Ezekiel · chapter 23 · verse 29
Ezekiel 23:29 in Kannada
ಅವರು ನಿನ್ನ ವಿಷಯದಲ್ಲಿ ಹಗೆಯವರಾಗಿ ನಡೆಯುವರು; ನಿನ್ನ ಕಷ್ಟಾರ್ಜಿತವನ್ನು ತೆಗೆದುಕೊಂಡು ನಿನ್ನನ್ನು ಬೆತ್ತಲೆಯಾಗಿಯೂ ಬರಿದಾಗಿಯೂ ಮಾಡಿ ಬಿಡುವರು. ಆಗ ನಿನ್ನ ವ್ಯಭಿಚಾರವೂ ದುಷ್ಕರ್ಮವೂ ಜಾರತ್ವವೂ ಪ್ರಕಟವಾಗುವದು.
Avaru ninna vishayadalli hageyavaraagi nadeyuvaru; ninna kashtaarjitavannu tegedukondu ninnannu bettaleyaagiyoo baridaagiyoo maadi biduvaru. Aaga ninna vyabhichaaravoo dushkarmavoo jaaratvavoo prakatavaaguvadu.
Ezekiel 23:29 in English
- King James Version (KJV)
- And they shall deal with thee hatefully, and shall take away all thy labour, and shall leave thee naked and bare: and the nakedness of thy whoredoms shall be discovered, both thy lewdness and thy whoredoms.
- World English Bible (WEB)
- They will deal with you in hatred, and will take away all your labor, and will leave you naked and bare. The nakedness of your prostitution will be uncovered, both your lewdness and your prostitution.
- American Standard Version (ASV)
- and they shall deal with thee in hatred, and shall take away all thy labor, and shall leave thee naked and bare; and the nakedness of thy whoredoms shall be uncovered, both thy lewdness and thy whoredoms.
- Bible in Basic English (BBE)
- And they will take you in hand with hate, and take away all the fruit of your work, and let you be unveiled and without clothing: and the shame of your loose behaviour will be uncovered, your evil designs and your loose ways.
- Darby Translation (DBY)
- And they shall deal with thee in hatred, and shall take away all thy labour, and shall leave thee naked and bare; so that the nakedness of thy whoredoms shall be discovered, both thy lewdness and thy fornications.
- Webster's Bible (WBS)
- And they shall treat thee with hatred, and shall take away all thy labor, and shall leave thee naked and bare: and the nakedness of thy prostitutions shall be disclosed, both thy lewdness and thy prostitutions.
- Young's Literal Translation (YLT)
- And they have dealt with thee in hatred, And they have taken all thy labour, And they have left thee naked and bare, And revealed hath been the nakedness of thy whoredoms, And the wickedness of thy whoredoms.
Read in context
- 27ಹೀಗೆ ನಾನು ನಿನ್ನ ದುಷ್ಕರ್ಮವನ್ನು ನೀನು ಐಗುಪ್ತದಲ್ಲಿದ್ದಂದಿನಿಂದ ನಡೆಸಿದ ವ್ಯಭಿಚಾರವನ್ನು ನಿನ್ನಿಂದ ತೊಲಗಿಸುವೆನು; ಆಮೇಲೆ ನೀನು ಅವರ ಕಡೆಗೆ ಕಣ್ಣೆತ್ತದೆ, ಐಗುಪ್ತವನ್ನು ಜ್ಞಾಪಕಕ್ಕೆ ತರದೇ ಇರುವಿ.
- 28ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಇಗೋ, ನೀನು ಹಗೆಮಾಡುವವರ ಕೈಯಲ್ಲಿಯೂ ಯಾರ ಕಡೆಯಿಂದ ನಿನ್ನ ಮನಸ್ಸು ಅಗಲಿ ಹೋಯಿತೋ ಅವರ ಕೈಯಲ್ಲಿಯೂ ನಿನ್ನನ್ನು ಒಪ್ಪಿಸುತ್ತೇನೆ.
