Ezekiel · chapter 23 · verse 20
Ezekiel 23:20 in Kannada
ಹೇಗಂದರೆ, ಕತ್ತೆಗಳ ಮಾಂಸದಂತೆ ಮಾಂಸ ವುಳ್ಳವರಾಗಿಯೂ ಕುದುರೆಗಳ ವೀರ್ಯದಂತೆ ವೀರ್ಯ ವುಳ್ಳವರಾಗಿಯೂ ಇರುವ ತನ್ನ ಉಪಪತಿಗಳನ್ನು ಮೋಹಿಸಿದರು.
Hegandare, kattegala maansadante maansa vullavaraagiyoo kuduregala veeryadante veerya vullavaraagiyoo iruva tanna upapatigalannu mohisidaru.
Ezekiel 23:20 in English
- King James Version (KJV)
- For she doted upon their paramours, whose flesh [is as] the flesh of asses, and whose issue [is like] the issue of horses.
- World English Bible (WEB)
- She lusted after their lovers, whose flesh is as the flesh of donkeys, and whose issue is like the issue of horses.
- American Standard Version (ASV)
- And she doted upon their paramours, whose flesh is as the flesh of asses, and whose issue is like the issue of horses.
- Bible in Basic English (BBE)
- And she was full of desire for her lovers, whose flesh is like the flesh of asses and whose seed is like the seed of horses.
- Darby Translation (DBY)
- and she lusted after their paramours, whose flesh is [as] the flesh of asses, and whose issue is [as] the issue of horses.
- Webster's Bible (WBS)
- For she doted upon their paramours, whose flesh [is as] the flesh of asses, and whose issue [is like] the issue of horses.
- Young's Literal Translation (YLT)
- And she doteth on their paramours, Whose flesh [is] the flesh of asses, And the issue of horses — their issue.
Read in context
- 18ಹೀಗೆ ಅವಳು ವ್ಯಭಿಚಾರವನ್ನು ಕಂಡುಹಿಡಿದು ತನ್ನ ಬೆತ್ತಲೆತನವನು ಬಯಲುಪಡಿಸಿ ಕೊಂಡಾಗ, ತನ್ನ ಅನುರಾಗವು ಮೊದಲು ಇವಳ ಸಹೋದರಿಯಿಂದ ಅಗಲಿದ ಹಾಗೆ ಇವಳಿಂದಲೂ ಅಗಲಿತು.
- 19ಆದರೂ ಅವಳು ಐಗುಪ್ತದೇಶದಲ್ಲಿ ವ್ಯಭಿಚಾರ ಮಾಡಿದಾಗ ತನ್ನ ಯೌವನದ ದಿನಗಳನ್ನು ಜ್ಞಾಪಕಮಾಡಿಕೊಂಡು ತನ್ನ ವ್ಯಭಿಚಾರವನ್ನು ಹೆಚ್ಚಿಸಿ ದಳು.
- 20ಹೇಗಂದರೆ, ಕತ್ತೆಗಳ ಮಾಂಸದಂತೆ ಮಾಂಸ ವುಳ್ಳವರಾಗಿಯೂ ಕುದುರೆಗಳ ವೀರ್ಯದಂತೆ ವೀರ್ಯ ವುಳ್ಳವರಾಗಿಯೂ ಇರುವ ತನ್ನ ಉಪಪತಿಗಳನ್ನು ಮೋಹಿಸಿದರು.
- 21ಹೀಗೆ ಐಗುಪ್ತರಿಂದ ನಿನ್ನ ಯೌವ ನದ ಸ್ತನಗಳ ತೊಟ್ಟುಗಳನ್ನು ಒತ್ತಿಸಿಕೊಂಡು ನಿನ್ನ ಯೌವನದ ದುಷ್ಕರ್ಮವನ್ನು ನೆನಪಿಗೆ ತಂದುಕೋ.
- 22ಆದದರಿಂದ ಒಹೊಲೀಬಳೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಯಾರಿಂದ ನಿನ್ನ ಮನಸ್ಸು ಅಗಲಿಹೋಯಿತೋ ಆ ನಿನ್ನ ಪ್ರಿಯನನ್ನು ನಾನು ನಿನಗೆ ವಿರೋಧವಾಗಿ ಎಬ್ಬಿಸುತ್ತೇನೆ, ನಾನು ಅವರನ್ನು ಪ್ರತಿಯೊಂದು ಕಡೆಗೂ ವಿರೋಧವಾಗಿ ತರುತ್ತೇನೆ.
Cross references
- Ezekiel 16:26 ಯೆಹೆಜ್ಕೇಲನು 16:26ಇದಲ್ಲದೆ ಮಾಂಸದಲ್ಲಿ (ಶರೀರಭಾವದಲ್ಲಿ) ಮದಿ ಸಿದ ನಿನ್ನ ನೆರೆಯವರಾದ ಐಗುಪ್ತ್ಯರ ಸಂಗಡ ವ್ಯಭಿ ಚಾರ ಮಾಡಿದಿ; ಮತ್ತು ನನ್ನನ್ನು ರೇಗಿಸುವ ಹಾಗೆ ವ್ಯಭಿಚಾರವನ್ನು ಹೆಚ್ಚಿಸಿದಿ.
- Ezekiel 17:15 ಯೆಹೆಜ್ಕೇಲನು 17:15ಆದರೆ ಇವನು ಅವನಿಗೆ ವಿರುದ್ಧವಾಗಿ ತಿರುಗಿಬಿದ್ದು ತನ್ನ ರಾಯಭಾರಿಗಳನ್ನು ಐಗುಪ್ತಕ್ಕೆ ಕಳು ಹಿಸಿ ತನಗೆ ಕುದುರೆಗಳನ್ನೂ ಬಹಳ ಜನರನ್ನೂ ಕೊಡ ಬೇಕೆಂದು ಹೇಳಿ ಕಳುಹಿಸಿದನು. ಇವನು ಅಭಿವೃದ್ಧಿ ಯಾಗುವನೋ? ಇಂಥಾ ಸಂಗತಿಗಳನ್ನು ಮಾಡುವ ವನು ತಪ್ಪಿಸಿಕೊಳ್ಳುವನೋ? ಅಥವಾ ಒಡಂಬಡಿಕೆ ಯನ್ನು ಮುರಿದು ತಪ್ಪಿಸಿಕೊಳ್ಳಲಾಗುವದೋ?
- Jeremiah 5:8 ಯೆರೆಮೀಯ 5:8ಬೆಳಗಿ ನಲ್ಲಿ ಕೊಬ್ಬಿದ ಕುದುರೆಗಳ ಹಾಗಿದ್ದಾರೆ; ತಮ್ಮ ತಮ್ಮ ನೆರೆಯವರ ಹೆಂಡತಿಯರಿಗೋಸ್ಕರ ಹೂಂಕರಿ ಸುತ್ತಾರೆ.
- Ezekiel 16:20 ಯೆಹೆಜ್ಕೇಲನು 16:20ಇದಾದ ಮೇಲೆ ನನಗೆ ಹುಟ್ಟಿದ್ದ ನನ್ನ ಕುಮಾರರನ್ನೂ ಕುಮಾರ್ತೆ ಯರನ್ನೂ ಅವರ ಆಹಾರಕ್ಕಾಗಿ ಅರ್ಪಿಸಿದಿ. ಈ ನಿನ್ನ ವ್ಯಭಿಚಾರ ಸಾಮಾನ್ಯವಾದದ್ದಲ್ಲ,