Skip to content
ThuthiThuthiThuthi
Ezekiel · chapter 23 · verse 26

Ezekiel 23:26 in Kannada

ಇದಲ್ಲದೆ ನಿನ್ನ ವಸ್ತ್ರಗಳನ್ನು ತೆಗೆದುಹಾಕಿ, ನಿನ್ನ ಸೌಂದರ್ಯದ ಒಡವೆಗಳನ್ನು ಕಸಿದುಕೊಳ್ಳುವರು;

Idallade ninna vastragalannu tegeduhaaki, ninna saundaryada odavegalannu kasidukolluvaru;

Ezekiel 23:26 in English

King James Version (KJV)
They shall also strip thee out of thy clothes, and take away thy fair jewels.
World English Bible (WEB)
They will also strip you of your clothes and take away your beautiful jewels.
American Standard Version (ASV)
They shall also strip thee of thy clothes, and take away thy fair jewels.
Bible in Basic English (BBE)
And they will take all your clothing off you and take away your ornaments.
Darby Translation (DBY)
They shall also strip the of thy garments, and take away thy fair jewels.
Webster's Bible (WBS)
They shall also strip thee of thy clothes, and take away thy fair jewels.
Young's Literal Translation (YLT)
And they have stripped thee of thy garments, And have taken thy beauteous jewels.

Read in context

  1. 24ಅವರೆಲ್ಲರೂ ರಥಗಳ ಸಂಗಡಲೂ ಬಂಡಿ ಗಳ ಸಂಗಡಲೂ ಜನಗಳ ಸಮೂಹದ ಸಂಗಡಲೂ ಬಲವುಳ್ಳವರಾಗಿ ನಿನಗೆ ವಿರುದ್ಧವಾಗಿ ಬರುವರು. ಸುತ್ತಲೂ ಖೇಡ್ಯವನ್ನೂ ಗುರಾಣಿಯನ್ನೂ ಶಿರಸ್ತ್ರಾಣ ವನ್ನೂ ನಿನಗೆ ವಿರುದ್ಧವಾಗಿರಿಸುವೆನು. ಇದಲ್ಲದೆ ನಾನು ಅವರ ಮುಂದೆ ನ್ಯಾಯವನ್ನು ಇಡುವೆನು; ಅವರು ತಮ್ಮ ನ್ಯಾಯಗಳ ಪ್ರಕಾರ ನಿನಗೆ ನ್ಯಾಯತೀರಿಸುವರು.
  2. 25ಇದಲ್ಲದೆ ನನ್ನ ಅಸೂಯೆಯನ್ನು ನಿನಗೆ ವಿರುದ್ಧವಾಗಿ ಬರಮಾಡುವೆನು; ಅವರು ನಿನ್ನಲ್ಲಿ ಕೋಪತೀರಿಸಿ ಕೊಳ್ಳುವರು; ನಿನ್ನ ಮೂಗನ್ನೂ ಕಿವಿಗಳನ್ನೂ ತೆಗೆದು ಹಾಕುವರು; ನಿನ್ನಲ್ಲಿ ಉಳಿದವರು ಕತ್ತಿಯಿಂದ ಬೀಳು ವರು; ನಿನ್ನ ಗಂಡು ಹೆಣ್ಣು ಮಕ್ಕಳನ್ನು ಅಪಹರಿಸುವರು; ನಿನ್ನಲ್ಲಿ ಉಳಿದವರೆಲ್ಲರೂ ಅಗ್ನಿಗೆ ಆಹುತಿಯಾಗುವರು.
  3. 26ಇದಲ್ಲದೆ ನಿನ್ನ ವಸ್ತ್ರಗಳನ್ನು ತೆಗೆದುಹಾಕಿ, ನಿನ್ನ ಸೌಂದರ್ಯದ ಒಡವೆಗಳನ್ನು ಕಸಿದುಕೊಳ್ಳುವರು;
  4. 27ಹೀಗೆ ನಾನು ನಿನ್ನ ದುಷ್ಕರ್ಮವನ್ನು ನೀನು ಐಗುಪ್ತದಲ್ಲಿದ್ದಂದಿನಿಂದ ನಡೆಸಿದ ವ್ಯಭಿಚಾರವನ್ನು ನಿನ್ನಿಂದ ತೊಲಗಿಸುವೆನು; ಆಮೇಲೆ ನೀನು ಅವರ ಕಡೆಗೆ ಕಣ್ಣೆತ್ತದೆ, ಐಗುಪ್ತವನ್ನು ಜ್ಞಾಪಕಕ್ಕೆ ತರದೇ ಇರುವಿ.
  5. 28ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಇಗೋ, ನೀನು ಹಗೆಮಾಡುವವರ ಕೈಯಲ್ಲಿಯೂ ಯಾರ ಕಡೆಯಿಂದ ನಿನ್ನ ಮನಸ್ಸು ಅಗಲಿ ಹೋಯಿತೋ ಅವರ ಕೈಯಲ್ಲಿಯೂ ನಿನ್ನನ್ನು ಒಪ್ಪಿಸುತ್ತೇನೆ.
Read all of Ezekiel 23

Cross references

Original words (Hebrew)

Ezekiel 23:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.