Ezekiel · chapter 23 · verse 18
Ezekiel 23:18 in Kannada
ಹೀಗೆ ಅವಳು ವ್ಯಭಿಚಾರವನ್ನು ಕಂಡುಹಿಡಿದು ತನ್ನ ಬೆತ್ತಲೆತನವನು ಬಯಲುಪಡಿಸಿ ಕೊಂಡಾಗ, ತನ್ನ ಅನುರಾಗವು ಮೊದಲು ಇವಳ ಸಹೋದರಿಯಿಂದ ಅಗಲಿದ ಹಾಗೆ ಇವಳಿಂದಲೂ ಅಗಲಿತು.
Heege avalu vyabhichaaravannu kanduhididu tanna bettaletanavanu bayalupadisi kondaaga, tanna anuraagavu modalu ivala sahodariyinda agalida haage ivalindaloo agalitu.
Ezekiel 23:18 in English
- King James Version (KJV)
- So she discovered her whoredoms, and discovered her nakedness: then my mind was alienated from her, like as my mind was alienated from her sister.
- World English Bible (WEB)
- So she uncovered her prostitution and uncovered her nakedness. Then my soul was alienated from her, just like my soul was alienated from her sister.
- American Standard Version (ASV)
- So she uncovered her whoredoms, and uncovered her nakedness: then my soul was alienated from her, like as my soul was alienated from her sister.
- Bible in Basic English (BBE)
- So her loose behaviour was clearly seen and her shame uncovered: then my soul was turned from her as it had been turned from her sister.
- Darby Translation (DBY)
- And she discovered her whoredoms, and discovered her nakedness; and my soul was alienated from her, like as my soul was alienated from her sister.
- Webster's Bible (WBS)
- So she disclosed her lewd deeds, and exposed her nakedness: then my mind was alienated from her, as my mind was alienated from her sister.
- Young's Literal Translation (YLT)
- And she revealeth her whoredoms, And she revealeth her nakedness, And alienated is My soul from off her, As alienated was My soul from off her sister.
Read in context
- 16ಅವಳು ಅವಳ ಕಣ್ಣುಗಳಿಂದ ತಕ್ಷಣವೇ ಅವರನ್ನು ನೋಡಿದಾಗ ಅವರನ್ನು ಮೋಹಿಸಿ ದಳು; ಅವರ ಬಳಿಗೆ ಕಸ್ದೀಯಕ್ಕೆ ದೂತರನ್ನು ಕಳುಹಿಸಿ ದಳು.
- 17ಬಾಬೆಲಿನವರು ಅವಳ, ಪ್ರೀತಿಯ ಹಾಸಿ ಗೆಯ ಮೇಲೆ ಬಂದು ಅವಳನ್ನು ವ್ಯಭಿಚಾರದಿಂದ ಅಪವಿತ್ರಪಡಿಸಿದರು; ಅವಳು ಅವರಿಂದ ಹಾಳಾದ ಮೇಲೆ ತನ್ನ ಮನಸ್ಸನ್ನು ಅವರ ಕಡೆಯಿಂದ ಅಗಲಿಸಿ ಕೊಂಡಳು.
- 18ಹೀಗೆ ಅವಳು ವ್ಯಭಿಚಾರವನ್ನು ಕಂಡುಹಿಡಿದು ತನ್ನ ಬೆತ್ತಲೆತನವನು ಬಯಲುಪಡಿಸಿ ಕೊಂಡಾಗ, ತನ್ನ ಅನುರಾಗವು ಮೊದಲು ಇವಳ ಸಹೋದರಿಯಿಂದ ಅಗಲಿದ ಹಾಗೆ ಇವಳಿಂದಲೂ ಅಗಲಿತು.
- 19ಆದರೂ ಅವಳು ಐಗುಪ್ತದೇಶದಲ್ಲಿ ವ್ಯಭಿಚಾರ ಮಾಡಿದಾಗ ತನ್ನ ಯೌವನದ ದಿನಗಳನ್ನು ಜ್ಞಾಪಕಮಾಡಿಕೊಂಡು ತನ್ನ ವ್ಯಭಿಚಾರವನ್ನು ಹೆಚ್ಚಿಸಿ ದಳು.
