Ezekiel · chapter 23 · verse 37
Ezekiel 23:37 in Kannada
ಹೇಗಂದರೆ, ಅವರು ವ್ಯಭಿಚಾರ ಮಾಡಿದ್ದಾರೆ, ರಕ್ತವು ಅವರ ಕೈಗಳಲ್ಲಿ ಅದೆ; ತಮ್ಮ ವಿಗ್ರಹಗಳಿಂದ ವ್ಯಭಿಚಾರ ಮಾಡಿದ್ದಾರೆ, ನನಗೆ ಹೆತ್ತ ತಮ್ಮ ಗಂಡು ಮಕ್ಕಳನ್ನು ಆ ವಿಗ್ರಹಗಳಿಗೆ ಬಲಿಯಾಗಿ ಕೊಟ್ಟಿದ್ದಾರೆ.
Hegandare, avaru vyabhichaara maadiddaare, raktavu avara kaigalalli ade; tamma vigrahagalinda vyabhichaara maadiddaare, nanage hetta tamma gandu makkalannu aa vigrahagalige baliyaagi kottiddaare.
Ezekiel 23:37 in English
- King James Version (KJV)
- That they have committed adultery, and blood [is] in their hands, and with their idols have they committed adultery, and have also caused their sons, whom they bare unto me, to pass for them through [the fire], to devour [them].
- World English Bible (WEB)
- For they have committed adultery, and blood is in their hands. They have committed adultery with their idols. They have also caused their sons, whom they bore to me, to pass through the fire to them to be devoured.
- American Standard Version (ASV)
- For they have committed adultery, and blood is in their hands; and with their idols have they committed adultery; and they have also caused their sons, whom they bare unto me, to pass through [the fire] unto them to be devoured.
- Bible in Basic English (BBE)
- For she has been false to me, and blood is on her hands, and with her images she has been untrue; and more than this, she made her sons, whom she had by me, go through the fire to them to be burned up.
- Darby Translation (DBY)
- For they have committed adultery, and blood is in their hands; and with their idols have they committed adultery, and have also passed over unto them their children, whom they bore unto me, to be devoured.
- Webster's Bible (WBS)
- That they have committed adultery, and blood [is] in their hands, and with their idols have they committed adultery, and have also caused their sons, whom they bore to me, to pass for them through [the fire] , to devour [them] .
- Young's Literal Translation (YLT)
- For they have committed adultery, And blood [is] in their hands, With their idols they committed adultery, And also their sons whom they bore to Me, They caused to pass over to them for food.
Read in context
- 35ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನನ್ನು ಮರೆತುಬಿಟ್ಟು ನನ್ನನ್ನು ನಿನ್ನ ಬೆನ್ನ ಹಿಂದಕ್ಕೆ ಎಸೆದು ಮರೆತದ್ದರಿಂದ ನಿನ್ನ ದುಷ್ಕರ್ಮವನ್ನೂ ವ್ಯಭಿಚಾರವನ್ನೂ ಅನುಭವಿಸಲೇಬೇಕು.
- 36ಇದಲ್ಲದೆ ಕರ್ತನು ನನಗೆ ಹೇಳಿದ್ದೇನಂದರೆ --ಮನುಷ್ಯಪುತ್ರನೇ, ಒಹೊಲಳಿಗೂ ಒಹೊಲೀ ಬಳಿಗೂ ನ್ಯಾಯತೀರಿಸುವಿಯೋ? ಹೌದು, ಅವರ ಅಸಹ್ಯಗಳನ್ನು ಅವರಿಗೆ ತಿಳಿಸು.
- 37ಹೇಗಂದರೆ, ಅವರು ವ್ಯಭಿಚಾರ ಮಾಡಿದ್ದಾರೆ, ರಕ್ತವು ಅವರ ಕೈಗಳಲ್ಲಿ ಅದೆ; ತಮ್ಮ ವಿಗ್ರಹಗಳಿಂದ ವ್ಯಭಿಚಾರ ಮಾಡಿದ್ದಾರೆ, ನನಗೆ ಹೆತ್ತ ತಮ್ಮ ಗಂಡು ಮಕ್ಕಳನ್ನು ಆ ವಿಗ್ರಹಗಳಿಗೆ ಬಲಿಯಾಗಿ ಕೊಟ್ಟಿದ್ದಾರೆ.
