Ezekiel · chapter 23 · verse 42
Ezekiel 23:42 in Kannada
ಅವಳ ಸಂಗಡ ಸುಖವುಳ್ಳ ಸಮೂಹದ ಶಬ್ದವು ಇತ್ತು; ಸಾಧಾರಣ ಮನುಷ್ಯರ ಸಂಗಡ ಅರಣ್ಯದಿಂದ ಸಿಬಾಯರು ಕರೆಯಲ್ಪಟ್ಟು ಅವರು ತಮ್ಮ ಕೈಗಳ ಮೇಲೆ ಕಡಗಗಳನ್ನೂ ತಮ್ಮ ತಲೆಗಳ ಮೇಲೆ ಶೃಂಗಾರವಾದ ಕಿರೀಟವನ್ನೂ ಇಟ್ಟರು.
Avala sangada sukhavulla samoohada shabdavu ittu; saadhaarana manushyara sangada aranyadinda sibaayaru kareyalpattu avaru tamma kaigala mele kadagagalannoo tamma talegala mele shrungaaravaada kireetavannoo ittaru.
Ezekiel 23:42 in English
- King James Version (KJV)
- And a voice of a multitude being at ease [was] with her: and with the men of the common sort [were] brought Sabeans from the wilderness, which put bracelets upon their hands, and beautiful crowns upon their heads.
- World English Bible (WEB)
- “The voice of a multitude being at ease was with her. With men of the common sort were brought drunkards from the wilderness; and they put bracelets on their hands, and beautiful crowns on their heads.
- American Standard Version (ASV)
- And the voice of a multitude being at ease was with her: and with men of the common sort were brought drunkards from the wilderness; and they put bracelets upon the hands of them [twain], and beautiful crowns upon their heads.
- Bible in Basic English (BBE)
- ... and they put jewels on her hands and beautiful crowns on her head.
- Darby Translation (DBY)
- And the voice of a multitude living carelessly was with her; and with people of the common sort were brought Sabeans from the wilderness, and they put bracelets upon their hands, and a beautiful crown upon their heads.
- Webster's Bible (WBS)
- And a voice of a multitude being at ease [was] with her: and with the men of the common sort [were] brought Sabeans from the wilderness, who put bracelets upon their hands, and beautiful crowns upon their heads.
- Young's Literal Translation (YLT)
- And the voice of a multitude at ease [is] with her, And unto men of the common people are brought in Sabeans from the wilderness, And they put bracelets on their hands, And a beauteous crown on their heads.
Read in context
- 40ದೂತನನ್ನು ಕಳುಹಿಸಿ ದೂರದಿಂದ ಬರಬೇಕೆಂದು ಮನುಷ್ಯರನ್ನು ಕರೇ ಕಳುಹಿಸಿದ್ದಾರೆ; ಇಗೋ, ಬಂದರು. ಅವರಿಗಾಗಿ ನೀನು ಸ್ನಾನಮಾಡಿ ಕಣ್ಣಿಗೆ ಕಾಡಿಗೆ ಹಚ್ಚಿಕೊಂಡು ನಿನ್ನನ್ನು ಆಭರಣಗಳಿಂದ ಅಲಂಕರಿಸಿ ಕೊಂಡೆ.
- 41ವೈಭವದ ಮಂಚದ ಮೇಲೆ ಕೂತು ಕೊಂಡೆ; ಅವರ ಮುಂದೆ ನನ್ನ ಧೂಪವೂ ನನ್ನ ಎಣ್ಣೆಯೂ ಇರಿಸಲ್ಪಟ್ಟ ಮೇಜೂ ಸಿದ್ಧಮಾಡಲ್ಪಟ್ಟಿತು.
