Skip to content
ThuthiThuthiThuthi
Ezekiel · chapter 23 · verse 24

Ezekiel 23:24 in Kannada

ಅವರೆಲ್ಲರೂ ರಥಗಳ ಸಂಗಡಲೂ ಬಂಡಿ ಗಳ ಸಂಗಡಲೂ ಜನಗಳ ಸಮೂಹದ ಸಂಗಡಲೂ ಬಲವುಳ್ಳವರಾಗಿ ನಿನಗೆ ವಿರುದ್ಧವಾಗಿ ಬರುವರು. ಸುತ್ತಲೂ ಖೇಡ್ಯವನ್ನೂ ಗುರಾಣಿಯನ್ನೂ ಶಿರಸ್ತ್ರಾಣ ವನ್ನೂ ನಿನಗೆ ವಿರುದ್ಧವಾಗಿರಿಸುವೆನು. ಇದಲ್ಲದೆ ನಾನು ಅವರ ಮುಂದೆ ನ್ಯಾಯವನ್ನು ಇಡುವೆನು; ಅವರು ತಮ್ಮ ನ್ಯಾಯಗಳ ಪ್ರಕಾರ ನಿನಗೆ ನ್ಯಾಯತೀರಿಸುವರು.

Avarellaroo rathagala sangadaloo bandi gala sangadaloo janagala samoohada sangadaloo balavullavaraagi ninage viruddhavaagi baruvaru. Suttaloo khedyavannoo guraaniyannoo shirastraana vannoo ninage viruddhavaagirisuvenu. Idallade naanu avara munde nyaayavannu iduvenu; avaru tamma nyaayagala prakaara ninage nyaayateerisuvaru.

Ezekiel 23:24 in English

King James Version (KJV)
And they shall come against thee with chariots, wagons, and wheels, and with an assembly of people, [which] shall set against thee buckler and shield and helmet round about: and I will set judgment before them, and they shall judge thee according to their judgments.
World English Bible (WEB)
They will come against you with weapons, chariots, and wagons, and with a company of peoples. They will set themselves against you with buckler, shield, and helmet all around. I will commit the judgment to them, and they will judge you according to their judgments.
American Standard Version (ASV)
And they shall come against thee with weapons, chariots, and wagons, and with a company of peoples; they shall set themselves against thee with buckler and shield and helmet round about: and I will commit the judgment unto them, and they shall judge thee according to their judgments.
Bible in Basic English (BBE)
And they will come against you from the north on horseback, with war-carriages and a great band of peoples; they will put themselves in order against you with breastplate and body-cover and metal head-dress round about you: and I will make them your judges, and they will give their decision against you as seems right to them.
Darby Translation (DBY)
And they shall come against thee [with] armour, chariots and wheels, and with an assemblage of peoples; they shall set themselves against thee [with] target, and shield, and helmet round about; and I will put judgment before them, and they shall judge thee according to their judgments.
Webster's Bible (WBS)
And they shall come against thee with chariots, wagons, and wheels, and with an assembly of people, [which] shall set against thee buckler and shield and helmet on every side: and I will set judgment before them, and they shall judge thee according to their judgments.
Young's Literal Translation (YLT)
And they have come in against thee, With arms, rider, and wheel, And with an assembly of peoples; Target, and shield, and helmet, They do set against thee round about, And I have set before them judgment, They have judged thee in their Judgments.

Read in context

  1. 22ಆದದರಿಂದ ಒಹೊಲೀಬಳೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಯಾರಿಂದ ನಿನ್ನ ಮನಸ್ಸು ಅಗಲಿಹೋಯಿತೋ ಆ ನಿನ್ನ ಪ್ರಿಯನನ್ನು ನಾನು ನಿನಗೆ ವಿರೋಧವಾಗಿ ಎಬ್ಬಿಸುತ್ತೇನೆ, ನಾನು ಅವರನ್ನು ಪ್ರತಿಯೊಂದು ಕಡೆಗೂ ವಿರೋಧವಾಗಿ ತರುತ್ತೇನೆ.
  2. 23ಬಾಬೆಲಿನವರು, ಎಲ್ಲಾ ಕಸ್ದೀಯರು, ಪೆಕೋದಿನವರು, ಷೋಯದವರು ಕೋಯದವರು, ಮತ್ತು ಎಲ್ಲಾ ಅಶ್ಶೂರ್ಯರ ಜೊತೆಗೆ ಅವರೆಲ್ಲಾ ಅಪೇಕ್ಷಿಸುವಂತಹ ಯೌವನಸ್ಥರೂ ಸೈನ್ಯಾಧಿಪತಿಗಳೂ ಅಧಿಕಾರಸ್ಥರೂ ಯುದ್ಧಶಾಲಿಗಳೂ ಖ್ಯಾತಿಹೊಂದಿ ದವರೂ ಎಲ್ಲರೂ ಕುದುರೆಗಳ ಮೇಲೆ ಸವಾರಿಮಾಡಿ ದವರೇ.
  3. 24ಅವರೆಲ್ಲರೂ ರಥಗಳ ಸಂಗಡಲೂ ಬಂಡಿ ಗಳ ಸಂಗಡಲೂ ಜನಗಳ ಸಮೂಹದ ಸಂಗಡಲೂ ಬಲವುಳ್ಳವರಾಗಿ ನಿನಗೆ ವಿರುದ್ಧವಾಗಿ ಬರುವರು. ಸುತ್ತಲೂ ಖೇಡ್ಯವನ್ನೂ ಗುರಾಣಿಯನ್ನೂ ಶಿರಸ್ತ್ರಾಣ ವನ್ನೂ ನಿನಗೆ ವಿರುದ್ಧವಾಗಿರಿಸುವೆನು. ಇದಲ್ಲದೆ ನಾನು ಅವರ ಮುಂದೆ ನ್ಯಾಯವನ್ನು ಇಡುವೆನು; ಅವರು ತಮ್ಮ ನ್ಯಾಯಗಳ ಪ್ರಕಾರ ನಿನಗೆ ನ್ಯಾಯತೀರಿಸುವರು.
  4. 25ಇದಲ್ಲದೆ ನನ್ನ ಅಸೂಯೆಯನ್ನು ನಿನಗೆ ವಿರುದ್ಧವಾಗಿ ಬರಮಾಡುವೆನು; ಅವರು ನಿನ್ನಲ್ಲಿ ಕೋಪತೀರಿಸಿ ಕೊಳ್ಳುವರು; ನಿನ್ನ ಮೂಗನ್ನೂ ಕಿವಿಗಳನ್ನೂ ತೆಗೆದು ಹಾಕುವರು; ನಿನ್ನಲ್ಲಿ ಉಳಿದವರು ಕತ್ತಿಯಿಂದ ಬೀಳು ವರು; ನಿನ್ನ ಗಂಡು ಹೆಣ್ಣು ಮಕ್ಕಳನ್ನು ಅಪಹರಿಸುವರು; ನಿನ್ನಲ್ಲಿ ಉಳಿದವರೆಲ್ಲರೂ ಅಗ್ನಿಗೆ ಆಹುತಿಯಾಗುವರು.
  5. 26ಇದಲ್ಲದೆ ನಿನ್ನ ವಸ್ತ್ರಗಳನ್ನು ತೆಗೆದುಹಾಕಿ, ನಿನ್ನ ಸೌಂದರ್ಯದ ಒಡವೆಗಳನ್ನು ಕಸಿದುಕೊಳ್ಳುವರು;
Read all of Ezekiel 23

Cross references

Original words (Hebrew)

Ezekiel 23:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.