Skip to content
ThuthiThuthiThuthi
Ezekiel · chapter 23 · verse 41

Ezekiel 23:41 in Kannada

ವೈಭವದ ಮಂಚದ ಮೇಲೆ ಕೂತು ಕೊಂಡೆ; ಅವರ ಮುಂದೆ ನನ್ನ ಧೂಪವೂ ನನ್ನ ಎಣ್ಣೆಯೂ ಇರಿಸಲ್ಪಟ್ಟ ಮೇಜೂ ಸಿದ್ಧಮಾಡಲ್ಪಟ್ಟಿತು.

Vaibhavada manchada mele kootu konde; avara munde nanna dhoopavoo nanna enneyoo irisalpatta mejoo siddhamaadalpattitu.

Ezekiel 23:41 in English

King James Version (KJV)
And satest upon a stately bed, and a table prepared before it, whereupon thou hast set mine incense and mine oil.
World English Bible (WEB)
and sat on a stately bed, with a table prepared before it, whereupon you set my incense and my oil.
American Standard Version (ASV)
and sit upon a stately bed, with a table prepared before it, whereupon thou didst set mine incense and mine oil.
Bible in Basic English (BBE)
And she took her seat on a great bed, with a table put ready before it on which she put my perfume and my oil.
Darby Translation (DBY)
and satest upon a stately bed, with a table prepared before it, whereupon thou hadst set mine incense and mine oil.
Webster's Bible (WBS)
And sattest upon a stately bed and a table prepared before it, upon which thou hast set my incense and my oil.
Young's Literal Translation (YLT)
And thou hast sat on a couch of honour, And a table arrayed before it, And My perfume and My oil placed on it.

Read in context

  1. 39ತಮ್ಮ ಮಕ್ಕಳನ್ನು ವಿಗ್ರಹಗಳಿಗೋಸ್ಕರ ಕೊಂದು ಹಾಕಿದ ಮೇಲೆ ಅದೇ ದಿನದಲ್ಲಿ ನನ್ನ ಪರಿಶುದ್ಧ ಸ್ಥಳವನ್ನು ಕೆಡಿಸುವದಕ್ಕೆ ಬಂದರು. ಇಗೋ, ಅವರು ನನ್ನ ಆಲಯದ ಮಧ್ಯದಲ್ಲಿಯೇ ಹೀಗೆ ಮಾಡಿದ್ದಾರೆ;
  2. 40ದೂತನನ್ನು ಕಳುಹಿಸಿ ದೂರದಿಂದ ಬರಬೇಕೆಂದು ಮನುಷ್ಯರನ್ನು ಕರೇ ಕಳುಹಿಸಿದ್ದಾರೆ; ಇಗೋ, ಬಂದರು. ಅವರಿಗಾಗಿ ನೀನು ಸ್ನಾನಮಾಡಿ ಕಣ್ಣಿಗೆ ಕಾಡಿಗೆ ಹಚ್ಚಿಕೊಂಡು ನಿನ್ನನ್ನು ಆಭರಣಗಳಿಂದ ಅಲಂಕರಿಸಿ ಕೊಂಡೆ.
  3. 41ವೈಭವದ ಮಂಚದ ಮೇಲೆ ಕೂತು ಕೊಂಡೆ; ಅವರ ಮುಂದೆ ನನ್ನ ಧೂಪವೂ ನನ್ನ ಎಣ್ಣೆಯೂ ಇರಿಸಲ್ಪಟ್ಟ ಮೇಜೂ ಸಿದ್ಧಮಾಡಲ್ಪಟ್ಟಿತು.
  4. 42ಅವಳ ಸಂಗಡ ಸುಖವುಳ್ಳ ಸಮೂಹದ ಶಬ್ದವು ಇತ್ತು; ಸಾಧಾರಣ ಮನುಷ್ಯರ ಸಂಗಡ ಅರಣ್ಯದಿಂದ ಸಿಬಾಯರು ಕರೆಯಲ್ಪಟ್ಟು ಅವರು ತಮ್ಮ ಕೈಗಳ ಮೇಲೆ ಕಡಗಗಳನ್ನೂ ತಮ್ಮ ತಲೆಗಳ ಮೇಲೆ ಶೃಂಗಾರವಾದ ಕಿರೀಟವನ್ನೂ ಇಟ್ಟರು.
  5. 43ಆಮೇಲೆ ನಾನು ಅವಳಿಗೆ ಹೇಳಿದ್ದೇನಂದರೆ, ವ್ಯಭಿಚಾರದಿಂದ ಸವೆದು ಹೋದ ವಳು ಅವಳೇ, ಮತ್ತೆ ಅವರು ಅವಳ ಸಂಗಡ ವ್ಯಭಿಚರಿಸಬಹುದೇ?
Read all of Ezekiel 23

Cross references

Original words (Hebrew)

Ezekiel 23:41 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.