Ezekiel · chapter 23 · verse 2
Ezekiel 23:2 in Kannada
ಮನುಷ್ಯಪುತ್ರನೇ, ಒಬ್ಬ ತಾಯಿಯ ಮಕ್ಕಳಾದ ಇಬ್ಬರು ಹೆಂಗಸರಿದ್ದರು;
Manushyaputrane, obba taayiya makkalaada ibbaru hengasariddaru;
Ezekiel 23:2 in English
- King James Version (KJV)
- Son of man, there were two women, the daughters of one mother:
- World English Bible (WEB)
- “Son of man, there were two women, the daughters of one mother.
- American Standard Version (ASV)
- Son of man, there were two women, the daughters of one mother:
- Bible in Basic English (BBE)
- Son of man, there were two women, daughters of one mother:
- Darby Translation (DBY)
- Son of man, there were two women, daughters of one mother.
- Webster's Bible (WBS)
- Son of man, there were two women, the daughters of one mother:
- Young's Literal Translation (YLT)
- Two women were daughters of one mother,
Read in context
- 1ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
- 2ಮನುಷ್ಯಪುತ್ರನೇ, ಒಬ್ಬ ತಾಯಿಯ ಮಕ್ಕಳಾದ ಇಬ್ಬರು ಹೆಂಗಸರಿದ್ದರು;
- 3ಅವರು ಐಗುಪ್ತದಲ್ಲಿ ವ್ಯಭಿಚಾರ ಮಾಡುತ್ತಿದ್ದರು. ಅವರು ಎಳೆಯ ಪ್ರಾಯದಲ್ಲಿ ವ್ಯಭಿಚಾರ ಮಾಡಿದ್ದ ರಿಂದ ಕನ್ಯಾವಸ್ಥೆಯ ಅವರ ಸ್ತನಗಳು ಹಿಸುಕಲ್ಪಟ್ಟವು; ಅವುಗಳ ತೊಟ್ಟುಗಳು ನಸುಕಲ್ಪಟ್ಟವು.
- 4ಅವರುಗಳ ಹೆಸರುಗಳೇನಂದರೆ ಒಹೊಲ ಎಂಬವಳು ದೊಡ್ಡವಳು ಒಹೊಲೀಬ ಎಂಬವಳು ಚಿಕ್ಕವಳು; ಅವರು ನನ್ನವ ರಾಗಿದ್ದು ಕುಮಾರ ಮತ್ತು ಕುಮಾರ್ತೆಯರನ್ನು ಹೆತ್ತರು; ಅವರ ಹೆಸರು ಹೀಗೆ--ಒಹೋಲ ಎಂಬದು ಸಮಾ ರ್ಯವು ಮತ್ತು ಒಹೊಲೀಬ ಎಂಬದು ಯೆರೂಸ ಲೇಮು.
Cross references
- Ezekiel 16:44–46 ಯೆಹೆಜ್ಕೇಲನು 16:44–46ಇಗೋ, ಗಾದೆ ಹೇಳುವವರೆಲ್ಲರೂ--ತಾಯಿಯಂತೆ ಮಗಳು ಎಂಬ ಗಾದೆಯನ್ನು ನಿನಗೆ ವಿರುದ್ಧವಾಗಿ ಹೇಳುವರು. ಗಂಡನಿಗೂ ಮಕ್ಕಳಿಗೂ ಬೇಸರ ಪಡುವವಳಾದ ನಿನ್ನ ತಾಯಿಗೆ ನೀನು ತಕ್ಕ ಮಗಳು; ಗಂಡನಿಗೂ ಮಕ್ಕಳಿಗೂ ಬೇಸರ ಪಡುವವರಾದ ನಿನ್ನ ಅಕ್ಕಂದಿರಿಗೆ ನೀನು ತಕ್ಕ ತಂಗಿ; ನಿನ್ನ ತಾಯಿ ಹಿತ್ತಿಯಳು, ನಿನ್ನ ತಂದೆ ಅಮೋರಿಯನು. ನಿನ್ನ ಎಡಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸಮಾರ್ಯವೇ ನಿನ್ನ ಅಕ್ಕ; ಬಲಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸೊದೋಮ್ ನಿನ್ನ ತಂಗಿ.
- Jeremiah 3:7–10 ಯೆರೆಮೀಯ 3:7–10ಅವಳು ಇವುಗಳನ್ನೆಲ್ಲಾ ಮಾಡಿದ ಮೇಲೆ ನಾನು--ನನ್ನ ಬಳಿಗೆ ತಿರುಗಿಕೋ ಅಂದೆನು; ಆದರೆ ಅವಳು ತಿರುಗಿಕೊಳ್ಳಲಿಲ್ಲ; ಅವಳ ವಂಚನೆಯುಳ್ಳ ಸಹೋದರಿಯಾದ ಯೆಹೂದಳು ಅದನ್ನು ನೋಡಿದಳು. ಆಗ ನಾನು ನೋಡಿದ್ದೇ ನಂದರೆ, ಹಿಂದಿರುಗಿದ ಇಸ್ರಾಯೇಲು ವ್ಯಭಿಚಾರ ಮಾಡಿದ ಎಲ್ಲಾ ಕಾರಣಗಳ ನಿಮಿತ್ತ ನಾನು ಅವಳನ್ನು ಬಿಟ್ಟುಬಿಟ್ಟು ತ್ಯಾಗಪತ್ರವನ್ನು ಕೊಟ್ಟಿದ್ದಾಗ್ಯೂ ವಂಚನೆ ಯುಳ್ಳ ಅವಳ ಸಹೋದರಿಯಾದ ಯೆಹೂದಳು ಭಯಪಡದೆ ತಾನು ಕೂಡ ಹೋಗಿ ಸೂಳೆತನವನ್ನು ಮಾಡಿದಳು. ಅವಳ ಸೂಳೆತನದ ಸುದ್ದಿಯಿಂದ ಅವಳು ದೇಶವನ್ನು ಅಪವಿತ್ರ ಮಾಡಿ ಕಲ್ಲುಗಳ ಸಂಗ ಡಲೂ ಮರಗಳ ಸಂಗಡಲೂ ವ್ಯಭಿಚಾರ ಮಾಡಿದಳು. ಇದೆಲ್ಲಾ ಆದಾಗ್ಯೂ ವಂಚನೆಯುಳ್ಳ ಅವಳ ಸಹೋ ದರಿಯಾದ ಯೆಹೂದಳು ಪೂರ್ಣ ಹೃದಯದಿಂದಲ್ಲ, ಕಪಟದಿಂದಲೇ ನನ್ನ ಬಳಿಗೆ ತಿರುಗಿಕೊಂಡಿದ್ದಾಳೆ ಎಂದು ಕರ್ತನು ಅನ್ನುತ್ತಾನೆ.