- 42ಅವಳ ಸಂಗಡ ಸುಖವುಳ್ಳ ಸಮೂಹದ ಶಬ್ದವು ಇತ್ತು; ಸಾಧಾರಣ ಮನುಷ್ಯರ ಸಂಗಡ ಅರಣ್ಯದಿಂದ ಸಿಬಾಯರು ಕರೆಯಲ್ಪಟ್ಟು ಅವರು ತಮ್ಮ ಕೈಗಳ ಮೇಲೆ ಕಡಗಗಳನ್ನೂ ತಮ್ಮ ತಲೆಗಳ ಮೇಲೆ ಶೃಂಗಾರವಾದ ಕಿರೀಟವನ್ನೂ ಇಟ್ಟರು.
- 43ಆಮೇಲೆ ನಾನು ಅವಳಿಗೆ ಹೇಳಿದ್ದೇನಂದರೆ, ವ್ಯಭಿಚಾರದಿಂದ ಸವೆದು ಹೋದ ವಳು ಅವಳೇ, ಮತ್ತೆ ಅವರು ಅವಳ ಸಂಗಡ ವ್ಯಭಿಚರಿಸಬಹುದೇ?
- 44ಆದರೂ ವ್ಯಭಿಚಾರಿಣಿ ಯನ್ನು ಸೇರುವ ಹಾಗೆ ಅವರು ಅವಳನ್ನು ಸೇರಿದರು. ಹಾಗೆಯೇ ದುಷ್ಕರ್ಮಿ ಸ್ತ್ರೀಯರಾದ ಒಹೊಲಳ ಬಳಿಗೂ ಒಹೊಲೀಬಳ ಬಳಿಗೂ ಹೋದರು.
Cross references
- Ezekiel 16:11–12 ಯೆಹೆಜ್ಕೇಲನು 16:11–12ನಾನು ಆಭರಣಗಳಿಂದಲೂ ನಿನ್ನನ್ನು ಅಲಂಕರಿಸಿದೆನು; ನಾನು ನಿನ್ನ ಕೈಗಳಿಗೆ ಕಡಗ ಗಳನ್ನು, ನಿನ್ನ ಕೊರಳಿಗೆ ಸರವನ್ನು ಹಾಕಿದೆನು. ನಿನ್ನ ಹಣೆಯ ಮೇಲೆ ರತ್ನಾಭರಣವನ್ನೂ ನಿನ್ನ ಕಿವಿಗಳಲ್ಲಿ ವಾಲೆಗಳನ್ನೂ ನಿನ್ನ ತಲೆಯ ಮೇಲೆ ಶೃಂಗಾರ ಕಿರೀಟವನ್ನೂ ಇಟ್ಟೆನು.
- Exodus 32:6 ವಿಮೋಚನಕಾಂಡ 32:6ಮರುದಿನ ದಲ್ಲಿ ಅವರು ಬೆಳಿಗ್ಗೆ ಎದ್ದು ದಹನಬಲಿಗಳನ್ನು ಅರ್ಪಿಸಿ ಸಮಾಧಾನದ ಬಲಿಗಳನ್ನು ತಂದರು. ಜನರು ಉಣ್ಣುವದಕ್ಕೂ ಕುಡಿಯುವದಕ್ಕೂ ಕೂತುಕೊಂಡು, ಎದ್ದು ಕುಣಿದಾಡಿದರು.
