Ezekiel · chapter 23 · verse 17
Ezekiel 23:17 in Kannada
ಬಾಬೆಲಿನವರು ಅವಳ, ಪ್ರೀತಿಯ ಹಾಸಿ ಗೆಯ ಮೇಲೆ ಬಂದು ಅವಳನ್ನು ವ್ಯಭಿಚಾರದಿಂದ ಅಪವಿತ್ರಪಡಿಸಿದರು; ಅವಳು ಅವರಿಂದ ಹಾಳಾದ ಮೇಲೆ ತನ್ನ ಮನಸ್ಸನ್ನು ಅವರ ಕಡೆಯಿಂದ ಅಗಲಿಸಿ ಕೊಂಡಳು.
Baabelinavaru avala, preetiya haasi geya mele bandu avalannu vyabhichaaradinda apavitrapadisidaru; avalu avarinda haalaada mele tanna manassannu avara kadeyinda agalisi kondalu.
Ezekiel 23:17 in English
- King James Version (KJV)
- And the Babylonians came to her into the bed of love, and they defiled her with their whoredom, and she was polluted with them, and her mind was alienated from them.
- World English Bible (WEB)
- The Babylonians came to her into the bed of love, and they defiled her with their prostitution. She was polluted with them, and her soul was alienated from them.
- American Standard Version (ASV)
- And the Babylonians came to her into the bed of love, and they defiled her with their whoredom, and she was polluted with them, and her soul was alienated from them.
- Bible in Basic English (BBE)
- And the Babylonians came to her, into the bed of love, and made her unclean with their loose desire, and she became unclean with them, and her soul was turned from them.
- Darby Translation (DBY)
- And the children of Babylon came to her into the bed of love, and they defiled her with their fornication; she too defiled herself with them, and her soul was alienated from them.
- Webster's Bible (WBS)
- And the Babylonians came to her into the bed of love, and they defiled her with their lewdness, and she was polluted with them, and her mind was alienated from them.
- Young's Literal Translation (YLT)
- And come in unto her do sons of Babylon, To the bed of loves, And they defile her with their whoredoms, And she is defiled with them, And her soul is alienated from them.
Read in context
- 15ಸೊಂಟಕ್ಕೆ ನಡುಕಟ್ಟನ್ನು ಕಟ್ಟಿ ಕೊಂಡಂಥ ತನ್ನ ತಲೆಗಳಲ್ಲಿ ಅಲಂಕಾರವಾದ ರುಮಾ ಲನ್ನು ಧರಿಸಿದಂಥ ಎಲ್ಲರೂ ನೋಟದಲ್ಲಿ ಅವರ ಸ್ವದೇಶವಾದ ಕಸ್ದೀಯಕ್ಕೆ ಸೇರಿದ ಬಾಬೆಲಿನ ಕುಮಾರರ ಹಾಗಿರುವದನ್ನು;
- 16ಅವಳು ಅವಳ ಕಣ್ಣುಗಳಿಂದ ತಕ್ಷಣವೇ ಅವರನ್ನು ನೋಡಿದಾಗ ಅವರನ್ನು ಮೋಹಿಸಿ ದಳು; ಅವರ ಬಳಿಗೆ ಕಸ್ದೀಯಕ್ಕೆ ದೂತರನ್ನು ಕಳುಹಿಸಿ ದಳು.
- 17ಬಾಬೆಲಿನವರು ಅವಳ, ಪ್ರೀತಿಯ ಹಾಸಿ ಗೆಯ ಮೇಲೆ ಬಂದು ಅವಳನ್ನು ವ್ಯಭಿಚಾರದಿಂದ ಅಪವಿತ್ರಪಡಿಸಿದರು; ಅವಳು ಅವರಿಂದ ಹಾಳಾದ ಮೇಲೆ ತನ್ನ ಮನಸ್ಸನ್ನು ಅವರ ಕಡೆಯಿಂದ ಅಗಲಿಸಿ ಕೊಂಡಳು.
- 18ಹೀಗೆ ಅವಳು ವ್ಯಭಿಚಾರವನ್ನು ಕಂಡುಹಿಡಿದು ತನ್ನ ಬೆತ್ತಲೆತನವನು ಬಯಲುಪಡಿಸಿ ಕೊಂಡಾಗ, ತನ್ನ ಅನುರಾಗವು ಮೊದಲು ಇವಳ ಸಹೋದರಿಯಿಂದ ಅಗಲಿದ ಹಾಗೆ ಇವಳಿಂದಲೂ ಅಗಲಿತು.