- 38ಇದಲ್ಲದೆ ಇದನ್ನು ಮಾಡಿದ ದಿನದಲ್ಲಿಯೇ ನನ್ನ ಪರಿಶುದ್ಧಸ್ಥಳವನ್ನು ಅಪವಿತ್ರಪಡಿಸಿ ನನ್ನ ಸಬ್ಬತ್ತುಗಳನ್ನು ಕೆಡಿಸಿದ್ದಾರೆ.
- 39ತಮ್ಮ ಮಕ್ಕಳನ್ನು ವಿಗ್ರಹಗಳಿಗೋಸ್ಕರ ಕೊಂದು ಹಾಕಿದ ಮೇಲೆ ಅದೇ ದಿನದಲ್ಲಿ ನನ್ನ ಪರಿಶುದ್ಧ ಸ್ಥಳವನ್ನು ಕೆಡಿಸುವದಕ್ಕೆ ಬಂದರು. ಇಗೋ, ಅವರು ನನ್ನ ಆಲಯದ ಮಧ್ಯದಲ್ಲಿಯೇ ಹೀಗೆ ಮಾಡಿದ್ದಾರೆ;
Cross references
- Ezekiel 16:36 ಯೆಹೆಜ್ಕೇಲನು 16:36ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಅಸಹ್ಯವು ಸುರಿಯಲ್ಪಟ್ಟ ಕಾರಣ ದಿಂದಲೂ ನಿನ್ನ ಬೆತ್ತಲೆತನವು ಪ್ರಕಟವಾಗುವಂತೆ ನಿನ್ನ ಪ್ರಿಯರ ಸಂಗಡ ಮಾಡಿದ ವ್ಯಭಿಚಾರದಿಂದಲೂ ನಿನ್ನ ಎಲ್ಲಾ ಅಸಹ್ಯವಾದ ವಿಗ್ರಹಗಳಿಂದಲೂ ನೀನು ಅವರಿಗೆ ಕೊಟ್ಟ ನಿನ್ನ ಮಕ್ಕಳ ರಕ್ತದಿಂದಲೂ
- Jeremiah 32:35 ಯೆರೆಮೀಯ 32:35ತಮ್ಮ ಕುಮಾರ ಕುಮಾರ್ತೆಯರನ್ನು ಮೋಲೆಕನಿಗೆ ಬೆಂಕಿ ದಾಟಿಸುವ ಹಾಗೆ ಹಿನ್ನೋಮನ ಮಗನ ಉನ್ನತ ಸ್ಥಳಗಳನ್ನು ಕಟ್ಟಿಸಿದ್ದಾರೆ; ಅದನ್ನು ನಾನು ಅವರಿಗೆ ಆಜ್ಞಾಪಿಸಲಿಲ್ಲ; ಅಂಥಾ ಅಸಹ್ಯ ನಡಿಸಿ, ಯೆಹೂದ ವನ್ನು ಪಾಪ ಮಾಡಿಸುವದು ನನ್ನ ಮನಸ್ಸಿನೊಳಗೆ ಬರಲಿಲ್ಲ.
- Ezekiel 20:26 ಯೆಹೆಜ್ಕೇಲನು 20:26ನಾನೇ ಕರ್ತನೆಂದು ಅವರು ತಿಳಿಯುವ ಹಾಗೆ ಅವರು ತಮ್ಮ ಚೊಚ್ಚಲು ಮಕ್ಕಳನ್ನು ಬೆಂಕಿಗೆ ಆಹುತಿಮಾಡಿದ್ದರಿಂದ ಅವರು ಹಾಳಾಗಿ ಬಿದ್ದಿರುವಂತೆ ನಾನು ಅವರ ಅರ್ಪಣೆಗಳನ್ನು ಅಪವಿತ್ರಪಡಿಸಿದೆನು.
