Ezekiel · chapter 23 · verse 21
Ezekiel 23:21 in Kannada
ಹೀಗೆ ಐಗುಪ್ತರಿಂದ ನಿನ್ನ ಯೌವ ನದ ಸ್ತನಗಳ ತೊಟ್ಟುಗಳನ್ನು ಒತ್ತಿಸಿಕೊಂಡು ನಿನ್ನ ಯೌವನದ ದುಷ್ಕರ್ಮವನ್ನು ನೆನಪಿಗೆ ತಂದುಕೋ.
Heege aiguptarinda ninna yauva nada stanagala tottugalannu ottisikondu ninna yauvanada dushkarmavannu nenapige tanduko.
Ezekiel 23:21 in English
- King James Version (KJV)
- Thus thou calledst to remembrance the lewdness of thy youth, in bruising thy teats by the Egyptians for the paps of thy youth.
- World English Bible (WEB)
- Thus you called to memory the lewdness of your youth, in the caressing of your nipples by the Egyptians because of your youthful breasts.
- American Standard Version (ASV)
- Thus thou calledst to remembrance the lewdness of thy youth, in the handling of thy bosom by the Egyptians for the breasts of thy youth.
- Bible in Basic English (BBE)
- And she made the memory of the loose ways of her early years come back to mind, when her young breasts were crushed by the Egyptians.
- Darby Translation (DBY)
- And thou didst look back to the lewdness of thy youth, in the handling of thy teats by the Egyptians, for the breasts of thy youth.
- Webster's Bible (WBS)
- Thus thou calledst to remembrance the lewdness of thy youth, by being corrupted by the Egyptians in thy youth.
- Young's Literal Translation (YLT)
- Thou lookest after the wickedness of thy youth, In dealing out of Egypt thy loves, For the sake of the breasts of thy youth.
Read in context
- 19ಆದರೂ ಅವಳು ಐಗುಪ್ತದೇಶದಲ್ಲಿ ವ್ಯಭಿಚಾರ ಮಾಡಿದಾಗ ತನ್ನ ಯೌವನದ ದಿನಗಳನ್ನು ಜ್ಞಾಪಕಮಾಡಿಕೊಂಡು ತನ್ನ ವ್ಯಭಿಚಾರವನ್ನು ಹೆಚ್ಚಿಸಿ ದಳು.
- 20ಹೇಗಂದರೆ, ಕತ್ತೆಗಳ ಮಾಂಸದಂತೆ ಮಾಂಸ ವುಳ್ಳವರಾಗಿಯೂ ಕುದುರೆಗಳ ವೀರ್ಯದಂತೆ ವೀರ್ಯ ವುಳ್ಳವರಾಗಿಯೂ ಇರುವ ತನ್ನ ಉಪಪತಿಗಳನ್ನು ಮೋಹಿಸಿದರು.
- 21ಹೀಗೆ ಐಗುಪ್ತರಿಂದ ನಿನ್ನ ಯೌವ ನದ ಸ್ತನಗಳ ತೊಟ್ಟುಗಳನ್ನು ಒತ್ತಿಸಿಕೊಂಡು ನಿನ್ನ ಯೌವನದ ದುಷ್ಕರ್ಮವನ್ನು ನೆನಪಿಗೆ ತಂದುಕೋ.
- 22ಆದದರಿಂದ ಒಹೊಲೀಬಳೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಯಾರಿಂದ ನಿನ್ನ ಮನಸ್ಸು ಅಗಲಿಹೋಯಿತೋ ಆ ನಿನ್ನ ಪ್ರಿಯನನ್ನು ನಾನು ನಿನಗೆ ವಿರೋಧವಾಗಿ ಎಬ್ಬಿಸುತ್ತೇನೆ, ನಾನು ಅವರನ್ನು ಪ್ರತಿಯೊಂದು ಕಡೆಗೂ ವಿರೋಧವಾಗಿ ತರುತ್ತೇನೆ.
- 23ಬಾಬೆಲಿನವರು, ಎಲ್ಲಾ ಕಸ್ದೀಯರು, ಪೆಕೋದಿನವರು, ಷೋಯದವರು ಕೋಯದವರು, ಮತ್ತು ಎಲ್ಲಾ ಅಶ್ಶೂರ್ಯರ ಜೊತೆಗೆ ಅವರೆಲ್ಲಾ ಅಪೇಕ್ಷಿಸುವಂತಹ ಯೌವನಸ್ಥರೂ ಸೈನ್ಯಾಧಿಪತಿಗಳೂ ಅಧಿಕಾರಸ್ಥರೂ ಯುದ್ಧಶಾಲಿಗಳೂ ಖ್ಯಾತಿಹೊಂದಿ ದವರೂ ಎಲ್ಲರೂ ಕುದುರೆಗಳ ಮೇಲೆ ಸವಾರಿಮಾಡಿ ದವರೇ.