Skip to content
ThuthiThuthiThuthi
Ezekiel · chapter 23 · verse 33

Ezekiel 23:33 in Kannada

ನಿನ್ನ ಸಹೋದರಿಯಾದ ಸಮಾರ್ಯದ ಪಾತ್ರೆಯಿಂದಲೇ ವಿಸ್ಮಯವೂ ನಾಶನವೂ ಆಗುವದು; ನೀನು ಅಮಲೇರಿ ದುಃಖದಿಂದಲೂ ತುಂಬಿರುವಿ.

Ninna sahodariyaada samaaryada paatreyindale vismayavoo naashanavoo aaguvadu; neenu amaleri duhkhadindaloo tumbiruvi.

Ezekiel 23:33 in English

King James Version (KJV)
Thou shalt be filled with drunkenness and sorrow, with the cup of astonishment and desolation, with the cup of thy sister Samaria.
World English Bible (WEB)
You will be filled with drunkenness and sorrow, with the cup of astonishment and desolation, with the cup of your sister Samaria.
American Standard Version (ASV)
Thou shalt be filled with drunkenness and sorrow, with the cup of astonishment and desolation, with the cup of thy sister Samaria.
Bible in Basic English (BBE)
You will be broken and full of sorrow, with the cup of wonder and destruction, with the cup of your sister Samaria.
Darby Translation (DBY)
Thou shalt be filled with drunkenness and sorrow, with the cup of astonishment and desolation, the cup of thy sister Samaria;
Webster's Bible (WBS)
Thou shalt be filled with drunkenness and sorrow, with the cup of astonishment and desolation, with the cup of thy sister Samaria.
Young's Literal Translation (YLT)
With drunkenness and sorrow thou art filled, A cup of astonishment and desolation, The cup of thy sister Samaria.

Read in context

  1. 31ನೀನು ನಿನ್ನ ಸಹೋದರಿಯ ಮಾರ್ಗದಲ್ಲಿಯೇ ನಡೆದದ್ದರಿಂದ ಅವಳ ಪಾತ್ರೆಯನ್ನು ನಿನ್ನ ಕೈಗೆ ಕೊಡುತ್ತೇನೆ.
  2. 32ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನಿನ್ನ ಸಹೋದರಿಯ ಆಳವಾದ ದೊಡ್ಡ ಪಾತ್ರೆಯಲ್ಲಿ ಕುಡಿಯುವಿ. ನೀನು ಹಾಸ್ಯಕ್ಕೂ ನಿಂದೆಗೂ ಗುರಿ ಯಾಗುವಿ. ಅದೇ ನಿನಗೆ ಹೆಚ್ಚಾಗುವದು.
  3. 33ನಿನ್ನ ಸಹೋದರಿಯಾದ ಸಮಾರ್ಯದ ಪಾತ್ರೆಯಿಂದಲೇ ವಿಸ್ಮಯವೂ ನಾಶನವೂ ಆಗುವದು; ನೀನು ಅಮಲೇರಿ ದುಃಖದಿಂದಲೂ ತುಂಬಿರುವಿ.
  4. 34ನೀನು ಅದರಲ್ಲಿ ಸ್ವಲ್ಪವೂ ಉಳಿಯದಂತೆ ಹೀರಿ ಕುಡಿದು ಅದನ್ನು ಬೋಕಿಗಳ ಹಾಗೆ ಒಡೆದುಹಾಕುವಿ ಮತ್ತು ನೀನೇ ನಿನ್ನ ಸ್ತನಗಳನ್ನು ಕಿತ್ತುಕೊಳ್ಳುವಿ; ನಾನೇ ಅದನ್ನು ಹೇಳಿದ್ದೇನೆಂದು ದೇವರಾದ ಕರ್ತನು ಹೇಳಿದ್ದಾನೆ.
  5. 35ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನನ್ನು ಮರೆತುಬಿಟ್ಟು ನನ್ನನ್ನು ನಿನ್ನ ಬೆನ್ನ ಹಿಂದಕ್ಕೆ ಎಸೆದು ಮರೆತದ್ದರಿಂದ ನಿನ್ನ ದುಷ್ಕರ್ಮವನ್ನೂ ವ್ಯಭಿಚಾರವನ್ನೂ ಅನುಭವಿಸಲೇಬೇಕು.
Read all of Ezekiel 23

Cross references

Original words (Hebrew)

Ezekiel 23:33 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.