- Ezekiel 16:20–21 ಯೆಹೆಜ್ಕೇಲನು 16:20–21ಇದಾದ ಮೇಲೆ ನನಗೆ ಹುಟ್ಟಿದ್ದ ನನ್ನ ಕುಮಾರರನ್ನೂ ಕುಮಾರ್ತೆ ಯರನ್ನೂ ಅವರ ಆಹಾರಕ್ಕಾಗಿ ಅರ್ಪಿಸಿದಿ. ಈ ನಿನ್ನ ವ್ಯಭಿಚಾರ ಸಾಮಾನ್ಯವಾದದ್ದಲ್ಲ, ನೀನು ನನ್ನ ಮಕ್ಕಳನ್ನು ಕೊಂದು ಅವರಿಗೆ ಬೆಂಕಿಯನ್ನು ದಾಟುವ ಹಾಗೆ ಒಪ್ಪಿಸಿದಿಯಲ್ಲಾ;
- Jeremiah 7:31 ಯೆರೆಮೀಯ 7:31ಹಿನ್ನೋಮನ ಮಗನ ತಗ್ಗಿನಲ್ಲಿರುವ ತೋಫೆತಿನ ಉನ್ನತ ಸ್ಥಳಗಳನ್ನು ತಮ್ಮ ಕುಮಾರ ಕುಮಾರ್ತೆಯರನ್ನು ಬೆಂಕಿಯಲ್ಲಿ ಸುಡುವದಕ್ಕೆ ಕಟ್ಟಿದ್ದಾರೆ; ಇದನ್ನು ನಾನು ಆಜ್ಞಾಪಿಸಲಿಲ್ಲ, ಇಲ್ಲವೆ ಅದು ನನ್ನ ಮನಸ್ಸಿನಲ್ಲಿ ಬರಲಿಲ್ಲ.
- Ezekiel 16:38 ಯೆಹೆಜ್ಕೇಲನು 16:38ದಾಂಪತ್ಯವನ್ನು ಮುರಿದು ರಕ್ತ ಸುರಿಸುವಂಥ ಹೆಂಗಸರಿಗೆ ವಿಧಿಸುವಂಥ ತಕ್ಕ ದಂಡನೆಗಳನ್ನು ನಿನಗೂ ವಿಧಿಸಿ, ಕೋಪೋದ್ರೇಕದಿಂದಲೂ ರೋಷಾವೇಶ ದಿಂದಲೂ ನಿನಗೆ ರಕ್ತವನ್ನು ಸುರಿಸುವೆನು.
- Hosea 4:2 ಹೋಶೇಯ 4:2ಆಣೆಯಿಡುವದೂ ಸುಳ್ಳು ಹೇಳು ವದೂ ಕೊಲ್ಲುವದೂ ಕದಿಯುವದೂ ವ್ಯಭಿಚಾರ ಮಾಡುವದೂ ಹೆಚ್ಚಾಗಿಬಿಟ್ಟಿವೆ; ರಕ್ತಕ್ಕೆ ರಕ್ತ ಸೇರುತ್ತದೆ;
- Jeremiah 7:6 ಯೆರೆಮೀಯ 7:6ಪರದೇಶಿಯನ್ನೂ ದಿಕ್ಕಿಲ್ಲದವನನ್ನೂ ವಿಧವೆಯನ್ನೂ ಸಂಕಟಪಡಿಸದೆ ಈ ಸ್ಥಳದಲ್ಲಿ ಅಪರಾಧ ವಿಲ್ಲದ ರಕ್ತವನ್ನು ಚೆಲ್ಲದಿದ್ದರೆ ಇಲ್ಲವೆ ನಿಮ್ಮ ಕೇಡಿಗಾಗಿ ಬೇರೆ ದೇವರುಗಳನ್ನು ಹಿಂಬಾಲಿಸದಿದ್ದರೆ
- Ezekiel 23:4–5 ಯೆಹೆಜ್ಕೇಲನು 23:4–5ಅವರುಗಳ ಹೆಸರುಗಳೇನಂದರೆ ಒಹೊಲ ಎಂಬವಳು ದೊಡ್ಡವಳು ಒಹೊಲೀಬ ಎಂಬವಳು ಚಿಕ್ಕವಳು; ಅವರು ನನ್ನವ ರಾಗಿದ್ದು ಕುಮಾರ ಮತ್ತು ಕುಮಾರ್ತೆಯರನ್ನು ಹೆತ್ತರು; ಅವರ ಹೆಸರು ಹೀಗೆ--ಒಹೋಲ ಎಂಬದು ಸಮಾ ರ್ಯವು ಮತ್ತು ಒಹೊಲೀಬ ಎಂಬದು ಯೆರೂಸ ಲೇಮು. ಒಹೊಲಳು ನನ್ನ ವಶವಾಗಿರುವಾಗ ಅವಳು ತನ್ನ ಪ್ರಿಯರನ್ನು, ತನ್ನ ನೆರೆಯವರಾದ ಅಶ್ಶೂರ್ಯ ದವರನ್ನು,
