Skip to content
ThuthiThuthiThuthi
Ezekiel · chapter 23 · verse 32

Ezekiel 23:32 in Kannada

ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನಿನ್ನ ಸಹೋದರಿಯ ಆಳವಾದ ದೊಡ್ಡ ಪಾತ್ರೆಯಲ್ಲಿ ಕುಡಿಯುವಿ. ನೀನು ಹಾಸ್ಯಕ್ಕೂ ನಿಂದೆಗೂ ಗುರಿ ಯಾಗುವಿ. ಅದೇ ನಿನಗೆ ಹೆಚ್ಚಾಗುವದು.

Devaraada kartanu heege heluttaane--neenu ninna sahodariya aalavaada dodda paatreyalli kudiyuvi. Neenu haasyakkoo nindegoo guri yaaguvi. Ade ninage hechchaaguvadu.

Ezekiel 23:32 in English

King James Version (KJV)
Thus saith the Lord GOD; Thou shalt drink of thy sister’s cup deep and large: thou shalt be laughed to scorn and had in derision; it containeth much.
World English Bible (WEB)
“The Lord GOD says: ‘You will drink of your sister’s cup, which is deep and large. You will be ridiculed and held in derision. It contains much.
American Standard Version (ASV)
Thus saith the Lord Jehovah: Thou shalt drink of thy sister’s cup, which is deep and large; thou shalt be laughed to scorn and had in derision; it containeth much.
Bible in Basic English (BBE)
This is what the Lord has said: You will take a drink from your sister's cup, which is deep and wide: you will be laughed at and looked down on, more than you are able to undergo.
Darby Translation (DBY)
Thus saith the Lord Jehovah: Thou shalt drink of thy sister's cup deep and large; thou shalt be for a laughing-stock and a derision, [for] it containeth much.
Webster's Bible (WBS)
Thus saith the Lord GOD; Thou shalt drink of thy sister's cup deep and large: thou shalt be treated with scorn and had in derision; it containeth much.
Young's Literal Translation (YLT)
Thus said the Lord Jehovah: The cup of thy sister thou dost drink, The deep and the wide one, (Thou art for laughter and for scorn,) Abundant to contain.

Read in context

  1. 30ನೀನು ಅನ್ಯಜನಾಂಗಗಳ ಹಿಂದೆ ಹೋಗಿ ವ್ಯಭಿಚರಿಸಿದ್ದರಿಂದಲೂ ಅವರ ವಿಗ್ರಹ ಗಳಿಂದ ನಿನ್ನನ್ನು ಅಪವಿತ್ರಪಡಿಸಿಕೊಂಡಿದ್ದರಿಂದಲೂ ಇವುಗಳನ್ನು ನಾನು ನಿನಗೆ ಮಾಡುತ್ತೇನೆ.
  2. 31ನೀನು ನಿನ್ನ ಸಹೋದರಿಯ ಮಾರ್ಗದಲ್ಲಿಯೇ ನಡೆದದ್ದರಿಂದ ಅವಳ ಪಾತ್ರೆಯನ್ನು ನಿನ್ನ ಕೈಗೆ ಕೊಡುತ್ತೇನೆ.
  3. 32ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನಿನ್ನ ಸಹೋದರಿಯ ಆಳವಾದ ದೊಡ್ಡ ಪಾತ್ರೆಯಲ್ಲಿ ಕುಡಿಯುವಿ. ನೀನು ಹಾಸ್ಯಕ್ಕೂ ನಿಂದೆಗೂ ಗುರಿ ಯಾಗುವಿ. ಅದೇ ನಿನಗೆ ಹೆಚ್ಚಾಗುವದು.
  4. 33ನಿನ್ನ ಸಹೋದರಿಯಾದ ಸಮಾರ್ಯದ ಪಾತ್ರೆಯಿಂದಲೇ ವಿಸ್ಮಯವೂ ನಾಶನವೂ ಆಗುವದು; ನೀನು ಅಮಲೇರಿ ದುಃಖದಿಂದಲೂ ತುಂಬಿರುವಿ.
  5. 34ನೀನು ಅದರಲ್ಲಿ ಸ್ವಲ್ಪವೂ ಉಳಿಯದಂತೆ ಹೀರಿ ಕುಡಿದು ಅದನ್ನು ಬೋಕಿಗಳ ಹಾಗೆ ಒಡೆದುಹಾಕುವಿ ಮತ್ತು ನೀನೇ ನಿನ್ನ ಸ್ತನಗಳನ್ನು ಕಿತ್ತುಕೊಳ್ಳುವಿ; ನಾನೇ ಅದನ್ನು ಹೇಳಿದ್ದೇನೆಂದು ದೇವರಾದ ಕರ್ತನು ಹೇಳಿದ್ದಾನೆ.
Read all of Ezekiel 23

Cross references

Original words (Hebrew)

Ezekiel 23:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.