- Amos 6:1–6 ಆಮೋಸ 6:1–6ಚೀಯೋನಿನಲ್ಲಿ ನಿಶ್ಚಿಂತೆಯಿಂದಿರುವವ ರಿಗೂ ಸಮಾರ್ಯ ಬೆಟ್ಟದಲ್ಲಿ ನಂಬಿಕೆ ಯಿಡುವವರಿಗೂ ಇಸ್ರಾಯೇಲಿನ ಮನೆತನದವರ ಯಾರ ಬಳಿಗೆ ಬರುತ್ತಾರೋ ಆ ಪ್ರಮುಖ ಜನಾಂಗ ದಲ್ಲಿ ಹೆಸರುಗೊಂಡವರಿಗೂ ಅಯ್ಯೋ! ಕಲ್ನೆಗೆ ಹಾದುಹೋಗಿ ನೋಡಿರಿ; ಅಲ್ಲಿಂದ ಮಹಾ ಹಮಾತಿಗೆ ಹೋಗಿರಿ; ಅಲ್ಲಿಂದ ಫಿಲಿಷ್ಟಿಯರ ಗಾತಿಗೆ ಇಳಿದು ಹೋಗಿರಿ; ಅವು ಈ ರಾಜ್ಯಗಳಿಗಿಂತ ಒಳ್ಳೆಯವು ಗಳೇನು? ಅವುಗಳ ಪ್ರಾಂತ್ಯವು ನಿಮ್ಮ ಪ್ರಾಂತ್ಯಕ್ಕಿಂತ ದೊಡ್ಡದೋ? ನೀವು ಕೆಟ್ಟ ದಿನವನ್ನು ದೂರಮಾಡಿ ಕೊಂಡು ಬಲಾತ್ಕಾರದ ಪೀಠವನ್ನು ಹತ್ತಿರ ಮಾಡಿಕೊ ಳ್ಳುತ್ತೀರಿ. ದಂತದ ಮಂಚಗಳ ಮೇಲೆ ಮಲಗಿಕೊಳ್ಳು ತ್ತಾರೆ; ತಮ್ಮ ಹಾಸಿಗೆಗಳ ಮೇಲೆ ಹಾಯಾಗಿ ಒರಗಿ ಕೊಳ್ಳುತ್ತಾರೆ; ಮಂದೆಯೊಳಗಿಂದ ಕುರಿಮರಿಗಳನ್ನು, ಹಟ್ಟಿಯ ಮಂದೆಯೊಳಗಿಂದ ಕರುಗಳನ್ನು ತಿನ್ನುತ್ತಾರೆ. ವೀಣೆಯ ಸ್ವರಕ್ಕೆ ಹಾಡುತ್ತಾರೆ; ದಾವೀದನ ಹಾಗೆ ತಮಗೆ ತಾವೇ ಗಾನ ವಾದ್ಯಗಳನ್ನು ಕಲ್ಪಿಸಿಕೊಳ್ಳು ತ್ತಾರೆ. ದ್ರಾಕ್ಷಾರಸದ ಪಾತ್ರೆಗಳಲ್ಲಿ ಕುಡಿಯುತ್ತಾರೆ. ಶ್ರೇಷ್ಠವಾದ ಎಣ್ಣೆಗಳಿಂದ ತಮ್ಮನ್ನು ಅಭಿಷೇಕಿಸಿ ಕೊಳ್ಳುತ್ತಾರೆ. ಆದರೆ ಯೋಸೇಫನ ನಷ್ಟಕ್ಕೆ ವ್ಯಸನಪಡು ವದಿಲ್ಲ.
- Revelation 12:3 ಪ್ರಕಟನೆ 12:3ಪರಲೋಕದಲ್ಲಿ ಮತ್ತೊಂದು ಅದ್ಭುತವು ಕಾಣಿಸಿತು; ಆಗ ಇಗೋ, ಕೆಂಪಾದ ಮಹಾ ಘಟಸರ್ಪವಿತ್ತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು; ಅದರ ತಲೆಗಳ ಮೇಲೆ ಏಳು ಕಿರೀಟಗಳಿದ್ದವು.
- Hosea 13:6 ಹೋಶೇಯ 13:6ಅವರ ಆಹಾರದ ಪ್ರಕಾರ ತೃಪ್ತರಾದರು, ಅದರಿಂದ ಅವರ ಹೃದಯಗಳು ಉಬ್ಬಿಕೊಂಡಿತು; ಆದಕಾರಣ ಅವರು ನನ್ನನ್ನು ಮರೆತುಬಿಟ್ಟರು.
