Skip to content
ThuthiThuthiThuthi
Ezekiel · chapter 23 · verse 15

Ezekiel 23:15 in Kannada

ಸೊಂಟಕ್ಕೆ ನಡುಕಟ್ಟನ್ನು ಕಟ್ಟಿ ಕೊಂಡಂಥ ತನ್ನ ತಲೆಗಳಲ್ಲಿ ಅಲಂಕಾರವಾದ ರುಮಾ ಲನ್ನು ಧರಿಸಿದಂಥ ಎಲ್ಲರೂ ನೋಟದಲ್ಲಿ ಅವರ ಸ್ವದೇಶವಾದ ಕಸ್ದೀಯಕ್ಕೆ ಸೇರಿದ ಬಾಬೆಲಿನ ಕುಮಾರರ ಹಾಗಿರುವದನ್ನು;

Sontakke nadukattannu katti kondantha tanna talegalalli alankaaravaada rumaa lannu dharisidantha ellaroo notadalli avara svadeshavaada kasdeeyakke serida baabelina kumaarara haagiruvadannu;

Ezekiel 23:15 in English

King James Version (KJV)
Girded with girdles upon their loins, exceeding in dyed attire upon their heads, all of them princes to look to, after the manner of the Babylonians of Chaldea, the land of their nativity:
World English Bible (WEB)
dressed with belts on their waists, with flowing turbans on their heads, all of them looking like princes, after the likeness of the Babylonians in Chaldea, the land of their birth.
American Standard Version (ASV)
girded with girdles upon their loins, with flowing turbans upon their heads, all of them princes to look upon, after the likeness of the Babylonians in Chaldea, the land of their nativity.
Bible in Basic English (BBE)
With bands round their bodies and with head-dresses hanging round their heads, all of them looking like rulers, like the Babylonians, the land of whose birth is Chaldaea.
Darby Translation (DBY)
girded with girdles upon their loins, with flowing turbans on their heads, all of them captains in appearance, [after] the likeness of the children of Babylon, of Chaldea, the land of their nativity.
Webster's Bible (WBS)
Girded with girdles upon their loins, exceeding in dyed attire upon their heads, all of them princes to look to, after the manner of the Babylonians of Chaldea, the land of their nativity:
Young's Literal Translation (YLT)
Girded with a girdle on their loins, Dyed attire spread out on their heads, The appearance of rulers — all of them, The likeness of sons of Babylon, Chaldea is the land of their birth.

Read in context

  1. 13ಆಗ ನಾನು ಅವಳು ಅಪವಿತ್ರವಾದಳೆಂದು ನೋಡಿದೆನು; ಅವರಿಬ್ಬರೂ ಒಂದೇ ಮಾರ್ಗವನ್ನು ಹಿಡಿದರು.
  2. 14ಅವಳು ತನ್ನ ವ್ಯಭಿಚಾರವನ್ನು ಇನ್ನು ಹೆಚ್ಚಿಸಿದಳು; ಗೋಡೆಯ ಮೇಲೆ ಬರೆಯಲ್ಪಟ್ಟ ಮನುಷ್ಯರನ್ನೂ ಕುಂಕುಮ ಇಟ್ಟುಕೊಂಡ ಕಸ್ದೀಯರ ಹಾಗೆ ಕಂಡು ಬರುವ ಪ್ರತಿಮೆಗಳನ್ನೂ (ಮನುಷ್ಯ ಆಕಾರಗಳನ್ನೂ) ನೋಡಿದಾಗ,
  3. 15ಸೊಂಟಕ್ಕೆ ನಡುಕಟ್ಟನ್ನು ಕಟ್ಟಿ ಕೊಂಡಂಥ ತನ್ನ ತಲೆಗಳಲ್ಲಿ ಅಲಂಕಾರವಾದ ರುಮಾ ಲನ್ನು ಧರಿಸಿದಂಥ ಎಲ್ಲರೂ ನೋಟದಲ್ಲಿ ಅವರ ಸ್ವದೇಶವಾದ ಕಸ್ದೀಯಕ್ಕೆ ಸೇರಿದ ಬಾಬೆಲಿನ ಕುಮಾರರ ಹಾಗಿರುವದನ್ನು;
  4. 16ಅವಳು ಅವಳ ಕಣ್ಣುಗಳಿಂದ ತಕ್ಷಣವೇ ಅವರನ್ನು ನೋಡಿದಾಗ ಅವರನ್ನು ಮೋಹಿಸಿ ದಳು; ಅವರ ಬಳಿಗೆ ಕಸ್ದೀಯಕ್ಕೆ ದೂತರನ್ನು ಕಳುಹಿಸಿ ದಳು.
  5. 17ಬಾಬೆಲಿನವರು ಅವಳ, ಪ್ರೀತಿಯ ಹಾಸಿ ಗೆಯ ಮೇಲೆ ಬಂದು ಅವಳನ್ನು ವ್ಯಭಿಚಾರದಿಂದ ಅಪವಿತ್ರಪಡಿಸಿದರು; ಅವಳು ಅವರಿಂದ ಹಾಳಾದ ಮೇಲೆ ತನ್ನ ಮನಸ್ಸನ್ನು ಅವರ ಕಡೆಯಿಂದ ಅಗಲಿಸಿ ಕೊಂಡಳು.
Read all of Ezekiel 23

Cross references

Original words (Hebrew)

Ezekiel 23:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.