Skip to content
ThuthiThuthiThuthi
Ezekiel · chapter 23 · verse 34

Ezekiel 23:34 in Kannada

ನೀನು ಅದರಲ್ಲಿ ಸ್ವಲ್ಪವೂ ಉಳಿಯದಂತೆ ಹೀರಿ ಕುಡಿದು ಅದನ್ನು ಬೋಕಿಗಳ ಹಾಗೆ ಒಡೆದುಹಾಕುವಿ ಮತ್ತು ನೀನೇ ನಿನ್ನ ಸ್ತನಗಳನ್ನು ಕಿತ್ತುಕೊಳ್ಳುವಿ; ನಾನೇ ಅದನ್ನು ಹೇಳಿದ್ದೇನೆಂದು ದೇವರಾದ ಕರ್ತನು ಹೇಳಿದ್ದಾನೆ.

Neenu adaralli svalpavoo uliyadante heeri kudidu adannu bokigala haage odeduhaakuvi mattu neene ninna stanagalannu kittukolluvi; naane adannu heliddenendu devaraada kartanu heliddaane.

Ezekiel 23:34 in English

King James Version (KJV)
Thou shalt even drink it and suck [it] out, and thou shalt break the sherds thereof, and pluck off thine own breasts: for I have spoken [it], saith the Lord GOD.
World English Bible (WEB)
You will even drink it and drain it out. You will gnaw the broken pieces of it, and will tear your breasts; for I have spoken it,’ says the Lord GOD.
American Standard Version (ASV)
Thou shalt even drink it and drain it out, and thou shalt gnaw the sherds thereof, and shalt tear thy breasts; for I have spoken it, saith the Lord Jehovah.
Bible in Basic English (BBE)
And after drinking it and draining it out, you will take the last drops of it to the end, pulling off your breasts: for I have said it, says the Lord.
Darby Translation (DBY)
thou shalt even drink it and suck it out, and thou shalt gnaw the sherds thereof, and pluck off thine own breasts: for I have spoken [it], saith the Lord Jehovah.
Webster's Bible (WBS)
Thou shalt even drink it, and empty it to the dregs, and thou shalt break its pieces, and pluck off thy own breasts: for I have spoken [it] , saith the Lord GOD.
Young's Literal Translation (YLT)
And thou hast drunk it, and hast drained [it], And its earthen ware thou dost gnaw, And thine own breasts thou pluckest off, For I have spoken, An affirmation of the Lord Jehovah,

Read in context

  1. 32ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನಿನ್ನ ಸಹೋದರಿಯ ಆಳವಾದ ದೊಡ್ಡ ಪಾತ್ರೆಯಲ್ಲಿ ಕುಡಿಯುವಿ. ನೀನು ಹಾಸ್ಯಕ್ಕೂ ನಿಂದೆಗೂ ಗುರಿ ಯಾಗುವಿ. ಅದೇ ನಿನಗೆ ಹೆಚ್ಚಾಗುವದು.
  2. 33ನಿನ್ನ ಸಹೋದರಿಯಾದ ಸಮಾರ್ಯದ ಪಾತ್ರೆಯಿಂದಲೇ ವಿಸ್ಮಯವೂ ನಾಶನವೂ ಆಗುವದು; ನೀನು ಅಮಲೇರಿ ದುಃಖದಿಂದಲೂ ತುಂಬಿರುವಿ.
  3. 34ನೀನು ಅದರಲ್ಲಿ ಸ್ವಲ್ಪವೂ ಉಳಿಯದಂತೆ ಹೀರಿ ಕುಡಿದು ಅದನ್ನು ಬೋಕಿಗಳ ಹಾಗೆ ಒಡೆದುಹಾಕುವಿ ಮತ್ತು ನೀನೇ ನಿನ್ನ ಸ್ತನಗಳನ್ನು ಕಿತ್ತುಕೊಳ್ಳುವಿ; ನಾನೇ ಅದನ್ನು ಹೇಳಿದ್ದೇನೆಂದು ದೇವರಾದ ಕರ್ತನು ಹೇಳಿದ್ದಾನೆ.
  4. 35ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನನ್ನು ಮರೆತುಬಿಟ್ಟು ನನ್ನನ್ನು ನಿನ್ನ ಬೆನ್ನ ಹಿಂದಕ್ಕೆ ಎಸೆದು ಮರೆತದ್ದರಿಂದ ನಿನ್ನ ದುಷ್ಕರ್ಮವನ್ನೂ ವ್ಯಭಿಚಾರವನ್ನೂ ಅನುಭವಿಸಲೇಬೇಕು.
  5. 36ಇದಲ್ಲದೆ ಕರ್ತನು ನನಗೆ ಹೇಳಿದ್ದೇನಂದರೆ --ಮನುಷ್ಯಪುತ್ರನೇ, ಒಹೊಲಳಿಗೂ ಒಹೊಲೀ ಬಳಿಗೂ ನ್ಯಾಯತೀರಿಸುವಿಯೋ? ಹೌದು, ಅವರ ಅಸಹ್ಯಗಳನ್ನು ಅವರಿಗೆ ತಿಳಿಸು.
Read all of Ezekiel 23

Cross references

Original words (Hebrew)

Ezekiel 23:34 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.