Ezekiel · chapter 23 · verse 31
Ezekiel 23:31 in Kannada
ನೀನು ನಿನ್ನ ಸಹೋದರಿಯ ಮಾರ್ಗದಲ್ಲಿಯೇ ನಡೆದದ್ದರಿಂದ ಅವಳ ಪಾತ್ರೆಯನ್ನು ನಿನ್ನ ಕೈಗೆ ಕೊಡುತ್ತೇನೆ.
Neenu ninna sahodariya maargadalliye nadedaddarinda avala paatreyannu ninna kaige koduttene.
Ezekiel 23:31 in English
- King James Version (KJV)
- Thou hast walked in the way of thy sister; therefore will I give her cup into thine hand.
- World English Bible (WEB)
- You have walked in the way of your sister; therefore I will give her cup into your hand.’
- American Standard Version (ASV)
- Thou hast walked in the way of thy sister; therefore will I give her cup into thy hand.
- Bible in Basic English (BBE)
- You have gone in the way of your sister; and I will give her cup into your hand.
- Darby Translation (DBY)
- Thou hast walked in the way of thy sister; and I have given her cup into thy hand.
- Webster's Bible (WBS)
- Thou hast walked in the way of thy sister; therefore will I give her cup into thy hand.
- Young's Literal Translation (YLT)
- In the way of thy sister thou hast walked, And I have given her cup into thy hand.
Read in context
- 29ಅವರು ನಿನ್ನ ವಿಷಯದಲ್ಲಿ ಹಗೆಯವರಾಗಿ ನಡೆಯುವರು; ನಿನ್ನ ಕಷ್ಟಾರ್ಜಿತವನ್ನು ತೆಗೆದುಕೊಂಡು ನಿನ್ನನ್ನು ಬೆತ್ತಲೆಯಾಗಿಯೂ ಬರಿದಾಗಿಯೂ ಮಾಡಿ ಬಿಡುವರು. ಆಗ ನಿನ್ನ ವ್ಯಭಿಚಾರವೂ ದುಷ್ಕರ್ಮವೂ ಜಾರತ್ವವೂ ಪ್ರಕಟವಾಗುವದು.
- 30ನೀನು ಅನ್ಯಜನಾಂಗಗಳ ಹಿಂದೆ ಹೋಗಿ ವ್ಯಭಿಚರಿಸಿದ್ದರಿಂದಲೂ ಅವರ ವಿಗ್ರಹ ಗಳಿಂದ ನಿನ್ನನ್ನು ಅಪವಿತ್ರಪಡಿಸಿಕೊಂಡಿದ್ದರಿಂದಲೂ ಇವುಗಳನ್ನು ನಾನು ನಿನಗೆ ಮಾಡುತ್ತೇನೆ.
- 31ನೀನು ನಿನ್ನ ಸಹೋದರಿಯ ಮಾರ್ಗದಲ್ಲಿಯೇ ನಡೆದದ್ದರಿಂದ ಅವಳ ಪಾತ್ರೆಯನ್ನು ನಿನ್ನ ಕೈಗೆ ಕೊಡುತ್ತೇನೆ.
- 32ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನಿನ್ನ ಸಹೋದರಿಯ ಆಳವಾದ ದೊಡ್ಡ ಪಾತ್ರೆಯಲ್ಲಿ ಕುಡಿಯುವಿ. ನೀನು ಹಾಸ್ಯಕ್ಕೂ ನಿಂದೆಗೂ ಗುರಿ ಯಾಗುವಿ. ಅದೇ ನಿನಗೆ ಹೆಚ್ಚಾಗುವದು.
- 33ನಿನ್ನ ಸಹೋದರಿಯಾದ ಸಮಾರ್ಯದ ಪಾತ್ರೆಯಿಂದಲೇ ವಿಸ್ಮಯವೂ ನಾಶನವೂ ಆಗುವದು; ನೀನು ಅಮಲೇರಿ ದುಃಖದಿಂದಲೂ ತುಂಬಿರುವಿ.
Cross references
- 2 Kings 21:13 2 ಅರಸುಗಳು 21:13ನಾನು ಯೆರೂಸಲೇಮಿನ ಮೇಲೆ ಸಮಾರ್ಯದ ನೂಲನ್ನೂ ಅಹಾಬನ ಮನೆಯ ಗಟ್ಟಿ ತೂಕವನ್ನೂ ಗುಂಡನ್ನೂ ಚಾಚುವೆನು; ತಟ್ಟೆ ಯನ್ನು ಒರಸಿ ಬೋರಲು ಹಾಕುವ ಹಾಗೆ ನಾನು ಯೆರೂಸಲೇಮನ್ನು ಒರಸಿಬಿಡುವೆನು.