- 19ಆದರೂ ಅವಳು ಐಗುಪ್ತದೇಶದಲ್ಲಿ ವ್ಯಭಿಚಾರ ಮಾಡಿದಾಗ ತನ್ನ ಯೌವನದ ದಿನಗಳನ್ನು ಜ್ಞಾಪಕಮಾಡಿಕೊಂಡು ತನ್ನ ವ್ಯಭಿಚಾರವನ್ನು ಹೆಚ್ಚಿಸಿ ದಳು.
Cross references
- Ezekiel 23:28 ಯೆಹೆಜ್ಕೇಲನು 23:28ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಇಗೋ, ನೀನು ಹಗೆಮಾಡುವವರ ಕೈಯಲ್ಲಿಯೂ ಯಾರ ಕಡೆಯಿಂದ ನಿನ್ನ ಮನಸ್ಸು ಅಗಲಿ ಹೋಯಿತೋ ಅವರ ಕೈಯಲ್ಲಿಯೂ ನಿನ್ನನ್ನು ಒಪ್ಪಿಸುತ್ತೇನೆ.
- Ezekiel 23:22 ಯೆಹೆಜ್ಕೇಲನು 23:22ಆದದರಿಂದ ಒಹೊಲೀಬಳೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಯಾರಿಂದ ನಿನ್ನ ಮನಸ್ಸು ಅಗಲಿಹೋಯಿತೋ ಆ ನಿನ್ನ ಪ್ರಿಯನನ್ನು ನಾನು ನಿನಗೆ ವಿರೋಧವಾಗಿ ಎಬ್ಬಿಸುತ್ತೇನೆ, ನಾನು ಅವರನ್ನು ಪ್ರತಿಯೊಂದು ಕಡೆಗೂ ವಿರೋಧವಾಗಿ ತರುತ್ತೇನೆ.
- Ezekiel 16:37 ಯೆಹೆಜ್ಕೇಲನು 16:37ಇಗೋ, ನೀನು ಆನಂದ ಪಟ್ಟವರೊಂದಿಗೆ ಪ್ರೀತಿ ಮಾಡಿದವರೆ ಲ್ಲರನ್ನೂ ಹಗೆಮಾಡಿದವರೆಲ್ಲರನ್ನೂ ಸಹ ಕೂಡಿಸು ವೆನು; ನಾನು ಅವರನ್ನು ನಿನಗೆ ವಿರುದ್ಧವಾಗಿ ಸುತ್ತಲೂ ಕೂಡಿಸಿ ಅವರಿಗೆ ನಿನ್ನ ಬೆತ್ತಲೆಯನ್ನು ಪ್ರಕಟಪಡಿಸು ವೆನು. ಆಗ ಅವರು ನಿನ್ನ ಬೆತ್ತಲೆಯನ್ನು ನೋಡುವರು.
- Genesis 11:9 ಆದಿಕಾಂಡ 11:9ಆದದರಿಂದ ಅದಕ್ಕೆ ಬಾಬೆಲ್ ಎಂದು ಹೆಸರಾಯಿತು; ಯಾಕಂದರೆ ಅಲ್ಲಿ ಕರ್ತನು ಭೂಮಿಯ ಮೇಲೆಲ್ಲಾ ಭಾಷೆಗಳನ್ನು ಗಲಿಬಿಲಿ ಮಾಡಿದನು; ಅಲ್ಲಿಂದ ಕರ್ತನು ಅವರನ್ನು ಭೂಮಿಯ ಮೇಲೆಲ್ಲಾ ಚದರಿಸಿಬಿಟ್ಟನು.
- 2 Samuel 13:15 2 ಸಮುವೇಲನು 13:15ಆಗ ಅಮ್ನೊನನು ಅವಳನ್ನು ಅತ್ಯಂತ ಹಗೆಮಾಡಿದನು; ಅವನು ಅವಳನ್ನು ಹಗೆಮಾಡಿದ ಹಗೆಯು ಮೊದಲು ಮಾಡಿದ ಪ್ರೀತಿಗಿಂತ ಅಧಿಕವಾಗಿತ್ತು; ಆದದರಿಂದ ಅಮ್ನೋನನು ಅವಳಿಗೆ--ಎದ್ದು ಹೋಗು ಅಂದನು.
- Genesis 10:10 ಆದಿಕಾಂಡ 10:10ಶಿನಾರ್ ದೇಶದಲ್ಲಿರುವ ಬಾಬೆಲ್ ಯೆರೆಕ್ ಅಕ್ಕದ್ ಕಲ್ನೇ ಎಂಬವು ಅವನ ಪ್ರಾರಂಭದ ರಾಜ್ಯ ಗಳಾಗಿದ್ದವು.