- 29ಅವರು ನಿನ್ನ ವಿಷಯದಲ್ಲಿ ಹಗೆಯವರಾಗಿ ನಡೆಯುವರು; ನಿನ್ನ ಕಷ್ಟಾರ್ಜಿತವನ್ನು ತೆಗೆದುಕೊಂಡು ನಿನ್ನನ್ನು ಬೆತ್ತಲೆಯಾಗಿಯೂ ಬರಿದಾಗಿಯೂ ಮಾಡಿ ಬಿಡುವರು. ಆಗ ನಿನ್ನ ವ್ಯಭಿಚಾರವೂ ದುಷ್ಕರ್ಮವೂ ಜಾರತ್ವವೂ ಪ್ರಕಟವಾಗುವದು.
- 30ನೀನು ಅನ್ಯಜನಾಂಗಗಳ ಹಿಂದೆ ಹೋಗಿ ವ್ಯಭಿಚರಿಸಿದ್ದರಿಂದಲೂ ಅವರ ವಿಗ್ರಹ ಗಳಿಂದ ನಿನ್ನನ್ನು ಅಪವಿತ್ರಪಡಿಸಿಕೊಂಡಿದ್ದರಿಂದಲೂ ಇವುಗಳನ್ನು ನಾನು ನಿನಗೆ ಮಾಡುತ್ತೇನೆ.
- 31ನೀನು ನಿನ್ನ ಸಹೋದರಿಯ ಮಾರ್ಗದಲ್ಲಿಯೇ ನಡೆದದ್ದರಿಂದ ಅವಳ ಪಾತ್ರೆಯನ್ನು ನಿನ್ನ ಕೈಗೆ ಕೊಡುತ್ತೇನೆ.
Cross references
- Ezekiel 16:39 ಯೆಹೆಜ್ಕೇಲನು 16:39ಇದಲ್ಲದೆ ನಿನ್ನನ್ನು ಅವರ ಕೈಗಳಲ್ಲಿ ಒಪ್ಪಿಸುವೆನು. ಅವರು ನಿನ್ನ ಎತ್ತರ ಸ್ಥಳಗಳನ್ನೆಲ್ಲಾ ಕೆಡವಿಹಾಕಿ ನಿನ್ನ ಉನ್ನತ ಸ್ಥಾನ ಗಳನ್ನು ಒಡೆದು ಬಿಡುವರು; ಅವರು ನಿನ್ನ ವಸ್ತ್ರಗಳನ್ನು ತೆಗೆದುಹಾಕಿ ನಿನ್ನ ಸೌಂದರ್ಯವುಳ್ಳ ಆಭರಣಗಳನ್ನು ಕಸಿದುಕೊಂಡು ನಿನ್ನನ್ನು ಬರೀ ಬೆತ್ತಲೆಯನ್ನಾಗಿ ಮಾಡಿ ಬಿಟ್ಟು ಹೋಗುವರು.
- Ezekiel 23:25–26 ಯೆಹೆಜ್ಕೇಲನು 23:25–26ಇದಲ್ಲದೆ ನನ್ನ ಅಸೂಯೆಯನ್ನು ನಿನಗೆ ವಿರುದ್ಧವಾಗಿ ಬರಮಾಡುವೆನು; ಅವರು ನಿನ್ನಲ್ಲಿ ಕೋಪತೀರಿಸಿ ಕೊಳ್ಳುವರು; ನಿನ್ನ ಮೂಗನ್ನೂ ಕಿವಿಗಳನ್ನೂ ತೆಗೆದು ಹಾಕುವರು; ನಿನ್ನಲ್ಲಿ ಉಳಿದವರು ಕತ್ತಿಯಿಂದ ಬೀಳು ವರು; ನಿನ್ನ ಗಂಡು ಹೆಣ್ಣು ಮಕ್ಕಳನ್ನು ಅಪಹರಿಸುವರು; ನಿನ್ನಲ್ಲಿ ಉಳಿದವರೆಲ್ಲರೂ ಅಗ್ನಿಗೆ ಆಹುತಿಯಾಗುವರು. ಇದಲ್ಲದೆ ನಿನ್ನ ವಸ್ತ್ರಗಳನ್ನು ತೆಗೆದುಹಾಕಿ, ನಿನ್ನ ಸೌಂದರ್ಯದ ಒಡವೆಗಳನ್ನು ಕಸಿದುಕೊಳ್ಳುವರು;