- Job 1:15 ಯೋಬನು 1:15ಶೆಬದವರು ಅವುಗಳ ಮೇಲೆ ಬಿದ್ದು ಅವುಗಳನ್ನು ತಕ್ಕೊಂಡು ಹೋದರು; ಹೌದು, ಸೇವಕರನ್ನು ಸಹ ಕತ್ತಿಯಿಂದ ಸಂಹರಿಸಿದರು. ನಾನೊಬ್ಬನು ಮಾತ್ರ ನಿನಗೆ ತಿಳಿಸುವದಕ್ಕೆ ತಪ್ಪಿಸಿಕೊಂಡೆನು ಅಂದನು.
- Joel 3:8 ಯೋವೇಲ 3:8ನಿಮ್ಮ ಕುಮಾರರನ್ನೂ ನಿಮ್ಮ ಕುಮಾರ್ತೆ ಯರನ್ನೂ ಯೆಹೂದನ ಮಕ್ಕಳ ಕೈಯಲ್ಲಿ ಮಾರುವೆನು; ಇವರು ಅವರನ್ನು ದೂರ ಜನವಾದ ಶೆಬದನರಿಗೆ ಮಾರುವರು; ಕರ್ತನು ಅದನ್ನು ಹೇಳಿದ್ದಾನೆ.
- Exodus 32:18–19 ವಿಮೋಚನಕಾಂಡ 32:18–19ಅದಕ್ಕೆ ಮೋಶೆಯು--ಅದು ಜಯಧ್ವನಿಯು ಅಲ್ಲ, ಅಪ ಜಯದ ಧ್ವನಿಯೂ ಅಲ್ಲ, ಆದರೆ ಹಾಡುವವರ ಧ್ವನಿ ಯನ್ನು ನಾನು ಕೇಳುತ್ತೇನೆ ಅಂದನು. ಇದಾದ ಮೇಲೆ ಮೋಶೆಯು ಪಾಳೆಯದ ಸವಿಾಪಕ್ಕೆ ಬಂದು ಆ ಕರುವನ್ನೂ ಅವರ ನಾಟ್ಯವನ್ನೂ ನೋಡಿ ಕೋಪ ಗೊಂಡು ಕೈಯಲ್ಲಿದ್ದ ಹಲಗೆಗಳನ್ನು ಬಿಸಾಡಿ ಬೆಟ್ಟದ ಅಡಿಯಲ್ಲಿ ಅವುಗಳನ್ನು ಒಡೆದುಬಿಟ್ಟನು.
- Genesis 24:30 ಆದಿಕಾಂಡ 24:30ಅವನು ವಾಲೆಯನ್ನೂ ತನ್ನ ಸಹೋದರಿಯ ಕೈಗಳಲ್ಲಿದ್ದ ಕಡಗಗಳನ್ನೂ ನೋಡಿ ಆ ಮನುಷ್ಯನು ತನ್ನ ಕೂಡ ಹೀಗೆ ಮಾತನಾಡಿದನೆಂದು ಹೇಳಿದ ತನ್ನ ಸಹೋದರಿಯಾದ ರೆಬೆಕ್ಕಳ ಮಾತುಗಳನ್ನು ಕೇಳಿ ಆ ಮನುಷ್ಯನ ಬಳಿಗೆ ಬಂದನು. ಇಗೋ, ಅವನು ಬಾವಿಯ ಬಳಿಯಲ್ಲಿ ಒಂಟೆಗಳ ಹತ್ತಿರ ನಿಂತಿದ್ದನು.
Original words (Hebrew)
- voice · H6963קוֹל qôwl
- multitude · H1995הָמוֹן hâmôwn
- ease · H7961שָׁלֵו shâlêv
- men · H582אֱנוֹשׁ ʼĕnôwsh
- sort · H7230רֹב rôb
- brought · H935בּוֹא bôwʼ
- Sabeans · H5436סְבָאִי Çᵉbâʼîy
- wilderness · H4057מִדְבָּר midbâr
- put · H5414נָתַן nâthan
- bracelets · H6781צָמִיד tsâmîyd
- hands · H3027יָד yâd
- beautiful · H8597תִּפְאָרָה tiphʼârâh
- crowns · H5850עֲטָרָה ʻăṭârâh
- heads · H7218רֹאשׁ rôʼsh