- 20ಹೇಗಂದರೆ, ಕತ್ತೆಗಳ ಮಾಂಸದಂತೆ ಮಾಂಸ ವುಳ್ಳವರಾಗಿಯೂ ಕುದುರೆಗಳ ವೀರ್ಯದಂತೆ ವೀರ್ಯ ವುಳ್ಳವರಾಗಿಯೂ ಇರುವ ತನ್ನ ಉಪಪತಿಗಳನ್ನು ಮೋಹಿಸಿದರು.
Cross references
- Psalm 78:59 ಕೀರ್ತನೆಗಳು 78:59ದೇವರು ಇದನ್ನು ಕೇಳಿ ಉಗ್ರನಾಗಿ ಇಸ್ರಾಯೇಲನ್ನು ಬಹು ಅಸಹ್ಯಿಸಿ ಬಿಟ್ಟು,
- Jeremiah 12:8 ಯೆರೆಮೀಯ 12:8ನನ್ನ ಸ್ವಾಸ್ತ್ಯವು ನನಗೆ ಅಡವಿಯಲ್ಲಿರುವ ಸಿಂಹದ ಹಾಗಾಯಿತು, ಅದು ನನಗೆ ವಿರೋಧವಾಗಿ ಕೂಗುತ್ತದೆ. ಆದದರಿಂದ ಅದನ್ನು ಹಗೆಮಾಡಿದ್ದೇನೆ.
- Psalm 106:40 ಕೀರ್ತನೆಗಳು 106:40ಆಗ ಕರ್ತನ ಕೋಪವು ಆತನ ಜನರಿಗೆ ವಿರೋಧವಾಗಿ ಉರಿ ಯಿತು; ಆತನು ತನ್ನ ಸ್ವಂತ ಬಾಧ್ಯತೆಯನ್ನು ಅಸಹ್ಯಿಸಿ ಕೊಂಡು
- Ezekiel 21:24 ಯೆಹೆಜ್ಕೇಲನು 21:24ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ದ್ರೋಹಗಳು ಪ್ರಕಟವಾಗಿ ನಿಮ್ಮ ಕೆಲಸಗಳಲ್ಲೆಲ್ಲಾ ನಿಮ್ಮ ಪಾಪಗಳು ಕಾಣುವ ಹಾಗೆ ನೀವು ನಿಮ್ಮ ಅಕ್ರಮಗಳನ್ನು ಜ್ಞಾಪಕಕ್ಕೆ ತಂದದ್ದರಿಂದ ನೀವು ಕೈಯಲ್ಲಿ ಹಿಡಿಯಲ್ಪಡುವಿರಿ.
- Jeremiah 8:12 ಯೆರೆಮೀಯ 8:12ಇಲ್ಲ, ಸ್ವಲ್ಪ ವಾದರೂ ನಾಚಿಕೆಪಡಲಿಲ್ಲ; ಇಲ್ಲವೆ ಅವರು ಲಜ್ಜೆ ಯನ್ನು ಅರಿಯರು. ಆದದರಿಂದ ಬೀಳುವವರೊಳಗೆ ಅವರು ಬೀಳುವರು; ಅವರು ವಿಚಾರಿಸಲ್ಪಡುವ ಕಾಲದಲ್ಲಿ ಕೆಳಗೆ ಹಾಕಲ್ಪಡು ವರು ಎಂದು ಕರ್ತನು ಹೇಳುತ್ತಾನೆ.
- Jeremiah 6:8 ಯೆರೆಮೀಯ 6:8ಯೆರೂಸಲೇಮೇ, ನನ್ನ ಪ್ರಾಣವು ನಿನ್ನ ಕಡೆಯಿಂದ ಹೊರಟು ಹೋಗದ ಹಾಗೆ ನಾನು ನಿಮ್ಮನ್ನು ಹಾಳಾಗಿಯೂ ನಿವಾಸಿಗಳಿಲ್ಲದ ದೇಶವಾಗಿಯೂ ಮಾಡದ ಹಾಗೆ ಶಿಕ್ಷಣವನ್ನು ತಕ್ಕೋ.