- Jeremiah 7:14–15 ಯೆರೆಮೀಯ 7:14–15ಆದಕಾರಣ ನನ್ನ ಹೆಸರಿನಿಂದ ಕರೆ ಯಲ್ಪಟ್ಟಂಥ ನೀವು ನಂಬಿಕೊಂಡಿರುವಂಥ ಈ ಆಲಯಕ್ಕೂ ನಾನು ನಿಮಗೂ ನಿಮ್ಮ ಪಿತೃಗಳಿಗೂ ಕೊಟ್ಟ ಸ್ಥಳಕ್ಕೂ ಶಿಲೋವಿಗೆ ಮಾಡಿದ ಹಾಗೆ ಮಾಡುವೆನು. ನಿಮ್ಮ ಸಹೋದರರೆಲ್ಲರನ್ನೂ ಎಫ್ರಾಯಾಮಿನ ಎಲ್ಲಾ ಸಂತಾನವನ್ನೂ ಹೊರಗೆ ಹಾಕಿದ ಹಾಗೆ ನಿಮ್ಮನ್ನು ನನ್ನ ಸಮ್ಮುಖದಿಂದ ಹೊರಗೆ ಹಾಕುವೆನು.
- Jeremiah 25:15 ಯೆರೆಮೀಯ 25:15ಇಸ್ರಾಯೇಲಿನ ದೇವರಾದ ಕರ್ತನು ನನಗೆ ಹೀಗೆ ಹೇಳುತ್ತಾನೆ--ಈ ರೌದ್ರದ ದ್ರಾಕ್ಷಾರಸ ಪಾತ್ರೆ ಯನ್ನು, ನಾನು ನಿನ್ನನ್ನು ಕಳುಹಿಸುವ ಎಲ್ಲಾ ಜನಾಂಗಗಳು ಅದನ್ನು ಕುಡಿಯುವಂತೆ ನನ್ನ ಕೈಯಿಂದ ತಕ್ಕೋ.
- Ezekiel 16:47–51 ಯೆಹೆಜ್ಕೇಲನು 16:47–51ಆದರೂ ನೀನು ಅವರ ಮಾರ್ಗಗಳಲ್ಲಿ ನಡೆಯಲಿಲ್ಲ, ಅವರ ಅಸಹ್ಯಗಳ ಹಾಗೆ ಮಾಡಲಿಲ್ಲ, ಅವರ ದುರ್ನಡತೆಯು ಅತ್ಯಲ್ಪವೆಂದು ಸದಾ ಅವರಿಗಿಂತ ಬಹಳ ಕೆಟ್ಟವಳಾಗಿ ನಡೆದುಕೊಂಡೆ. ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನ ಜೀವದಾಣೆ, ನಿನ್ನ ತಂಗಿಯಾದ ಸೊದೋಮು, ತಾನಾದರೂ ತನ್ನ ಕುಮಾರ್ತೆಯ ರಾದರೂ ನೀನು ನಿನ್ನ ಕುಮಾರ್ತೆಯರು ಮಾಡಿದ ಹಾಗೆ ಮಾಡಲಿಲ್ಲ. ಇಗೋ, ಸೊದೋಮ್ ಎಂಬ ನಿನ್ನ ತಂಗಿಯ ಅಕ್ರಮವನ್ನೂ ಗರ್ವವನ್ನೂ ನೋಡು; ರೊಟ್ಟಿಯ ತೃಪ್ತಿಯು ಅವಳಿಗೂ ಅವಳ ಕುಮಾರ್ತೆ ಯರಿಗೂ ನಿರ್ಭಯವಾದ ಸೌಖ್ಯವಾಗಿದೆ; ಆಕೆಯು ದೀನದರಿದ್ರರಿಗೆ ಬೆಂಬಲವಾಗಿರಲಿಲ್ಲ. ಇದಲ್ಲದೆ ಅವರು ಅಹಂಕಾರಿಗಳಾಗಿದ್ದು ನನ್ನ ಮುಂದೆ ಅಸಹ್ಯ ವಾದವುಗಳನ್ನು ನಡಿಸಿದರು. ಆದದರಿಂದ ನಾನು ಅದನ್ನು ನೋಡಿ ಅವರನ್ನು ನಿರ್ಮೂಲ ಮಾಡಿದೆನು. ಸಮಾರ್ಯವೆಂಬಾಕೆಯು ಸಹ ನೀನು ಮಾಡಿದ ಪಾಪಗಳಲ್ಲಿ ಅರ್ಧವನ್ನೂ ಮಾಡಲಿಲ್ಲ. ನೀನು ನಿನ್ನ ಅಕ್ಕತಂಗಿಯರಿಗಿಂತಲೂ ಅತ್ಯಧಿಕವಾದ ಅಸಹ್ಯವಾದ ಕಾರ್ಯಗಳನ್ನು ಮಾಡಿದಿ, ನೀನು ಮಾಡಿದ ಲೆಕ್ಕವಿಲ್ಲ ದಷ್ಟು ದುರಾಚಾರಗಳಿಂದ ಅವರನ್ನು ನೀತಿವಂತರೆಂದು ತೋರ್ಪಡಿಸಿದೆ.