- Ezekiel 23:45–47 ಯೆಹೆಜ್ಕೇಲನು 23:45–47ನೀತಿ ಯುಳ್ಳ ಮನುಷ್ಯರು ಅವರಿಗೆ ನ್ಯಾಯತೀರಿಸಿ ವ್ಯಭಿ ಚಾರಿಣಿಯರಿಗೂ ರಕ್ತಸುರಿಸುವ ಹೆಂಗಸರಿಗೂ ತಕ್ಕ ದಂಡನೆಯನ್ನು ವಿಧಿಸುವರು; ಅವರು ವ್ಯಭಿಚಾರಿಣಿ ಯರು, ಅವರ ಕೈ ರಕ್ತವಾಗಿದೆ. ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಅವರಿಗೆ ವಿರೋಧವಾಗಿ ಸಂಘವನ್ನು ಕೂಡಿಸಿ ಅವರನ್ನು ತೆಗೆದುಹಾಕಲ್ಪಡು ವದಕ್ಕೂ ಸೂರೆಗೂ ಒಪ್ಪಿಸುವೆನು. ಆ ಸಂಘದವರು ಅವರ ಮೇಲೆ ಕಲ್ಲೆಸೆದು ತಮ್ಮ ಕತ್ತಿಗಳಿಂದ ಕೊಯ್ದು ಅವರ ಕುಮಾರರನ್ನೂ ಕುಮಾರ್ತೆಯರನ್ನೂ ಕೊಂದು ಹಾಕಿ ಬೆಂಕಿಯಿಂದ ಅವರ ಮನೆಗಳನ್ನೆಲ್ಲಾ ಸುಟ್ಟು ಬಿಡುವರು.
- 2 Samuel 13:15 2 ಸಮುವೇಲನು 13:15ಆಗ ಅಮ್ನೊನನು ಅವಳನ್ನು ಅತ್ಯಂತ ಹಗೆಮಾಡಿದನು; ಅವನು ಅವಳನ್ನು ಹಗೆಮಾಡಿದ ಹಗೆಯು ಮೊದಲು ಮಾಡಿದ ಪ್ರೀತಿಗಿಂತ ಅಧಿಕವಾಗಿತ್ತು; ಆದದರಿಂದ ಅಮ್ನೋನನು ಅವಳಿಗೆ--ಎದ್ದು ಹೋಗು ಅಂದನು.
- Deuteronomy 28:47–51 ಧರ್ಮೋಪದೇಶಕಾಂಡ 28:47–51ನೀನು ಎಲ್ಲವುಗಳ ಸಮೃದ್ಧಿಯಲ್ಲಿ ನಿನ್ನ ದೇವರಾದ ಕರ್ತನಿಗೆ ಸಂತೋಷದಿಂದಲೂ ಮನಸ್ಸಿನ ಸೌಖ್ಯ ದಿಂದಲೂ ಸೇವಿಸದೆ ಇದದ್ದರಿಂದ ಹಸಿವೆಯಲ್ಲಿ, ದಾಹದಲ್ಲಿ, ಬೆತ್ತಲೆಯಲ್ಲಿ, ಎಲ್ಲವುಗಳ ಕೊರತೆಯಲ್ಲಿ ದೇವರು ನಿನ್ನ ಮೇಲೆ ಕಳುಹಿಸುವ ನಿನ್ನ ಶತ್ರುಗಳನ್ನು ಸೇವಿಸಬೇಕು; ಆತನು ನಿನ್ನನ್ನು ನಾಶಮಾಡುವ ವರೆಗೆ ಕಬ್ಬಿಣದ ನೊಗವನ್ನು ನಿನ್ನ ಕುತ್ತಿಗೆಯ ಮೇಲೆ ಹೊರಿ ಸುವನು. ಕರ್ತನು ದೂರದಿಂದ ಅಂದರೆ ಭೂಮಿಯ ಅಂತ್ಯದಿಂದ ಹಾರುವ ಹದ್ದಿಗೆ ಸಮಾನವಾದ ಜನಾಂಗ ವನ್ನೂ ನಿನಗೆ ತಿಳಿಯದ ಭಾಷೆಯ ಜನಾಂಗವನ್ನೂ ಮುದುಕರ ಮುಖದಾಕ್ಷಿಣ್ಯ ನೋಡದೆಯೂ ಚಿಕ್ಕವ ರಿಗೆ ದಯೆತೋರಿಸದೆ ಇರುವಂಥ ಕಠಿಣ ಮುಖವುಳ್ಳ ಜನಾಂಗವನ್ನೂ ನಿನ್ನ ಮೇಲೆ ಬರಮಾಡುವನು. ಅದು ನಿನ್ನ ಪಶುಗಳ ಫಲವನ್ನೂ ನಿನ್ನ ಭೂಮಿಯ ಫಲವನ್ನೂ ನೀನು ನಾಶವಾಗುವ ವರೆಗೆ ತಿಂದು ಬಿಡುವದು; ಅದು ನಿನ್ನನ್ನು ಕೆಡಿಸುವ ವರೆಗೆ ಧಾನ್ಯ ದ್ರಾಕ್ಷಾರಸ ಎಣ್ಣೆಗಳನ್ನೂ ಪಶುಗಳ ಅಭಿವೃದ್ಧಿಯನ್ನೂ ಕುರಿಗಳ ಮಂದೆಗಳನ್ನೂ ನಿನಗೆ ಉಳಿಸದು.
