Skip to content
ThuthiThuthiThuthi
Ezekiel · chapter 23 · verse 28

Ezekiel 23:28 in Kannada

ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಇಗೋ, ನೀನು ಹಗೆಮಾಡುವವರ ಕೈಯಲ್ಲಿಯೂ ಯಾರ ಕಡೆಯಿಂದ ನಿನ್ನ ಮನಸ್ಸು ಅಗಲಿ ಹೋಯಿತೋ ಅವರ ಕೈಯಲ್ಲಿಯೂ ನಿನ್ನನ್ನು ಒಪ್ಪಿಸುತ್ತೇನೆ.

Devaraada kartanu heege heluttaane --igo, neenu hagemaaduvavara kaiyalliyoo yaara kadeyinda ninna manassu agali hoyito avara kaiyalliyoo ninnannu oppisuttene.

Ezekiel 23:28 in English

King James Version (KJV)
For thus saith the Lord GOD; Behold, I will deliver thee into the hand [of them] whom thou hatest, into the hand [of them] from whom thy mind is alienated:
World English Bible (WEB)
“For the Lord GOD says: ‘Behold, I will deliver you into the hand of them whom you hate, into the hand of them from whom your soul is alienated.
American Standard Version (ASV)
For thus saith the Lord Jehovah: Behold, I will deliver thee into the hand of them whom thou hatest, into the hand of them from whom thy soul is alienated;
Bible in Basic English (BBE)
For this is what the Lord has said: See, I will give you up into the hands of those who are hated by you, into the hands of those from whom your soul is turned away in disgust:
Darby Translation (DBY)
For thus saith the Lord Jehovah: Behold, I will give thee over into the hand of them whom thou hatest, into the hand of them from whom thy soul is alienated.
Webster's Bible (WBS)
For thus saith the Lord GOD; Behold, I will deliver thee into the hand [of them] whom thou hatest, into the hand [of them] from whom thy mind is alienated:
Young's Literal Translation (YLT)
For thus said the Lord Jehovah: Lo, I am giving thee into a hand that thou hast hated, Into a hand from which thou wast alienated.

Read in context

  1. 26ಇದಲ್ಲದೆ ನಿನ್ನ ವಸ್ತ್ರಗಳನ್ನು ತೆಗೆದುಹಾಕಿ, ನಿನ್ನ ಸೌಂದರ್ಯದ ಒಡವೆಗಳನ್ನು ಕಸಿದುಕೊಳ್ಳುವರು;
  2. 27ಹೀಗೆ ನಾನು ನಿನ್ನ ದುಷ್ಕರ್ಮವನ್ನು ನೀನು ಐಗುಪ್ತದಲ್ಲಿದ್ದಂದಿನಿಂದ ನಡೆಸಿದ ವ್ಯಭಿಚಾರವನ್ನು ನಿನ್ನಿಂದ ತೊಲಗಿಸುವೆನು; ಆಮೇಲೆ ನೀನು ಅವರ ಕಡೆಗೆ ಕಣ್ಣೆತ್ತದೆ, ಐಗುಪ್ತವನ್ನು ಜ್ಞಾಪಕಕ್ಕೆ ತರದೇ ಇರುವಿ.
  3. 28ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಇಗೋ, ನೀನು ಹಗೆಮಾಡುವವರ ಕೈಯಲ್ಲಿಯೂ ಯಾರ ಕಡೆಯಿಂದ ನಿನ್ನ ಮನಸ್ಸು ಅಗಲಿ ಹೋಯಿತೋ ಅವರ ಕೈಯಲ್ಲಿಯೂ ನಿನ್ನನ್ನು ಒಪ್ಪಿಸುತ್ತೇನೆ.
  4. 29ಅವರು ನಿನ್ನ ವಿಷಯದಲ್ಲಿ ಹಗೆಯವರಾಗಿ ನಡೆಯುವರು; ನಿನ್ನ ಕಷ್ಟಾರ್ಜಿತವನ್ನು ತೆಗೆದುಕೊಂಡು ನಿನ್ನನ್ನು ಬೆತ್ತಲೆಯಾಗಿಯೂ ಬರಿದಾಗಿಯೂ ಮಾಡಿ ಬಿಡುವರು. ಆಗ ನಿನ್ನ ವ್ಯಭಿಚಾರವೂ ದುಷ್ಕರ್ಮವೂ ಜಾರತ್ವವೂ ಪ್ರಕಟವಾಗುವದು.
  5. 30ನೀನು ಅನ್ಯಜನಾಂಗಗಳ ಹಿಂದೆ ಹೋಗಿ ವ್ಯಭಿಚರಿಸಿದ್ದರಿಂದಲೂ ಅವರ ವಿಗ್ರಹ ಗಳಿಂದ ನಿನ್ನನ್ನು ಅಪವಿತ್ರಪಡಿಸಿಕೊಂಡಿದ್ದರಿಂದಲೂ ಇವುಗಳನ್ನು ನಾನು ನಿನಗೆ ಮಾಡುತ್ತೇನೆ.
Read all of Ezekiel 23

Cross references

Original words (Hebrew)

Ezekiel 23:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.