- Amos 5:21 ಆಮೋಸ 5:21ನಿಮ್ಮ ನಿಮ್ಮ ಪರಿಶುದ್ಧ ಸಭೆಗಳನ್ನು ನಾನು ಮೂಸುವದಿಲ್ಲ.
- Ezekiel 16:36 ಯೆಹೆಜ್ಕೇಲನು 16:36ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಅಸಹ್ಯವು ಸುರಿಯಲ್ಪಟ್ಟ ಕಾರಣ ದಿಂದಲೂ ನಿನ್ನ ಬೆತ್ತಲೆತನವು ಪ್ರಕಟವಾಗುವಂತೆ ನಿನ್ನ ಪ್ರಿಯರ ಸಂಗಡ ಮಾಡಿದ ವ್ಯಭಿಚಾರದಿಂದಲೂ ನಿನ್ನ ಎಲ್ಲಾ ಅಸಹ್ಯವಾದ ವಿಗ್ರಹಗಳಿಂದಲೂ ನೀನು ಅವರಿಗೆ ಕೊಟ್ಟ ನಿನ್ನ ಮಕ್ಕಳ ರಕ್ತದಿಂದಲೂ
- Zechariah 11:8 ಜೆಕರ್ಯ 11:8ಇದಲ್ಲದೆ ಒಂದೇ ತಿಂಗಳಲ್ಲಿ ಮೂರು ಕುರುಬರನ್ನು ತೆಗೆದುಹಾಕಿದೆನು; ನನ್ನ ಆತ್ಮವು ಅವರನ್ನು ಹೇಸಿಕೊಂಡಿತು; ಅವರ ಆತ್ಮವು ಸಹ ನನ್ನನ್ನು ಹೇಸಿ ಕೊಂಡಿತು.
- Deuteronomy 32:19 ಧರ್ಮೋಪದೇಶಕಾಂಡ 32:19ಕರ್ತನು ಅದನ್ನು ನೋಡಿ ಕೋಪದಿಂದ ತನ್ನ ಕುಮಾರ ಕುಮಾರ್ತೆಯರನ್ನು ಅಸಹ್ಯಿಸಿಕೊಂಡನು.
- Lamentations 2:7 ಪ್ರಲಾಪಗಳು 2:7ಕರ್ತನು ತನ್ನ ಯಜ್ಞವೇದಿಯನ್ನು ತಳ್ಳಿಬಿಟ್ಟಿ ದ್ದಾನೆ; ತನ್ನ ಪರಿಶುದ್ಧ ಸ್ಥಳವನ್ನು ಅಸಹ್ಯಪಡಿಸಿದ್ದಾನೆ; ಆತನು ಅವಳ ಅರಮನೆಗಳ ಗೋಡೆಗಳನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾನೆ; ಪರಿಶುದ್ಧ ಹಬ್ಬದ ದಿನದಲ್ಲಿ ಮಾಡಿದ ಹಾಗೆ ಅವರು ಕರ್ತನ ಆಲಯದಲ್ಲಿ ಶಬ್ದಮಾಡಿದ್ದಾರೆ.
- Amos 6:8 ಆಮೋಸ 6:8ಸೈನ್ಯಗಳ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ದೇವರಾದ ಕರ್ತನು ತನ್ನ ಮೇಲೆ ಆಣೆಯಿಟ್ಟುಕೊಂಡಿ ದ್ದಾನೆ; ಅದೇನಂದರೆ--ನಾನು ಯಾಕೋಬಿನ ಹೆಚ್ಚಳ ವನ್ನು ಅಸಹ್ಯಿಸಿಕೊಂಡು ಅವನ ಅರಮನೆಗಳನ್ನು ಹಗೆ ಮಾಡುತ್ತೇನೆ; ಅದಕಾರಣ ಪಟ್ಟಣವನ್ನೂ ಅದರಲ್ಲಿ ರುವ ಸಮಸ್ತವನ್ನೂ ನಾನು ಒಪ್ಪಿಸಿಬಿಡುತ್ತೇನೆ.