- Jeremiah 3:8–11 ಯೆರೆಮೀಯ 3:8–11ಆಗ ನಾನು ನೋಡಿದ್ದೇ ನಂದರೆ, ಹಿಂದಿರುಗಿದ ಇಸ್ರಾಯೇಲು ವ್ಯಭಿಚಾರ ಮಾಡಿದ ಎಲ್ಲಾ ಕಾರಣಗಳ ನಿಮಿತ್ತ ನಾನು ಅವಳನ್ನು ಬಿಟ್ಟುಬಿಟ್ಟು ತ್ಯಾಗಪತ್ರವನ್ನು ಕೊಟ್ಟಿದ್ದಾಗ್ಯೂ ವಂಚನೆ ಯುಳ್ಳ ಅವಳ ಸಹೋದರಿಯಾದ ಯೆಹೂದಳು ಭಯಪಡದೆ ತಾನು ಕೂಡ ಹೋಗಿ ಸೂಳೆತನವನ್ನು ಮಾಡಿದಳು. ಅವಳ ಸೂಳೆತನದ ಸುದ್ದಿಯಿಂದ ಅವಳು ದೇಶವನ್ನು ಅಪವಿತ್ರ ಮಾಡಿ ಕಲ್ಲುಗಳ ಸಂಗ ಡಲೂ ಮರಗಳ ಸಂಗಡಲೂ ವ್ಯಭಿಚಾರ ಮಾಡಿದಳು. ಇದೆಲ್ಲಾ ಆದಾಗ್ಯೂ ವಂಚನೆಯುಳ್ಳ ಅವಳ ಸಹೋ ದರಿಯಾದ ಯೆಹೂದಳು ಪೂರ್ಣ ಹೃದಯದಿಂದಲ್ಲ, ಕಪಟದಿಂದಲೇ ನನ್ನ ಬಳಿಗೆ ತಿರುಗಿಕೊಂಡಿದ್ದಾಳೆ ಎಂದು ಕರ್ತನು ಅನ್ನುತ್ತಾನೆ. ಕರ್ತನು ನನಗೆ ಹೇಳಿದ್ದೇ ನಂದರೆ--ಹಿಂದಿರುಗಿದ ಇಸ್ರಾಯೇಲು ವಂಚನೆಯುಳ್ಳ ಯೆಹೂದಕ್ಕಿಂತ ಹೆಚ್ಚಾಗಿ ತನ್ನನ್ನು ನೀತಿವಂತಳನ್ನಾಗಿ ಮಾಡಿಕೊಂಡಿದ್ದಾಳೆ.
- Daniel 9:12 ದಾನಿಯೇಲನು 9:12ಆತನು ನಮಗೂ ನಮಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳಿಗೂ ವಿರೋಧವಾಗಿ ತಾನು ಹೇಳಿದ ಮಾತುಗಳನ್ನು ನೆರವೇರಿಸಿ; ನಮ್ಮ ಮೇಲೆ ದೊಡ್ಡ ಕೇಡು ಬರುವ ಹಾಗೆ ಮಾಡಿದ್ದಾನೆ; ಯೆರೂಸಲೇಮಿನಲ್ಲಿ ನಡೆದ ಹಾಗೆ ಪೂರ್ಣ ಆಕಾಶದ ಕೆಳಗೆಲ್ಲಾ (ಭೂಮಂಡಲದ ಮೇಲೆ) ಎಲ್ಲಿಯೂ ನಡೆಯಲಿಲ್ಲ.
- Ezekiel 23:13 ಯೆಹೆಜ್ಕೇಲನು 23:13ಆಗ ನಾನು ಅವಳು ಅಪವಿತ್ರವಾದಳೆಂದು ನೋಡಿದೆನು; ಅವರಿಬ್ಬರೂ ಒಂದೇ ಮಾರ್ಗವನ್ನು ಹಿಡಿದರು.