- Ezekiel 23:18 ಯೆಹೆಜ್ಕೇಲನು 23:18ಹೀಗೆ ಅವಳು ವ್ಯಭಿಚಾರವನ್ನು ಕಂಡುಹಿಡಿದು ತನ್ನ ಬೆತ್ತಲೆತನವನು ಬಯಲುಪಡಿಸಿ ಕೊಂಡಾಗ, ತನ್ನ ಅನುರಾಗವು ಮೊದಲು ಇವಳ ಸಹೋದರಿಯಿಂದ ಅಗಲಿದ ಹಾಗೆ ಇವಳಿಂದಲೂ ಅಗಲಿತು.
- Ezekiel 16:36–37 ಯೆಹೆಜ್ಕೇಲನು 16:36–37ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಅಸಹ್ಯವು ಸುರಿಯಲ್ಪಟ್ಟ ಕಾರಣ ದಿಂದಲೂ ನಿನ್ನ ಬೆತ್ತಲೆತನವು ಪ್ರಕಟವಾಗುವಂತೆ ನಿನ್ನ ಪ್ರಿಯರ ಸಂಗಡ ಮಾಡಿದ ವ್ಯಭಿಚಾರದಿಂದಲೂ ನಿನ್ನ ಎಲ್ಲಾ ಅಸಹ್ಯವಾದ ವಿಗ್ರಹಗಳಿಂದಲೂ ನೀನು ಅವರಿಗೆ ಕೊಟ್ಟ ನಿನ್ನ ಮಕ್ಕಳ ರಕ್ತದಿಂದಲೂ ಇಗೋ, ನೀನು ಆನಂದ ಪಟ್ಟವರೊಂದಿಗೆ ಪ್ರೀತಿ ಮಾಡಿದವರೆ ಲ್ಲರನ್ನೂ ಹಗೆಮಾಡಿದವರೆಲ್ಲರನ್ನೂ ಸಹ ಕೂಡಿಸು ವೆನು; ನಾನು ಅವರನ್ನು ನಿನಗೆ ವಿರುದ್ಧವಾಗಿ ಸುತ್ತಲೂ ಕೂಡಿಸಿ ಅವರಿಗೆ ನಿನ್ನ ಬೆತ್ತಲೆಯನ್ನು ಪ್ರಕಟಪಡಿಸು ವೆನು. ಆಗ ಅವರು ನಿನ್ನ ಬೆತ್ತಲೆಯನ್ನು ನೋಡುವರು.
Original words (Hebrew)
- deal · H6213עָשָׂה ʻâsâh
- hatefully · H8135שִׂנְאָה sinʼâh
- away · H3947לָקַח lâqach
- labour · H3018יְגִיעַ yᵉgîyaʻ
- leave · H5800עָזַב ʻâzab
- naked · H5903עֵירֹם ʻêyrôm
- bare · H6181עֶרְיָה ʻeryâh
- nakedness · H6172עֶרְוָה ʻervâh
- whoredoms · H2183זָנוּן zânûwn
- discovered · H1540גָּלָה gâlâh
- lewdness · H2154זִמָּה zimmâh
- whoredoms · H8457תַּזְנוּת taznûwth