕೆಯಾಯಿತು. ಅವಳ ವಿಗ್ರಹಗಳು ಮುರಿದು ಹೋದವೆಂದು ಹೇಳಿರಿ;