- Hosea 3:1 ಹೋಶೇಯ 3:1ತರುವಾಯ ಕರ್ತನು ನನಗೆ--ಬೇರೆ ದೇವತೆಗಳ ಕಡೆಗೆ ತಿರುಗಿಕೊಂಡು ದ್ರಾಕ್ಷೆಯ ಮದ್ಯ ಪಾತ್ರೆಗಳನ್ನು ಪ್ರೀತಿಸುವ ಇಸ್ರಾ ಯೇಲಿನ ಮಕ್ಕಳನ್ನು ಕರ್ತನು ಪ್ರೀತಿಸುವ ಪ್ರಕಾರ ಅವಳು ವ್ಯಭಿಚಾರಿಣಿಯಾಗಿದ್ದರೂ ನೀನು ಸ್ನೇಹಿತ ನಿಂದ ಪ್ರೀತಿಮಾಡಲ್ಪಟ್ಟ ಸ್ತ್ರೀಯನ್ನು ಪ್ರೀತಿಮಾಡು ಎಂದು ಹೇಳಲು
- Ezekiel 22:2–4 ಯೆಹೆಜ್ಕೇಲನು 22:2–4ಈಗ ಮನುಷ್ಯ ಪುತ್ರನೇ, ನೀನು ನ್ಯಾಯತೀರಿಸುವೆಯಾ? ರಕ್ತಾಪರಾಧ ವುಳ್ಳ ಪಟ್ಟಣಕ್ಕೆ ನ್ಯಾಯತೀರಿಸುವೆಯಾ ಹೌದು ಅದರ ಅಸಹ್ಯವಾದವುಗಳನ್ನೆಲ್ಲಾ ಅದಕ್ಕೆ ತಿಳಿಸುವಿ. ನೀನು ಹೇಳಬೇಕಾದದ್ದೇನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಪಟ್ಟಣವು ಅದರ ಮಧ್ಯದಲ್ಲಿ ಅದರ ಕಾಲ ಬರುವ ಹಾಗೆ ರಕ್ತವನ್ನು ಚೆಲ್ಲುತ್ತದೆ. ತನ್ನನ್ನು ಅಶುದ್ಧ ಮಾಡುವ ಹಾಗೆ ತನ್ನಲ್ಲಿ ವಿಗ್ರಹಗಳನ್ನು ಮಾಡಿಕೊಂಡಿದೆ. ನೀನು ಚೆಲ್ಲಿದ ನಿನ್ನ ರಕ್ತದಿಂದ ನಿನಗೆ ಅಪರಾಧ ಬಂದಿತು; ನೀನು ಮಾಡಿದ ನಿನ್ನ ವಿಗ್ರಹಗಳಿಂದ ನೀನು ಅಶುದ್ಧವಾದೆ; ನಿನ್ನ ದಿನಗಳನ್ನು ಸವಿಾಪಿಸಿರುವೆ; ನಿನ್ನ ವರುಷಗಳನ್ನು ಮುಟ್ಟಿರುವೆ. ಆದದರಿಂದ ನಿನ್ನನ್ನು ಅನ್ಯಜನಾಂಗಗಳಿಗೆ ನಾಚಿಕೆ ಯಾಗಿಯೂ ಎಲ್ಲಾ ದೇಶಗಳಿಗೆ ನಿಂದೆಯಾಗಿಯೂ ಮಾಡಿದ್ದೇನೆ.
- Ezekiel 20:31 ಯೆಹೆಜ್ಕೇಲನು 20:31ನಿಮ್ಮ ದಾನ ಗಳನ್ನು ತರುವಾಗಲೂ ನಿಮ್ಮ ಕುಮಾರರನ್ನು ಬೆಂಕಿ ಯಿಂದ ದಾಟಿಸುವಾಗಲೂ ನೀವು ಇಂದಿನ ವರೆಗೂ ನಿಮ್ಮ ಎಲ್ಲಾ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರಪಡಿಸಿ ಕೊಳ್ಳುತ್ತೀರಿ; ಹೀಗಾದರೆ ನಾನು ನಿಮ್ಮಿಂದ ವಿಚಾರಿಸ ಲ್ಪಟ್ಟೆನೊ? ನನ್ನ ಜೀವದಾಣೆ ನಾನು ನಿಮ್ಮಿಂದ ವಿಚಾರಿಸ ಲ್ಪಡುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ;