Ezekiel · chapter 23 · verse 40
Ezekiel 23:40 in Kannada
ದೂತನನ್ನು ಕಳುಹಿಸಿ ದೂರದಿಂದ ಬರಬೇಕೆಂದು ಮನುಷ್ಯರನ್ನು ಕರೇ ಕಳುಹಿಸಿದ್ದಾರೆ; ಇಗೋ, ಬಂದರು. ಅವರಿಗಾಗಿ ನೀನು ಸ್ನಾನಮಾಡಿ ಕಣ್ಣಿಗೆ ಕಾಡಿಗೆ ಹಚ್ಚಿಕೊಂಡು ನಿನ್ನನ್ನು ಆಭರಣಗಳಿಂದ ಅಲಂಕರಿಸಿ ಕೊಂಡೆ.
Dootanannu kaluhisi dooradinda barabekendu manushyarannu kare kaluhisiddaare; igo, bandaru. Avarigaagi neenu snaanamaadi kannige kaadige hachchikondu ninnannu aabharanagalinda alankarisi konde.
Ezekiel 23:40 in English
- King James Version (KJV)
- And furthermore, that ye have sent for men to come from far, unto whom a messenger [was] sent; and, lo, they came: for whom thou didst wash thyself, paintedst thy eyes, and deckedst thyself with ornaments,
- World English Bible (WEB)
- “Furthermore you sisters have sent for men who come from far away, to whom a messenger was sent, and behold, they came; for whom you washed yourself, painted your eyes, decorated yourself with ornaments,
- American Standard Version (ASV)
- And furthermore ye have sent for men that come from far, unto whom a messenger was sent, and, lo, they came; for whom thou didst wash thyself, paint thine eyes, and deck thyself with ornaments,
- Bible in Basic English (BBE)
- And she even sent for men to come from far away, to whom a servant was sent, and they came: for whom she was washing her body and painting her eyes and making herself fair with ornaments.
- Darby Translation (DBY)
- And furthermore, they sent for men to come from far, unto whom a messenger was sent; and behold, they came: for whom thou didst wash thyself, paintedst thine eyes, and deckedst thyself with ornaments;
- Webster's Bible (WBS)
- And furthermore, that ye have sent for men to come from far, to whom a messenger [was] sent; and lo, they came: for whom thou didst wash thyself, paint thy eyes, and deck thyself with ornaments,
- Young's Literal Translation (YLT)
- And also that they send to men coming from afar, Unto whom a messenger is sent, And lo, they have come in for whom thou hast washed, Painted thine eyes, and put on adornment.
Read in context
- 38ಇದಲ್ಲದೆ ಇದನ್ನು ಮಾಡಿದ ದಿನದಲ್ಲಿಯೇ ನನ್ನ ಪರಿಶುದ್ಧಸ್ಥಳವನ್ನು ಅಪವಿತ್ರಪಡಿಸಿ ನನ್ನ ಸಬ್ಬತ್ತುಗಳನ್ನು ಕೆಡಿಸಿದ್ದಾರೆ.
- 39ತಮ್ಮ ಮಕ್ಕಳನ್ನು ವಿಗ್ರಹಗಳಿಗೋಸ್ಕರ ಕೊಂದು ಹಾಕಿದ ಮೇಲೆ ಅದೇ ದಿನದಲ್ಲಿ ನನ್ನ ಪರಿಶುದ್ಧ ಸ್ಥಳವನ್ನು ಕೆಡಿಸುವದಕ್ಕೆ ಬಂದರು. ಇಗೋ, ಅವರು ನನ್ನ ಆಲಯದ ಮಧ್ಯದಲ್ಲಿಯೇ ಹೀಗೆ ಮಾಡಿದ್ದಾರೆ;
- 40ದೂತನನ್ನು ಕಳುಹಿಸಿ ದೂರದಿಂದ ಬರಬೇಕೆಂದು ಮನುಷ್ಯರನ್ನು ಕರೇ ಕಳುಹಿಸಿದ್ದಾರೆ; ಇಗೋ, ಬಂದರು. ಅವರಿಗಾಗಿ ನೀನು ಸ್ನಾನಮಾಡಿ ಕಣ್ಣಿಗೆ ಕಾಡಿಗೆ ಹಚ್ಚಿಕೊಂಡು ನಿನ್ನನ್ನು ಆಭರಣಗಳಿಂದ ಅಲಂಕರಿಸಿ ಕೊಂಡೆ.
- 41ವೈಭವದ ಮಂಚದ ಮೇಲೆ ಕೂತು ಕೊಂಡೆ; ಅವರ ಮುಂದೆ ನನ್ನ ಧೂಪವೂ ನನ್ನ ಎಣ್ಣೆಯೂ ಇರಿಸಲ್ಪಟ್ಟ ಮೇಜೂ ಸಿದ್ಧಮಾಡಲ್ಪಟ್ಟಿತು.
- 42ಅವಳ ಸಂಗಡ ಸುಖವುಳ್ಳ ಸಮೂಹದ ಶಬ್ದವು ಇತ್ತು; ಸಾಧಾರಣ ಮನುಷ್ಯರ ಸಂಗಡ ಅರಣ್ಯದಿಂದ ಸಿಬಾಯರು ಕರೆಯಲ್ಪಟ್ಟು ಅವರು ತಮ್ಮ ಕೈಗಳ ಮೇಲೆ ಕಡಗಗಳನ್ನೂ ತಮ್ಮ ತಲೆಗಳ ಮೇಲೆ ಶೃಂಗಾರವಾದ ಕಿರೀಟವನ್ನೂ ಇಟ್ಟರು.
Cross references
- Jeremiah 4:30 ಯೆರೆಮೀಯ 4:30ನೀನು ಸೂರೆ ಯಾದಾಗ ಏನು ಮಾಡುವಿ? ನೀನು ಕಡು ಕೆಂಪುಬಣ್ಣದ ವಸ್ತ್ರವನ್ನು ತೊಟ್ಟುಕೊಂಡರೇನು? ಚಿನ್ನದ ಆಭರಣ ಗಳಿಂದ ನಿನ್ನನ್ನು ಅಲಂಕರಿಸಿದರೇನು? ಮುಖಕ್ಕೆ ಬಣ್ಣ ಹಚ್ಚಿಕೊಂಡರೇನು? ವ್ಯರ್ಥವಾಗಿ ನೀನು ನಿನ್ನನ್ನು ಸೌಂದರ್ಯಳಾಗಿ ಮಾಡಿಕೊಳ್ಳುವಿ; ನಿನ್ನ ಪ್ರಿಯರು ನಿನ್ನನ್ನು ಅಸಹ್ಯಿಸುವರು; ನಿನ್ನ ಪ್ರಾಣವನ್ನು ಹುಡುಕುವರು.
- 2 Kings 9:30 2 ಅರಸುಗಳು 9:30ಯೇಹುವು ಇಜ್ರೇಲಿಗೆ ಬಂದಿದ್ದಾನೆಂದು ಈಜೆ ಬೆಲಳು ಕೇಳಿ ಅವಳು ತನ್ನ ಮುಖಕ್ಕೆ ಬಣ್ಣ ಹಚ್ಚಿ ಕೊಂಡು ತನ್ನ ತಲೆಯನ್ನು ಶೃಂಗರಿಸಿಕೊಂಡು ಕಿಟಕಿ ಯಿಂದ ಇಣಿಕಿ ನೋಡಿದಳು.
- Ezekiel 16:13–16 ಯೆಹೆಜ್ಕೇಲನು 16:13–16ನಿನ್ನ ಒಡವೆಗಳು ಬೆಳ್ಳಿ ಬಂಗಾರಗಳು, ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ಬಟ್ಟೆ; ನಯವಾದ ಹಿಟ್ಟನ್ನೂ ಜೇನನ್ನೂ ಎಣ್ಣೆಯನ್ನೂ ತಿನ್ನುತ್ತಿದ್ದೆ, ನಿನ್ನ ಲಾವಣ್ಯವು ಅತಿ ಮನೋಹರವಾಗಿ ವೃದ್ಧಿಗೊಂಡು ನೀನು ರಾಣಿಯಾದೆ. ಇದಲ್ಲದೆ, ನಿನ್ನ ಸೌಂದ ರ್ಯದಿಂದ ನಿನ್ನ ಕೀರ್ತಿಯು ಅನ್ಯಜನಾಂಗಗಳಲ್ಲಿ ಹಬ್ಬಿತು; ಯಾಕಂದರೆ ನಾನು ನಿನ್ನ ಮೇಲೆ ಇಟ್ಟ ಸಂಪೂರ್ಣ ವೈಭವದಿಂದಲೇ ಎಂದು ದೇವರಾದ ಕರ್ತನು ಹೇಳುತ್ತಾನೆ. ಆದರೆ ನೀನು ನಿನ್ನ ಸೌಂದರ್ಯದಲ್ಲಿ ಭರವಸ ವಿಟ್ಟು ನಿನ್ನ ಕೀರ್ತಿಯ ನಿಮಿತ್ತವಾಗಿ ಸೂಳೆತನ ಮಾಡಿದೆ; ಹಾದುಹೋಗುವ ಪ್ರತಿಯೊಬ್ಬನ ಸಂಗಡ ಮಿತಿವಿಾರಿ ಹಾದರತನ ಮಾಡಿದೆ; ಒಬ್ಬೊಬ್ಬನಿಗೂ ಒಳಗಾದೆ. ನಿನ್ನ ವಸ್ತ್ರಗಳನ್ನು ತೆಗೆದುಕೊಂಡು ಚಿತ್ರ ವಿಚಿತ್ರ ಮಾಡಿ ಅಲಂಕರಿಸಿಕೊಂಡು ಪೂಜಾಸ್ಥಳದಲ್ಲಿ ವ್ಯಭಿಚಾರ ಮಾಡಿದೆ, ಇದು ನಡೆಯತಕ್ಕದ್ದಲ್ಲ ಮತ್ತು ನಡೆಯಬಾರದಂಥ ಕೆಲಸವಾಗಿದೆ.
- Isaiah 3:18–23 ಯೆಶಾಯ 3:18–23ಆ ದಿನದಲ್ಲಿ ಕರ್ತನು ಅವರ ಅಂದುಗೆ, ತುರುಬುಬಲೆ, ಅರ್ಧಚಂದ್ರ, ಸರ, ಬಳೆ, ಮುಂಡಾಸ, ಟೊಪ್ಪಿಗೆ, ಕಾಲಸರಪಣಿ, ಶಿರೋ ವೇಷ್ಟನ, ಗಂಧದ ಡಬ್ಬಿ, ಓಲೆ, ಉಂಗುರ, ಮೂಗುತಿ, ಬದಲಾಯಿಸತಕ್ಕ ಬಟ್ಟೆ, ಶಾಲು, ತಲೆಕೌದಿ, ಅಲಂ ಕಾರದ ಪಿನ್ನುಗಳು, ಕೈಗನ್ನಡಿ, ನಾರು ಮಡಿ, ಮೇಲ್ಹೊ ದಿಕೆ ಮುಸುಕು ಈ ಎಲ್ಲಾ ಭೂಷಣಗಳನ್ನು ತೆಗೆದು ಹಾಕುವನು.
- Isaiah 57:9 ಯೆಶಾಯ 57:9ಬಹು ಸುಗಂಧ ದ್ರವ್ಯಗಳನ್ನು ಕೂಡಿಸಿ, ತೈಲದೊಂದಿಗೆ ರಾಜನ ಬಳಿಗೆ ಹೋಗಿದ್ದೀ, ದೂರಕ್ಕೆ ನಿನ್ನ ಸೇವಕರನ್ನು ಕಳುಹಿಸಿದ್ದೀ, ಪಾತಾಳ ದಷ್ಟು ನೀಚಸ್ಥಿತಿಗೆ ಇಳಿದಿದ್ದೀ.
- Ezekiel 23:13 ಯೆಹೆಜ್ಕೇಲನು 23:13ಆಗ ನಾನು ಅವಳು ಅಪವಿತ್ರವಾದಳೆಂದು ನೋಡಿದೆನು; ಅವರಿಬ್ಬರೂ ಒಂದೇ ಮಾರ್ಗವನ್ನು ಹಿಡಿದರು.
- 2 Kings 20:13–15 2 ಅರಸುಗಳು 20:13–15ಹಿಜ್ಕೀಯನು ಅವರ ಮಾತು ಕೇಳಿ ತನ್ನ ಎಲ್ಲಾ ಭಂಡಾರದ ಮನೆಯನ್ನೂ ಬೆಳ್ಳಿಯನ್ನೂ ಬಂಗಾರವನ್ನೂ ಸುಗಂಧಗಳನ್ನೂ ಒಳ್ಳೇ ತೈಲವನ್ನೂ ತನ್ನ ಆಯುಧ ಶಾಲೆಯನ್ನೂ ತನ್ನ ಬೊಕ್ಕಸಗಳಲ್ಲಿ ಸಿಕ್ಕಿದ್ದೆಲ್ಲವನ್ನೂ ಅವರಿಗೆ ತೋರಿಸಿದನು. ತನ್ನ ಮನೆ ಯಲ್ಲಿಯೂ ತನ್ನ ಎಲ್ಲಾ ರಾಜ್ಯದಲ್ಲಿಯೂ ಅವರಿಗೆ ತೋರಿಸದೆ ಇದ್ದದ್ದು ಒಂದಾದರೂ ಇರಲಿಲ್ಲ. ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ--ಆ ಮನುಷ್ಯರು ಏನು ಹೇಳಿದರು? ಅವರು ಎಲ್ಲಿಂದ ನಿನ್ನ ಬಳಿಗೆ ಬಂದರು ಅಂದನು. ಹಿಜ್ಕೀಯನು--ಅವರು ದೂರ ದೇಶದಿಂದ ಅಂದರೆ ಬಾಬೆಲಿನಿಂದ ನನ್ನ ಬಳಿಗೆ ಬಂದಿದ್ದಾರೆ ಅಂದನು. ಅವನು--ನಿನ್ನ ಮನೆಯಲ್ಲಿ ಅವರು ಏನು ನೋಡಿದರು ಅಂದನು. ಹಿಜ್ಕೀಯನು--ನನ್ನ ಮನೆಯಲ್ಲಿ ಇದ್ದ ಎಲ್ಲವನ್ನೂ ಅವರು ನೋಡಿದ್ದಾರೆ; ನನ್ನ ಬೊಕ್ಕಸಗಳಲ್ಲಿ ನಾನು ಅವರಿಗೆ ತೋರಿಸದೆ ಇದ್ದದ್ದು ಒಂದಾದರೂ ಇಲ್ಲ ಅಂದನು.
- Ruth 3:3 ರೂತಳು 3:3ನೀನು ಸ್ನಾನಮಾಡಿ ಎಣ್ಣೆ ಹಚ್ಚಿಕೊಂಡು ನಿನ್ನ ವಸ್ತ್ರಗಳನ್ನು ಧರಿಸಿಕೊಂಡು ಆ ಕಣಕ್ಕೆ ಹೋಗು. ಆದರೆ ಆ ಮನುಷ್ಯನು ಅನ್ನಪಾನಗಳನ್ನು ತೆಗೆದು ಕೊಳ್ಳುವ ವರೆಗೂ ಅವನಿಗೆ ನೀನು ತಿಳಿಯದಂತೆ ಮರೆಯಾಗಿರು.
- Esther 2:12 ಎಸ್ತೇರಳು 2:12ಆದರೆ ಒಬ್ಬೊಬ್ಬ ಕನ್ನಿಕೆಯು ಆರು ತಿಂಗಳು ಬೋಳ ತೈಲದಿಂದಲೂ ಆರು ತಿಂಗಳು ಸುಗಂಧಗ ಳಿಂದಲೂ ಸ್ತ್ರೀಯರು ಶುಚಿಮಾಡಿಕೊಳ್ಳತಕ್ಕವುಗ ಳಿಂದಲೂ ಶುಚಿಯಾಗುವ ದಿವಸಗಳನ್ನು ತೀರಿಸಿದರು. ಹೀಗೆಯೇ ಸ್ತ್ರೀಯರ ಮರ್ಯಾದೆಯ ಪ್ರಕಾರ ಹನ್ನೆ ರಡು ತಿಂಗಳಾದ ತರುವಾಯ ಅರಸನಾದ ಅಹಷ್ವೇ ರೋಷನ ಬಳಿಗೆ ಹೋಗಲು ಅವರವರ ಸರದಿ ಬಂತು.
- Proverbs 7:10 ಜ್ಞಾನೋಕ್ತಿಗಳು 7:10ಇಗೋ, ವೇಶ್ಯಳ ವಸ್ತ್ರವನ್ನು ಧರಿಸಿ ಕೊಂಡು ಒಬ್ಬ ಕಪಟ ಸ್ತ್ರೀಯು ಅವನನ್ನು ಎದುರು ಗೊಂಡಳು.
Original words (Hebrew)
- furthermore · H637אַף ʼaph
- sent · H7971שָׁלַח shâlach
- men · H582אֱנוֹשׁ ʼĕnôwsh
- come · H935בּוֹא bôwʼ
- far · H4801מֶרְחָק merchâq
- messenger · H4397מֲלְאָךְ mălʼâk
- sent · H7971שָׁלַח shâlach
- came · H935בּוֹא bôwʼ
- wash · H7364רָחַץ râchats
- paintedst · H3583כָּחַל kâchal
- eyes · H5869עַיִן ʻayin
- deckedst · H5710עָדָה ʻâdâh
- ornaments · H5716עֲדִי ʻădîy